ಮನೆ ಲೇಖಕರು ಮೂಲಕ ಪೋಸ್ಟ್ಗಳನ್ನು Saval

Saval

Saval
40295 ಪೋಸ್ಟ್ಗಳು 0 ಕಾಮೆಂಟ್ಗಳನ್ನು

ಚೈತ್ರಾ ಕುಂದಾಪುರಳಿಗೂ, ನಮಗೂ ಸಂಬಂಧವಿಲ್ಲ ಇಲ್ಲ: ವಿಶ್ವ ಹಿಂದೂ ಪರಿಷತ್

0
ಮಂಗಳೂರು(ದಕ್ಷಿಣ ಕನ್ನಡ): ಚೈತ್ರಾ ನಮ್ಮ ಸಂಘಟನೆಯಲ್ಲಿ ಇದ್ದಾಳೆ ಎಂದು ಯಾರು ಹೇಳಿದ್ದು..? ಚೈತ್ರಾ ಕುಂದಾಪುರಳಿಗೂ ನಮಗೂ ಸಂಬಂಧವಿಲ್ಲ ಇಲ್ಲ ಎಂದು ಮಂಗಳೂರಿನ ಕದ್ರಿಯಲ್ಲಿ ವಿಶ್ವ ಹಿಂದೂ ಪರಿಷತ್ ನ ಪ್ರಾಂತ ಸಹ ಕಾರ್ಯದರ್ಶಿ...

ವಂಚನೆ ಪ್ರಕರಣ: 8 ಮಂದಿ ಆರೋಪಿಗಳ ಬಂಧನ, 2 ಕೋಟಿಗೂ ಹೆಚ್ಚು ಹಣ ಜಪ್ತಿ-...

0
ಬೆಂಗಳೂರು: ಬಿಜೆಪಿ ಎಂಎಲ್​ಎ ಟಿಕೆಟ್ ಕೊಡಿಸುವುದಾಗಿ ಉದ್ಯಮಿಯೊಬ್ಬರಿಗೆ ಕೋಟ್ಯಂತರ ರೂಪಾಯಿ ಪಡೆದು ವಂಚನೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇದುವರೆಗೆ 8 ಆರೋಪಿಗಳನ್ನು ಬಂಧಿಸಲಾಗಿದ್ದು, ಬಂಧಿತ ಆರೋಪಿಗಳಿಂದ ಚಿನ್ನ, ನಗದು, ಠೇವಣಿ ಹಣ ಸೇರಿದಂತೆ...

ಪರೀಕ್ಷೆಗೆ ಒಂದು ದಿನ ಮೊದಲೇ ಕೆಎಸ್‌ಓಯು ಪರೀಕ್ಷೆಯ ಪ್ರಶ್ನೆ ಪತ್ರಿಕೆ ಮಾರಾಟ: ದೂರು ದಾಖಲು

0
ಮೈಸೂರು: ಕೆಎಸ್‌ಓಯು ಪರೀಕ್ಷೆಯ ಪ್ರಶ್ನೆ ಪತ್ರಿಕೆ ಒಂದು ದಿನ ಮೊದಲೇ ವಾಟ್ಸಾಪ್ ಮೂಲಕ ಮಾರಾಟವಾಗಿರುವ ಕುರಿತು ಮಾಹಿತಿ ಬೆಳಕಿಗೆ ಬಂದಿದೆ. ಕೆಎಸ್‌ಓಯು ಮಂಗಳೂರು ಕೇಂದ್ರದ ಸಿಬ್ಬಂದಿಯಿಂದಲೇ ಪ್ರಶ್ನೆ ಪತ್ರಿಕೆ ಮಾರಾಟವಾಗಿರುವ ಶಂಕೆ ವ್ಯಕ್ತವಾಗಿದೆ. ಓರ್ವ ವಿದ್ಯಾರ್ಥಿ...

ಇಬ್ಬರು ಕೊಲೆ ಆರೋಪಿಗಳಿಗೆ ಜೀವಾವಧಿ ಶಿಕ್ಷೆ

0
ಕಿಕ್ಕೇರಿ : ದಬ್ಬೇಘಟ್ಟ ಗ್ರಾಮ ಪಂಚಾಯಿತಿ ಅಧ್ಯಕ್ಷಗಾದಿ ಹಿಡಿಯುವ ಸಂಬಂಧ ಕೊಲೆ ಮಾಡಿದ ಆರೋಪಿಗಳಿಗೆ ಶ್ರೀರಂಗಪಟ್ಟಣ ನ್ಯಾಯಾಲಯದ ನ್ಯಾಯಾಧೀಶರು ಜೀವಾವಧಿ ಶಿಕ್ಷೆ ವಿಧಿಸಿ ತೀರ್ಪು ನೀಡಿದ್ದಾರೆ. 2015ರ ಜ.19ರಂದು ಚುಜ್ಜಲ ಕ್ಯಾತನಹಳ್ಳಿ ಬಳಿಯ ತೆಂಗಿನಘಟ್ಟ...

ವೈಯಾಲಿಕಾವಲ್‌ ಠಾಣೆ ಪೊಲೀಸರ ಕಿರುಕುಳಕ್ಕೆ ಬೇಸತ್ತು ವ್ಯಕ್ತಿ ಆತ್ಮಹತ್ಯೆ

0
ಬೆಂಗಳೂರು: ವೈಯಾಲಿಕಾವಲ್‌ ಠಾಣೆ ಪೊಲೀಸರ ಕಿರುಕುಳಕ್ಕೆ ಬೇಸತ್ತು ಡೆತ್‌ ನೋಟ್‌ ಬರೆದಿಟ್ಟು, ವ್ಯಕ್ತಿಯೊಬ್ಬ ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಆರೋಪ ಕೇಳಿ ಬಂದಿದೆ. ತಲಘಟ್ಟಪುರದ ನಾಗರಾಜ್‌(47) ಮೃತಪಟ್ಟವರು. ಸನಾವುಲ್ಲಾ ಎಂಬಾ ತನ ಒಡೆತನದಲ್ಲಿರುವ ಎನ್‌ ವೇರ್‌ ವೆುಂಟ್‌...

ಸರ್ಕಾರಿ ಶಾಲಾ ಕಟ್ಟಡದ ಕಳಪೆ ಕಾಮಗಾರಿ ಪ್ರಶ್ನಿಸಿದ್ದಕ್ಕೆ ಇಂಜಿನಿಯರ್ ಉಡಾಫೆ ಉತ್ತರ: ಕ್ರಮಕ್ಕೆ ಗ್ರಾಮಸ್ಥರ...

0
ಮಂಡ್ಯ: ನಿರ್ಮಿತಿ ಕೇಂದ್ರದಿಂದ ಸರ್ಕಾರಿ ಶಾಲಾ ಕಟ್ಟಡದ ಕಳಪೆ ಕಾಮಗಾರಿ ಪ್ರಶ್ನೆ ಮಾಡಿದ ಗ್ರಾಮಸ್ಥರಿಗೆ ಜಿಲ್ಲಾ ಸಚಿವರನ್ನು ಕೇಳಿ, ಕಾಂಗ್ರೆಸ್ ಕಚೇರಿಗೆ ಹೋಗಿ ಎಂದು ಮಂಡ್ಯದ  ನಿರ್ಮಿತಿ ಕೇಂದ್ರದ ಇಂಜಿನಿಯರ್ ಉಢಾಪೆ ಉತ್ತರ...

ಮಗುವಿನ ತಂದೆ ಯಾರೆಂದು ನಿರ್ಧರಿಸಲು ಅಪರೂಪದ ಪ್ರಕರಣಗಳಲ್ಲಿ ಮಾತ್ರ ಡಿಎನ್ ಎ ಪರೀಕ್ಷೆಗೆ ಆದೇಶಿಸಬೇಕು:...

0
ಮಗುವಿನ ತಂದೆ ಯಾರು ಎಂಬ ವಿವಾದ ಇರುವ ಪ್ರತಿಯೊಂದು ಪ್ರಕರಣದಲ್ಲಿಯೂ ಮಗುವಿನ ಪಿತೃತ್ವ ನಿರ್ಧರಿಸಲು ನ್ಯಾಯಾಲಯಗಳು ಡಿಎನ್‌ ಎ ಪರೀಕ್ಷೆಗೆ ಸೂಚಿಸಬಾರದು ಎಂದು ಕೇರಳ ಹೈಕೋರ್ಟ್‌ ಈಚೆಗೆ ಹೇಳಿದೆ. ವಿವಾದ ಇದ್ದ ಮಾತ್ರಕ್ಕೆ ಮಗುವಿನ...

ವಂಚನೆ ಪ್ರಕರಣ: ಅಭಿನವ ಹಾಲವೀರಪ್ಪ ಸ್ವಾಮೀಜಿಯನ್ನು ಮಠಕ್ಕೆ ಕರೆತಂದು ಮಹಜರು ನಡೆಸಿದ ಸಿಸಿಬಿ ಪೊಲೀಸರು

0
ಬೆಂಗಳೂರು: ಬಿಜೆಪಿ ಟಿಕೆಟ್‌ ವಂಚನೆ ಪ್ರಕರಣದಲ್ಲಿ ಸಿಸಿಬಿ ಪೊಲೀಸರು ಬಂಧಿಸಿರುವ ಅಭಿನವ ಹಾಲವೀರಪ್ಪ ಸ್ವಾಮೀಜಿ ಅವರನ್ನು ವಿಜಯನಗರ ಜಿಲ್ಲೆಯ ಹಿರೇ ಹಡಗಲಿ ಹಾಲಸ್ವಾಮಿ ಮಠಕ್ಕೆ ಬುಧವಾರ ಕರೆತಂದು ಮಠದಲ್ಲಿ ಮಹಜರು ನಡೆಸಲಾಯಿತು. ಉದ್ಯಮಿ ಗೋವಿಂದ...

ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ 15 ಜಿಂಕೆಗಳ ಸಾವು

0
ಬೆಂಗಳೂರು: ಬೆಂಗಳೂರು ಹೊರವಲಯದ ಆನೇಕಲ್ ತಾಲ್ಲೂಕಿನ ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ ಕಳೆದ ಒಂದು ವಾರದಲ್ಲಿ ಬರೋಬ್ಬರಿ 15 ಜಿಂಕೆಗಳು ಸಾವನ್ನಪ್ಪಿರುವುದು ವರದಿಯಾಗಿದೆ. ಕೆಲ ದಿನಗಳ ಹಿಂದೆಯಷ್ಟೆ ಸೋಂಕಿಗೆ ತುತ್ತಾಗಿದ್ದ 7 ಚಿರತೆಗಳು ರಕ್ತಭೇದಿಯಿಂದ ಸಾವನ್ನಪ್ಪಿದ್ದವು....

ಬೈಕ್’ಗೆ ಟ್ಯಾಂಕರ್ ಡಿಕ್ಕಿ:  ವೈದ್ಯಕೀಯ ವಿದ್ಯಾರ್ಥಿ ಸಾವು

0
ಮಡಿಕೇರಿ: ಹಾಲಿನ ಟ್ಯಾಂಕರ್ ಬೈಕಿಗೆ ಡಿಕ್ಕಿ ಹೊಡೆದ ಪರಿಣಾಮ ಮಡಿಕೇರಿ ಮೆಡಿಕಲ್ ಕಾಲೇಜಿನ ಅಂತಿಮ ವರ್ಷದ ವೈದ್ಯಕೀಯ ವಿದ್ಯಾರ್ಥಿ ಮೃತಪಟ್ಟು, ಮತ್ತೋರ್ವ ತೀವ್ರವಾಗಿ ಗಾಯಗೊಂಡಿರುವ ಘಟನೆ ಕಾಟಕೇರಿ ಬಳಿ ನಡೆದಿದೆ. ಉಡುಪಿ ಮೂಲದ ವಿಜೇಶ್...

EDITOR PICKS