Saval
ಪೊಲೀಸ್ ವಾಹನ ಡಿಕ್ಕಿಯಾಗಿ ವ್ಯಕ್ತಿ ಸಾವು – ಇಬ್ಬರು ಪೊಲೀಸರು ಸಸ್ಪೆಂಡ್
ನವದೆಹಲಿ : ಕಂಠಪೂರ್ತಿ ಕುಡಿದು ಇಬ್ಬರು ಪೊಲೀಸ್ ಅಧಿಕಾರಿಗಳು ವಾಹನ ಚಲಾಯಿಸಿದ್ದಕ್ಕೆ ವ್ಯಕ್ತಿ ಸಾವನ್ನಪ್ಪಿರುವ ಘಟನೆ ದೆಹಲಿಯ ರಾಮಕೃಷ್ಣ ಆಶ್ರಮ ಮೆಟ್ರೋ ಸ್ಟೇಷನ್ ಬಳಿ ನಡೆದಿದೆ.
ಮೃತ ವ್ಯಕ್ತಿಯನ್ನು ಗಂಗಾರಾಮ್ ತಿವಾರಿ ಎಂದು ಗುರುತಿಸಲಾಗಿದ್ದು,...
ಸಾಫ್ಟ್‌ವೇರ್ ಬಳಸಿ ಆಳಂದದಲ್ಲಿ 6018 ಮತದಾರರು ಡಿಲೀಟ್: ರಾಹುಲ್ ಗಾಂಧಿ
ನವದೆಹಲಿ : ಆಳಂದ ಕ್ಷೇತ್ರದಲ್ಲಿ ಮತಗಳ್ಳತನ ನಡೆದಿದೆ ಎಂದು ಲೋಕಸಭಾ ವಿಪಕ್ಷ ನಾಯಕ ರಾಹುಲ್ ಗಾಂಧಿ ಗಂಭೀರ ಆರೋಪ ಮಾಡಿದ್ದಾರೆ. ನವದೆಹಲಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಾನು ಕೆಲ ದಾಖಲೆಗಳನ್ನ ನೀಡುತ್ತೇನೆ, ತೀರ್ಮಾನ...
ಸುಪ್ರೀಂ ಅಂಗಳಕ್ಕೆ ದಸರಾ ಉದ್ಘಾಟನೆ – ನಾಳೆ ತುರ್ತು ವಿಚಾರಣೆ..!
ನವದೆಹಲಿ : ಮೈಸೂರು ದಸರಾ ಉದ್ಘಾಟನೆಗೆ ಬುಕರ್ ಪ್ರಶಸ್ತಿ ಪುರಸ್ಕೃತ ಲೇಖಕಿ ಬಾನು ಮುಷ್ತಾಕ್ ಅವರನ್ನು ಆಯ್ಕೆ ಮಾಡಿದ ವಿಚಾರ ಈಗ ಸುಪ್ರೀಂ ಕೋರ್ಟ್ ಅಂಗಳಕ್ಕೆ ತಲುಪಿದೆ. ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಹೆಚ್‌ಎಸ್...
ಅಪ್ರಾಪ್ತೆಗೆ ಲೈಂಗಿಕ ಕಿರುಕುಳ ಆರೋಪ – ಯೋಗ ಗುರು ನಿರಂಜನಾ ಮೂರ್ತಿ ಬಂಧನ
ಬೆಂಗಳೂರು : ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಡಿಯಲ್ಲಿ ಯೋಗ ಗುರು ನಿರಂಜನಾ ಮೂರ್ತಿಯನ್ನು ರಾಜರಾಜೇಶ್ವರಿ ನಗರ ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಆರೋಪಿ ಯೋಗ ಗುರು ನಿರಂಜನಾ ಮೂರ್ತಿ ರಾಜರಾಜೇಶ್ವರಿ ನಗರದಲ್ಲಿ ಯೋಗ...
ಮನೆಯ ಬೀಗ ಮುರಿದು ಅಧಿಕ ಮೌಲ್ಯದ ಚಿನ್ನಾಭರಣ ಕಳ್ಳತನ..!
ಬೀದರ್ : ಮನೆಯ ಬೀಗ ಮುರಿದು 10 ಲಕ್ಷ ರೂ.ಗೂ ಅಧಿಕ ಮೌಲ್ಯದ ಚಿನ್ನಾಭರಣ ಕಳ್ಳತನ ಮಾಡಿರುವ ಘಟನೆ ಬೀದರ್ ಜಿಲ್ಲೆಯ ಭಾಲ್ಕಿ ಪಟ್ಟಣದ ಬಾಲಾಜಿ ನಗರದಲ್ಲಿ ನಡೆದಿದೆ.
ಜಾಲೇಂದರ್ ಭೀಮಣ್ಣ ಮತ್ರೆ ಎಂಬುವವರ...
ಅಕ್ಕ, ಬಾವನ ಜೊತೆ ಗಲಾಟೆ – ರಂಜಿತ್ ಮೇಲೆ ದೂರು ದಾಖಲು
ಬೆಂಗಳೂರು : ಬಿಗ್ ಬಾಸ್ ರಂಜಿತ್ ಮೇಲೆ ಅಮೃತಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ನನಗೆ ಜೀವ ಬೆದರಿಕೆ ಹಾಕಿದ್ದಾರೆ ಎಂಬ ಆರೋಪದಡಿ ದೂರು ಜಗದೀಶ್ ಅವರು ದೂರು ನೀಡಿದ್ದು, ಪೊಲೀಸರು ಎನ್‌ಸಿಆರ್...
ಉತ್ತರಾಖಂಡದಲ್ಲಿ ಮೇಘಸ್ಫೋಟ – ಜನರು ನಾಪತ್ತೆ, ಕಟ್ಟಡಗಳು ನೆಲಸಮ
ಡೆಹ್ರಾಡೂನ್ : ಉತ್ತರಾಖಂಡದ ಚಮೋಲಿಯಲ್ಲಿ ಮತ್ತೆ ಮೇಘಸ್ಫೋಟ ಸಂಭವಿಸಿದ್ದು, 5ಕ್ಕೂ ಹೆಚ್ಚು ಜನರು ನಾಪತ್ತೆಯಾಗಿದ್ದಾರೆ. ಚಮೋಲಿ ಜಿಲ್ಲೆಯ ನಂದಾ ನಗರದಲ್ಲಿ ನೆನ್ನೆ ತಡರಾತ್ರಿ ಸುರಿದ ಧಾರಾಕಾರ ಮಳೆಗೆ ಮೇಘಸ್ಫೋಟ ಸಂಭವಿಸಿದೆ. ಭಾರೀ ಪ್ರಮಾಣದ...
ಅಕ್ರಮ ಆಸ್ತಿ ಗಳಿಕೆ ಆರೋಪ; ಕಾಂಗ್ರೆಸ್ ಶಾಸಕ ರಾಜೇಗೌಡ ವಿರುದ್ಧ ತನಿಖೆಗೆ ಆದೇಶ
ಚಿಕ್ಕಮಗಳೂರು : ಅಕ್ರಮ ಆಸ್ತಿ ಗಳಿಕೆ ಆರೋಪ ಹಿನ್ನೆಲೆ ಕಾಂಗ್ರೆಸ್ ಶಾಸಕ ರಾಜೇಗೌಡ ವಿರುದ್ಧ ತನಿಖೆಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಆದೇಶ ಹೊರಡಿಸಿದೆ.
ಶೃಂಗೇರಿ ಶಾಸಕ ರಾಜೇಗೌಡ ವಿರುದ್ಧ ಬಿಜೆಪಿ ಮುಖಂಡ ದಿನೇಶ್ ಹೊಸೂರು...
ಇಂದು ಚಿನ್ನಯ್ಯನನ್ನು ಬೆಳ್ತಂಗಡಿ ಕೋರ್ಟ್‍ಗೆ ಹಾಜರುಪಡಿಸಲಿರುವ ಎಸ್‍ಐಟಿ
ಮಂಗಳೂರು : ಧರ್ಮಸ್ಥಳ ಬುರುಡೆ ಪ್ರಕರಣದ ಆರೋಪಿ ಚಿನ್ನಯ್ಯನನ್ನು ಇಂದು (ಸೆ.18) ಬೆಳ್ತಂಗಡಿ ಕೋರ್ಟ್‍ಗೆ ಪೊಲೀಸರು ಹಾಜರುಪಡಿಸಲಿದ್ದಾರೆ.
ನ್ಯಾಯಾಧೀಶರ ಮುಂದೆ ಚಿನ್ನಯ್ಯ ಮತ್ತಷ್ಟು ಹೇಳಿಕೆ ನೀಡಲಿದ್ದಾನೆ. ಈ ಹಿಂದೆ ನೀಡಿದ್ದ ಹೇಳಿಕೆಗೆ ಹೆಚ್ಚುವರಿ ಹೇಳಿಕೆ...
ಧಾರಾಕಾರ ಮಳೆಗೆ ಹಲವೆಡೆ ಅವಾಂತರ – ರಸ್ತೆಗೆ ಉರುಳಿದ ಮರ, ವಿದ್ಯುತ್ ಕಂಬ
ಬೆಂಗಳೂರು : ರಾಜಧಾನಿ ಬೆಂಗಳೂರಿನಲ್ಲಿ ಧಾರಾಕಾರವಾಗಿ ಸುರಿದ ಮಳೆ ನಗರದ ಹಲವು ಕಡೆ ಅವಾಂತರ ಸೃಷ್ಟಿಸಿದೆ. ಲಾಲ್ ಬಾಗ್ ರಸ್ತೆ, ಕಾರ್ಪೊರೇಷನ್, ಟೌನ್ ಹಾಲ್, ಜಯನಗರ, ಶಾಂತಿನಗರ, ಡಬ್ಬಲ್ ರೋಡ್ ಸೇರಿ ಸುತ್ತಮುತ್ತ...





















