Saval
ಚೈತ್ರ ಕುಂದಾಪುರ ವಿರುದ್ಧ ಕೋಟಾ ಠಾಣೆಯಲ್ಲಿ ಮತ್ತೊಂದು ಪ್ರಕರಣ ದಾಖಲು
ಉಡುಪಿ: ಬಟ್ಟೆ ಅಂಗಡಿ ಹಾಕಿ ಕೊಡುವುದಾಗಿ ನಂಬಿಸಿ ಐದು ಲಕ್ಷ ಪಡೆದು ವಂಚನೆ ಮಾಡಿದ ಆರೋಪದ ಮೇಲೆ ಚೈತ್ರಾ ಕುಂದಾಪುರ ವಿರುದ್ಧ ಬ್ರಹ್ಮಾವರ ತಾಲೂಕಿನ ಕೋಟಾ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
2015ರಲ್ಲಿ ಪರಿಚಯವಾದ ಚೈತ್ರ...
ಮಲ್ಪೆ ಬೀಚ್: ಸೆ. 25ರವರೆಗೆ ಪ್ರವಾಸಿಗರಿಗೆ ನಿರ್ಬಂಧ ವಿಸ್ತರಣೆ
ಮಲ್ಪೆ ಈ ಹಿಂದಿನ ಕ್ರಮದಂತೆ ಸೆಪ್ಟೆಂಬರ್ 15ರಿಂದ ಪ್ರವಾಸಿಗರಿಗೆ ತೆರೆದುಕೊಳ್ಳಬೇಕಾಗಿದ್ದ ಮಲ್ಪೆ ಬೀಚ್ ಈ ವರ್ಷ ತೆರವಾಗದೆ ಇರುವುದರಿಂದ ಪ್ರವಾಸಿಗರು ನಿರಾಸೆಗೊಂಡಿದ್ದಾರೆ. ಮಳೆ ಗಾಳಿಯ ಹಿನ್ನೆಲೆಯಲ್ಲಿ ಸಮುದ್ರ ಈಗಲೂ ಪ್ರಕ್ಷುಬ್ಧ ಇರುವುದರಿಂದ ಪ್ರವಾಸಿಗರಿಗೆ...
ಜಮ್ಮು ಕಾಶ್ಮೀರ: ಎನ್ಕೌಂಟರ್ ವೇಳೆ ನಾಪತ್ತೆಯಾಗಿದ್ದ ಯೋಧನ ಮೃತದೇಹ ಪತ್ತೆ
ಇತ್ತೀಚೆಗೆ ಜಮ್ಮು ಕಾಶ್ಮೀರದಲ್ಲಿ ಉಗ್ರರ ವಿರುದ್ಧದ ಕಾರ್ಯಾಚರಣೆಯ ಸಂದರ್ಭದಲ್ಲಿ ನಾಪತ್ತೆಯಾಗಿದ್ದ ಯೋಧನ ಮೃತದೇಹ ಪತ್ತೆಯಾಗಿದೆ. ಇನ್ನೊಂದೆಡೆ, ಸಿಆರ್ಪಿಎಫ್ ವಾಹನದ ಮೇಲೆ ಶಸ್ತ್ರಸಜ್ಜಿತ ಭಯೋತ್ಪಾದಕ ದಾಳಿ ನಡೆಸಿದ್ದಾನೆ.
ಶ್ರೀನಗರ (ಜಮ್ಮು ಮತ್ತು ಕಾಶ್ಮೀರ): ಕಳೆದ ಆರು...
ಆಸ್ಟ್ರೇಲಿಯಾ ವಿರುದ್ಧದ ಸರಣಿ ಗೆ ಟೀಮ್ ಇಂಡಿಯಾ ಪ್ರಕಟ
ಆಸ್ಟ್ರೇಲಿಯಾ ವಿರುದ್ಧ ನಡೆಯಲಿರುವ ಏಕದಿನ ಸರಣಿಗಾಗಿ ಟೀಮ್ ಇಂಡಿಯಾವನ್ನು ಪ್ರಕಟಿಸಲಾಗಿದೆ. ಮೊದಲೆರಡು ಪಂದ್ಯಗಳಿಗೆ ಆಯ್ಕೆ ಮಾಡಲಾದ 15 ಸದಸ್ಯರ ಈ ಬಳಗವನ್ನು ಕೆ ಎಲ್ ರಾಹುಲ್ ಮುನ್ನಡೆಸಲಿದ್ದಾರೆ. ರವಿಚಂದ್ರನ್ ಅಶ್ವಿನ್ ಟೀಮ್ ಇಂಡಿಯಾಗೆ...
ವಾಟ್ಸಾಪ್ ಮೂಲಕ ತ್ರಿವಳಿ ತಲಾಖ್ ನೀಡಿದ ಪತಿ ವಿರುದ್ಧ ದೂರು ದಾಖಲಿಸಿದ ಮಹಿಳೆ
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಮಹಿಳೆಯೊಬ್ಬರು ವಾಟ್ಸಾಪ್ ಮೂಲಕ ತ್ರಿವಳಿ ತಲಾಖ್ ನೀಡಿದ ಪತಿ ವಿರುದ್ಧ ಸುಳ್ಯ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ.
ಮಹಿಳೆಯ ಪತಿ ವಿದೇಶದಲ್ಲಿ ಉದ್ಯೋಗಿಯಾಗಿದ್ದು,...
ಗೋಕರ್ಣ ಬೀಚ್ ನಲ್ಲಿ ಅಲೆಗಳ ಹೊಡೆತಕ್ಕೆ ಸಿಲುಕಿ ಕೊಚ್ಚಿ ಹೋಗಿದ್ದ ನಾಲ್ವರು ಪ್ರವಾಸಿಗರ ರಕ್ಷಣೆ
ಕಾರವಾರ: ಇಲ್ಲಿನ ಗೋಕರ್ಣ ಬೀಚ್ ನಲ್ಲಿ ಜೀವ ರಕ್ಷಕ ತಂಡದ ಸಮಯೋಚಿತ ಕ್ರಮದಿಂದಾಗಿ ನೀರಿನಲ್ಲಿ ಮುಳುಗುತ್ತಿದ್ದ ನಾಲ್ವರು ಪ್ರವಾಸಿಗರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಸೋಮವಾರ ಈ ಘಟನೆ ನಡೆದಿದೆ. ಬೆಂಗಳೂರಿನಿಂದ ಆಗಮಿಸಿದ್ದ ಯುವಕರು ಸಮುದ್ರ ತೀರದಲ್ಲಿ...
ಖಲಿಸ್ತಾನಿ ಉಗ್ರ ನಿಜ್ಜರ್ ಹತ್ಯೆ ಪ್ರಕರಣ: ಕೆನಡಾ ಆರೋಪ ನಿರಾಕರಿಸಿದ ಭಾರತ
ನವದೆಹಲಿ: ಖಲಿಸ್ತಾನಿ ಭಯೋತ್ಪಾದಕನ ಹತ್ಯೆಯಲ್ಲಿ ಭಾರತದ ಕೈವಾಡವಿದೆ ಎಂದು ಕೆನಡಾ ಆರೋಪಿಸಿದ್ದು, ಆರೋಪದ ಬೆನ್ನಲ್ಲೇ ನವದೆಹಲಿಯ ಗುಪ್ತಚರ ಅಧಿಕಾರಿಯನ್ನು ಉಚ್ಛಾಟಿಸಿದೆ. ಕೆನಡಾದ ಈ ಆರೋಪವನ್ನು ಭಾರತ ನಿರಾಕರಿಸಿದೆ.
ಕೆನಡಾದ ಆರೋಪ ಕುರಿತು ಭಾರತದ ವಿದೇಶಾಂಗ...
ರಾಜ್ಯದ ಹೊಯ್ಸಳ ದೇವಾಲಯಗಳು ಯುನೆಸ್ಕೊ ವಿಶ್ವ ಪಾರಂಪರಿಕ ತಾಣಗಳ ಪಟ್ಟಿಗೆ ಸೇರ್ಪಡೆ: ಪ್ರಧಾನಿ ನರೇಂದ್ರ...
ಬೆಂಗಳೂರು: ಯುನೆಸ್ಕೊ ವಿಶ್ವ ಪಾರಂಪರಿಕ ತಾಣಗಳ ಪಟ್ಟಿಗೆ ಕರ್ನಾಟಕದ ಹೊಯ್ಸಳ ದೇವಾಲಯಗಳನ್ನು ಸೇರ್ಪಡೆ ಮಾಡಲಾಗಿದೆ. ಕರ್ನಾಟಕದ ಬೇಲೂರು, ಹಳೇಬೀಡು ಮತ್ತು ಸೋಮನಾಥಪುರದ ಪ್ರಸಿದ್ಧ ಹೊಯ್ಸಳ ದೇವಾಲಯಗಳನ್ನು ವಿಶ್ವಸಂಸ್ಥೆಯ ಶೈಕ್ಷಣಿಕ, ವೈಜ್ಞಾನಿಕ ಮತ್ತು ಸಾಂಸ್ಕೃತಿಕ...
ಇಂದಿನ ರಾಶಿ ಭವಿಷ್ಯ
ಮೇಷ ರಾಶಿಗುರುಗ್ರಹವು ಉತ್ತಮ ವೈಬ್ಗಳನ್ನು ಕಳುಹಿಸುವುದರಿಂದ, ನಿಮಗೆ ಅದೃಷ್ಟದ ದಿನವಿದೆ. ನಿಮ್ಮ ಅದೃಷ್ಟ ಸಂಖ್ಯೆಗಳು 79, 3, 1, 7 ಮತ್ತು 67 ಆಗಿರುತ್ತವೆ.ನಿಮ್ಮ ವೃತ್ತಿಜೀವನದ ವಿಷಯಕ್ಕೆ ಬಂದಾಗ, ನೀವು ಶ್ರೇಷ್ಠತೆಯನ್ನು ಸಾಧಿಸುವ...




















