ಮನೆ ಲೇಖಕರು ಮೂಲಕ ಪೋಸ್ಟ್ಗಳನ್ನು Saval

Saval

Saval
40447 ಪೋಸ್ಟ್ಗಳು 0 ಕಾಮೆಂಟ್ಗಳನ್ನು

ಹೊರರಾಜ್ಯಗಳಿಗೆ ಮೇವು ಸಾಗಾಟ ನಿಷೇಧ: ಕೆ.ವೆಂಕಟೇಶ

0
ಮೈಸೂರು: ರಾಜ್ಯದಲ್ಲಿ ಬರಗಾಲ ಪರಿಸ್ಥಿತಿ ಉಂಟಾಗಿರುವ ಹಿನ್ನೆಲೆಯಲ್ಲಿ ಹೊರ ರಾಜ್ಯಗಳಿಗೆ ಮೇವು ಸಾಗಾಟವನ್ನು ನಿಲ್ಲಿಸುವ ಅನಿವಾರ್ಯತೆ ಎದುರಾಗಿದೆ. ಹೊರ ರಾಜ್ಯಗಳಿಗೆ ಮೇವು ಸಾಗಾಣಿಕೆ ಮಾಡದಂತೆ ನಿಷೇಧ ಹೇರುತ್ತೇವೆ ಎಂದು ಪಶುಸಂಗೋಪನೆ ಖಾತೆ ಸಚಿವ...

ಖಾಸಗಿ ಬಸ್ ನಲ್ಲಿ ಓವರ್ ಲೋಡ್:  ಮಾಲೀಕನಿಗೆ ದಂಡ

0
ತುಮಕೂರು: ಖಾಸಗಿ ಬಸ್‌ ಗಳ ಓವರ್ ಲೋಡು ಮತ್ತು ಓವರ್ ಸ್ಪೀಡ್ ಗೆ ಬ್ರೇಕ್ ಹಾಕಲು ಬೆಳಿಗ್ಗೆಯೇ ಕೊರಟಗೆರೆ ಠಾಣೆ ಪೊಲೀಸರು ರಸ್ತೆಗಿಳಿದಿದ್ದಾರೆ. ತುಮಕೂರು- ಗೌರಿಬಿದನೂರು ಮಾರ್ಗದಲ್ಲಿ ಸಂಚರಿಸುವ ಖಾಸಗಿ ಬಸ್ ಗಳಲ್ಲಿ 100ಕ್ಕೂ...

ಪರವಾನಗಿ ಇಲ್ಲದೇ ಓಡಿಸುತ್ತಿದ್ದ 15 ಆಟೋ, 1 ಶಾಲಾ ಬಸ್ ವಶಕ್ಕೆ ಪಡೆದ ತುಮಕೂರು...

0
ತುಮಕೂರು: ಶಿರಾ ಪಟ್ಟಣದಲ್ಲಿ ಪರವಾನಗಿ ಇಲ್ಲದೆ ಓಡಿಸುತ್ತಿದ್ದ 15 ಆಟೋಗಳು ಹಾಗೂ 1 ಶಾಲಾ ಬಸ್ ​ನ್ನು​ ತುಮಕೂರು ಆರ್​ ಟಿಒ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಇನ್ಶೂರೆನ್ಸ್, ಡಿಎಲ್ ಇಲ್ಲದೇ ವಾಹನ ಓಡಿಸುತ್ತಿದ್ದ ಚಾಲಕರಿಗೆ...

ಮುಕ್ತ ವಿವಿ ಬಿಕಾಂ ಪ್ರಶ್ನೆ ಪತ್ರಿಕೆ ಮಾರಾಟ: ಇಬ್ಬರು ವಿದ್ಯಾರ್ಥಿಗಳ ಬಂಧನ

0
ಮೈಸೂರು: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಅಂತಿಮ ಬಿಕಾಂ ಪದವಿ ಪರೀಕ್ಷಾ ಪ್ರಶ್ನೆ ಪತ್ರಿಕೆ ಮಾರಾಟ ಮಾಡುತ್ತಿದ್ದ ಇಬ್ಬರ ವಿದ್ಯಾರ್ಥಿಗಳನ್ನು ಮೈಸೂರು ಜಯಲಕ್ಷ್ಮಿಪುರಂ ಠಾಣೆ ಪೊಲೀಸರು ಇಂದು ಬಂಧಿಸಿದ್ದಾರೆ. ಮೈಸೂರಿನ ನವೀನ್ ಮತ್ತು ಮುರಳೀಧರ...

ಕಂಬಕ್ಕೆ ಬಿಎಂಡಬ್ಲ್ಯೂ ಬೈಕ್  ಡಿಕ್ಕಿ: ಇಬ್ಬರ ಸಾವು

0
ಬೆಂಗಳೂರು: ಕಂಬಕ್ಕೆ ಬಿಎಂಡಬ್ಲ್ಯೂ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸಾವನ್ನಪ್ಪಿರುವ ಘಟನೆ ಯಶವಂತಪುರದ ಆರ್ ಎಂಸಿ ಯಾರ್ಡ್ ಬಳಿ ಮುಂಜಾನೆ 3.30 ರ ಸುಮಾರಿಗೆ ಅಪಘಾತ ಸಂಭವಿಸಿದೆ. ಮೃತಪಟ್ಟವರನ್ನು 31 ವರ್ಷದ ಮನಮೋಹನ್...

ಈ ಬಾರಿ ಸರಳ ದಸರಾ ಆಚರಣೆಗೆ ನಿರ್ಧಾರ: ಸಚಿವ ಡಾ. ಹೆಚ್ ಸಿ ಮಹದೇವಪ್ಪ...

0
ಮೈಸೂರು: ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವವನ್ನು ಸರಳವಾಗಿ ಆಚರಿಸಲು ರಾಜ್ಯ ಸರ್ಕಾರ ನಿರ್ಧಾರ ಮಾಡಿರುವುದಾಗಿ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಡಾ. ಹೆಚ್ ಸಿ ಮಹದೇವಪ್ಪ ಮಾಹಿತಿ ನೀಡಿದ್ದಾರೆ. ಸಾಮಾಜಿಕ ಜಾಲತಾಣ ಎಕ್ಸ್...

ಹಳೆ ದ್ವೇಷ: ಎರಡು ಗುಂಪುಗಳ ನಡುವೆ ಗಲಾಟೆ- ಐದು ಮಂದಿಗೆ ಚಾಕು ಇರಿತ

0
ಶಿವಮೊಗ್ಗ: ಹಳೆ ದ್ವೇಷದ ಹಿನ್ನೆಲೆ ಎರಡು ಗುಂಪುಗಳ ನಡುವೆ ನಡೆದ ಗಲಾಟೆಯಲ್ಲಿ ಐದು ಮಂದಿಗೆ ಚಾಕು ಇರಿದಿರುವ ಘಟನೆ ಶಿವಮೊಗ್ಗದ ಆಲ್ಕೊಳ ಸರ್ಕಲ್‌ ಸಮೀಪ ಎಲ್‌ ಐಸಿ ಕಚೇರಿ ಬಳಿ ಗುರುವಾರ ಮಧ್ಯರಾತ್ರಿ...

ಕಳ್ಳತನವಾದ ಅಥವಾ ಕಳೆದು ಹೋದ ಫೋನ್ ಪತ್ತೆ ಹಚ್ಚಲು ಸರ್ಕಾರದಿಂದ ಹೊಸ ಆ್ಯಪ್ ಬಿಡುಗಡೆ

0
ಮೊಬೈಲ್ ಕಳವಾದಾಗ ಅತ್ಯಂತ ಮುಖ್ಯ ಮಾಹಿತಿಗಳು (ಡೇಟಾ) ಸೋರಿಕೆಯಾಗುವ ಸಂಭವ ಹೆಚ್ಚಾಗಿರುತ್ತದೆ. ಆದರೆ, ಇನ್ಮುಂದೆ ನಿಮ್ಮ ಸ್ಮಾರ್ಟ್ ​ಫೋನ್ ಕಳೆದುಹೋದರೆ ಅಥವಾ ಕಳ್ಳತನವಾದರೆ ಮೊಬೈಲ್‌ ಅನ್ನು ಬ್ಲಾಕ್‌ ಮಾಡಲು ಕರ್ನಾಟಕ ಪೊಲೀಸ್‌ ಇಲಾಖೆ ಆರಂಭಿಸಿರುವ...

ಇಂದು ಭಾರತ-ಆಸ್ಟ್ರೇಲಿಯಾ ಮೊದಲ ಏಕದಿನ ಪಂದ್ಯ 

0
ಭಾರತ ಕ್ರಿಕೆಟ್ ತಂಡ ಹಾಗೂ ಆಸ್ಟ್ರೇಲಿಯಾ  ನಡುವಣ ಮೂರು ಪಂದ್ಯಗಳ ಏಕದಿನ ಸರಣಿಗೆ ಇಂದು ಚಾಲನೆ ಸಿಗಲಿದೆ. ಮೊಹಾಲಿಯ ಪಂಜಾಬ್ ಕ್ರಿಕೆಟ್ ಅಸೋಸಿಯೇಷನ್ ಐಎಸ್ ಬಿಂದ್ರಾ ಸ್ಟೇಡಿಯಂನಲ್ಲಿ ಮೊದಲ ಏಕದಿನ ಪಂದ್ಯ ಆಯೋಜಿಸಲಾಗಿದೆ. ಮೊದಲ...

ಮೈಸೂರು ವಿಶ್ವವಿದ್ಯಾಲಯದ ಕುಲಪತಿ ಪ್ರೊ. ಲೋಕನಾಥ್‌ ನೇಮಕಾತಿ ರದ್ದುಪಡಿಸಿದ್ದ ಆದೇಶಕ್ಕೆ ತಡೆಯಾಜ್ಞೆ ನೀಡಿದ ಹೈಕೋರ್ಟ್‌

0
ಮೈಸೂರು ವಿಶ್ವವಿದ್ಯಾಲಯದ ಕುಲಪತಿ ಪ್ರೊ. ಎನ್ ಕೆ ಲೋಕನಾಥ್ ಅವರ ನೇಮಕಾತಿ ರದ್ದುಪಡಿಸಿದ್ದ ಕರ್ನಾಟಕ ಹೈಕೋರ್ಟ್‌ನ ಏಕಸದಸ್ಯ ಪೀಠದ ಆದೇಶಕ್ಕೆ ಗುರುವಾರ ವಿಭಾಗೀಯ ಪೀಠ ತಡೆಯಾಜ್ಞೆ ನೀಡಿದೆ. ತಮ್ಮ ನೇಮಕಾತಿ ರದ್ದುಪಡಿಸಿರುವ ಏಕಸದಸ್ಯ ಪೀಠದ...

EDITOR PICKS