Saval
ಕಾವೇರಿ ಕಿಚ್ಚು:ಶನಿವಾರ ಮಂಡ್ಯ ಬಂದ್‌ಗೆ ರೈತ ಹಿತ ರಕ್ಷಣಾ ಸಮಿತಿ ಕರೆ
ಮಂಡ್ಯ:ತಮಿಳುನಾಡಿಗೆ ನೀರು ಬಿಡುವಂತೆ ಸುಪ್ರೀಂ ಕೋರ್ಟ್ ಆದೇಶ ನೀಡಿರುವ ಬೆನ್ನಲ್ಲೇ ಮಂಡ್ಯ ಜಿಲ್ಲಾ ರೈತ ಹಿತ ರಕ್ಷಣಾ ಸಮಿತಿ ಶನಿವಾರ (ಸೆ.23)ಮಂಡ್ಯ ಬಂದ್‌ಗೆ ಕರೆ ನೀಡಿದೆ. ಎಲ್ಲಾ ರಾಜಕೀಯ ಪಕ್ಷಗಳ ಮುಖಂಡರು, ವರ್ತಕರು,...
ತಮಿಳುನಾಡಿನ ಜತೆ ರಾಜಕೀಯ ಹಿತಾಸಕ್ತಿಗೆ ರಾಜ್ಯದ ಕಾವೇರಿ ಹಿತ ಬಲಿ ಕೊಟ್ಟ ಕಾಂಗ್ರೆಸ್: ಮಾಜಿ...
ಬೆಂಗಳೂರು: ಕಾಂಗ್ರೆಸ್ ಪಕ್ಷಕ್ಕೆ ತಮಿಳುನಾಡಿನ ಜತೆ ರಾಜಕೀಯ ಹಿತಾಸಕ್ತಿ ತಳುಕು ಹಾಕಿಕೊಂಡಿರುವುದರಿಂದಲೇ ರಾಜ್ಯಕ್ಕೆ ಕಾವೇರಿ ವಿಷಯದಲ್ಲಿ ಅನ್ಯಾಯವಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಗಂಭೀರ ಆರೋಪ ಮಾಡಿದ್ದಾರೆ.
ಕಾವೇರಿ ನೀರು ಹರಿಸುವ ಬಗ್ಗೆ ಸುಪ್ರೀಂ...
ಸ್ವ ಉದ್ಯೋಗಕ್ಕೆ ಅನುವು ಮಾಡುವ ತಾಂತ್ರಿಕ ತರಬೇತಿ ಕಾರ್ಯಕ್ರಮಗಳಿಗೆ ಆದ್ಯತೆ ನೀಡಿ: ಸಚಿವ ಎನ್.ಎಸ್...
ಬೆಂಗಳೂರು: ಸ್ವ ಉದ್ಯೋಗಕ್ಕೆ ಅನುವು ಮಾಡುವಂತಹ ತಾಂತ್ರಿಕ ತರಬೇತಿ ಕಾರ್ಯಕ್ರಮಗಳನ್ನ ಆಯೋಜಿಸುವ ನಿಟ್ಟಿನಲ್ಲಿ ಆದ್ಯತೆ ನೀಡಿ ಎಂದು ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿಯ ಅಧಿಕಾರಿಗಳಿಗೆ ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ...
ನಾಳೆಯಿಂದ ಭಾರತ-ಆಸ್ಟ್ರೇಲಿಯಾ ಏಕದಿನ ಸರಣಿ ಆರಂಭ
ಭಾರತ ಕ್ರಿಕೆಟ್ ತಂಡ ನಾಳೆಯಿಂದ (ಸೆಪ್ಟೆಂಬರ್ 22) ಆಸ್ಟ್ರೇಲಿಯಾ ವಿರುದ್ಧ ಮೂರು ಪಂದ್ಯಗಳ ಏಕದಿನ ಸರಣಿಯನ್ನು ಆಡಲಿದೆ. ಐಸಿಸಿ ಏಕದಿನ ವಿಶ್ವಕಪ್ ಅಕ್ಟೋಬರ್ 5 ರಂದು ಪ್ರಾರಂಭವಾಗುವ ಮೊದಲು ಎರಡೂ ತಂಡಗಳಿಗೆ ಈ...
ಸಿಸಿಬಿ ಕಾರ್ಯಾಚರಣೆ: ತಲೆಮರೆಸಿಕೊಂಡಿದ್ದ ಕುಖ್ಯಾತ ಆರೋಪಿಯ ಬಂಧನ
ಮಂಗಳೂರು(ದಕ್ಷಿಣ ಕನ್ನಡ): ಹಲವು ಪ್ರಕರಣಗಳಲ್ಲಿ ಭಾಗಿಯಾಗಿ ನ್ಯಾಯಾಲಯಕ್ಕೆ ವಿಚಾರಣೆ ಸಮಯ ಹಾಜರಾಗದೇ ಸುಮಾರು 7 ತಿಂಗಳುಗಳಿಂದ ತಲೆಮರೆಸಿಕೊಂಡಿದ್ದ ಕುಖ್ಯಾತ ಆರೋಪಿಯನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು
ಫೈಸಲ್‌ನಗರದ ತಲ್ಲತ್, ಪ್ರಾಯ(39) ಎಂದು...
ದಸರಾಗೆ ಥಿಯೇಟರ್ ಗೆ ಬರಲಿರುವ ಸಾಲು ಸಾಲು ಸಿನಿಮಾಗಳು
ಭಾರತೀಯ ಚಿತ್ರರಂಗಕ್ಕೆ ಈ ಸಲದ ದಸರಾ ತುಂಬಾ ಸ್ಪೆಷಲ್. ಪ್ರತಿ ವರ್ಷ ವಿಜಯ ದಶಮಿಯಂದು ಈ ಬಾರಿ ಥಿಯೇಟರ್ ನಲ್ಲಿ ಸಾಲು ಸಾಲು ಸಿನಿಮಾಗಳು ಪ್ರೇಕ್ಷಕರನ್ನು ರಂಜಿಸಲು ತಯಾರಾಗುತ್ತಿವೆ. ಎಲ್ಲಾ ಭಾಷೆಯ ಸ್ಟಾರ್...
ಬನ್ನೇರುಘಟ್ಟದಲ್ಲಿ ಚಿರತೆ ಸಾವು: ಎಲ್ಲ ಮೃಗಾಲಯದಲ್ಲಿ ಕಟ್ಟೆಚ್ಚರಕ್ಕೆ ಈಶ್ವರ ಖಂಡ್ರೆ ಸೂಚನೆ
ಬನ್ನೇರುಘಟ್ಟ: ರಾಜ್ಯದ ಯಾವುದೇ ಮೃಗಾಲಯಗಳಲ್ಲಿ ಬೆಕ್ಕಿನ ಜಾತಿಗೆ ಸೇರಿದ ವನ್ಯಮೃಗಗಳಿಗೆ ಸೋಂಕು ಬಾರದಂತೆ ಅಗತ್ಯ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳುವಂತೆ ಅರಣ್ಯಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ಸೂಚನೆ ನೀಡಿದ್ದಾರೆ.
ಬನ್ನೇರುಘಟ್ಟ ರಾಷ್ಟ್ರೀಯ ಜೈವಿಕ...
ಹಲ್ಲಿನ ಸಮಸ್ಯೆಗಳು
ಹಲ್ಲಿನ ಸಂರಕ್ಷಣೆಯ ಬಗ್ಗೆ ಸುತ್ತು ತಿಳುವಳಿಕೆ ಅಗತ್ಯ. ಮಕ್ಕಳಲ್ಲಿ ಹಲ್ಲಿನ ವಿಷಯದಲ್ಲಿ ಎಚ್ಚರವಹಿಸದಿದ್ದರೆ, ಶಾಶ್ವತವಾದ ಹಲ್ಲುಗಳು ಕೂಡ ಕ್ರಮಬದ್ದವಾಗಿ ಬರುವುದಿಲ್ಲ. ಹಲ್ಲುಗಳ ವರಸೆ ಅಂದವಾಗಿರುವುದಿಲ್ಲ. ಮಕ್ಕಳ ಹಲ್ಲುಗಳ ಬಗ್ಗೆ ತಾಯಿ ತಂದೆಯರು ತೋರಿಸುವ...
ರಾಮನಗರ: ಸಂಪು ಕುಸಿದು ಬಾಲಕ ಸಾವು
ರಾಮನಗರ: ಸಂಪು ಕುಸಿದು ನೀರಿನಲ್ಲಿ ಮುಳುಗುತ್ತಿದ್ದ ಬಾಲಕನ ರಕ್ಷಿಸಲು ಮುಂದಾದ ಮತ್ತೋರ್ವ ಬಾಲಕ ಸಾವನ್ನಪ್ಪಿದ ಘಟನೆ ಹೆಚ್. ಗೊಲ್ಲಹಳ್ಳಿ ಗ್ರಾಮದ ಮೂರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ನಡೆದಿದೆ.
ಮೃತ ಬಾಲಕನನ್ನು 12 ವರ್ಷದ ಕೌಶಿಕ್...




















