ಮನೆ ಲೇಖಕರು ಮೂಲಕ ಪೋಸ್ಟ್ಗಳನ್ನು Saval

Saval

Saval
38885 ಪೋಸ್ಟ್ಗಳು 0 ಕಾಮೆಂಟ್ಗಳನ್ನು

ಅಪ್ರಾಪ್ತನಿಂದ ಮಹಿಳೆಯ ಬರ್ಬರ ಹತ್ಯೆ

0
ಹಾಸನ : ಅಪ್ರಾಪ್ತನೊಬ್ಬ ಮಹಿಳೆಯ ಮೇಲೆ ಕಲ್ಲಿನಿಂದ ಹಲ್ಲೆ ಮಾಡಿ ಬರ್ಬರವಾಗಿ ಹತ್ಯೆಗೈದ ಪ್ರಕರಣ ಅರಸೀಕೆರೆಯ ಬಂದೂರು ಗ್ರಾಮದಲ್ಲಿ ನಡೆದಿದೆ. ಕೊಲೆಯಾದ ಮಹಿಳೆಯನ್ನು ಮೀನಾಕ್ಷಮ್ಮ (43) ಎಂದು ಗುರುತಿಸಲಾಗಿದೆ. ಹತ್ಯೆಗೈದ ಬಾಲಕ ಚಿಕ್ಕಂದಿನಲ್ಲಿದ್ದಾಗಲೇ ತಂದೆ-ತಾಯಿಯನ್ನು...

ತಿಮರೋಡಿ ವಿರುದ್ಧ ಎಸ್‌ಐಟಿಯಿಂದ; ಆರ್ಮ್ಸ್ ಆಕ್ಟ್ ಅಡಿ ಕೇಸ್‌ ದಾಖಲು

0
ಮಂಗಳೂರು : ಮಹೇಶ್ ಶೆಟ್ಟಿ ತಿಮರೋಡಿ ವಿರುದ್ದ ವಿಶೇಷ ತನಿಖಾ ತಂಡ ಪ್ರಕರಣ ದಾಖಲಿಸಿದೆ. ಎಸ್‌ಪಿ ಸೈಮನ್ ಅವರು ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಆರ್ಮ್ಸ್ ಆಕ್ಟ್ ಅಡಿ ಪ್ರಕರಣ ದಾಖಲಿಸಿದ್ದಾರೆ. ಆಗಸ್ಟ್ 26 ರಂದು...

ನಟ ದರ್ಶನ್‌ಗೆ ಹಾಸಿಗೆ-ದಿಂಬು; ಸೆ.19ಕ್ಕೆ ಆದೇಶ ಕಾಯ್ದಿರಿಸಿದ ಕೋರ್ಟ್

0
ಬೆಂಗಳೂರು : ಕೋರ್ಟ್ ಆದೇಶದ ಬಳಿಕವೂ ಕೊಲೆ ಆರೋಪಿ ದರ್ಶನ್‌ಗೆ ಹಾಸಿಗೆ, ದಿಂಬು ನೀಡಿಲ್ಲ ಎಂದು ಸಲ್ಲಿಸಿದ್ದ ಅರ್ಜಿಯ ತೀರ್ಪನ್ನು ಕೋರ್ಟ್ ಸೆ.19ಕ್ಕೆ ಆದೇಶವನ್ನು ಕಾಯ್ದಿರಿಸಿದೆ. ಇಂದು (ಸೆ.18) 57ನೇ ಸಿಸಿಹೆಚ್ ಕೋರ್ಟ್ ಕೊಲೆ...

ಇಂದು ಡಾ.ವಿಷ್ಣುವರ್ಧನ್ 75ನೇ ಜನ್ಮದಿನ – ಅಭಿಮಾನ್‌ ಸ್ಟುಡಿಯೋ ಬಳಿ ಬರ್ತ್‌ಡೇಗೆ ಸಿದ್ಧತೆ..!

0
ಸಾಹಸಸಿಂಹ, ಕರ್ನಾಟಕ ರತ್ನ ಡಾ.ವಿಷ್ಣುವರ್ಧನ್‌ ಅವರ 75ನೇ ಜನ್ಮದಿನದ (ಸೆ.18) ಹಿನ್ನೆಲೆ ಅಭಿಮಾನ್‌ ಸ್ಟುಡಿಯೋ ಬಳಿ 2 ಎಕರೆ ಖಾಸಗಿ ಜಾಗದಲ್ಲಿ ಬರ್ತ್‌ಡೇಗೆ ಸಿದ್ಧತೆ ಮಾಡಿಕೊಳ್ಳಲಾಗಿದೆ. ಅಭಿಮಾನ್ ಸ್ಟುಡಿಯೋಗೆ ಪ್ರವೇಶ ನೀಡದ ಹಿನ್ನೆಲೆ ಪರ್ಯಾಯ...

ಅಭಿನಯ ಸರಸ್ವತಿ ಬಿ. ಸರೋಜಾದೇವಿ ಹೆಸರಲ್ಲಿ ಹೊಸ ಪ್ರಶಸ್ತಿ ಸ್ಥಾಪನೆ..!

0
ಹಿರಿಯ ನಟಿ, ಪಂಚಭಾಷಾ ತಾರೆ ದಿವಂಗತ ಬಿ.ಸರೋಜಾದೇವಿ ಅವರ ಹೆಸರಿನಲ್ಲಿ "ಅಭಿನಯ ಸರಸ್ವತಿ" ಪ್ರಶಸ್ತಿ ನೀಡುವುದಾಗಿ ರಾಜ್ಯ ಸರ್ಕಾರ ಘೋಷಿಸಿದೆ. ಕನ್ನಡ ಚಲನಚಿತ್ರ ನಟಿ, ಪಂಚಭಾಷಾ ತಾರೆ, ಪದ್ಮಶ್ರೀ ಹಾಗೂ ಪದ್ಮಭೂಷಣ ವಿಜೇತೆ...

ಮೋದಿ ನಿವೃತ್ತಿಯಾಗಲ್ಲ, ಅವರ ಸೇವೆ ಇನ್ನೂ ದೇಶಕ್ಕೆ ಬೇಕು – ವಿ.ಸೋಮಣ್ಣ

0
ತುಮಕೂರು : ಮೋದಿ ಅವರು 100 ವರ್ಷ ಬಾಳಬೇಕು, ಅವರ ಸೇವೆ ಭಾರತಕ್ಕೆ ಇನ್ನೂ ಬೇಕಾಗಿದೆ ಎಂದು ಕೇಂದ್ರ ಸಚಿವ ವಿ.ಸೋಮಣ್ಣ ಹೇಳಿದರು. ಪ್ರಧಾನಿ ನರೇಂದ್ರ ಮೋದಿ ಅವರ 75ನೇ ಹುಟ್ಟುಹಬ್ಬವನ್ನು ತುಮಕೂರಿನಲ್ಲಿ ಇಂದು...

ಬೆಂಗಳೂರಿನ ರಸ್ತೆ ಗುಂಡಿಗಳ ವಿರುದ್ಧ ಅಭಿಯಾನ ಬೆನ್ನಲ್ಲೇ ಎಚ್ಚೆತ್ತ – ಡಿಕೆಶಿ

0
ಬೆಂಗಳೂರು : ಬೆಂಗಳೂರಿನ ಹಲವು ರಸ್ತೆಗಳು ಸಂಪೂರ್ಣವಾಗಿ ಹಾಳಾಗಿವೆ. ನಗರದಲ್ಲಿ ಎಲ್ಲಿ ನೋಡಿದ್ರೂ ರಸ್ತೆಗಳು ಸಂಪೂರ್ಣ ಗುಂಡಿಮಯವಾಗಿದೆ. ನಗರದ ಬಡಾವಣೆಯ ರಸ್ತೆಗಳ ಸ್ಥಿತಿಯಂತೂ ಹೇಳ ತೀರದ್ದಾಗಿದೆ. ಎಲ್ಲೆಂದರಲ್ಲಿ ತಗ್ಗು ಗುಂಡಿಗಳಿಂದ ಕೂಡಿರುವ ರಸ್ತೆಯಲ್ಲಿ...

ಹೂಬಾಣದ ವೈರಲ್ ಹುಡ್ಗಿಗೆ ಈಗ ಸಿನಿಮಾ ಆಫರ್‌…!

0
ಮೈಸೂರು : ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆ ತಾಲೂಕಿನ ಮೊಸಳೆಕೊಪ್ಪ ಗ್ರಾಮದ ನಿತ್ಯಾಶ್ರೀ ಪದವಿ ಶಿಕ್ಷಣ ಪಡೆಯಲು ಮೈಸೂರಿನಲ್ಲಿ ನೆಲೆಸಿದ್ದಾಳೆ. "ಬಿರುಗಾಳಿ ಸಿನಿಮಾದ ಹೂವಿನ ಬಾಣದಂತೆ… ಯಾರಿಗೂ ಕಾಣದಂತೆ…" ಹಾಡನ್ನ ತನ್ನದೇ ದಾಟಿಯಲ್ಲಿ ಹಾಡಿ ರಾತ್ರೋರಾತ್ರಿ...

ಮುಡಾ ಹಗರಣ; ಮಾಜಿ ಆಯುಕ್ತ ದಿನೇಶ್‌ ಕುಮಾರ್‌ ಇಡಿಯಿಂದ ಬಂಧನ

0
ಮೈಸೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಹಗರಣ ಸಂಬಂಧಿಸಿದಂತೆ ಮಾಜಿ ಆಯುಕ್ತ ದಿನೇಶ್‌ ಕುಮಾರ್‌ ಅವರನ್ನು ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಬಂಧಿಸಿದ್ದಾರೆ. ಇಂದು ಇಡಿ ವಿಚಾರಣೆಗೆ ಬರುವಂತೆ ದಿನೇಶ್‌ ಕುಮಾರ್‌ಗೆ ನೋಟಿಸ್‌ ನೀಡಿತ್ತು. ವಿಚಾರಣೆಗೆ...

ಉಳ್ಳವರು ಮೀಸಲಾತಿ ಬಿಟ್ಟು ಕೊಡಬೇಕು – ಹೆಚ್.ವಿಶ್ವನಾಥ್ ಆಗ್ರಹ..!

0
ಮೈಸೂರು : ಉಳ್ಳವರು ಮೀಸಲಾತಿ ಬಿಟ್ಟು ಕೊಡಬೇಕು. ಉಳ್ಳವರಿಗೆ ಮೀಸಲಾತಿ ತೆಗೆದು ಹಾಕುವ ಕಾಯ್ದೆ ಸರ್ಕಾರ ಮಾಡಲಿ ಎಂದು ವಿಧಾನ ಪರಿಷತ್ ಸದಸ್ಯ ಹೆಚ್.ವಿಶ್ವನಾಥ್ ಆಗ್ರಹಿಸಿದರು. ಮೈಸೂರಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಮೀಸಲಾತಿ...

EDITOR PICKS