Saval
ರಾಜ್ಯ ಕಾಂಗ್ರೆಸ್ ಸರಕಾರವನ್ನು ವಜಾ ಮಾಡಲು ಹೆಚ್.ಡಿ.ಕುಮಾರಸ್ವಾಮಿ ಆಗ್ರಹ
ಬೆಂಗಳೂರು: ಮತದಾರರಿಗೆ ಆಮಿಷ ಒಡ್ಡಿ, ಕೂಪನ್ ಮತ್ತು ಗ್ಯಾರಂಟಿ ಕಾರ್ಡುಗಳನ್ನು ಹಂಚಿ ಅಕ್ರಮ ಮಾರ್ಗದಲ್ಲಿ ಅಧಿಕಾರ ಹಿಡಿದಿರುವ ಕಾಂಗ್ರೆಸ್ ಸರಕಾರವನ್ನು ವಜಾ ಮಾಡಬೇಕು ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಒತ್ತಾಯ ಮಾಡಿದ್ದಾರೆ.
ಈ...
ಸೆ. 22 ರಿಂದ ತಾಲ್ಲೂಕು ಮಟ್ಟದ ದಸರಾ ಕ್ರೀಡಾಕೂಟ ಆರಂಭ
ಮೈಸೂರು:- ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಮೈಸೂರು ವತಿಯಿಂದ 2023-24ನೇ ಸಾಲಿನ ಮೈಸೂರು ಜಿಲ್ಲೆಯ ನಂಜನಗೂಡು, ಹೆಚ್.ಡಿ.ಕೋಟೆ, ಮೈಸೂರು, ಸರಗೂರು, ಕೆ.ಆರ್.ನಗರ, ಮತ್ತು ಸಾಲಿಗ್ರಾಮ ತಾಲ್ಲೂಕುಗಳಲ್ಲಿ ತಾಲ್ಲೂಕುಮಟ್ಟದ ದಸರಾ...
ಸಚಿವರ ಸಮ್ಮುಖದಲ್ಲೇ ಕೆ.ಸಿ ವ್ಯಾಲಿ ನೀರಿನ ಗುಣಮಟ್ಟ ಪರಿಶೀಲನೆ – ಗುಣಮಟ್ಟದ ಬಗ್ಗೆ ಗ್ರಾಮಸ್ಥರ...
ಕೋಲಾರ : ಕೆ.ಸಿ ವ್ಯಾಲಿ ನೀರಿನ ಗುಣಮಟ್ಟದ ಬಗ್ಗೆ ಇದ್ದಂತಹ ಗ್ರಾಮಸ್ಥರ ಅನುಮಾನಗಳನ್ನ ಸಣ್ಣ ನೀರಾವರಿ ಮತ್ತು ವಿಜ್ಞಾನ ತಂತ್ರಜ್ಞಾನ ಸಚಿವ ಎನ್.ಎಸ್ ಬೋಸರಾಜು ಅವರು ಐಐಎಸ್ಸ್ಸಿ ಮತ್ತು ಇಹೆಚ್ಇಆರ್ ವಿಜ್ಞಾನಿಗಳಿಂದ ಸ್ಥಳದಲ್ಲೇ...
ಮಹಿಳಾ ಮೀಸಲಾತಿ ಮಸೂದೆ ಅಂಗೀಕಾರ
ನವದೆಹಲಿ: ಲೋಕಸಭೆ ಮತ್ತು ವಿಧಾನಸಭೆಗಳಲ್ಲಿ ಮಹಿಳೆಯರಿಗೆ ಶೇ. 33ರಷ್ಟು ಸ್ಥಾನಗಳನ್ನು ಮೀಸಲಿಡುವ ನಾರಿ ಶಕ್ತಿ ವಂದನ್ ವಿಧೇಯಕವನ್ನು (ಮಹಿಳಾ ಮೀಸಲಾತಿ ಮಸೂದೆ) ಬುಧವಾರ ಲೋಕಸಭೆಯಲ್ಲಿ ಬಹುಮತದೊಂದಿಗೆ ಅಂಗೀಕರಿಸಲಾಯಿತು.
ಸಂಸತ್‍ನಲ್ಲಿ ಬುಧವಾರ ಸುಮಾರು 8 ಗಂಟೆಗಳ...
ಕಬಿನಿ ಕಾವೇರಿ ಹೋರಾಟ ಸಮಿತಿಯಿಂದ ಪ್ರತಿಭಟನೆ: ಬೇಜವಾಬ್ದಾರಿ ನೀರಾವರಿ ಸಚಿವ ಡಿ ಕೆ ಶಿವಕುಮಾರ್...
ಮೈಸೂರು: ಇಂದು ಟಿ ನರಸಿಪುರದಲ್ಲಿ ಕಬಿನಿ ಕಾವೇರಿ ಹೋರಾಟ ಸಮಿತಿ ವತಿಯಿಂದ ಪ್ರತಿಭಟನಾ ಮೆರವಣಿಗೆ ನಡೆಸಿ ಮಾನವ ಸರಪಳಿ ಮಾಡಿ ರಾಜ್ಯ ಸರ್ಕಾರದ ನಿಲುವನ್ನು ಖಂಡಿಸಲಾಯಿತು.
ಕಬಿನಿಯಿಂದ ತಮಿಳುನಾಡಿಗೆ ಬಿಡುತ್ತಿರುವ ನೀರನ್ನು ಕೂಡಲೇ ನಿಲ್ಲಿಸಬೇಕು...
ಮೊಹಮ್ಮದ್ ಸಿರಾಜ್ ಈಗ ವಿಶ್ವದ ನಂಬರ್ 1 ಬೌಲರ್
ಐಸಿಸಿ ನೂತನ ಏಕದಿನ ಬೌಲರ್ಗಳ ಶ್ರೇಯಾಂಕ ಪಟ್ಟಿಯನ್ನು ಪ್ರಕಟಿಸಿದೆ. ಈ ಬಾರಿ ಟೀಮ್ ಇಂಡಿಯಾ ವೇಗಿ ಮೊಹಮ್ಮದ್ ಸಿರಾಜ್ ಅಗ್ರಸ್ಥಾನ ಅಲಂಕರಿಸಿರುವುದು ವಿಶೇಷ.
ಏಷ್ಯಾಕಪ್ ಫೈನಲ್ ನಲ್ಲಿ ಅದ್ಭುತ ಬೌಲಿಂಗ್ ಪ್ರದರ್ಶನ ನೀಡಿದ್ದ ಸಿರಾಜ್...
ಮಲಮಗಳ ವಿರುದ್ಧ ಅಶ್ಲೀಲ ಪೋಸ್ಟ್: ಮಹಿಳೆ ಮೇಲೆ ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲು
ಇಡುಕ್ಕಿ: ತನ್ನ ಪತಿಯೊಂದಿಗೆ ಕೋಪಗೊಂಡ 20 ವರ್ಷದ ಮಹಿಳೆ ತನ್ನ ಸಾಮಾಜಿಕ ಮಾಧ್ಯಮ ಖಾತೆಯನ್ನು ಬಳಸಿಕೊಂಡು 11 ವರ್ಷದ ಮಲ ಮಗಳ ವಿರುದ್ಧ ಅಶ್ಲೀಲ ಪೋಸ್ಟ್ ಹಾಕಿದ್ದು, ಆಕೆಯ ವಿರುದ್ಧ ಪೋಕ್ಸೊ ಕಾಯ್ದೆಯಡಿ...
ಸೆಪ್ಟೆಂಬರ್ 22ಕ್ಕೆ “ಬನ್ ಟೀ’ ಚಿತ್ರ ತೆರೆಗೆ
ದಿನದಿಂದ ದಿನಕ್ಕೆ ಶಿಕ್ಷಣ ದುಬಾರಿಯಾಗುತ್ತಿದೆ. ಬಡ-ಮಧ್ಯಮ ವರ್ಗದ ಮಕ್ಕಳಿಗೆ ಕೈಗೆಟುಕುವ ಶಿಕ್ಷಣ ಸಿಗುತ್ತಿಲ್ಲ. ಶಿಕ್ಷಣ ನೀತಿ ಸರಿಯಾಗಿಲ್ಲ, ಇಂದಿನ ಶಿಕ್ಷಣ ಮಕ್ಕಳ ಭವಿಷ್ಯಕ್ಕೆ ಮಾರಕ… ಶಿಕ್ಷಣಕ್ಕೆ ಸಂಬಂಧಿಸಿದ ಇಂಥ ಹತ್ತಾರು ಮಾತುಗಳನ್ನು ಪ್ರತಿನಿತ್ಯ...
ಮಹಿಳಾ ಮೀಸಲಾತಿಯಲ್ಲಿ ಹಿಂದುಳಿದ ಜಾತಿಗಳಿಗೆ ಉಪಮೀಸಲಾತಿಯ ಅಗತ್ಯ ಇದೆ: ಮುಖ್ಯಮಂತ್ರಿ ಸಿದ್ದರಾಮಯ್ಯ
ಕೇಂದ್ರ ಸರ್ಕಾರ ಲೋಕಸಭೆಯಲ್ಲಿ ಮಂಡಿಸಿರುವ ಮಹಿಳಾ ಮೀಸಲಾತಿ ಮಸೂದೆ ಸ್ವಾಗತಾರ್ಹ ನಿರ್ಧಾರವಾಗಿದ್ದರೂ ಹಿಂದುಳಿದ ಜಾತಿಯ ಮಹಿಳೆಯರಿಗೆ ಒಳಮೀಸಲಾತಿ ನೀಡದೆ ಇದ್ದರೆ ಈ ಸಮುದಾಯದ ಮಹಿಳೆಯರಿಗೆ ಅನ್ಯಾಯ ಮಾಡಿದಂತಾಗುವುದು ಮಾತ್ರವಲ್ಲ ಮೀಸಲಾತಿಯ ಉದ್ದೇಶವೇ ವಿಫಲವಾಗಲಿದೆ...
ಎಡಿನಾಯಿಡ್ಸ್
ಗಂಟಲಿನಲ್ಲಿರುವ ಲಿಂಪೋಟಿಕ್ ಅಂಗಾಂಶಗಳನ್ನು ಎಡಿನಾಯಿಡ್ಸ್ ಎನ್ನುತ್ತಾರೆ. ಕೆಲವರಲ್ಲಿ ಕ್ರಾನಿಕ್ ಸೋಂಕಿನಿಂದಾಗಿ ಬಹಳ ಉಬ್ಬಿರುತ್ತದೆ. 3-7 ವರ್ಷಗಳ ವಯಸ್ಸಿನಲ್ಲಿ ಯಾವುದೇ ಸೋಂಕಿಲ್ಲದೆಯೂ ಎಡಿನಾಯಿಡ್ಸ್ ಗಳು ಉಬ್ಬಿರುತ್ತದೆ.
10 ವರ್ಷದ ವಯಸ್ಸಾದ ನಂತರ ಎಡಿನಾಯಿಡ್ಸ್ ಗಾತ್ರದಲ್ಲಿ ಕಡಿಮೆಯಾಗಲು...




















