Saval
ಗುರುವಾರ ಈದ್ಗಾ ಮೈದಾನದಲ್ಲಿ ಪ್ರತಿಷ್ಟಾಪಿಸಲಾಗಿರುವ ಗಣೇಶ ಮೂರ್ತಿ ವಿಸರ್ಜನೆ: ಬಿಜೆಪಿಯ ಹಲವು ಮುಖಂಡರು ಭಾಗಿ
ಹುಬ್ಬಳ್ಳಿ: ಇಲ್ಲಿನ ಈದ್ಗಾ ಮೈದಾನದಲ್ಲಿ ಪ್ರತಿಷ್ಠಾಪಿಸಲ್ಪಟ್ಟಿರುವ ಗಣೇಶ ಮೂರ್ತಿಯ ವಿಸರ್ಜನೆ ಗುರುವಾರ ನಡೆಯಲಿದ್ದು, ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಸೇರಿದಂತೆ ಬಿಜೆಪಿಯ ಹಲವು ಮುಖಂಡರು ಪಾಲ್ಗೊಳ್ಳಲಿದ್ದಾರೆ ಎಂದು ಶಾಸಕ ಅರವಿಂದ ಬೆಲ್ಲದ್ ತಿಳಿಸಿದರು.
ಬುಧವಾರ...
ಕೂದಲು ಆರಿಸುವ ವಿಚಾರಕ್ಕೆ ಗಲಾಟೆ: ಬಾಲಕನನ್ನು ಕೊಲೆ ಮಾಡಿ ಬಾವಿಗೆಸೆದ ದುಷ್ಕರ್ಮಿಗಳು
ಚಿಕ್ಕೋಡಿ: ಕೂದಲು ಆರಿಸುವ ವಿಚಾರಕ್ಕೆ ದುಷ್ಕರ್ಮಿಗಳು ಬಾಲಕನನ್ನು ಕೊಲೆ ಮಾಡಿ ಬಾವಿಯಲ್ಲಿ ಎಸೆದಿರುವ ಪ್ರಕರಣ ರಾಯಬಾಗ ತಾಲೂಕಿನ ಹಾರೂಗೇರಿ ಪಟ್ಟಣದ ಹೊರವಲಯದ ಲಾಲ್ಯಾನಕೋಡಿಯಲ್ಲಿ ಘಟನೆ ನಡೆದಿದೆ.
ಕಾಮಪ್ಪ ಕುಂಚಿಕೊರವ (17) ಕೊಲೆಗೀಡಾದ ಬಾಲಕ.
ಮೃತ ಬಾಲಕ...
ಥಟ್ ಎಂದು ಬರುವ ಅಲ್ಪ ಕಾಲದ ವಿಕಲತೆ
ಅದುವರೆಗೆ ಚೆನ್ನಾಗಿ ತನ್ನ ಕೆಲಸ ಕರ್ತವ್ಯಗಳನ್ನು ಮಾಡಿಕೊಂಡು, ಚಡುವಟಿಕೆಯಿಂದ ಬದುಕುತ್ತಿದ್ದ ವ್ಯಕ್ತಿ ದಿಢೀರನೆ ಮಾನಸಿಕ ಕಾಯಿಲೆಗೆ ತುತ್ತಾಗಬಹುದು. ಆತನ ಮಾತು, ವರ್ತನೆ, ಭಾವನೆಗಳು, ಆಲೋಚನಾ ವಿಧಾನ ಬದಲಾಗಬಹುದು. ವ್ಯಕ್ತಿ ಮಂಕಾಗಿ, ನಿಷ್ಕ್ರೀಯವಾಗಿ ಒಂದೆಡೆ...
ಮಹಿಳಾ ಮೀಸಲಾತಿ ಮಸೂದೆಗೆ ಕಾಂಗ್ರೆಸ್ ಬೆಂಬಲ ಇದೆ: ಸೋನಿಯಾ ಗಾಂಧಿ
ನವದೆಹಲಿ: ಮಹಿಳಾ ಮೀಸಲಾತಿ ಮಸೂದೆಗೆ ಕಾಂಗ್ರೆಸ್ ಬೆಂಬಲ ಇದೆ ಎಂದು ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಹೇಳಿದ್ದಾರೆ.
ಲೋಕಸಭೆಯಲ್ಲಿ ಇಂದು ಮಹಿಳಾ ಮೀಸಲಾತಿ ಮಸೂದೆ ಮೇಲಿನ ಚರ್ಚೆ ಪ್ರಾರಂಭವಾಗಿದೆ.
ಈ ವೇಳೆ ಮಾತನಾಡಿದ ಸೋನಿಯಾ ಗಾಂಧಿ...
ಕಾವೇರಿ ವಿವಾದ: ಸುಪ್ರೀಂಕೋರ್ಟ್ ಗೆ ಮೇಲ್ಮನವಿ ಸಲ್ಲಿಸಲು ಸರ್ಕಾರ ಮೀನಾಮೇಷ- ಮಾಜಿ ಸಿಎಂ ಹೆಚ್...
ಚನ್ನಪಟ್ಟಣ: ತಮಿಳುನಾಡಿಗೆ ಮತ್ತೆ ನೀರು ಹರಿಸುವಂತೆ ಕಾವೇರಿ ನೀರುನಿರ್ವಹಣಾ ಪ್ರಾಧಿಕಾರ ಆದೇಶಿಸಿದ್ದು, ಈ ವಿಚಾರಕ್ಕೆ ಸಂಬಂಧಿಸಿದಂತೆ ಮೇಲ್ಮನವಿ ಸಲ್ಲಿಸಲು ರಾಜ್ಯ ಕಾಂಗ್ರೆಸ್ ಸರ್ಕಾರ ಮೀನಾಮೇಷ ಎಣಿಸುತ್ತಿದೆ ಎಂದು ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ...
ಕಾವೇರಿ ವಿವಾದ: ಆದಷ್ಟು ಬೇಗ ನ್ಯಾಯ ಸಿಗುವಂತಾಗಲಿ- ದರ್ಶನ್ ತೂಗುದೀಪ
ಬೆಂಗಳೂರು: ಕಾವೇರಿ ನೀರು ಹಂಚಿಕೆ ವಿಚಾರವಾಗಿ ಕರ್ನಾಟಕಕ್ಕೆ ಮತ್ತೆ ಹಿನ್ನೆಡೆಯಾಗಿದ್ದು, ಈ ಬಗ್ಗೆ ರಾಜ್ಯ ಕೇಂದ್ರದ ಮಧ್ಯ ಪ್ರವೇಶಕ್ಕೆ ಆಗ್ರಹಿಸಿದ್ದು, ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ ಶಿವಕುಮಾರ್ ದೆಹಲಿ ತಲುಪಿದ್ದಾರೆ.
ಕಾವೇರಿ ನೀರು...
ಸಂವಿಧಾನದ ಹೊಸ ಪ್ರತಿಗಳ ಮುನ್ನುಡಿಯಲ್ಲಿ “ಜಾತ್ಯತೀತ”, “ಸಮಾಜವಾದಿ” ಪದಗಳು ಕಣ್ಮರೆ: ಅಧೀರ್ ರಂಜನ್ ಚೌಧರಿ...
ನವದೆಹಲಿ: ಹೊಸ ಸಂಸತ್ ಭವನದ ಉದ್ಘಾಟನೆಯ ದಿನದಂದು ಶಾಸಕರಿಗೆ ನೀಡಲಾದ ಸಂವಿಧಾನದ ಹೊಸ ಪ್ರತಿಗಳ ಮುನ್ನುಡಿಯಲ್ಲಿ “ಜಾತ್ಯತೀತ” ಮತ್ತು “ಸಮಾಜವಾದಿ” ಪದಗಳು ಕಣ್ಮರೆಯಾಗಿದೆ ಎಂದು ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಆರೋಪಿಸಿದ್ದಾರೆ.
ಈ...
ಕಾಂಗ್ರೆಸ್ ಪಕ್ಷಕ್ಕೆ ಕಾರ್ಯಕರ್ತರೇ ಶಕ್ತಿ: ಸಂತೋಷ್ ಲಾಡ್
ಬೆಂಗಳೂರು: ದೇಶದ ಸ್ವತಂತ್ರ ಚಳುವಳಿಯಿಂದ ಹಿಡಿದು ಇಂದಿನ ರಾಜಕೀಯ ಚಳುವಳಿಯ ವರೆಗೂ ಕಾಂಗ್ರೆಸ್ ಪಕ್ಷ ಬೃಹತ್ತಾಗಿ ಬೆಳೆದು ನೆಲೆ ನಿಲ್ಲಲು ಕಾರ್ಯಕರ್ತರೇ ದೊಡ್ಡ ಶಕ್ತಿಯಾಗಿದ್ದಾರೆ ಎಂದು ಕಾರ್ಮಿಕ ಸಚಿವ ಸಂತೋಷ್ ಲಾಡ್ ಹೇಳಿದ್ದಾರೆ.
ಬೆಂಗಳೂರಿನ ...
132 ಎಪಿಪಿಗಳಿಗೆ ನೇಮಕಾತಿ ಆದೇಶ ರವಾನೆ, 49 ಮಂದಿಗೆ ಎಸ್ ಪಿಪಿ ಹುದ್ದೆಗೆ ಬಡ್ತಿ:...
ವಕೀಲ ಸಮುದಾಯ ಬಹುವಾಗಿ ನಿರೀಕ್ಷಿಸುತ್ತಿದ್ದ ಸಹಾಯಕ ಸರ್ಕಾರಿ ಅಭಿಯೋಜಕರ ನೇಮಕಾತಿಯ ಬಗ್ಗೆ ರಾಜ್ಯ ಸರ್ಕಾರವು ಕರ್ನಾಟಕ ಹೈಕೋರ್ಟ್‌ಗೆ ಮಂಗಳವಾರ ಸಕಾರಾತ್ಮಕ ಮಾಹಿತಿ ನೀಡಿದೆ.
ಸೆಪ್ಟೆಂಬರ್ 15ರಂದು 132 ಸಹಾಯಕ ಸರ್ಕಾರಿ ಅಭಿಯೋಜಕರಿಗೆ ಅಭಿಯೋಜನಾ ಇಲಾಖೆಯು...
ಡಿಕೆಶಿ ಒಬ್ಬ ಅಯೋಗ್ಯ ಉಪಮುಖ್ಯಮಂತ್ರಿ: ಕೆ.ಎಸ್.ಈಶ್ವರಪ್ಪ
ಶಿವಮೊಗ್ಗ: ಡಿಕೆಶಿ ಓರ್ವ ನೀರಿನ ಕಳ್ಳ, ನಮ್ಮ ರಾಜ್ಯದ ರೈತರಿಗೆ ದ್ರೋಹ ಮಾಡಿ ತಮಿಳುನಾಡಿಗೆ ನೀರು ಬಿಡುತ್ತಿದ್ದಾರೆ, ನಮ್ಮ ರಾಜ್ಯದ ರೈತರಿಗೆ ಮೋಸ ಮಾಡಿದ್ದಾರೆ, ಡಿಕೆಶಿ ಒಬ್ಬ ಅಯೋಗ್ಯ ಉಪಮುಖ್ಯಮಂತ್ರಿ ಎಂದು ಮಾಜಿ...




















