Saval
15 ವರ್ಷ ಮೇಲ್ಪಟ್ಟ ಎಲ್ಲಾ ಸರ್ಕಾರಿ ಇಲಾಖೆಗಳ ಕನಿಷ್ಠ 10,000 ವಾಹನಗಳು ರದ್ದಿಗೆ
ಬೆಂಗಳೂರು: ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯ 15 ವರ್ಷ ಮೇಲ್ಪಟ್ಟ ಎಲ್ಲಾ ವಾಹನಗಳನ್ನು ರದ್ದುಗೊಳಿಸಬೇಕು ಎಂಬ ಆದೇಶದ ಹಿನ್ನೆಲೆಯಲ್ಲಿ ರಾಜ್ಯದ ವಿವಿಧ ಸರ್ಕಾರಿ ಇಲಾಖೆಗಳ ಕನಿಷ್ಠ 10,000 ವಾಹನಗಳು ರದ್ದಿಗೆ...
ಸಾಂಸ್ಕೃತಿ ನಗರಿ ಮೈಸೂರಿನಲ್ಲಿ ಸೆ.19 ರಿಂದ 24 ರವರೆಗೆ ರಾಷ್ಟ್ರೀಯ ಮಕ್ಕಳ ರಂಗೋತ್ಸವ
ಮೈಸೂರು: ಸಾಂಸ್ಕೃತಿ ನಗರಿ ಮೈಸೂರಿನಲ್ಲಿ ಸೆ.19 ರಿಂದ 24 ರವರೆಗೆ ರಾಷ್ಟ್ರೀಯ ಮಕ್ಕಳ ರಂಗೋತ್ಸವವನ್ನು ನಡೆಸಲಾಗುತ್ತಿದೆ.
ಇಂಡಿಯನ್ ಥಿಯೇಟರ್ ಫೌಂಡೇಶನ್‌ನ ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಎಜುಕೇಶನಲ್ ಥಿಯೇಟರ್, ರಂಗ ನಿರ್ದೇಶಕ ಮತ್ತು ಹೋರಾಟಗಾರ ಪ್ರಸನ್ನ...
ಖಾಸಗಿ ವಾಹನಗಳ ವಿರುದ್ಧ ವಿಶೇಷ ಅಭಿಯಾನ: 9.24 ಲಕ್ಷ ರೂ. ದಂಡ ಸಂಗ್ರಹ
ಬೆಂಗಳೂರು: ಖಾಸಗಿ ಟ್ರಾವೆಲ್ ಆಪರೇಟರ್‌ಗಳು ದುಬಾರಿ ಶುಲ್ಕ ಮತ್ತು ಪ್ರಯಾಣಿಕರ ವಾಹನಗಳಲ್ಲಿ ಸರಕುಗಳನ್ನು ಸಾಗಿಸುವ ಬಗ್ಗೆ ಅನೇಕ ದೂರುಗಳು ಕೇಳಿ ಬಂದ ನಂತರ, ಸಾರಿಗೆ ಇಲಾಖೆ ಅಧಿಕಾರಿಗಳು ನಡೆಸಿದ ವಿಶೇಷ ತಪಾಸಣೆಯಲ್ಲಿ 9.24...
ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ: ಪ್ರತಿ ತಿಂಗಳು ಜಿಲ್ಲೆಗಳಲ್ಲಿ ‘ಜನತಾ ದರ್ಶನ’ ಸೆ. 25ಕ್ಕೆ ಚಾಲನೆ
ಪ್ರತಿ ತಿಂಗಳು ಜಿಲ್ಲೆಗಳಲ್ಲಿ ಜನತಾ ದರ್ಶನ, ಸೆ. 25ಕ್ಕೆ ಚಾಲನೆ ಬೆಂಗಳೂರು, ಸೆಪ್ಟೆಂಬರ್ 17; ಜನರು ತಮ್ಮ ಸಮಸ್ಯೆಗಳನ್ನು ಹೇಳಿಕೊಳ್ಳಲು ಬೆಂಗಳೂರಿಗೆ ಅಲೆಯುವುದನ್ನು ತಪ್ಪಿಸಲು ಕರ್ನಾಟಕ ಸರ್ಕಾರ ಮುಂದಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆಯಂತೆ...
ಕಲ್ಯಾಣ ಕರ್ನಾಟಕ ಅಮೃತ ಮಹೋತ್ಸವ: ನಗರದ ಡಿ.ಆರ್.ಮೈದಾನದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ರಿಂದ ರಾಷ್ಟ್ರಧ್ವಜಾರೋಹಣ
ಕಲಬುರಗಿ: ಕಲ್ಯಾಣ ಕರ್ನಾಟಕ ಅಮೃತ ಮಹೋತ್ಸವ ದಿನ ಹಿನ್ನೆಲೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಗರದ ಡಿ.ಆರ್.ಮೈದಾನದಲ್ಲಿ ರಾಷ್ಟ್ರಧ್ವಜಾರೋಹಣ ನೆರವೇರಿಸಿದರು,
ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಕಲಬುರಗಿಯ ಪೊಲೀಸ್ ಪರೇಡ್ ಮೈದಾನದಲ್ಲಿ ಬೆಳಿಗ್ಗೆ 9 ಗಂಟೆಗೆ...
ಬೆಂಗಳೂರು: ಅಡುಗೆ ಅನಿಲ ಸೋರಿಕೆಯಿಂದ ಸ್ಪೋಟ, ನಾಲ್ವರಿಗೆ ಗಾಯ, ಒಬ್ಬರ ಆರೋಗ್ಯ ಸ್ಥಿತಿ ಚಿಂತಾಜನಕ
ಬೆಂಗಳೂರು: ಮುನೇಕೊಳಲು ಬಳಿಯ ವಸಂತನಗರದ ಮನೆಯೊಂದರಲ್ಲಿ ಅಡುಗೆ ಅನಿಲ ಸೋರಿಕೆಯಿಂದ ಸ್ಪೋಟ ಸಂಭವಿಸಿದ್ದು ನಾಲ್ವರು ಗಾಯಗೊಂಡಿದ್ದಾರೆ.
ಇಂದು ಬೆಳಿಗ್ಗೆ ಈ ಅವಘಡ ಸಂಭವಿಸಿದೆ ಮನೆಯಲ್ಲಿದ್ದ ನಾಲ್ವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಒಬ್ಬರ ಆರೋಗ್ಯ ಸ್ಥಿತಿ ಚಿಂತಾ...
ಕೊಡಗು: 69 ಶಾಸನಗಳು ಪತ್ತೆ
ಮಡಿಕೇರಿ ಪುರಾತತ್ವ ಸಂಗ್ರಹಾಲಯಗಳು ಮತ್ತು ಪರಂಪರೆ ಇಲಾಖೆಯು ಕೊಡಗು ಜಿಲ್ಲೆಯ ಮಡಿಕೇರಿ ಕುಶಾಲನಗರ ಹಾಗೂ ಸೋಮವಾರಪೇಟೆ ತಾಲೂಕಿನಲ್ಲಿ 69 ಶಾಸನಗಳನ್ನು ಸಂಶೋಧಿಸಿದ್ದು ಓದುವ ಕಾರ್ಯ ನಡೆಸುತ್ತಿದೆ.
ಸೋಮವಾರಪೇಟೆ ತಾಲೂಕಿನಲ್ಲಿ ಅತ್ಯಧಿಕ 34 ಕುಶಾಲನಗರ ತಾಲೂಕಿನಲ್ಲಿ...
ದಾವಣಗೆರೆ: ಪರಿಸರ ಸ್ನೇಹಿ ಗಣಪ ಮೂರ್ತಿಗಳನ್ನು ತಯಾರಿಸಿದ ಶಾಲಾ ಮಕ್ಕಳು
ದಾವಣಗೆರೆ ಪ್ರತಿನಿಧಿ ದಾವಣಗೆರೆ, ಸೆಪ್ಟೆಂಬರ್, 17: ರಾಜ್ಯದೆಲ್ಲೆಡೆ ಗಣೇಶ ಚತುರ್ಥಿ ಸಂಭ್ರಮ ಮನೆಮಾಡಿದೆ. ಅದೇ ರೀತಿ ದಾವಣಗೆರೆ ಜಿಲ್ಲೆಯಲ್ಲೂ ಕೂಡ ಗಣೇಶ ಹಬ್ಬವನ್ನು ಆಚರಣೆ ಮಾಡಲು ಯುವಕರು ತುದಿಗಾಲಲ್ಲಿ ನಿಂತಿದ್ದಾರೆ. ಮತ್ತೊಂದೆಡೆ ಜಿಲ್ಲಾಡಳಿತವು...
ವಿಶ್ವದ ಅತಿದೊಡ್ಡ ಪ್ರದರ್ಶನ ಸಭಾಂಗಣ ‘ಯಶೋಭೂಮಿ’ ಉದ್ಘಾಟನೆ
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಇಂದು ಬೆಳಗ್ಗೆ 11 ಗಂಟೆಗೆ ನವದೆಹಲಿಯ ದ್ವಾರಕಾದಲ್ಲಿ ಇಂಡಿಯಾ ಇಂಟರ್ನ್ಯಾಷನಲ್ ಕನ್ವೆನ್ಷನ್ ಮತ್ತು ಎಕ್ಸ್ಪೋ ಸೆಂಟರ್ 'ಯಶೋಭೂಮಿ'ಯ (ಐಐಸಿಸಿ) ಮೊದಲ ಭಾಗ ಲೋಕಾರ್ಪಣೆ ಮಾಡಲಿದ್ದಾರೆ. ಈ ಬೃಹತ್...
ಏಷ್ಯಾಕಪ್ ನಲ್ಲಿ ಇಂದು ಭಾರತ ಮತ್ತು ಶ್ರೀಲಂಕಾ ಫೈನಲ್ ಪಂದ್ಯ
ಇಂದು ಕೊಲಂಬೊದ ಆರ್. ಪ್ರೇಮದಾಸ ಸ್ಟೇಡಿಯಂನಲ್ಲಿ ರೋಹಿತ್ ಶರ್ಮಾ ನಾಯಕತ್ವದ ಭಾರತ ಹಾಗೂ ದಸುನ್ ಶನಕ ನೇತೃತ್ವದ ಶ್ರೀಲಂಕಾ ತಂಡ ಇಂದು ಏಷ್ಯಾಕಪ್ ಫೈನಲ್ ನಲ್ಲಿ ಮುಖಾಮುಖಿ ಆಗುತ್ತಿದೆ. ಎರಡು ಬಲಿಷ್ಠ ತಂಡದಗಳ...





















