ಮನೆ ಲೇಖಕರು ಮೂಲಕ ಪೋಸ್ಟ್ಗಳನ್ನು Saval

Saval

Saval
40577 ಪೋಸ್ಟ್ಗಳು 0 ಕಾಮೆಂಟ್ಗಳನ್ನು

ಅನಧಿಕೃತ ವಾಣಿಜ್ಯ ಉತ್ಪನ್ನಗಳ ಜಾಹೀರಾತಿಗೆ ಹೆಸರು ದುರುಪಯೋಗ – ಹೈಕೋರ್ಟ್ ಮೆಟ್ಟಿಲೇರಿದ ಸಲ್ಮಾನ್‌ ಖಾನ್‌

0
ನವದೆಹಲಿ : ಬಾಲಿವುಡ್ ನಟ ಸಲ್ಮಾನ್ ಖಾನ್ ಅವರ ಹೆಸರು ಮತ್ತು ಫೋಟೋವನ್ನು ವಾಣಿಜ್ಯ ಉತ್ಪನ್ನಗಳ ಜಾಹೀರಾತುಗಳಿಗಾಗಿ ದುರುಪಯೋಗಪಡಿಸಿಕೊಳ್ಳುತ್ತಿರುವುದಕ್ಕೆ ದೆಹಲಿ ಹೈಕೋರ್ಟ್ ತಡೆಯಾಜ್ಞೆ ನೀಡಿದೆ. ನಟ ಸಲ್ಮಾನ್ ಖಾನ್ ಅವರು ತಮ್ಮ ವ್ಯಕ್ತಿತ್ವದ ಹಕ್ಕುಗಳನ್ನು...

ಪ್ಯಾಂಟ್‌ನ ಪಟ್ಟಿಯಲ್ಲಿಟ್ಟು ಗಾಂಜಾ ಸಾಗಾಟ – ಓರ್ವ ವಶಕ್ಕೆ..!

0
ಶಿವಮೊಗ್ಗ : ಜಿಲ್ಲೆಯ ಕೇಂದ್ರ ಕಾರಾಗೃಹದೊಳಗೆ ಮಾದಕ ವಸ್ತು ಕಳ್ಳಸಾಗಾಣೆ ಯತ್ನ ನಿರಂತರವಾಗಿ ನಡೆಯುತ್ತಿದೆ. ಇದೀಗ ಬಂಧಿತನನ್ನು ನೋಡಲು ಬಂದಿದ್ದ ವ್ಯಕ್ತಿಯೋರ್ವ ಪ್ಯಾಂಟಿನ ಜೇಬಿನಲ್ಲಿಟ್ಟುಕೊಂಡು ಮಾದಕ ವಸ್ತು ಸಾಗಿಸಲು ಯತ್ನಿಸಿದ ಘಟನೆ ನಡೆದಿದೆ. ಬಂಧಿತ...

ಬ್ಯಾಟ್​ನಿಂದ ಹೊಡೆದು ಎಂಜಿನಿಯರಿಂಗ್ ವಿದ್ಯಾರ್ಥಿಯ ಹತ್ಯೆ..!

0
ಅಮರಾವತಿ : ಮದುವೆ ಬಗ್ಗೆ ಮಾತಾಡೋಣ ಬಾ ಎಂದು ಕರೆಸಿ ಯುವಕನನ್ನು ಪ್ರೇಯಸಿಯ ಕುಟುಂಬಸ್ಥರು ಬ್ಯಾಟ್‌ನಲ್ಲಿ ಹೊಡೆದು ಕೊಂದ ಘಟನೆ ತೆಲಂಗಾಣದಲ್ಲಿ ನಡೆದಿದೆ. ಹತ್ಯೆಯಾದ ಯುವಕನನ್ನು ಜ್ಯೋತಿ ಶ್ರವಣ್ ಸಾಯಿ ಎಂದು ಗುರುತಿಸಲಾಗಿದೆ. ಶ್ರವಣ್...

ನಾವು ಮಾತನಾಡಿದ್ರೆ ಬಲಾತ್ಕಾರ ಅವರು ಹೇಳಿದ್ರೆ ಚಮತ್ಕಾರ – ಇಕ್ಬಾಲ್‌ ಹುಸೇನ್‌

0
ಬೆಳಗಾವಿ : ನಾವು ಮಾತನಾಡಿದರೆ ಬಲಾತ್ಕಾರ, ಅವರು ಮಾತನಾಡಿದರೆ ಚಮತ್ಕಾರ ಎಂದು ರಾಮನಗರದ ಕಾಂಗ್ರೆಸ್‌ ಶಾಸಕ ಇಕ್ಬಾಲ್‌ ಹುಸೇನ್‌ ಹೇಳಿದ್ದಾರೆ. ಯತೀಂದ್ರ ಸಿದ್ದರಾಮಯ್ಯನವರ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ನಾವು ಏನಾದರೂ ಮಾತನಾಡಿದರೆ ನೋಟಿಸ್ ಕೊಡುತ್ತಾರೆ....

ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಇಲ್ಲ, ಹೈಕಮಾಂಡ್‌ ಹೇಳಿದೆ – ಯತೀಂದ್ರ ಸಿದ್ದರಾಮಯ್ಯ

0
ಬೆಳಗಾವಿ : ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಇಲ್ಲ ಎಂದು ಹೈಕಮಾಂಡ್‌ ಸ್ಪಷ್ಟವಾಗಿ ಹೇಳಿದೆ ಎನ್ನುವ ಮೂಲಕ ಸಿಎಂ ಪುತ್ರ ಪರಿಷತ್‌ ಸದಸ್ಯ ಯತೀಂದ್ರ ಸಿದ್ದರಾಮಯ್ಯ ಮತ್ತೆ ಹೊಸ ಬಾಂಬ್‌ ಸಿಡಿಸಿದ್ದಾರೆ. ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಯತೀಂದ್ರ,...

ನೈಟ್‌ಕ್ಲಬ್ ದುರಂತ – ಥೈಲ್ಯಾಂಡ್‌ನಲ್ಲಿ ಲೂಥ್ರಾ ಸಹೋದರರು ಬಂಧನ..!

0
ಬ್ಯಾಂಕಾಕ್ : ಗೋವಾದಲ್ಲಿ ಸಂಭವಿಸಿದ್ದ, ಬೆಂಕಿ ಅವಘಡಕ್ಕೆ ಸಂಬಂಧಿಸಿದಂತೆ ನೈಟ್‌ಕ್ಲಬ್ ಮಾಲೀಕರಾದ ಲೂಥ್ರಾ ಸಹೋದರರನ್ನು ಥೈಲ್ಯಾಂಡ್‌ನಲ್ಲಿ ಬಂಧಿಸಲಾಗಿದೆ. ಬಂಧನದ ಬಳಿಕ ಗೌರವ್ ಲೂತ್ರಾ ಹಾಗೂ ಸೌರಭ್ ಲೂತ್ರಾ ಫೋಟೋ ವೈರಲ್ ಆಗಿದೆ. ಗೋವಾ ಪೊಲೀಸರು...

ʻಕೈʼ ಕಾರ್ಯಕರ್ತ ಹತ್ಯೆ ಪ್ರಕರಣ – ತಲೆಮರೆಸಿಕೊಂಡಿದ್ದ, 6 ಮಂದಿ ಮಧುರೈನಲ್ಲಿ ಬಂಧನ..!

0
ಚಿಕ್ಕಮಗಳೂರು : ಕಾಂಗ್ರೆಸ್ ಬೆಂಬಲಿತ ಗ್ರಾಮ ಪಂಚಾಯ್ತಿ ಸದಸ್ಯ ಗಣೇಶ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು 6 ಮಂದಿಯನ್ನು ತಮಿಳುನಾಡಿನ ಮಧುರೈನಲ್ಲಿ ಬಂಧಿಸಿದ್ದಾರೆ. ಬಂಧಿತರನ್ನು ಎ2 ನಿತಿನ್, ಎ4 ದರ್ಶನ್, ಎ5 ಅಜಯ್ ಸೇರಿದಂತೆ...

ಕುರ್ಚಿ ಕಿತ್ತಾಟದ ಮಧ್ಯೆ ಬೆಳಗಾವಿಯಲ್ಲೂ ಡಿನ್ನರ್ ಪಾಲಿಟಿಕ್ಸ್

0
ಬೆಳಗಾವಿ : ಕುರ್ಚಿ ಕಿತ್ತಾಟದ ಮಧ್ಯೆ ಬೆಳಗಾವಿಯಲ್ಲೂ ಡಿನ್ನರ್ ಪಾಲಿಟಿಕ್ಸ್ ನಡೆದಿದೆ. ಮಾಜಿ ಶಾಸಕ ಫಿರೋಜ್ ಸೇಠ್ ಮನೆಯಲ್ಲಿ ಅಹಿಂದ ನಾಯಕರ ಜೊತೆ ಸಿಎಂ ಸಿದ್ದರಾಮಯ್ಯ ಡಿನ್ನರ್ ಮೀಟಿಂಗ್ ಮಾಡಿದ್ದಾರೆ. ವಾಲ್ಮೀಕಿ ಜಾತ್ರೆ,...

ಅಮೆರಿಕ ಆಯ್ತು ಈಗ ಮೆಕ್ಸಿಕೋ – ಭಾರತದ ವಸ್ತುಗಳಿಗೆ 50% ಸುಂಕ..!

0
ಮೆಕ್ಸಿಕೋಸಿಟಿ : ಅಮೆರಿಕ ಸುಂಕ ಸಮರದ ಬೆನ್ನಲ್ಲೇ ಈಗ ಮೆಕ್ಸಿಕೋ ಭಾರತದ ಮೇಲೆ 50% ಸುಂಕ ವಿಧಿಸಲು ಮುಂದಾಗಿದೆ. 2026 ರಿಂದ ಭಾರತ, ಚೀನಾ ಸೇರಿದಂತೆ ಏಷ್ಯ ದೇಶಗಳಿಂದ ಬರುವ ಉತ್ಪನ್ನಗಳಿಗೆ 50%...

ಡಿವೈಡರ್ ಹಾರಿ ಬಸ್‍ಗೆ ಗುದ್ದಿದ ಕಾರು – ಮೂವರು ಸಾವು..!

0
ಚಿಕ್ಕಬಳ್ಳಾಪುರ : ಕಾರೊಂದು ಡಿವೈಡರ್ ಹಾರಿ ಎದುರಿಂದ ಬರುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್‍ಗೆ ಡಿಕ್ಕಿಯಾದ ಪರಿಣಾಮ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ದೇವನಹಳ್ಳಿಯ ರಾಣಿ ಕ್ರಾಸ್ ಬಳಿ ನಡೆದಿದೆ. ಮೃತರನ್ನು ದೇವನಹಳ್ಳಿಯ ಸಾದಹಳ್ಳಿ ಗ್ರಾಮದ ಸುಮನ್...

EDITOR PICKS