Saval
ಡಿಸಿಪಿ-ಎಸ್ ಪಿ ಗಳನ್ನೇ ಹೊಣೆ ಮಾಡಿ ಕ್ರಮ ಕೈಗೊಳ್ಳುತ್ತೇವೆ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟ ಎಚ್ಚರಿಕೆ
ಬೆಂಗಳೂರು ಸೆ 15: ಆಯಾ ಠಾಣಾ ವ್ಯಾಪ್ತಿಗಳಲ್ಲಿ ಅಕ್ರಮ ಚಟುವಟಿಕೆಗಳು, ಕಾನೂನು ಬಾಹಿರ ಸಂಘಟಿತ ಅಪರಾಧಗಳು ನಡೆಯುತ್ತಿದ್ದರೆ ಡಿಸಿಪಿ, ಎಸ್ ಪಿ ಮಟ್ಟದ ಅಧಿಕಾರಿಗಳನ್ನೂ ಹೊಣೆ ಮಾಡಿ ಸರ್ಕಾರ ಕ್ರಮ ಕೈಗೊಳ್ಳಲಿದೆ ಎಂದು...
ಸಮಾನತೆಯ ಜೀವನಕ್ಕೆ ಸಂವಿಧಾನ ಅಡಿಪಾಯ-ಕೆ.ಹರೀಶ್ ಗೌಡ
ಮೈಸೂರು: ಸಮಾನತೆಯ ಜೀವನಕ್ಕೆ ಸಂವಿಧಾನ ಅಡಿಪಾಯ. ಸಂವಿಧಾನವನ್ನು ಪ್ರತಿಯೊಬ್ಬರೂ ಕೂಡ ತಮ್ಮ ಜೀವನದಲ್ಲಿ ಅಳವಡಿಸಿಕೊಂಡು ಉತ್ತಮ ಸಮ ಸಮಾಜದ ನಿರ್ಮಾಣ ಮಾಡುವುದರ ಜೊತೆಗೆ ಸಮಾನತೆಯಿಂದ ಜೀವನ ನಡೆಸಬೇಕು ಎಂದು ಚಾಮರಾಜ ವಿಧಾನಸಭಾ ಕ್ಷೇತ್ರದ...
ಡಿಎಂಕೆ ಪಕ್ಷವನ್ನು ತೃಪ್ತಿ ಪಡಿಸಲು ತಮಿಳುನಾಡಿಗೆ ನೀರು ಹರಿಸಲಾಗುತ್ತಿದೆ: ಮಾಜಿ ಸಿಎಂ ಬಿಎಸ್ ವೈ
ಬೆಂಗಳೂರು: ಡಿಎಂಕೆ ಪಕ್ಷವನ್ನು ತೃಪ್ತಿ ಪಡಿಸಲು ತಮಿಳುನಾಡಿಗೆ ನೀರು ಹರಿಸಲಾಗುತ್ತಿದೆ ಎಂದು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಅವರು ಸರ್ಕಾರದ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ.
ಈ ಕುರಿತು ಬೆಂಗಳೂರಿನಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ನೀರಿಲ್ಲ,...
ಮಹಿಳಾ ಮೀಸಲಾತಿಗೆ ಆಗ್ರಹಿಸಿ ಪ್ರಧಾನಿಗೆ ಪತ್ರ
ಮೈಸೂರು: ವಿಧಾನಸಭೆ, ಲೋಕಸಭೆಯಲ್ಲಿ ಮಹಿಳೆಯರ ರಾಜಕೀಯ ಮೀಸಲಾತಿ ಜಾರಿ ಮಾಡುವಂತೆ ಒತ್ತಾಯಿಸಿ ರಾಷ್ಟ್ರಪತಿ ಮತ್ತು ಪ್ರಧಾನ ಮಂತ್ರಿಗೆ ಪತ್ರ ಬರೆಯುವುದಾಗಿ ಕೆಪಿಸಿಸಿ ಮಹಿಳಾ ಘಟಕದ ಅಧ್ಯಕ್ಷೆ ಡಾ.ಪುಷ್ಪಾ ಅಮರನಾಥ್ ತಿಳಿಸಿದ್ದಾರೆ.
ನಗರ ಮತ್ತು ಗ್ರಾಮಾಂತರ...
ಇಂದು ಒಟಿಟಿಗೆ ಬರಲಿದೆ ‘ಭೋಲಾ ಶಂಕರ್’ ಮತ್ತು ರಾಮಬಾಣಂ ಸಿನಿಮಾ
‘ಭೋಲಾ ಶಂಕರ್’ ಹಾಗೂ ‘ರಾಮಬಾಣಂ’ ಸಿನಿಮಾ. ಥಿಯೇಟರ್ನಲ್ಲಿ ಫ್ಲಾಪ್ ಎನಿಸಿಕೊಂಡಿದೆ. ಈಗ ಈ ಎರಡೂ ಸಿನಿಮಾಗಳು ಒಟಿಟಿಗೆ ಬಂದಿವೆ. ಇಲ್ಲಾದರೂ ಸಿನಿಮಾನ ಜನರು ನೋಡುತ್ತಾರಾ ಎಂಬುದನ್ನು ಕಾದು ನೋಡಬೇಕಿದೆ.
‘ಭೋಲಾ ಶಂಕರ್’ : ಚಿರಂಜೀವಿ...
ಈದ್ಗಾ ಮೈದಾನದಲ್ಲಿ ಗಣೇಶ ಪ್ರತಿಷ್ಠಾಪನೆಗೆ ಅವಕಾಶ: ಅಂಜುಮನ್ ಸಂಸ್ಥೆ ಸಲ್ಲಿಸಿದ ವಜಾ
ಧಾರವಾಡ : ಹುಬ್ಬಳ್ಳಿಯ ಪ್ರತಿಷ್ಠಿತ ರಾಣಿ ಕಿತ್ತೂರು ಚೆನ್ನಮ್ಮ (ಈದ್ಗಾ) ಮೈದಾನದಲ್ಲಿ ಗಣೇಶ ಪ್ರತಿಷ್ಠಾಪನೆ ವಿಚಾರವಾಗಿ ಅಂಜುಮನ್ ಸಂಸ್ಥೆ ಸಲ್ಲಿಸಿದ್ದ ಅರ್ಜಿಯನ್ನು ಧಾರವಾಡ ಹೈಕೋಟ್೯ ವಜಾಗೊಳಿಸಿದೆ.
ಗಣೇಶೋತ್ಸವ ಕುರಿತು ಮಹಾನಗರ ಪಾಲಿಕೆ ಕೈಗೊಂಡ ನಿರ್ಣಯವನ್ನು...
ಸೈನಸೈಟಿಸ್ ಗೆ ಮನೆ ಮದ್ದು
ನೆಗಡಿಯಾದಾಗ ನಾಲ್ಕಾರು ದಿನಗಳ ನಂತರ ಸರಿ ಹೋಗುತ್ತದೆಂದು ಸುಮ್ಮನಿರುತ್ತಾರೆ. ಒಂದು ವಾರ 10 ದಿನಗಳು ಕಳೆದರೂ ನೆಗಡಿ ಕಡಿಮೆಯಾಗುವ ಸೂಚನೆ ಕಾಣಿಸುವುದಿಲ್ಲ. ಇನ್ನು ಹೆಚ್ಚಾದಂತೆ ಇದ್ದು ಮೂಗಿನಲ್ಲಿ ಯಾವಾಗಲೂ ಸಿಂಬಳ ಸುರಿಯುತ್ತಿರುತ್ತದೆ.
ಏತನ್ಮಧ್ಯೆ ಮತ್ತೊಂದು...
ಸಾಬೂನು ನೊರೆ ಬಾಯಿಗೆ ಹಾಕಿ ಮೂರ್ಛೆ ಬಂದಂತೆ ನಟಿಸಿದ ಚೈತ್ರಾ ಕುಂದಾಪುರ: ನಾಟಕಕ್ಕೆ ಸಿಸಿಬಿ...
ಬೆಂಗಳೂರು: ವಂಚನೆ ಪ್ರಕರಣದಲ್ಲಿ ಬಂಧನಕ್ಕೊಳಗಾದ ಚೈತ್ರಾ ಕುಂದಾಪುರ ಅವರು ಸಿಸಿಬಿ ಪೊಲೀಸರ ವಿಚಾರಣೆ ಎದುರಿಸುತ್ತಿದ್ದಾಗಲೇ ಬಾಯಲ್ಲಿ ನೊರೆ ಬಂದು ಕುಸಿದು ಬಿದ್ದಿದ್ದರು. ಹೀಗಾಗಿ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚೈತ್ರಾ ಅವರಿಗೆ ಪಿಡ್ಸ್...
ನೇತ್ರಾಣಿ ದ್ವೀಪದಲ್ಲಿ ಸ್ಕೂಬಾ ಡೈವಿಂಗ್
ಮುರುಡೇಶ್ವರ ಹತ್ತಿರದ ನೇತ್ರಾಣಿ ದ್ವೀಪವು ಕರ್ನಾಟಕದ ಪ್ರಮುಖ ಸ್ಕೂಬಾ ಡೈವಿಂಗ್ ತಾಣವಾಗಿದೆ. ನೇತ್ರಾಣಿ ದ್ವೀಪವು ಮುರುಡೇಶ್ವರ ತೀರದಿಂದ ಸುಮಾರು 22 ಕಿ.ಮೀ ದೂರದಲ್ಲಿದೆ ಮತ್ತು ದೋಣಿಯಲ್ಲಿ ಒಂದು ಗಂಟೆ ತೆಗೆದುಕೊಳ್ಳುತ್ತದೆ. ಮುರುಡೇಶ್ವರದಲ್ಲಿ ಸ್ವಯಂ...
ಚಿಕ್ಕಮಗಳೂರು: ಚಿಕಿತ್ಸೆ ನೀಡಲು ಹೋದ ವೈದ್ಯನ ಮೇಲೆ ಮಾರಣಾಂತಿಕ ಹಲ್ಲೆ
ಚಿಕ್ಕಮಗಳೂರು: ಕಾರ್ಮಿಕರ ನಡುವೆ ನಡೆದ ಮಾರಾಮಾರಿಯಲ್ಲಿ ಗಾಯಗೊಂಡವರಿಗೆ ಚಿಕಿತ್ಸೆ ನೀಡಲು ಹೋದ ವೈದ್ಯನ ಮೇಲೆಯೇ ಕಾರ್ಮಿಕರು ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ಎನ್.ಆರ್.ಪುರ ತಾಲೂಕಿನ ಬಾಳೆಹೊನ್ನೂರಿನಲ್ಲಿ ನಡೆದಿದೆ.
ಬಾಳೆಹೊನ್ನೂರಿನ ವೈದ್ಯರಾದ ಗಣೇಶ್ ಅವರು ಗಾಯಗೊಂಡಿದ್ದು,...





















