ಮನೆ ಲೇಖಕರು ಮೂಲಕ ಪೋಸ್ಟ್ಗಳನ್ನು Saval

Saval

Saval
40486 ಪೋಸ್ಟ್ಗಳು 0 ಕಾಮೆಂಟ್ಗಳನ್ನು

ದಸರಾ-2023: ಕ್ಯಾಪ್ಟನ್ ಅಭಿಮನ್ಯುವಿಗೆ ಭಾರ ಹೊರುವ ತಾಲೀಮು ಆರಂಭ

0
ಮೈಸೂರು: ವಿಶ್ವವಿಖ್ಯಾತ ಮೈಸೂರು‌ ದಸರಾ ಮಹೋತ್ಸವ 2023ರ ಗಜಪಡೆಯ ಕ್ಯಾಪ್ಟನ್ ಅಭಿಮನ್ಯುವಿಗೆ ಶುಕ್ರವಾರದಿಂದ ಭಾರ ಹೊರುವ ತಾಲೀಮು ಆರಂಭಿಸಲಾಯಿತು. 12.30ರ ಬಳಿಕ ಶುಭ ಮುಹೂರ್ಥದಲ್ಲಿ ವಿಶೇಷ ಪೂಜೆ ನೆರವೇರಿಸಿ 1 ರಿಂದ 1.45 ರವರೆಗೆ...

ಶ್ರೀ ಮುತ್ತೆತ್ತರಾಯ ಸ್ವಾಮಿಯ ದೇವಾಲಯ

0
ಶ್ರೀ ಮುತ್ತೆತ್ತರಾಯ ಸ್ವಾಮಿಯ ದೇವಾಲಯ, ಮುತ್ತತ್ತಿ ಗ್ರಾಮ, ಹಲಗೂರು ಹೋಬಳಿ, ಮಳವಳ್ಳಿ ತಾಲೂಕು, ಮಂಡ್ಯ ಜಿಲ್ಲೆ. ಮನೋಜವಂ ಮಾರುತತುಲ್ಯವೇಗಂ ಜಿತೇಂನ್ದ್ರಿಯಂ ಬುದ್ಧಿಮತಾಂ ವರಿಷ್ಟಂ | ವಾತಾತ್ಮಜಂ ವಾನರಯೂಥ ಮುಖ್ಯ ಶ್ರೀ ರಾಮದೂತಂ ಶಿರಸಾ ನಮಾಮಿ|| 209 ಹಲಗೂರು...

ತುಮಕೂರು: ಮೆಡಿಸಿನ್ ಕೆಮಿಕಲ್ ಕಾರ್ಖಾನೆಯಲ್ಲಿ ಅಗ್ನಿ ಅವಘಡ

0
ತುಮಕೂರು: ತುಮಕೂರಿನ ವಸಂತನರಸಾಪುರ ಕೈಗಾರಿಕಾ ಪ್ರದೇಶದ ಮೆಡಿಸಿನ್ ಕೆಮಿಕಲ್ ಕಾರ್ಖಾನೆಯಲ್ಲಿ ಅಗ್ನಿದುರಂತ ಸಂಭವಿಸಿದ್ದು, ಕಾರ್ಖಾನೆ ಧಗ ಧಗನೇ ಹೊತ್ತಿ ಉರಿದಿದೆ. ವಿರೇಶ್ ಇಂಡಸ್ಟ್ರೀಸ್ ಫಾರ್ಮಸಿಟಿಕಲ್ ಕಾರ್ಖಾನೆಯಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, ಅಗ್ನಿ ಅವಘಡದಿಂದ ಲಕ್ಷಾಂತರ...

ತುಮಕೂರು: ಎರಡು ಬಸ್ ಗಳ ನಡುವೆ ಸಿಲುಕಿ ಇಬ್ಬರು ಮಹಿಳೆಯರ ಸಾವು

0
ತುಮಕೂರು: ಗೊರವನಹಳ್ಳಿ ಮಹಾಲಕ್ಷ್ಮೀ ದೇವಸ್ಥಾನಕ್ಕೆ ಹೊರಟಿದ್ದ ಭಕ್ತರಿಗೆ ಬಸ್ ಯಮಸ್ವರೂಪಿಯಾಗಿದ್ದು, ಎರಡು ಬಸ್ ನಡುವೆ ಸಿಲುಕಿ ಇಬ್ಬರು ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ತುಮಕೂರು ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣದಲ್ಲಿ ನಡೆದಿದೆ. ಶ್ರೀರಂಗಪಟ್ಟಣದ ಕೆ.ಶೆಟ್ಟಿಹಳ್ಳಿ ಗ್ರಾಮದ ಪುಟ್ಟತಾಯಮ್ಮ...

ಜ್ಞಾನವಾಪಿ ಪ್ರಕರಣ: ಸಮೀಕ್ಷೆ ವೇಳೆ ಸಿಕ್ಕ ವಸ್ತುಗಳನ್ನು ಜಿಲ್ಲಾ ಮ್ಯಾಜಿಸ್ಟ್ರೇಟ್‌ ಗೆ ಸಲ್ಲಿಸಲು ನ್ಯಾಯಾಲಯದ...

0
ಜ್ಞಾನವಾಪಿ ಮಸೀದಿ ವ್ಯಾಪ್ತಿಯಲ್ಲಿ ನಡೆಯುತ್ತಿರುವ ವೈಜ್ಞಾನಿಕ ಸಮೀಕ್ಷೆಯ ಸಂದರ್ಭದಲ್ಲಿ ದೊರೆತಿರುವ ಐತಿಹಾಸಿಕ ಮಹತ್ವ ಹೊಂದಿರುವ ಎಲ್ಲಾ ವಸ್ತುಗಳನ್ನು ಜಿಲ್ಲಾ ದಂಡಾಧಿಕಾರಿ (ಡಿಸ್ಟ್ರಿಕ್ಟ್‌ ಮ್ಯಾಜಿಸ್ಟ್ರೇಟ್‌) ಅವರಿಗೆ ಸಲ್ಲಿಸುವಂತೆ ಭಾರತೀಯ ಪುರಾತತ್ವ ಇಲಾಖೆಗೆ (ಎಎಸ್‌ ಐ)...

ಸರಗೂರು: ಕಾಡಾನೆ ದಾಳಿಯಿಂದ ರೈತ ಸಾವು

0
ಸರಗೂರು: ಕಾಡಾನೆ ದಾಳಿಯಿಂದ ರೈತನೋರ್ವ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಸರಗೂರು ತಾಲ್ಲೂಕಿನ ಎಂ.ಸಿ ತಳಲು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ನಡೆದಿದೆ. ಚನ್ನಗುಂಡಿ ಗ್ರಾಮದ ಮಹೇಂದ್ರ 35 ವರ್ಷ ಕಾಡಾನೆ ದಾಳಿಗೆ ಬಲಿಯಾದ ರೈತ. ಮಹೇಂದ್ರ ಎಂದಿನಂತೆ...

ನಾಲ್ಕನೇ ಹಂತದ ಕಕ್ಷೆ ಬದಲಾವಣೆ ಕಾರ್ಯ ಯಶಸ್ವಿಯಾಗಿ ಪೂರ್ಣಗೊಳಿಸಿದ ಆದಿತ್ಯ ಎಲ್ 1

0
ನವದೆಹಲಿ: ಶುಕ್ರವಾರ ಮುಂಜಾನೆ ಸೂರ್ಯನನ್ನು ಅಧ್ಯಯನ ಮಾಡುವ ಭಾರತದ ಮೊದಲ ಬಾಹ್ಯಾಕಾಶ ಆಧಾರಿತ ಮಿಷನ್ ಆದಿತ್ಯ ಎಲ್ 1 ಬಾಹ್ಯಾಕಾಶ ನೌಕೆಯು ನಾಲ್ಕನೇ ಹಂತದ ಪ್ರಕ್ರಿಯೆಯನ್ನು ಯಶಸ್ವಿಯಾಗಿ ನಡೆಸಿದೆ ಎಂದು ಇಸ್ರೋ ತಿಳಿಸಿದೆ. ಈ...

ಶ್ರೀರಾಂಪುರ: ಮೂಕಾಂಬಿಕಾ ಸಮೃದ್ಧಿ ಬಡಾವಣೆಯಲ್ಲಿ ಭಾರತ ಸಂವಿಧಾನದ ಪ್ರತಿಜ್ಞಾ ವಿಧಿ ಸ್ವೀಕಾರ

0
ಶ್ರೀರಾಂಪುರ: ಪಟ್ಟಣ ಪಂಚಾಯಿತಿಯ ಮುಖ್ಯಾಧಿಕಾರಿಗಳಾದ ಶ್ರೀಧರ್ ರವರ ಮಾರ್ಗದರ್ಶನದಲ್ಲಿ ಮೂಕಾಂಬಿಕಾ ಸಮೃದ್ಧಿ ಬಡಾವಣೆಯ ನಿವಾಸಿಗಳ ಹಿತರಕ್ಷಣ ಸಮಿತಿ (ರಿ) ಯು ಬಡಾವಣೆಯ ನಿವಾಸಿಗಳಿಗೆ ಸಂವಿಧಾನದ ಮಹತ್ವ ತಿಳಿಸುವ ಕಾರ್ಯಕ್ರಮವನ್ನು ಶ್ರೀರಾಂಪುರ ಪಟ್ಟಣ ಪಂಚಾಯಿತಿಯ...

ಸಂವಿಧಾನ ವಿರೋಧಿ ಶಕ್ತಿಗಳು ಮತ್ತೆ ಮನುಸ್ಮೃತಿ ಜಾರಿಗೆ ಹುನ್ನಾರ ನಡೆಸುತ್ತಿವೆ: ಮುಖ್ಯಮಂತ್ರಿ ಸಿದ್ದರಾಮಯ್ಯ

0
ಬೆಂಗಳೂರು: ಸಂವಿಧಾನ ವಿರೋಧಿ ಶಕ್ತಿಗಳು ಸಂವಿಧಾನವನ್ನು  ನಾಶಗೊಳಿಸಿ ಮತ್ತೆ ಮನುಸ್ಮೃತಿ ಜಾರಿಗೆ ಹುನ್ನಾರ ನಡೆಸುತ್ತಿವೆ. ಈ ಬಗ್ಗೆ ಎಚ್ಚರ ಮತ್ತು ಜಾಗೃತಿ ಇರಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನಾಡಿಗೆ ಕರೆ ನೀಡಿದರು. ಸಮಾಜ ಕಲ್ಯಾಣ...

ಮಂಗಳೂರು: ಪೊಲೀಸ್ ಕಾನ್ ಸ್ಟೇಬಲ್ ಆತ್ಮಹತ್ಯೆ

0
ಮಂಗಳೂರು(ದಕ್ಷಿಣ ಕನ್ನಡ): ಪೊಲೀಸ್ ಕಾನ್ ಸ್ಟೇಬಲ್ ಆತ್ಮಹತ್ಯೆ ಮಾಡಿಕೊಂಡ  ಘಟನೆ ಮಂಗಳೂರಲ್ಲಿ ನಡೆದಿದೆ. ಮಂಗಳೂರು ಸಂಚಾರ ದಕ್ಷಿಣ ಠಾಣೆಯಲ್ಲಿ ಕಾನ್‌ಸ್ಟೆಬಲ್ ಆಗಿದ್ದ ಮಹೇಶ್(31) ಎಂಬವರು ಆತ್ಮಹತ್ಯೆ ಮಾಡಿಕೊಂಡವರು. ಇವರು ಮೂಲತಃ ಗದಗ ಜಿಲ್ಲೆಯವರು. ಇವರು...

EDITOR PICKS