ಮನೆ ಲೇಖಕರು ಮೂಲಕ ಪೋಸ್ಟ್ಗಳನ್ನು Saval

Saval

Saval
40487 ಪೋಸ್ಟ್ಗಳು 0 ಕಾಮೆಂಟ್ಗಳನ್ನು

ಮಂಗಳೂರು: ಪೊಲೀಸ್ ಕಾನ್ ಸ್ಟೇಬಲ್ ಆತ್ಮಹತ್ಯೆ

0
ಮಂಗಳೂರು(ದಕ್ಷಿಣ ಕನ್ನಡ): ಪೊಲೀಸ್ ಕಾನ್ ಸ್ಟೇಬಲ್ ಆತ್ಮಹತ್ಯೆ ಮಾಡಿಕೊಂಡ  ಘಟನೆ ಮಂಗಳೂರಲ್ಲಿ ನಡೆದಿದೆ. ಮಂಗಳೂರು ಸಂಚಾರ ದಕ್ಷಿಣ ಠಾಣೆಯಲ್ಲಿ ಕಾನ್‌ಸ್ಟೆಬಲ್ ಆಗಿದ್ದ ಮಹೇಶ್(31) ಎಂಬವರು ಆತ್ಮಹತ್ಯೆ ಮಾಡಿಕೊಂಡವರು. ಇವರು ಮೂಲತಃ ಗದಗ ಜಿಲ್ಲೆಯವರು. ಇವರು...

ಏಷ್ಯಾಕಪ್: ಇಂದು  ಭಾರತ-ಬಾಂಗ್ಲಾದೇಶ ಮುಖಾಮುಖಿ

0
ಏಷ್ಯಾಕಪ್ ಪಂದ್ಯಾವಳಿಯ ಫೈನಲ್ ಪಂದ್ಯ  ಭಾರತ ಹಾಗೂ ಶ್ರೀಲಂಕಾ ನಡುವೆ ನಡೆಯಲಿದೆ ಎಂಬುದು ಈಗಾಗಲೇ ತೀರ್ಮಾನವಾಗಿದೆ. ಗುರುವಾರ ನಡೆದ ಪಾಕಿಸ್ತಾನ ವಿರುದ್ಧದ ಪಂದ್ಯದಲ್ಲಿ ಶ್ರೀಲಂಕಾ 2 ವಿಕೆಟ್ ಗಳ ರೋಚಕ ಜಯ ಸಾಧಿಸಿ ಫೈನಲ್...

ಗುಂಡ್ಲುಪೇಟೆ: ಕೌಟುಂಬಿಕ ಕಲಹ- ಇಬ್ಬರು ಮಕ್ಕಳೊಂದಿಗೆ ನೇಣಿಗೆ ಶರಣಾದ ತಾಯಿ

0
ಗುಂಡ್ಲುಪೇಟೆ(ಚಾಮರಾಜನಗರ): ಕೌಟುಂಬಿಕ ಕಲಹದ ಹಿನ್ನಲೆ ಇಬ್ಬರು ಮಕ್ಕಳೊಂದಿಗೆ ತಾಯಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ‌ ಶರಣಾಗಿರುವ ಘಟನೆ ತಾಲೂಕಿನ ಬೊಮ್ಮನಹಳ್ಳಿ ಗ್ರಾಮದ ಹೊರ ವಲಯದ ಜಮೀನೊಂದರಲ್ಲಿ ಗುರುವಾರ ತಡರಾತ್ರಿ ನಡೆದಿದೆ. ತಾಯಿ ಮೇಘ(24) ಹಾಗೂ ಮಕ್ಕಳಾದ...

ಬೆಂ-ಮೈ ದಶಪಥ ಹೆದ್ದಾರಿಯಲ್ಲಿ ಅಪಘಾತ: ಪಲ್ಟಿಯಾದ ಕಂಟೈನರ್ ನಡಿ ಸಿಲುಕಿ ಚಾಲಕನ ನರಳಾಟ

0
ರಾಮನಗರ: ಚನ್ನಪಟ್ಟಣ ತಾಲೂಕಿನ ಕುಂತೂರುದೊಡ್ಡಿ ಗ್ರಾಮದ ಬಳಿಯ ಬೆಂಗಳೂರು ಮೈಸೂರು ದಶಪಥ ಹೆದ್ದಾರಿಯಲ್ಲಿ ಟೈರ್ ಸ್ಪೋಟಗೊಂಡು ಸಿಮೆಂಟ್ ತುಂಬಿದ ಕಂಟೇನರ್ ಪಲ್ಟಿಯಾಗಿದ್ದು, ಕಂಟೇನರ್ ಅಡಿ ಸಿಲುಕಿ ಚಾಲಕ‌ ನರಳಾಡಿದ್ದಾನೆ. ಹೈವೆಯಿಂದ ಸರ್ವಿಸ್ ರಸ್ತೆಗೆ ಕಂಟೇನರ್...

ಮಲೇರಿಯಾ ಪತ್ತೆಗೆ ಮೈಕ್ರೋಸ್ಕೋಪ್‌

0
ಒಡಿಶಾದ ಮಾಲ್ಕನ್‌ ಗಿರಿ ಜಿಲ್ಲಾ ಆಸ್ಪತ್ರೆಯಲ್ಲಿ ಮೊದಲ ಬಾರಿಗೆ ಕೃತಕ ಬುದ್ಧಿಮತ್ತೆ (ಎಐ) ಆಧಾರಿತ ಮೈಕ್ರೋಸ್ಕೋಪ್‌ ಅನ್ನು ಅಳವಡಿಸಲಾಗಿದೆ. ಅದರ ಸಹಾಯದಿಂದ ಮಲೇರಿಯಾವನ್ನು ಸಮರ್ಪಕವಾಗಿ ಪತ್ತೆ ಹಚ್ಚಲಾಗುತ್ತಿದೆ. ಮುಂಬೈನಲ್ಲಿರುವ ಇಂಡಿಯನ್‌ ಇನ್‌ ಸ್ಟಿಟ್ಯೂಟ್‌ ಆಫ್...

ನಡೆದಾಡುವ ದಾರಿ ವಿಚಾರಕ್ಕೆ ಎರಡು ಗುಂಪುಗಳ ನಡುವೆ ನಡೆದ ಓರ್ವನ ಕೊಲೆಯಲ್ಲಿ ಅಂತ್ಯ

0
ದೇವನಹಳ್ಳಿ: ನಡೆದಾಡುವ ದಾರಿ ವಿಚಾರಕ್ಕೆ ಎರಡು‌ ಗುಂಪುಗಳ ನಡುವೆ ನಡೆದ ಗಲಾಟೆ ಕೊಲೆಯಲ್ಲಿ ಅಂತ್ಯವಾಗಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ತಾಲೂಕಿನ ಮಂಡಿಬೆಲೆ ಗ್ರಾಮದಲ್ಲಿ ಕಳೆದ ರಾತ್ರಿ‌ ಗ್ರಾಮದ ಗಜೇಂದ್ರ ಹಾಗೂ ಪಕ್ಕದ ಮನೆಯ...

ಏಷ್ಯಾ ಕಪ್:  ಪಾಕಿಸ್ತಾನ ವಿರುದ್ಧ ಶ್ರೀಲಂಕಾ ಗೆ 2 ವಿಕೆಟ್ ಗಳ  ಗೆಲುವು- ಫೈನಲ್...

0
ಏಷ್ಯಾ ಕಪ್ ಟೂರ್ನಿಯ ಸೆಮಿಫೈನಲ್ ಎಂದೇ ಬಿಂಬಿತವಾಗಿದ್ದ ಐದನೇ ಸೂಪರ್ 4 ಪಂದ್ಯ ರೋಚಕ ಅಂತ್ಯ ಕಂಡಿದೆ. ಪಾಕಿಸ್ತಾನ ತಂಡದ ವಿರುದ್ಧ ಶ್ರೀಲಂಕಾ ತಂಡ 2 ವಿಕೆಟ್ ಗಳಿಂದ ಗೆಲುವು ದಾಖಲಿಸಿದೆ. ಫೈನಲ್...

ಭಿಕ್ಷಾಟನೆ ನಿರ್ಮೂಲನೆ ವಿಶೇಷ ಕಾರ್ಯಾಚರಣೆಯಿಂದ ಮಕ್ಕಳ ರಕ್ಷಣೆ

0
ಮೈಸೂರು: ಮೈಸೂರು ಜಿಲ್ಲಾ ಮಹಿಳಾ ಪೊಲೀಸ್ ಠಾಣೆ ಎ.ಹೆಚ್.ಟಿ.ಯು ಘಟಕ, ಮಕ್ಕಳ ವಿಶೇಷ ಪೊಲೀಸ್ ಘಟಕ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಡಾನ್ ಬಾಸ್ಕೋ ಸಂಸ್ಥೆ, ನಿರಾಶ್ರಿತ ಪರಿಹಾರ ಕೇಂದ್ರ, ಮಹಿಳಾ ಮತ್ತು...

ಮೈಸೂರು: ಗರ್ಭಿಣಿ ಪತ್ನಿಯನ್ನೇ ಕೊಂದ ಪಾಪಿ ಪತಿ

0
ಮೈಸೂರು: ಗರ್ಭಿಣಿ ಪತ್ನಿಯನ್ನು ಪತಿಯೇ ಹತ್ಯೆ ಮಾಡಿರುವ ಘಟನೆ ನಂಜನಗೂಡು ಸಮೀಪದ ಚಾಮಲಾಪುರ ಹುಂಡಿಯಲ್ಲಿ ನಡೆದಿದೆ. ಶೋಭಾ (26) ಮೃತ ದುರ್ದೈವಿ.  ಮಂಜು (27) ಅಲಿಯಾಸ್ ಮಂಜುನಾಥ್ ಹೆಂಡತಿಯನ್ನು ಕೊಲೆಗೈದ ಪಾಪಿ ಪತಿ. 8 ವರ್ಷಗಳ...

ವಿವಿಧ ಸಾಲ ಸೌಲಭ್ಯಗಳಿಗೆ ಅರ್ಜಿ ಆಹ್ವಾನ

0
ಮೈಸೂರು: 2023-24 ನೇ ಸಾಲಿನ ಪ್ರಧಾನ ಮಂತ್ರಿಗಳ ಉದ್ಯೋಗ ಸೃಜನ ಯೋಜನೆಯಡಿ (PMEGP) ಗ್ರಾಮ ಪಂಚಾಯ್ತಿ/ ಪಟ್ಟಣ ಪಂಚಾಯ್ತಿ ಮತ್ತು ನಗರ ಪ್ರದೇಶಗಳಲ್ಲಿ ಬ್ಯಾಂಕ್‌ ಗಳ ಮುಖಾಂತರ ಸಾಲ ಪಡೆದು ಸಣ್ಣ ಕೈಗಾರಿಕೆಗೆ...

EDITOR PICKS