Saval
ಮೋದಿ, ಅಮಿತ್ ಶಾ ಅವರ ಮನಸ್ಸಲ್ಲಿ ಏನಿದೆಯೊ ಗೊತ್ತಿಲ್ಲ: ಬಿ.ಎಸ್ ಯಡಿಯೂರಪ್ಪ
ಬೆಂಗಳೂರು: ರಾಜಕೀಯದ ಮೈತ್ರಿ ಬಗ್ಗೆ ಏನೂ ಚರ್ಚೆ ಆಗಲಿಲ್ಲ, ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಾಗಿಯೇ ಏನು ಪ್ರಸ್ತಾಪ ಮಾಡಲಿಲ್ಲ. ಹಾಗಾಗಿ ನಾನಾಗಿಯೇ ಏನು ಕೇಳಲಿಲ್ಲ....
ನಿಫಾ ವೈರಸ್ ಕುರಿತು ಆತಂಕ ಬೇಡ, ಮುನ್ನೆಚ್ಚರಿಕೆ ಕ್ರಮ ವಹಿಸಿ: ಡಾ. ಕೆ ವಿ...
ಮೈಸೂರು: ಕೇರಳ ಭಾಗದಲ್ಲಿ ನಿಫಾ ವೈರಸ್ ಕುರಿತು ಜನರು ಆತಂಕ ಬೇಡ, ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ವಹಿಸಿ ಎಂದು ಜಿಲ್ಲಾಧಿಕಾರಿಗಳಾದ ಡಾ. ಕೆ ವಿ ರಾಜೇಂದ್ರ ಅವರು ತಿಳಿಸಿದರು.
ಇಂದು ಹಳೆ ಜಿಲ್ಲಾಧಿಕಾರಿಗಳ ಕಚೇರಿಯ...
ಚೈತ್ರಾ ಕುಂದಾಪುರ ಪ್ರಕರಣಕ್ಕೂ ಬಿಜೆಪಿಗೂ ಯಾವುದೇ ಸಂಬಂಧವಿಲ್ಲ: ಮಾಜಿ ಸಿಎಂ ಬೊಮ್ಮಾಯಿ
ಮಂಗಳೂರು: ಬಿಜೆಪಿ ಟಿಕೆಟ್ ಕೊಡಿಸುವುದಾಗಿ ಹೇಳಿ ಉದ್ಯಮಿಯೊಬ್ಬರಿಗೆ ಚೈತ್ರಾ ಕುಂದಾಪುರರಿಂದ ವಂಚನೆ ಪ್ರಕರಣ ಸಂಬಂಧ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಪ್ರತಿಕ್ರಿಯಿಸಿದ್ದಾರೆ.
ಈ ಕುರಿತು ಮಂಗಳೂರಿನಲ್ಲಿ ಮಾತನಾಡಿದ ಅವರು, ಚೈತ್ರಾ ಕುಂದಾಪುರ ಕೇಸ್ ನ...
ಕೇರಳದಲ್ಲಿ ನಿಫಾ ವೈರಸ್ ಐದನೇ ಪ್ರಕರಣ ಪತ್ತೆ: ಶಿಕ್ಷಣ ಸಂಸ್ಥೆಗಳಿಗೆ ರಜೆ ಘೋಷಣೆ
ಕೇರಳ: ಕೇರಳದಲ್ಲಿ ನಿಪಾ ಹಾವಳಿ ಹೆಚ್ಚಾಗುತ್ತಿದ್ದು, ಐದನೇ ಪ್ರಕರಣ ಬೆಳಕಿಗೆ ಬಂದಿದೆ. ಈ ಹಿನ್ನೆಲೆಯಲ್ಲಿ ಗುರುವಾರ ಮತ್ತು ಶುಕ್ರವಾರ ಕೋಝಿಕೋಡ್‌ನ ಎಲ್ಲಾ ಶಿಕ್ಷಣ ಸಂಸ್ಥೆಗಳಿಗೆ ರಜೆ ಘೋಷಿಸಲಾಗಿದೆ.
ಕೋಝಿಕ್ಕೋಡ್ ಜಿಲ್ಲಾಧಿಕಾರಿ ಎ ಗೀತಾ ಅವರು...
ಕೌಟುಂಬಿಕ ನ್ಯಾಯಾಲಯದ ಆದೇಶ, ಡಿಕ್ರಿ ಪ್ರಶ್ನಿಸಿ ಮೇಲ್ಮನವಿ ಸಲ್ಲಿಸಲು ಕಾಲಮಿತಿ 30 ದಿನಗಳು ಮಾತ್ರ:...
ಕೌಟುಂಬಿಕ ನ್ಯಾಯಾಲಯಗಳ ತೀರ್ಪು ಅಥವಾ ಡಿಕ್ರಿ ಪ್ರಶ್ನಿಸುವ ಮೇಲ್ಮನವಿಯನ್ನು ತೀರ್ಪು ಅಥವಾ ಡಿಕ್ರಿ ಪ್ರಕಟವಾದ 30 ದಿನಗಳೊಳಗೆ ಸಲ್ಲಿಸಬೇಕು ಎಂದು ದೆಹಲಿ ಹೈಕೋರ್ಟ್ ತೀರ್ಪು ನೀಡಿದೆ.
ಮೇಲ್ಮನವಿ ಸಲ್ಲಿಸಲು ಆದ್ಯತೆ ನೀಡುವ ಕಾಲಮಿತಿ ವಿಚಾರವಾಗಿ...
ರೈತರು, ಜನ ಜಾನವಾರನ್ನು ಸಂಕಷ್ಟಕ್ಕೆ ದೂಡಿ ತಮಿಳುನಾಡಿಗೆ ಕಾವೇರಿ ನೀರು ಹರಿಸಲು ಸಾಧ್ಯವಿಲ್ಲ: ಕೇಂದ್ರ...
ಬೆಂಗಳೂರು: ಕಾವೇರಿ ನೀರಿನ ಮೇಲೆ ಅವಲಂಬಿತರಾಗಿರುವ ರೈತರು , ಕುಡಿಯುವ ನೀರಿಗಾಗಿ ಅವಲಂಬಿತರಾಗಿರುವ ಜಾನುವಾರು ಹಾಗೂ ಮಾನವರ ಹಿತಾಸಕ್ತಿಯನ್ನು ಸಂಕಷ್ಟಕ್ಕೆ ದೂಡಿ ಕಾವೇರಿ ನೀರು ನಿಯಂತ್ರಣ ಸಮಿತಿಯ ತೀರ್ಪನ್ನು ಅನುಷ್ಠಾನ ಮಾಡಲು ಸಾಧ್ಯವಿಲ್ಲ...
ಸಂಸತ್ ವಿಶೇಷ ಅಧಿವೇಶನ: ಕಡ್ಡಾಯವಾಗಿ ಹಾಜರಾಗುವಂತೆ ಸಂಸದರಿಗೆ ವಿಪ್ ಜಾರಿ ಮಾಡಿದ ಬಿಜೆಪಿ
ದೆಹಲಿ: ಸೆಪ್ಟೆಂಬರ್ 18ರಿಂದ ಪ್ರಾರಂಭವಾಗುವ ಸಂಸತ್ ವಿಶೇಷ ಅಧಿವೇಶನಕ್ಕೆ ಬಿಜೆಪಿಯ ಎಲ್ಲ ಸಂಸದರು ಕಡ್ಡಾಯವಾಗಿ ಹಾಜರಾಗುವಂತೆ ಪಕ್ಷವು ವಿಪ್ ಜಾರಿ ಮಾಡಿದೆ.
ಐದು ದಿನಗಳ ಕಾಲ ನಡೆಯುವ ಸಂಸತ್ ವಿಶೇಷ ಅಧಿವೇಶನಕ್ಕೆ ಸಕಾರಾತ್ಮಕವಾಗಿ ಹಾಜರಿರಬೇಕು...
ಲೋಕ ಅದಾಲತ್ ನಲ್ಲಿ 24.36 ಲಕ್ಷ ಪ್ರಕರಣ ಇತ್ಯರ್ಥ; ₹1,420 ಕೋಟಿ ಪರಿಹಾರ ಪಾವತಿ
ಕಳೆದ ಶನಿವಾರ ರಾಜ್ಯದಾದ್ಯಂತ ನಡೆದ ಲೋಕ ಅದಾಲತ್ ನಲ್ಲಿ ಒಟ್ಟು 24,36,270 ಪ್ರಕರಣಗಳನ್ನು ಇತ್ಯರ್ಥ ಪಡಿಸಿದ್ದು, 1,420 ಕೋಟಿ ಪರಿಹಾರ ಮೊತ್ತವನ್ನು ಕಕ್ಷಿದಾರರಿಗೆ ಪರಿಹಾರ ರೂಪದಲ್ಲಿ ಕೊಡಿಸಲಾಗಿದೆ ಎಂದು ರಾಜ್ಯ ಕಾನೂನು ಸೇವಾ...
ಯಾರೇ ತಪ್ಪು ಮಾಡಿದರೂ ಕಾನೂನಿನಡಿ ಕ್ರಮ ಆಗಲಿದೆ: ಗೃಹ ಸಚಿವ ಡಾ ಜಿ ಪಮೇಶ್ವರ್
ಬೆಂಗಳೂರು: ಬೈಂದೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಟಿಕೆಟ್ ಕೊಡಿಸುವುದಾಗಿ ಹೇಳಿ ಉದ್ಯಮಿ ಗೋವಿಂದ್ ಬಾಬು ಪೂಜಾರಿಗೆ ಕೋಟ್ಯಂತರ ರೂ. ವಂಚನೆ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಚೈತ್ರಾ ಕುಂದಾಪುರ ಸೇರಿದಂತೆ ಹಲವರನ್ನು ಬಂಧಿಸಿರುವ ಬೆಂಗಳೂರಿನ...
ತಮಿಳುನಾಡಿಗೆ ಹೆಚ್ಚುವರಿ ನೀರು ಬೇಡ, ಲಭಿಸಬೇಕಿರುವ ಪಾಲು ಮಾತ್ರ ಬೇಕು: ಕೆ.ಅಣ್ಣಾಮಲೈ
ದಿಂಡಿಗಲ್ (ತಮಿಳುನಾಡು): ತಮಿಳುನಾಡಿಗೆ ಹೆಚ್ಚುವರಿ ನೀರು ಬೇಡ. ಆದರೆ, ಲಭಿಸಬೇಕಿರುವ ಕಾವೇರಿ ನೀರಿನ ಪಾಲು ಮಾತ್ರ ಬೇಕು ಎಂದು ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಕೆ.ಅಣ್ಣಾಮಲೈ ತಿಳಿಸಿದ್ದಾರೆ.
ಕರ್ನಾಟಕದೊಂದಿಗೆ ನಡೆಯುತ್ತಿರುವ ಕಾವೇರಿ ಜಲ ವಿವಾದದ ಕುರಿತು...





















