Saval
ಐಪಿಎಸ್ ಅಧಿಕಾರಿ ಅಲೋಕ್ ಕುಮಾರ್ ವಿರುದ್ಧದ ಲಂಚ ಪ್ರಕರಣ ರದ್ದುಗೊಳಿಸಿದ ಹೈಕೋರ್ಟ್
ಬೆಂಗಳೂರು: ಲಂಚ ಪ್ರಕರಣದಲ್ಲಿ ರೌಡಿ ಶೀಟರ್ ಮಲ್ಲಿಕಾರ್ಜುನ ಎಂಬಿ ಅಲಿಯಾಸ್ ರವಿ ಭ್ರಷ್ಟಾಚಾರ ತಡೆ ಕಾಯ್ದೆಯಡಿ ಹಿರಿಯ ಐಪಿಎಸ್ ಅಧಿಕಾರಿ ಅಲೋಕ್ ಕುಮಾರ್ ವಿರುದ್ಧದ ಕ್ರಿಮಿನಲ್ ಮೊಕದ್ದಮೆಯನ್ನು ಹೈಕೋರ್ಟ್ ರದ್ದುಗೊಳಿಸಿದೆ.
ಆದಾಗ್ಯೂ, ಸಕ್ಷಮ ಪ್ರಾಧಿಕಾರದಿಂದ...
ಆರ್ ಟಿಒಗಳಲ್ಲಿ ವ್ಯಾಪಕ ಭ್ರಷ್ಟಾಚಾರ: ಬೆಂಗಳೂರಿನ ಆರ್ ಟಿಒ ಕಚೇರಿಗಳ ಮೇಲೆ ಲೋಕಾಯುಕ್ತರ ದಾಳಿ
ಬೆಂಗಳೂರು: ಆರ್ ಟಿಒಗಳಲ್ಲಿ ಅಕ್ರಮಗಳು ಮತ್ತು ವ್ಯಾಪಕ ಭ್ರಷ್ಟಾಚಾರದ ಕುರಿತು ಸಾರ್ವಜನಿಕರಿಂದ ಲೋಕಾಯುಕ್ತಕ್ಕೆ ಹಲವಾರು ದೂರುಗಳು ಬಂದಿದ್ದರಿಂದ ಕರ್ನಾಟಕ ಲೋಕಾಯುಕ್ತ ಪೊಲೀಸ್ ಮತ್ತು ನ್ಯಾಯಾಂಗ ವಿಭಾಗಗಳನ್ನೊಳಗೊಂಡ ತಂಡಗಳು ಬುಧವಾರ ಬೆಂಗಳೂರಿನ ಎಲ್ಲಾ ಪ್ರಾದೇಶಿಕ...
ಮಂಡ್ಯ: ಮದ್ಯವ್ಯಸನಿ ವಿಎ ಹುಚ್ಚಾಟಕ್ಕೆ ಸಿಬ್ಬಂದಿ ಹೈರಾಣ: ಫೈಲ್ ಎಸೆದು ಮಹಿಳಾ ಸಿಬ್ಬಂದಿಗೆ ನಿಂದನೆ
ಮಂಡ್ಯ: ಮದ್ಯಪಾನ ಮಾಡಿ ಬಂದು ಕಚೇರಿಯಲ್ಲಿ ಸರ್ಕಾರಿ ನೌಕರ ದಾಂಧಲೆ ನಡೆಸಿರುವ ಘಟನೆ ನಾಗಮಂಗಲ ಪಟ್ಟಣದ ಮಿನಿ ವಿಧಾನಸೌಧದ ಕಂದಾಯ ಶಾಖೆಯಲ್ಲಿ ನಡೆದಿದೆ.
ಮಂಡ್ಯ ಜಿಲ್ಲೆಯ ನಾಗಮಂಗಲ ಪಟ್ಟಣದ ತಾಲೂಕು ಕಚೇರಿಯ ಗ್ರಾಮ ಲೆಕ್ಕಾಧಿಕಾರಿ...
ಬ್ಲಾಕ್ ಮೇಲ್ ಗೆ ಬೇಸತ್ತು ಫೇಸ್ ಬುಕ್ ಲೈವ್ ಮಾಡಿ ಯುವಕ ಆತ್ಮಹತ್ಯೆ
ನಾಗ್ಪುರ: ಬ್ಲ್ಯಾಕ್ ಮೇಲ್ ಗೆ ಬೇಸತ್ತು ವ್ಯಕ್ತಿಯೊಬ್ಬ ಫೇಸ್ ಬುಕ್ ಲೈವ್ ಮಾಡಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಹಾರಾಷ್ಟ್ರದ ನಾಗ್ಪುರದಲ್ಲಿ ನಡೆದಿದೆ.
ನಾಗ್ಪುರ ಕಲಾಮ್ನಾ ಪ್ರದೇಶದ ನಿವಾಸಿ ಮನೀಶ್ ಅಲಿಯಾಸ್ ರಾಜ್...
ಮೃತ ಸರ್ಕಾರಿ ನೌಕರನ ಸಹೋದರಿಗೆ ಅನುಕಂಪದ ಮೇಲೆ ಉದ್ಯೋಗ ನೀಡಲು ಸಾಧ್ಯವಿಲ್ಲ: ಹೈಕೋರ್ಟ್
ಬೆಂಗಳೂರು: ಅನುಕಂಪದ ಆಧಾರದ ಮೇಲೆ ಮೃತ ನೌಕರನ ಸಹೋದರಿಯನ್ನು ಸರ್ಕಾರಿ ನೌಕರಿಗೆ ನೇಮಕ ಮಾಡಲು ಸಾಧ್ಯವಿಲ್ಲ ಎಂದು ಕರ್ನಾಟಕ ಹೈಕೋರ್ಟ್ ತಿಳಿಸಿದ್ದು, ಮೇಲ್ಮನವಿಯನ್ನು ವಜಾಗೊಳಿಸಿದೆ.
ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿಯಲ್ಲಿ (ಬೆಸ್ಕಾಂ) ಜೂನಿಯರ್ ಲೈನ್...
ರಾಜ್ಯದ 161 ತಾಲ್ಲೂಕುಗಳು ಬರ ಪೀಡಿತ: ಅಧಿಕೃತ ಘೋಷಣೆ
ಬೆಂಗಳೂರು: 2023ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ರಾಜ್ಯದ 31 ಜಿಲ್ಲೆಗಳ 236 ತಾಲ್ಲೂಕುಗಳ ಪೈಕಿ 161 ತಾಲೂಕುಗಳನ್ನು ಬರಪೀಡಿತ ಎಂದು ರಾಜ್ಯ ಸರ್ಕಾರ ಅಧಿಕೃತವಾಗಿ ಘೋಷಿಸಿದೆ.
ಈ ಎಲ್ಲಾ ತಾಲ್ಲೂಕುಗಳಲ್ಲಿ ಬೆಳೆ ಹಾನಿ ಸಮೀಕ್ಷೆ...
ಸ್ವಾಮೀಜಿ ಸಿಕ್ಕಿ ಹಾಕಿಕೊಂಡರೆ ದೊಡ್ಡ ದೊಡ್ಡವರ ಹೆಸರು ಬಹಿರಂಗವಾಗುತ್ತದೆ: ಚೈತ್ರಾ ಕುಂದಾಪುರ
ಬೆಂಗಳೂರು: ಕರಾವಳಿ ಮೂಲದ ಉದ್ಯಮಿ ಗೋವಿಂದ ಬಾಬು ಪೂಜಾರಿ ಎಂಬುವವರಿಗೆ ಕಳೆದ ವಿಧಾನಸಭೆ ಚುನಾವಣೆಯಲ್ಲಿ ಬೈಂದೂರು ಕ್ಷೇತ್ರದಿಂದ ಬಿಜೆಪಿ ಟಿಕೆಟ್ ಕೊಡಿಸುವುದಾಗಿ ನಂಬಿಸಿ ಬಹುಕೋಟಿ ರೂಪಾಯಿ ವಂಚನೆ ಮಾಡಿರುವ ಆರೋಪ ಎದುರಿಸುತ್ತಿರುವ ಹಿಂದೂಪರ...
ಏಷ್ಯಾಕಪ್: ಇಂದು ಶ್ರೀಲಂಕಾ ಮತ್ತು ಪಾಕಿಸ್ತಾನ ಮುಖಾಮುಖಿ- ಗೆದ್ದ ತಂಡ ಫೈನಲ್ ಗೆ
ಕೊಲಂಬೊ (ಶ್ರೀಲಂಕಾ): ಏಷ್ಯಾಕಪ್ ಫೈನಲ್ನಲ್ಲಿ ಸ್ಥಾನ ಪಡೆಯಲು ಇಂದು ಆರ್ ಪ್ರೇಮದಾಸ ಕ್ರಿಡಾಂಗಣದಲ್ಲಿ ಶ್ರೀಲಂಕಾ ಮತ್ತು ಪಾಕಿಸ್ತಾನದ ನಡುವೆ ಹಣಾಹಣಿ ನಡೆಯಲಿದೆ.
ಎರಡೂ ತಂಡಕ್ಕೆ ಫೈನಲ್ ನಲ್ಲಿ ಸ್ಥಾನ ಪಡೆಯಲು ಈ ಪಂದ್ಯದ ಗೆಲುವು...
ಜಾತಿ ಪ್ರಮಾಣ ಪತ್ರದಲ್ಲಿ ಜಾತಿಯನ್ನೇ ಬದಲಾಯಿಸಿದ ದೊಡ್ಡಕವಲಂದೆ ಕಂದಾಯ ಇಲಾಖೆ ಅಧಿಕಾರಿಗಳು
ಮೈಸೂರು: ನಂಜನಗೂಡು ತಾಲೂಕಿನ ದೊಡ್ಡ ಕವಲಂದೆ ಗ್ರಾಮದ ನಾಡ ಕಚೇರಿಯ ಕಂದಾಯ ಇಲಾಖೆ ಅಧಿಕಾರಿಗಳು ಎಡವಟ್ಟು ಮಾಡಿದ್ದು, ಪರಿಶಿಷ್ಟ ಜಾತಿ ಪ್ರಮಾಣ ಪತ್ರಕ್ಕೆ ಅರ್ಜಿ ಸಲ್ಲಿದರೆ, ಅಧಿಕಾರಿಗಳು ಲಿಂಗಾಯಿತ ಪ್ರಮಾಣ ಪತ್ರ ನೀಡಿದ್ದಾರೆ.
ದೊಡ್ಡ...
ಭಾರತೀಯ ಸೇನೆಯಲ್ಲಿ 37 ಮೆಸೆಂಜರ್, ಅಡುಗೆಯವರು, ಕ್ಲೀನರ್ ಹುದ್ದೆಗಳಿಗೆ ಅರ್ಜಿ ಆಹ್ವಾನ
ಭಾರತೀಯ ಸೇನೆಯು ಸೆಪ್ಟೆಂಬರ್ 2023 ರ ಭಾರತೀಯ ಸೇನೆಯ ಅಧಿಕೃತ ಅಧಿಸೂಚನೆಯ ಮೂಲಕ ಮೆಸೆಂಜರ್, ಅಡುಗೆಯವರು, ಕ್ಲೀನರ್ ಪೋಸ್ಟ್ ಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಆಸಕ್ತ...





















