ಮನೆ ಲೇಖಕರು ಮೂಲಕ ಪೋಸ್ಟ್ಗಳನ್ನು Saval

Saval

Saval
39894 ಪೋಸ್ಟ್ಗಳು 0 ಕಾಮೆಂಟ್ಗಳನ್ನು

ವೃದ್ಧೆಗೆ ಡಿಜಿಟಲ್ ಅರೆಸ್ಟ್ – ಬರೋಬ್ಬರಿ 38 ಲಕ್ಷ ರೂ. ವಂಚನೆ..!

0
ಬೆಂಗಳೂರು : ವೃದ್ಧೆಯನ್ನ ಡಿಜಿಟಲ್ ಅರೆಸ್ಟ್ ಮಾಡಿ ವಂಚಕರು ಬರೋಬ್ಬರಿ 38 ಲಕ್ಷ ಆರ್‌ಟಿಜಿಎಸ್ ಮಾಡಿಸಿಕೊಂಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಮಾರ್ಚ್ 11ರಂದು ಆರಂಭದಲ್ಲಿ ಅಪರಿಚಿತ ವ್ಯಕ್ತಿಯಿಂದ ಕರೆ ಬಂದಿದೆ. ಮುಂಬೈ ಬ್ರಾಂಚ್‌ನಲ್ಲಿ ನಿಮ್ಮ...

ಪಾಕಿಸ್ತಾನ ಸೇನೆಯಿಂದ ಕೊಲೆ – ಕಾಬೂಲ್‌ ಆಸ್ಪತ್ರೆ ಮೇಲಿನ ದಾಳಿ ಖಂಡಿಸಿದ, ಕ್ರಿಕೆಟರ್ ರಶೀದ್‌...

0
ಕಾಬೂಲ್ : ಆಸ್ಪತ್ರೆ ಮೇಲೆ ಪಾಕಿಸ್ತಾನ ನಡೆಸಿದ ಭೀಕರ ದಾಳಿಯನ್ನು ಅಫ್ಘಾನಿಸ್ತಾನ ಕ್ರಿಕೆಟ್‌ ಆಟಗಾರರು ಖಂಡಿಸಿದ್ದಾರೆ. ಪಾಕಿಸ್ತಾನ ಸೇನೆಯಿಂದ ಹತ್ಯೆ ನಡೆದಿದೆ ಎಂದು ರಶೀದ್‌ ಖಾನ್‌ ಕಿಡಿಕಾರಿದ್ದಾರೆ. ಪವಿತ್ರ ರಂಜಾನ್ ತಿಂಗಳಲ್ಲಿ ಪಾಕಿಸ್ತಾನದ...

ನಾವು ಪ್ರತಿಯೊಂದು ಹಡಗಿನ ಜೊತೆ ಸಂಪರ್ಕದಲ್ಲಿದ್ದೇವೆ, ನಾಳೆ ಬರುತ್ತೆ 81 ಸಾವಿರ ಟನ್‌ ಕಚ್ಚಾ...

0
ನವದೆಹಲಿ : ಯುಎಇಯಿಂದ ಹೊರಟಿರುವ 81 ಸಾವಿರ ಟನ್‌ ಕಚ್ಚಾ ತೈಲ ನಾಳೆ ಭಾರತಕ್ಕೆ ಬರಲಿದೆ ಎಂದು ಕೇಂದ್ರ ಸರ್ಕಾರ ತಿಳಿಸಿದೆ. ಹಡಗು ಮತ್ತು ಜಲಮಾರ್ಗ ಸಚಿವಾಲಯದ ವಿಶೇಷ ಕಾರ್ಯದರ್ಶಿ ರಾಜೇಶ್ ಕುಮಾರ್...

ಬಿಡದಿ ರೆಸಾರ್ಟ್‌ನಿಂದ ಮೈಸೂರು ಪ್ರವಾಸಕ್ಕೆ ತೆರಳಿದ ಒಡಿಶಾ ಕೈ ಶಾಸಕರು

0
ರಾಮನಗರ : ಬಿಡದಿ ರೆಸಾರ್ಟ್‌ನಲ್ಲಿರುವ ಒಡಿಶಾ ಕಾಂಗ್ರೆಸ್‌ ಶಾಸಕರು ಮೈಸೂರು ಪ್ರವಾಸ ಕೈಗೊಂಡಿದ್ದಾರೆ. ಟ್ರಬಲ್‌ ಶೂಟರ್‌ ಡಿಸಿಎಂ ಡಿಕೆ ಶಿವಕುಮಾರ್‌ ಅವರ ಸೂಚನೆ ಹಿನ್ನೆಲೆಯಲ್ಲಿ 8 ಮಂದಿ ಶಾಸಕರು ಹಾಗೂ ಪಿಸಿಸಿ ಅಧ್ಯಕ್ಷ,...

ಶ್ರೀಗಳಿಗೆ ಬೇಸರ ಆಗಿದ್ದರೆ ಕ್ಷಮೆ ಕೇಳುತ್ತೇನೆ – ರಮೇಶ್ ಬಂಡಿಸಿದ್ದೇಗೌಡ

0
ಮಂಡ್ಯ : ನಾನು ಚುಂಚನಗಿರಿ ಶ್ರೀಗಳ ಬಗ್ಗೆ ಮಾತನಾಡುವಷ್ಟು ದೊಡ್ಡವನಲ್ಲ. ನನ್ನ ಮಾತಿಂದ ಶ್ರೀಗಳಿಗೆ ಬೇಸರ ಆಗಿದ್ದರೆ ಕ್ಷಮೆ ಕೇಳುತ್ತೇನೆ ಎಂದು ಶಾಸಕ ರಮೇಶ್ ಬಂಡಿಸಿದ್ದೇಗೌಡ ಹೇಳಿದ್ದಾರೆ. ಮಂಡ್ಯದ ಶ್ರೀರಂಗಪಟ್ಟಣದಲ್ಲಿ ಬಿಜಿಎಸ್ ಕಾರ್ಯಕ್ರಮವೊಂದರಲ್ಲಿ...

110 ಅಡಿಗೆ ಕುಸಿದ ಕೆಆರ್‌ಎಸ್ ಡ್ಯಾಂ ನೀರಿನ ಮಟ್ಟ..!

0
ಮಂಡ್ಯ : ಹಳೆ ಮೈಸೂರು ಭಾಗದ ಜೀವನಾಡಿ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಕೆಆರ್‌ಎಸ್ ಡ್ಯಾಂನ ನೀರಿನ ಮಟ್ಟ ಇಂದು 110.44 ಅಡಿಗೆ ಕುಸಿದಿದೆ. ಹೀಗಿದ್ದರು ಸಹ ಮುಂದಿನ ಜೂನ್, ಜುಲೈ ತಿಂಗಳಿನವರೆಗೆ...

ಮೈಕೆಲ್ ಬಿ ಜೋರ್ಡಾನ್ ಅತ್ಯುತ್ತಮ ನಟ, ಜೆಸ್ಸಿ ಬಕ್ಲಿ ಅತ್ಯುತ್ತಮ ನಟಿ

0
98ನೇ ಅಕಾಡೆಮಿ ಪ್ರಶಸ್ತಿ ಪ್ರದಾನ ಸಮಾರಂಭವು ಲಾಸ್ ಏಂಜಲೀಸ್‌ನ ಹಾಲಿವುಡ್‌ನಲ್ಲಿರುವ ಡಾಲ್ಬಿ ಥಿಯೇಟರ್‌ನಲ್ಲಿ ಇಂದು ನಡೆಯಿತು. ‘ಸಿನ್ನರ್ಸ್‌’ ಸಿನಿಮಾಗಾಗಿ ಮೈಕೆಲ್ ಬಿ ಜೋರ್ಡಾನ್ ಅತ್ಯುತ್ತಮ ನಟ ಆಸ್ಕರ್ ಪ್ರಶಸ್ತಿಯನ್ನು ಗೆದ್ದಿದ್ದಾರೆ. ‘ಹ್ಯಾಮ್ನೆಟ್‌’ ಸಿನಿಮಾಗಾಗಿ ಜೆಸ್ಸಿ...

ಅಪರೂಪದಲ್ಲಿ ಸಚಿವರು, ಅಧಿಕಾರಿಗಳ ವಿರುದ್ಧ ಗರಂ – ಸಭಾತ್ಯಾಗ ನಡೆಸಿ ಹೊರನಡೆದ ಸ್ಪೀಕರ್‌ ಖಾದರ್‌

0
ಬೆಂಗಳೂರು : ಸರ್ಕಾರದ ವಿರುದ್ಧ ಸಿಟ್ಟಾಗಿ ವಿರೋಧ ಪಕ್ಷಗಳು ಪ್ರತಿಭಟನೆ ನಡೆಸಿ ಸಭಾತ್ಯಾಗ ಮಾಡುವುದು ಹೊಸದೆನಲ್ಲ. ಆದರೆ ಈ ಬಾರಿ ಅಪರೂಪದಲ್ಲಿ ಅಪರೂಪ ಎಂಬಂತೆ ವಿಧಾನಸಭಾ ಸ್ಪೀಕರ್‌ ಯುಟಿ ಖಾದರ್‌ ಅವರು ಸಭಾತ್ಯಾಗ...

ನ್ಯೂಯಾರ್ಕ್‌ನಿಂದ ದೆಹಲಿಗೆ ಬರ್ತಿದ್ದ, ಏರ್ ಇಂಡಿಯಾ ವಿಮಾನದಲ್ಲಿ ತಾಂತ್ರಿಕ ಸಮಸ್ಯೆ..!

0
ನವದೆಹಲಿ : ನ್ಯೂಯಾರ್ಕ್‌ನಿಂದ ದೆಹಲಿಗೆ ಬರುತ್ತಿದ್ದ ಏರ್ ಇಂಡಿಯಾ ವಿಮಾನದಲ್ಲಿ ತಾಂತ್ರಿಕ ಸಮಸ್ಯೆ ಉಂಟಾಗಿ ಐರ್ಲೆಂಡ್‌ನಲ್ಲಿ ತುರ್ತು ಲ್ಯಾಂಡ್ ಆಗಿದೆ. ಮಾ.15ರಂದು ದೆಹಲಿಗೆ ಹೊರಟಿದ್ದ AI102 ವಿಮಾನವು ನ್ಯೂಯಾರ್ಕ್‌ನ ಜೆಎಫ್‌ಕೆ ವಿಮಾನ ನಿಲ್ದಾಣದಿಂದ...

ದಾವಣಗೆರೆ ದಕ್ಷಿಣ ಉಪಚುನಾವಣೆ; ಕ್ಷೇತ್ರದಲ್ಲಿ 2,31,683 ಮತದಾರರಿದ್ದಾರೆ – ಡಿಸಿ ಮಾಹಿತಿ

0
ದಾವಣಗೆರೆ : ಕಾಂಗ್ರೆಸ್‌ನ ಹಿರಿಯ ಶಾಸಕರಾಗಿದ್ದ ಶಾಮನೂರು ಶಿವಶಂಕರಪ್ಪ ನಿಧನದಿಂದ ತೆರುವಾದ ದಾವಣಗೆರೆ ದಕ್ಷಿಣ ಕ್ಷೇತ್ರಕ್ಕೆ ಏ.9 ರಂದು ಉಪಚುನಾವಣೆ ನಡೆಯಲಿದೆ. ಉಪಚುನಾವಣೆ ಬಗ್ಗೆ ಜಿಲ್ಲಾಧಿಕಾರಿ ಜಿ.ಎಂ ಗಂಗಾಧರಸ್ವಾಮಿಯವರು ಸುದ್ದಿಗೋಷ್ಠಿ ನಡೆಸಿದರು. ಈ ವೇಳೆ,...

EDITOR PICKS