ಮನೆ ಲೇಖಕರು ಮೂಲಕ ಪೋಸ್ಟ್ಗಳನ್ನು Saval

Saval

Saval
40577 ಪೋಸ್ಟ್ಗಳು 0 ಕಾಮೆಂಟ್ಗಳನ್ನು

ಅಕ್ರಮ ಮಸೀದಿ ನಿರ್ಮಾಣ – ಹಿಂದೂ ಸಂಘಟನೆಗಳಿಂದ ಆಕ್ರೋಶ

0
ಬಾಗಲಕೋಟೆ : ನಗರದಲ್ಲಿ ಯಾವುದೇ ಅನುಮತಿಯಿಲ್ಲದೆ ಎಲ್ಲೆಂದರಲ್ಲಿ ಮಸೀದಿಗಳ ನಿರ್ಮಾಣ ಮಾಡಲಾಗುತ್ತಿದೆ ಎಂಬ ಆರೋಪ ಕೇಳಿ ಬಂದಿದ್ದು ಈಗ ಮತ್ತೆ ಹಿಂದುಪರ ಸಂಘಟನೆ ಕಾರ್ಯಕರ್ತರು ಹಾಗೂ ಬಿಜೆಪಿ ಕಾರ್ಯಕರ್ತರು ಹೋರಾಟಕ್ಕೆ ಇಳಿದಿದ್ದಾರೆ. ಬಾಗಲಕೋಟೆ ವಾರ್ಡ್...

ಎಣ್ಣೆ ಮತ್ತಲ್ಲಿ ಸ್ನೇಹಿತನ ಹತ್ಯೆಗೈದು ಸೆಲ್ಫಿ ವೀಡಿಯೋ ಮಾಡಿದ್ದವ ಬಂಧನ..!

0
ಹಾಸನ : ಎಣ್ಣೆ ಮತ್ತಲ್ಲಿ ಸ್ನೇಹಿತನನ್ನು ಹತ್ಯೆಗೈದು ಸೆಲ್ಫಿ ವೀಡಿಯೋ ಮಾಡಿದ್ದ ಆರೋಪಿಯನ್ನು ಹಾಸನ ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ಉಲ್ಲಾಸ್ (21) ಎಂದು ಗುರುತಿಸಲಾಗಿದೆ. ಈತ ಪ್ರಕರಣದ ಪ್ರಮುಖ ಆರೋಪಿಯಾಗಿದ್ದಾನೆ. ನಗರದ ಬಿಟ್ಟಗೋಡನಹಳ್ಳಿ ಬೈಪಾಸ್...

ಬಡವರಿಗೆ ಕಡಿಮೆ ದರದಲ್ಲಿ ಔಷಧಿ ನೀಡಿದ್ರೆ, ಏನು ಸಮಸ್ಯೆ; ಸರ್ಕಾರದ ಜನೌಷಧಿ ಕೇಂದ್ರ ಮುಚ್ಚುವ...

0
ಧಾರವಾಡ : ಸರ್ಕಾರಿ ಆಸ್ಪತ್ರೆಯ ಆವರಣದಲ್ಲಿ ಜನೌಷಧಿ ಕೇಂದ್ರವನ್ನು ಬಂದ್‌ ಮಾಡುವ ನಿರ್ಧಾರ ಕೈಗೊಂಡಿದ್ದ ರಾಜ್ಯ ಸರ್ಕಾರದ ಆದೇಶಕ್ಕೆ ಹಿನ್ನಡೆಯಾಗಿದೆ. ರಾಜ್ಯ ಸರ್ಕಾರ ಆದೇಶವನ್ನು ಧಾರವಾಡ ಹೈಕೋರ್ಟ್ ಪೀಠ ರದ್ದುಗೊಳಿಸಿ ಮಹತ್ವದ ಆದೇಶ...

ರೇಷ್ಮೆ ಬದಲು ಪಾಲಿಸ್ಟರ್‌ ಶಾಲು – ತಿರುಪತಿ ದೇವಸ್ಥಾನದಲ್ಲಿ ಹಗರಣ

0
ತಿರುಪತಿ : ಆಂಧ್ರದ ತಿರುಪತಿ ದೇವಸ್ಥಾನದಲ್ಲಿ ಲಡ್ಡುಗೆ ನಕಲಿ ತುಪ್ಪ ಬಳಸಿದ ವಿವಾದದ ಬಳಿಕ ಈಗ ಶಾಲು ವಿವಾದ ಬೆಳಕಿಗೆ ಬಂದಿದೆ. ರೇಷ್ಮೆ ಶಾಲು ಹೆಸರಿನಲ್ಲಿ 100% ಪಾಲಿಸ್ಟಾರ್ ಶಾಲುಗಳನ್ನು ಗುತ್ತಿಗೆದಾರ ಪೂರೈಸಿದ್ದು...

ಸಭಾಪತಿ ಹೊರಟ್ಟಿ ವಿರುದ್ಧ ಭ್ರಷ್ಟಾಚಾರ ಆರೋಪ; ವಿಧಾನ ಪರಿಷತ್ ಕಲಾಪದಲ್ಲಿ ಖಂಡನೆ..!

0
ಬೆಂಗಳೂರು : ಸಭಾಪತಿ ಬಸವರಾಜ್ ಹೊರಟ್ಟಿ ವಿರುದ್ದ ಭ್ರಷ್ಟಾಚಾರದ ಆರೋಪ ಮಾಡಿದ್ದ ಕಾಂಗ್ರೆಸ್ ಸದಸ್ಯ ನಾಗರಾಜ್ ಯಾದವ್ ವಿಷಯ ವಿಧಾನ ಪರಿಷತ್ ಪ್ರಶ್ನೋತ್ತರ ಕಲಾಪದಲ್ಲಿ ಪ್ರಸ್ತಾಪ ಆಯ್ತು. ಪ್ರಶ್ನೋತ್ತರ ಅವಧಿ, ಶೂನ್ಯ ವೇಳೆ...

ಸನ್ V/s ಮದರ್ – ಮಗ ಗುದ್ದಲಿ ಪೂಜೆ ಮಾಡಿದ್ದ, ಜಾಗಕ್ಕೆ ತಡೆಯಾಜ್ಞೆ ತಂದ...

0
ಮೈಸೂರು : ನಗರದ ವಸ್ತು ಪ್ರದರ್ಶನ ಆವರಣದಲ್ಲಿ ಕೇಂದ್ರ ಸರ್ಕಾರ ದೇಶೀಯ ಕರಕುಶಲ ಉತ್ಪನ್ನಗಳಿಗೆ ಮಾರುಕಟ್ಟೆ ಒದಗಿಸುವ ನಿಟ್ಟಿನಲ್ಲಿ ʻಯೂನಿಟಿ ಮಾಲ್ʼ ನಿರ್ಮಾಣ ಕಾರ್ಯ ಆರಂಭವಾಗಿತ್ತು. ಇದಕ್ಕೆ ಆರಂಭದಲ್ಲೇ ವಿಘ್ನ ಎದುರಾಗಿದೆ. ಸಂಸದ ಯದುವೀರ್...

ಭೂ ಪರಿವರ್ತನೆ ನಿಯಮಗಳ ಸರಳೀಕರಣಕ್ಕೆ ಕಾಯ್ದೆ ತಿದ್ದುಪಡಿ – ಕೃಷ್ಣ ಬೈರೇಗೌಡ

0
ಬೆಳಗಾವಿ : ರಾಜ್ಯದಲ್ಲಿ ಕೃಷಿ ಜಮೀನನ್ನು ಕೃಷಿಯೇತರ ಉದ್ದೇಶಗಳಿಗೆ ಪರಿವರ್ತಿಸುವ ಪ್ರಕ್ರಿಯೆಯನ್ನು ಸರಳೀಕರಿಸಲು ಕರ್ನಾಟಕ ಭೂ ಕಂದಾಯ ಕಾಯ್ದೆ, 1964ರ ಕಲಂ 95ರ ವಿವಿಧ ಉಪ-ಕಲಂಗಳಿಗೆ ತಿದ್ದುಪಡಿಯನ್ನು ಮಾಡಲಾಗಿದೆ. ಅದನ್ನು ಜಾರಿಗೆ ತರಲು...

ಉ.ಕರ್ನಾಟಕದ ರೈತರಿಗೆ ಅನ್ಯಾಯ; ಬೆಳೆ ಹಾನಿ, ಮಳೆ ಹಾನಿ ಪರಿಹಾರ ಇಲ್ಲ, ಶ್ವೇತಪತ್ರ ಬಿಡುಗಡೆ...

0
ಬೆಳಗಾವಿ : ಉತ್ತರ ಕರ್ನಾಟಕದ ಸಮಸ್ಯೆ ಬಗೆಹರಿಸಲು ಸರಿಯಾದ ನಾಯಕತ್ವ ಬೇಕಿದೆ. ಆದರೆ ರೈತರಿಗೆ ಕಾಂಗ್ರೆಸ್‌ ಸರ್ಕಾರ ಪರಿಹಾರ ನೀಡಿಲ್ಲ, ಮನೆ ಕಳೆದುಕೊಂಡವರಿಗೆ ಪರಿಹಾರ ನೀಡಿಲ್ಲ. ಉತ್ತರ ಕರ್ನಾಟಕದ ಯಾವ ಭರವಸೆಗಳು ಈಡೇರಿದೆ...

ಬಸವ ವಸತಿ ಯೋಜನೆ; ಫಲಾನುಭವಿಗಳಿಗೆ ಸಹಾಯಧನ ನೀಡಲು ಸರ್ಕಾರ ಚಿಂತನೆ

0
ಬೆಳಗಾವಿ : ಬಸವ ವಸತಿ ಯೋಜನೆಗೆ ಆಯ್ಕೆಯಾದ ಫಲಾನುಭವಿಗಳಿಗೆ ಕನಿಷ್ಠ 3 ರಿಂದ 4 ಲಕ್ಷ ರೂ.ವರೆಗೆ ಸಹಾಯ ನೀಡುವ ಬಗ್ಗೆ ಸರ್ಕಾರ ಚಿಂತನೆ ನಡೆಸಿದೆ ಎಂದು ಸಚಿವ ಜಮೀರ್ ಅಹಮದ್ ತಿಳಿಸಿದರು....

ಅಲ್ಪಸಂಖ್ಯಾತ ಇಲಾಖೆ ಹಾಸ್ಟೆಲ್ ವಾರ್ಡನ್ ನೇಮಕಕ್ಕೆ ಕ್ರಮ – ಸಚಿವ ಜಮೀರ್

0
ಬೆಳಗಾವಿ : ರಾಜ್ಯದಲ್ಲಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಡಿ ಕಾರ್ಯ ನಿರ್ವಹಿಸುತ್ತಿರುವ ಒಟ್ಟು 405 ವಸತಿ ನಿಲಯಗಳ ಪೈಕಿ ಅಗತ್ಯವಿರುವ ವಸತಿ ನಿಲಯಗಳಿಗೆ ಮಂಚ, ಹೊದಿಕೆ ಸೇರಿದಂತೆ ವಿವಿಧ ಮೂಲಭೂತ ಸೌಕರ್ಯಕ್ಕೆ ಟೆಂಡರ್ ಕರೆಯಲಾಗಿದೆ...

EDITOR PICKS