Saval
ಮೀನಿನ ಅಂಗಡಿಯಲ್ಲಿ ಕಳ್ಳತನ ಮಾಡಿದ್ದ ಇಬ್ಬರು ಆರೋಪಿಗಳನ್ನು ಬಂಧಿಸಿದ ಮಂಡಿ ಪೊಲೀಸರು
ಮೈಸೂರು: ಮೀನಿನ ಅಂಗಡಿಯಲ್ಲಿ ಕಳ್ಳತನ ಮಾಡಿದ್ದ ಇಬ್ಬರು ಆರೋಪಿಗಳನ್ನು ಮಂಡಿ ಠಾಣಾ ಪೊಲೀಸರು ಬಂಧಿಸಿದ್ದು, ಬಂಧಿತರಿಂದ 9,20,000 ರೂ. ನಗದನ್ನು ವಶಪಡಿಸಿಕೊಂಡಿದ್ದಾರೆ.
ಪುಲಕೇಶಿ ರಸ್ತೆಯಲ್ಲಿರುವ ಜಾಮ್ ಜಾಮ್ ಮೀನಿನ ಅಂಗಡಿಯ ರೋಲಿಂಗ್ ಶಟರ್ ಬೀಗ...
ಬೆಂಗಳೂರು: ಜಿಲ್ಲಾ ಹಾಗೂ ರಾಜ್ಯಮಟ್ಟದಲ್ಲಿ ಬಾಪೂಜಿ ಪ್ರಬಂಧ ಸ್ಪರ್ಧೆ
ಬೆಂಗಳೂರು:ಮಹಾತ್ಮ ಗಾಂಧೀಜಿಯವರ 154 ನೇ ಜಯಂತಿ ಸಂದರ್ಭದಲ್ಲಿ ವಿದ್ಯಾರ್ಥಿ, ಯುವಜನರಲ್ಲಿ ಮಹಾತ್ಮ ಗಾಂಧೀಜಿಯವರ ಬದುಕು, ಸ್ವಾತಂತ್ರ್ಯ ಚಳುವಳಿ, ಸರಳತೆ, ಅಹಿಂಸಾ ಮಾರ್ಗ, ಸಹಬಾಳ್ವೆ, ಅಸ್ಪೃಶ್ಯತೆ ನಿವಾರಣೆಗಾಗಿ ನಡೆಸಿದ ಪ್ರಯೋಗಗಳು ಮೊದಲಾದ ವಿಷಯಗಳ ಕುರಿತು...
ಕಾವೇರಿ ನೀರಿನ ವಿಚಾರದಲ್ಲಿ ಸರ್ಕಾರ ನಿರ್ಲಕ್ಷ್ಯ ಮಾಡಿದೆ: ಮಾಜಿ ಸಚಿವ ಅಶ್ವಥ್ ನಾರಾಯಣ್
ಮಂಡ್ಯ: ಕಾವೇರಿ ನೀರಿನ ವಿಚಾರದಲ್ಲಿ ಸರ್ಕಾರ ನಿರ್ಲಕ್ಷ್ಯ ಮಾಡಿದೆ. ಸರ್ಕಾರ ರೈತ ವಿರೋಧಿ ನಿಲುವು ತೆಗೆದುಕೊಳ್ಳುತ್ತಿದೆ. ರಾಜ್ಯದ ರೈತರಿಗೆ ಕಾಂಗ್ರೆಸ್ ಸರ್ಕಾರ ಅನ್ಯಾಯ ಮಾಡ್ತಿದೆ ಎಂದು ಮಾಜಿ ಸಚಿವ ಅಶ್ವಥ್ ನಾರಾಯಣ್ ಕಾಂಗ್ರೆಸ್...
ಪತ್ನಿ ಕೊಂದು ಮಾವನ ಮೇಲೆ ಮಾರಣಾಂತಿಕ ಹಲ್ಲೆ: ಆರೋಪಿ ಬಂಧಿಸಲು ಹೋದ ಪೊಲೀಸರ ಮೇಲೆ...
ಕೋಲಾರ: ಪತ್ನಿಯನ್ನು ಕೊಂದು ಮಾವನ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ ಆರೋಪಿಯನ್ನು ಬಂಧಿಸಲು ಹೋಗಿದ್ದ ಕೊಲಾರ ಪೊಲೀಸ್ ವರಿಷ್ಠಾಧಿಕಾರಿ ಮತ್ತು ಪೊಲೀಸ್ ಸಿಬ್ಬಂದಿ ಗಾಯಗೊಂಡಿರುವ ಘಟನೆ ಶ್ರೀನಿವಾಸಪುರ ತಾಲೂಕಿನ ನಂಬಿಹಳ್ಳಿಯಲ್ಲಿ ನಡೆದಿದೆ.
ಶ್ರೀನಿವಾಸಪುರದ ಮಾಂಸದ...
ಗ್ರಾಮ ಲೆಕ್ಕಾಧಿಕಾರಿ ಕಿರುಕುಳಕ್ಕೆ ಬೇಸತ್ತು ಗ್ರಾಮ ಸಹಾಯಕ ಆತ್ಮಹತ್ಯೆಗೆ ಯತ್ನ
ಮದ್ದೂರು: ಗ್ರಾಮ ಲೆಕ್ಕಾಧಿಕಾರಿಯ ಮಾನಸಿಕ ಕಿರುಕುಳ ದಿಂದ ಬೇಸತ್ತು ಗ್ರಾಮ ಸಹಾಯಕ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ತಾಲೂಕಿನ ಮಾರಸಿಂಗನಹಳ್ಳಿಯಲ್ಲಿ ನಡೆದಿದೆ.
ಗ್ರಾಮ ಸಹಾಯಕ ಅನಿಲ್ ಆತ್ಮಹತ್ಯೆಗೆ ಯತ್ನಿಸಿದ್ದು, ಗ್ರಾಮ ಲೆಕ್ಕಾಧಿಕಾರಿ ಮಧು...
ಆದೇಶ ಪಾಲನೆಗಷ್ಟೇ ಕರ್ನಾಟಕ, ಅನುಭವಿಸಲಿಕ್ಕೆ ತಮಿಳುನಾಡು: ಹೆಚ್.ಡಿ.ಕುಮಾರಸ್ವಾಮಿ ಆಕ್ರೋಶ
ಬೆಂಗಳೂರು: ನಿತ್ಯವೂ ತಮಿಳುನಾಡಿಗೆ 5,000 ಕ್ಯೂಸೆಕ್ ಕಾವೇರಿ ನೀರು ಹರಿಸಬೇಕೆಂದು ಕರ್ನಾಟಕಕ್ಕೆ ಕಾವೇರಿ ಜಲ ನಿಯಂತ್ರಣ ಸಮಿತಿ (CWRC) ಕೊಟ್ಟಿರುವ ನಿರ್ದೇಶನ ಆಘಾತಕಾರಿ. ಯಾವ ಕಾರಣಕ್ಕೂ ರಾಜ್ಯ ಸರಕಾರ ನೀರು ಹರಿಸಬಾರದು ಎಂದು...
ಮಂತ್ರಾಲಯಕ್ಕೆ ಭೇಟಿ ನೀಡಿ ರಾಯರ ದರ್ಶನ ಪಡೆದ ರಿಷಿ ಸುನಕ್ ಪೋಷಕರು
ರಾಯಚೂರು: ಬ್ರಿಟನ್ ಪ್ರಧಾನಿ ರಿಷಿ ಸುನಕ್ ಅವರ ಪೋಷಕರು ಬುಧವಾರ ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿ ಮಠಕ್ಕೆ ಭೇಟಿ ನೀಡಿ ದರ್ಶನಾಶೀರ್ವಾದ ಪಡೆದರು.
ಜಿ20 ಶೃಂಗಸಭೆ ಪ್ರಯುಕ್ತ ರಿಷಿ ಸುನಕ್ ಕುಟುಂಬ ಸಮೇತ ಭಾರತಕ್ಕೆ...
ನಿಜಗುಣಾನಂದ ಸ್ವಾಮೀಜಿ ಅವರಿಗೆ ಜೀವ ಬೆದರಿಕೆ: ಸಿಎಂ ಸಿದ್ದರಾಮಯ್ಯ ಅವರ ಗಮನಕ್ಕೆ ತರುತ್ತೇನೆಂದ ಸತೀಶ್...
ಬೆಳಗಾವಿ: ಬೈಲೂರು ನಿಷ್ಕಲ ಮಂಟಪದ ನಿಜಗುಣಾನಂದ ಸ್ವಾಮೀಜಿ ಅವರಿಗೆ ಜೀವ ಬೆದರಿಕೆಯ ಪತ್ರ ಬಂದಿರುವ ವಿಚಾರವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯನವರ ಗಮನಕ್ಕೆ ತರುತ್ತೇನೆ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದರು.
ಕಿತ್ತೂರು ತಾಲೂಕಿನ ಬೈಲೂರು...
ವಂಚನೆ ಆರೋಪದಡಿ ಹಿಂದೂ ಕಾರ್ಯಕರ್ತೆ ಚೈತ್ರಾ ಕುಂದಾಪುರ ಬಂಧನ
ಬೆಂಗಳೂರು: ಉದ್ಯಮಿಯೊಬ್ಬರಿಗೆ ವಂಚಿಸಿರುವ ಆರೋಪದ ಹಿನ್ನೆಲೆಯಲ್ಲಿ ಹಿಂದೂಪರ ಕಾರ್ಯಕರ್ತೆ ಮತ್ತು ಸಾಮಾಜಿಕ ಕಾರ್ಯಕರ್ತೆ ಚೈತ್ರಾ ಕುಂದಾಪುರ ಸೇರಿ ಇಬ್ಬರನ್ನು ಕಳೆದ ರಾತ್ರಿ ಬೆಂಗಳೂರು ಸಿಸಿಬಿ ಪೊಲೀಸರು ಉಡುಪಿ ಕೃಷ್ಣಮಠದ ಪಾರ್ಕಿಂಗ್ ಪ್ರದೇಶದಲ್ಲಿ ವಶಕ್ಕೆ...
ತಮಿಳುನಾಡಿಗೆ ಮತ್ತೆ ನೀರು ಬಿಡಲು ಆದೇಶ: CWRC ನಿರ್ಧಾರಕ್ಕೆ ರಾಜ್ಯ ರೈತ ಸಂಘ ಖಂಡನೆ-...
ಮೈಸೂರು: ತಮಿಳುನಾಡಿಗೆ ಮತ್ತೆ 5000 ಕ್ಯೂಸೆಕ್ ನೀರು ಬಿಡುವಂತೆ CWRC ಸೂಚನೆ ನೀಡಿರುವ ಹಿನ್ನಲೆ ರಾಜ್ಯ ಸರ್ಕಾರ ಈ ನಿರ್ಧಾರವನ್ನು ಒಪ್ಪಬಾರದು. ಈ ನಿರ್ಧಾರ ಅವಾಸ್ತವ ಅವೈಜ್ಞಾನಿಕವಾಗಿದೆ ಎಂದು ರಾಜ್ಯ ರೈತ ಸಂಘದ...




















