Saval
ಬೈಕ್ – ಬಸ್ ನಡುವೆ ಅಪಘಾತ: ಸವಾರ ಸಾವು
ಪಡುಬಿದ್ರಿ: ಬೈಕ್ – ಬಸ್ ನಡುವೆ ಸಂಭವಿಸಿದ ಅಪಘಾತದಲ್ಲಿ ದ್ವಿಚಕ್ರ ವಾಹನ ಸವಾರ ಸಾವನ್ನಪ್ಪಿರುವ ಘಟನೆ ನಂದಿಕೂರು ಮುದರಂಗಡಿ ಜಂಕ್ಷನ್ ನಲ್ಲಿ ಬುಧವಾರ ಮುಂಜಾನೆ ನಡೆದಿದೆ.
ಕಾರ್ಕಳ ಅಜೆಕಾರು ನಿವಾಸಿ ಅಶ್ವಿತ್ ಶೆಟ್ಟಿ(22) ಮೃತ...
ಚಿಕ್ಕಮಗಳೂರು: ಸರಣಿ ಅಪಘಾತದಲ್ಲಿ ದಂಪತಿ ಸಾವು, ಮಗುವಿನ ಸ್ಥಿತಿ ಗಂಭೀರ
ಚಿಕ್ಕಮಗಳೂರು: ಕಾರು, ಟಿಪ್ಪರ್ ಹಾಗೂ ಬೈಕ್ ನಡುವೆ ಸರಣಿ ಅಪಘಾತ ಸಂಭವಿಸಿದ್ದು, ಬೈಕ್ ನಲ್ಲಿ ತೆರಳುತ್ತಿದ್ದ ದಂಪತಿ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಬುಧವಾರ ನಡೆದಿದೆ.
ಘಟನೆಯಲ್ಲಿ ಶಿವಮೊಗ್ಗ ಮೂಲದ ಸೈಯದ್ ಆಸಿಫ್ (38) ಹಾಗೂ...
ವಾಟ್ಸ್ ಆ್ಯಪ್ ನಲ್ಲಿ ಬರುತ್ತಿದೆ ಚಾಟ್ ಫಿಲ್ಟರ್ ಎಂಬ ಆಯ್ಕೆ
ಮೆಟಾ ಒಡೆತನದ ಪ್ರಸಿದ್ಧ ಮೆಸೇಜಿಂಗ್ ಅಪ್ಲಿಕೇಷನ್ ವಾಟ್ಸ್ ಆ್ಯಪ್ ನಲ್ಲಿ ಸಾಲು ಸಾಲು ಅಪ್ಡೇಟ್ ಗಳು ಬರಲು ತಯಾರಾಗಿದೆ. ಹೀಗಿರುವಾಗ ಇಂದು ಮತ್ತೊಂದು ನೂತನ ಆಯ್ಕೆಯ ಬಗ್ಗೆ ಮಾಹಿತಿ ಹಂಚಿಕೊಂಡಿದೆ. ಸದ್ಯದಲ್ಲೇ ವಾಟ್ಸ್...
ಭಾರತದ ಎದುರು ಶ್ರೀಲಂಕಾ ಗೆ 41 ರನ್ ಗಳ ಸೋಲು: ಫೈನಲ್ ಗೆ ಎಂಟ್ರಿ...
ಶ್ರೀಲಂಕಾ ವಿರುದ್ಧ ಟೀಮ್ ಇಂಡಿಯಾ ಭರ್ಜರಿ ಜಯ ಸಾಧಿಸಿದೆ. ಈ ಗೆಲುವಿನೊಂದಿಗೆ ಭಾರತ ತಂಡವು ಏಷ್ಯಾಕಪ್ ಫೈನಲ್ ಆಡುವುದನ್ನು ಖಚಿತ ಪಡಿಸಿಕೊಂಡಿದೆ.
ಇದಕ್ಕೂ ಮುನ್ನ ಈ ಪಂದ್ಯದಲ್ಲಿ ಟಾಸ್ ಗೆದ್ದ ಭಾರತ ತಂಡದ ನಾಯಕ...
ಅಹಮದಾಬಾದ್: ಪಾಕಿಸ್ತಾನದ 108 ಹಿಂದೂ ನಿರಾಶ್ರಿತರಿಗೆ ಭಾರತೀಯ ಪೌರತ್ವ ವಿತರಣೆ
ಅಹಮದಾಬಾದ್: ಪಾಕಿಸ್ತಾನದಿಂದ ಭಾರತಕ್ಕೆ ಆಗಮಿಸಿ ಅಹಮದಾಬಾದ್ ನಲ್ಲಿ ನೆಲೆಸಿರುವ ನೂರಕ್ಕೂ ಹೆಚ್ಚು ಹಿಂದೂ ನಿರಾಶ್ರಿತರಿಗೆ ಮಂಗಳವಾರ ಪೌರತ್ವ ಪ್ರಮಾಣ ಪತ್ರವನ್ನು ವಿತರಿಸಲಾಗಿದೆ.
ಗುಜರಾತ್ ನ ಗೃಹ ಖಾತೆ ರಾಜ್ಯ ಸಚಿವ ಹರ್ಷ ಸಂಘವಿ ಅವರು...
ಮಂಡ್ಯ: ಯುವಕನನ್ನು ಅಟ್ಟಾಡಿಸಿ ಮಾರಕಾಸ್ತ್ರಗಳಿಂದ ಕೊಚ್ಚಿ ಭೀಕರ ಕೊಲೆ
ಮಂಡ್ಯ: ಅಂಗಡಿಯಲ್ಲಿ ಟೀ ಕುಡಿಯುತ್ತಿದ್ದ ಯುವಕನನ್ನು ಅಟ್ಟಾಡಿಸಿ ಮಾರಕಾಸ್ತ್ರಗಳಿಂದ ಕೊಚ್ಚಿ ಭೀಕರವಾಗಿ ಕೊಲೆ ಮಾಡಿರುವ ಘಟನೆ ಮಂಡ್ಯದ ಗಾಂಧಿನಗರ 4ನೇ ಕ್ರಾಸ್ ನಲ್ಲಿ ನಡೆದಿದೆ.
ಅಕ್ಷಯ್ @ ಗಂಟ್ಲು (22) ಕೊಲೆಯಾದ ಯುವಕ.
ಸುಮಾರು 100...
ಮಾಲೀಕರ ಗಮನಕ್ಕೆ ಬಾರದೇ ಮಾಲೀಕತ್ವ ಬದಲಾವಣೆ: ಪೂರ್ವ ಆರ್ ಟಿಓ ಕಚೇರಿಯಲ್ಲಿ ಮತ್ತೊಂದು ಅವ್ಯವಹಾರ
ಮೈಸೂರು: ಮೈಸೂರಿನ ಆರ್ ಟಿಓ ಹಗರಣಗಳು ಬಗೆದಷ್ಟು ಬಯಲಾಗುತ್ತಿದ್ದು, ಪೂರ್ವ ಆರ್ ಟಿಓ ಅಧಿಕಾರಿಗಳು ಮಾಲೀಕರ ಗಮನಕ್ಕೆ ಬಾರದೇ ವಾಹನದ ಮಾಲೀಕತ್ವ ಬದಲಾವಣೆ ಮಾಡಿದ್ದಾರೆಂಬ ಆರೋಪ ಕೇಳಿಬಂದಿದೆ.
ಮಂಗಳವಾರ ‘ಸವಾಲ್ ಟಿವಿಯಲ್ಲಿ’ ಪೂರ್ವ ಆರ್...
5 ವರ್ಷ ನಿಯೋಜನೆ ಪೂರ್ಣಗೊಂಡ ಸರ್ಕಾರಿ ನೌಕರರನ್ನು ಮಾತೃ ಇಲಾಖೆಗೆ ಕಳುಹಿಸಲು ಆದೇಶ
ಬೆಂಗಳೂರು: ನಿಯೋಜನೆ ಮೇಲೆ ಗರಿಷ್ಠ ಐದು ವರ್ಷಗಳ ಅವಧಿ ಪೂರ್ಣಗೊಳಿಸಿರುವ ಸರ್ಕಾರಿ ನೌಕರರನ್ನು ಕೂಡಲೇ ಮಾತೃ ಇಲಾಖೆಗೆ ಮರಳಿಸಲು ಕ್ರಮ ಕೈಗೊಳ್ಳುವಂತೆ ರಾಜ್ಯ ಸರ್ಕಾರ ಆದೇಶಿಸಿದೆ.
ಈ ಕುರಿತಂತೆ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ...
ಕರ್ನಾಟಕ ಲೋಕಸೇವಾ ಆಯೋಗ: 01 ಸಹಾಯಕ ಉದ್ಯೋಗ ಅಧಿಕಾರಿ ಖಾಲಿ ಹುದ್ದೆಗೆ ಅರ್ಜಿ ಸಲ್ಲಿಸಿ.
ಕರ್ನಾಟಕ ಲೋಕಸೇವಾ ಆಯೋಗವು ಸೆಪ್ಟೆಂಬರ್ 2023 ರ KPSC ಅಧಿಕೃತ ಅಧಿಸೂಚನೆಯ ಮೂಲಕ ಸಹಾಯಕ ಉದ್ಯೋಗ ಅಧಿಕಾರಿ (HK) ಪೋಸ್ಟ್ ಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ.
ಆಸಕ್ತ...
ʼಪುಷ್ಪ-2 ದಿ ರೂಲ್ʼ ಸಿನಿಮಾದ ರಿಲೀಸ್ ಡೇಟ್ ಅನೌನ್ಸ್ ಮಾಡಿದ ನಿರ್ಮಾಣ ಸಂಸ್ಥೆ
ಹೈದರಾಬಾದ್: ಅಲ್ಲು ಅರ್ಜುನ್ ಅಭಿನಯದ ಭಾರತದ ಬಹು ನಿರೀಕ್ಷಿತ ಪ್ಯಾನ್ ಇಂಡಿಯಾ ಸಿನಿಮಾಗಳಲ್ಲಿ ಒಂದಾಗಿರುವ ‘ಪುಷ್ಪ-2’ ಸಿನಿಮಾದ ರಿಲೀಸ್ ಡೇಟ್ ಅನೌನ್ಸ್ ಆಗಿದೆ.
ಸುಕುಮಾರ್ ನಿರ್ದೇಶನದ ʼಪುಷ್ಪʼ ಸಿನಿಮಾದ ಸೀಕ್ವೆಲ್ ಬಗ್ಗೆ ಹೈಪ್ ಕ್ರಿಯೇಟ್...





















