Saval
ಮೈಸೂರು: ಆ್ಯಕ್ಸಿಡೆಂಟ್ ನೆಪದಲ್ಲಿ ಕಾರು ಚಾಲಕರನ್ನು ಸುಲಿಗೆ ಮಾಡುತ್ತಿದ್ದ ಖದೀಮನ ಬಂಧನ
ಮೈಸೂರು: ಆಕ್ಸಿಡೆಂಟ್ ನೆಪದಲ್ಲಿ ಕಾರು ಚಾಲಕರನ್ನು ಹೆದರಿಸಿ ಸುಲಿಗೆ ಮಾಡುತ್ತಿದ್ದ ಖದೀಮನನ್ನು ಕುವೆಂಪು ನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಮೈಸೂರು ನಗರದ ರಾಜೇಂದ್ರ ನಗರದ ನಿವಾಸಿ ಜಮೀಲ್ ಖಾನ್(೩೨) ಬಂಧಿತನಾಗಿದ್ದು, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.
ಬಂಧಿತನಿಂದ...
ಏಕದಿನ ಕ್ರಿಕೆಟ್ ನಲ್ಲಿ ಹತ್ತು ಸಾವಿರ ರನ್ ಗಡಿ ದಾಟಿದ ರೋಹಿತ್ ಶರ್ಮಾ
ಕೊಲಂಬೊ: ಏಷ್ಯಾ ಕಪ್ 2023ರ ಕೂಟದ ಪ್ರತಿಯೊಂದು ಪಂದ್ಯದಲ್ಲೂ ಭಾರತೀಯ ಆಟಗಾರರು ದಾಖಲೆಗಳನ್ನು ಬರೆಯುತ್ತಿದ್ದಾರೆ. ನಾಯಕ ರೋಹಿತ್ ಶರ್ಮಾ ಅವರು ಏಕದಿನ ಕ್ರಿಕೆಟ್ ನಲ್ಲಿ ಹತ್ತು ಸಾವಿರ ರನ್ ಗಡಿ ದಾಟಿದ ಸಾಧನೆ...
ಹೈಟೆಕ್ ಜಾನುವಾರು ಕಳ್ಳನ ಬಂಧನ: ಕದ್ದ ಹಸು, ಎಮ್ಮೆಗಳಿಂದಲೇ ಜಾನುವಾರು ಫಾರಂ ನಿರ್ಮಾಣ ಮಾಡಿದ್ದ...
ಮಂಡ್ಯ: ಹಸು, ಎಮ್ಮೆ ಕದ್ದು ಜಾನುವಾರು ಫಾರಂ ನಿರ್ಮಾಣ ಮಾಡಿ ಹೈನೋದ್ಯಮ ಆರಂಭಿಸಿದ್ದ ಚಾಲಾಕಿ ಕಳ್ಳ ಚಾಕೇನಹಳ್ಳಿ ಗ್ರಾಮದ ರವೀಗೌಡ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.
ತಾನೊಬ್ಬ ಜಾನುವಾರು ವ್ಯಾಪಾರಿ ಎಂದು ಗುರುತಿಸಿಕೊಂಡಿದ್ದ ರವೀಗೌಡ, ಹಗಲು...
ಅಭಿಷೇಕ್ ಅಂಬರೀಶ್ ನಟನೆಯ “ಬ್ಯಾಡ್ ಮ್ಯಾನರ್’ ಚಿತ್ರದ “ಓಗ ಓಗ’ ಹಾಡು ಬಿಡುಗಡೆ
ಸೂರಿ ನಿರ್ದೇಶನದ, ಅಭಿಷೇಕ್ ಅಂಬರೀಶ್ ನಾಯಕರಾಗಿರುವ “ಬ್ಯಾಡ್ ಮ್ಯಾನರ್’ ಚಿತ್ರದ “ಓಗ ಓಗ’ ಎಂಬ ಹಾಡು ಬಿಡುಗಡೆಯಾಗಿದೆ.
ಈಗಾಗಲೇ ಟೈಟಲ್ ಟ್ರ್ಯಾಕ್ ಹಾಗೂ ಸಾರಾಯಿ ಎಂಬ ಹಾಡು ರಿಲೀಸ್ ಆಗಿ ಹಿಟ್‌ಲಿಸ್ಟ್ ಸೇರಿದೆ. ಈಗ...
ತಮಿಳುನಾಡಿಗೆ ಮತ್ತೆ 5000 ಕ್ಯೂಸೆಕ್ ನೀರು ಹರಿಸುವಂತೆ ಕರ್ನಾಟಕಕ್ಕೆ CWRC ಆದೇಶ
ನವದೆಹಲಿ: ಇಂದು ನಡೆದ ಕಾವೇರಿ ನೀರು ನಿಯಂತ್ರಣ ಸಮಿತಿ ಸಭೆಯಲ್ಲಿ ಮತ್ತೆ ತಮಿಳುನಾಡಿಗೆ 15 ದಿನ 5000 ಕ್ಯೂಸೆಕ್ ನೀರು ಹರಿಸುವಂತೆ ಕರ್ನಾಟಕಕ್ಕೆ ಸೂಚನೆ ನೀಡಲಾಗಿದೆ.
ಇದಕ್ಕೆ ವಿರೋಧ ವ್ಯಕ್ತಪಡಿಸಿದ ಕರ್ನಾಟಕದ ಅಧಿಕಾರಿಗಳು, ಯಾವುದೇ...
ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ ಫಲಿತಾಂಶ ಪ್ರಕಟ: 41,961 ವಿದ್ಯಾರ್ಥಿಗಳು ಉತ್ತೀರ್ಣ
ಬೆಂಗಳೂರು: ಕಳೆದ ಆಗಸ್ಟ್ ನಲ್ಲಿ ನಡೆದ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆಯ ಫಲಿತಾಂಶ ಪ್ರಕಟವಾಗಿದೆ. ಈ ಬಾರಿ ಒಟ್ಟು 41,961 (ಶೇ 35.21) ವಿದ್ಯಾರ್ಥಿಗಳು ಪಾಸಾಗಿದ್ದಾರೆ.
ಫಲಿತಾಂಶ ಅಂತರ್ಜಾಲ ತಾಣದಲ್ಲಿ ಲಭ್ಯವಿದೆ. ಕಾಲೇಜುಗಳಲ್ಲಿ ಬುಧವಾರ...
ಸಿಎಂ ಸಿದ್ದರಾಮಯ್ಯ ವಿರುದ್ಧ ಕೆ.ಎಸ್.ಈಶ್ವರಪ್ಪ ವಾಗ್ದಾಳಿ
ಶಿವಮೊಗ್ಗ: ಮುಖ್ಯಮಂತ್ರಿ ಸಿದ್ದರಾಮಯ್ಯನವರು ನನ್ನ ಹೆಣ ಕೂಡ ಬಿಜೆಪಿ ಹೋಗಲ್ಲವೆಂದು ಹೇಳಿದ್ದಾರೆ. ಆದರೆ ಅವರು ಬೇಗ ಸಾಯಬಾರದು ಎನ್ನುವುದು ನನ್ನ ಆಸೆ ಎಂದು ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು,...
ಡಿಎಲ್ ಇಲ್ಲದೇ ವಾಹನ ಚಲಾಯಿಸುತ್ತಿದ್ದ ಬಾಲಕ: ತಂದೆಗೆ 25 ಸಾವಿರ ರೂ. ದಂಡ ವಿಧಿಸಿದ...
ಶಿವಮೊಗ್ಗ: ಚಾಲನಾ ಪರವಾನಗಿ (ಡಿ.ಎಲ್) ಇಲ್ಲದೇ ಒಮ್ನಿ ವಾಹನ ಚಲಾಯಿಸುತ್ತಿದ್ದ ಬಾಲಕನ ತಂದೆಗೆ ಇಲ್ಲಿನ ಮೂರನೇ ಎಸಿಜೆ ಹಾಗೂ ಜೆಎಂಎಫ್ ನ್ಯಾಯಾಲಯ 25 ಸಾವಿರ ದಂಡ ವಿಧಿಸಿದೆ.
ಚಿಕ್ಕಮಗಳೂರು ಜಿಲ್ಲೆ ಎನ್.ಆರ್.ಪುರದ ನಿವಾಸಿ ಇಲಿಯಾಸ್...
ಜ್ಞಾನೋದಯಕ್ಕೆ ಎಷ್ಟು ಸಮಯ ಬೇಕಾಗುತ್ತದೆ ?
ಒಂದು ದಿನ ಒಬ್ಬಾತನು ಗುರುವನ್ನು ಭೇಟಿಯಾಗಿ “ಗುರುವೇ, ಜ್ಞಾನೋದಯ ಪಡೆಯಲು ಎಷ್ಟು ಸಮಯ ಬೇಕಾಗುತ್ತದೆ?” ಎಂದು ಕೇಳಿದನು.
ಗುರು “10 ವರ್ಷಗಳು” ಎಂದು ಹೇಳಿದನು. ಆ ಯುವಕ ಗಾಬರಿಗೊಂಡು “ಅಷ್ಟು ದೀರ್ಘ ಸಮಯವೇ?”...
ರಾಜ್ಯದಲ್ಲಿ ಮಕ್ಕಳಿಗೆ ಮಾತೃಭಾಷೆ ಕನ್ನಡ ಕಡ್ಡಾಯ: ಸಚಿವ ಮಧು ಬಂಗಾರಪ್ಪ.
ಶಿವಮೊಗ್ಗ: ರಾಜ್ಯದಲ್ಲಿ ಮಾತೃಭಾಷೆ ಕನ್ನಡ ಕಡ್ಡಾಯವಾಗಿದೆ. ಕನ್ನಡವನ್ನು ಎಲ್ಲ ಮಕ್ಕಳು ಮೊದಲ ವಿಷಯವಾಗಿ ತೆಗೆದುಕೊಳ್ಳಬೇಕು ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಎಸ್ ಮಧು ಬಂಗಾರಪ್ಪ ಹೇಳಿದರು.
ಇಂದು ಶಿವಮೊಗ್ಗ ಜಿಲ್ಲೆಯ ಸೊರಬ...





















