Saval
ಜ್ಞಾನೋದಯಕ್ಕೆ ಎಷ್ಟು ಸಮಯ ಬೇಕಾಗುತ್ತದೆ ?
ಒಂದು ದಿನ ಒಬ್ಬಾತನು ಗುರುವನ್ನು ಭೇಟಿಯಾಗಿ “ಗುರುವೇ, ಜ್ಞಾನೋದಯ ಪಡೆಯಲು ಎಷ್ಟು ಸಮಯ ಬೇಕಾಗುತ್ತದೆ?” ಎಂದು ಕೇಳಿದನು.
ಗುರು “10 ವರ್ಷಗಳು” ಎಂದು ಹೇಳಿದನು. ಆ ಯುವಕ ಗಾಬರಿಗೊಂಡು “ಅಷ್ಟು ದೀರ್ಘ ಸಮಯವೇ?”...
ರಾಜ್ಯದಲ್ಲಿ ಮಕ್ಕಳಿಗೆ ಮಾತೃಭಾಷೆ ಕನ್ನಡ ಕಡ್ಡಾಯ: ಸಚಿವ ಮಧು ಬಂಗಾರಪ್ಪ.
ಶಿವಮೊಗ್ಗ: ರಾಜ್ಯದಲ್ಲಿ ಮಾತೃಭಾಷೆ ಕನ್ನಡ ಕಡ್ಡಾಯವಾಗಿದೆ. ಕನ್ನಡವನ್ನು ಎಲ್ಲ ಮಕ್ಕಳು ಮೊದಲ ವಿಷಯವಾಗಿ ತೆಗೆದುಕೊಳ್ಳಬೇಕು ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಎಸ್ ಮಧು ಬಂಗಾರಪ್ಪ ಹೇಳಿದರು.
ಇಂದು ಶಿವಮೊಗ್ಗ ಜಿಲ್ಲೆಯ ಸೊರಬ...
ನಂಜನಗೂಡು: ಬಾಲಕಿಯನ್ನು ಮದುವೆಯಾಗಿ ತಂದೆಯಾಗಲು ಹೊರಟ ಗ್ರಾಪಂ ಅಧ್ಯಕ್ಷನ ವಿರುದ್ಧ ದೂರು ದಾಖಲು
ನಂಜನಗೂಡು: ಬಾಲಕಿಯನ್ನು ಮದುವೆಯಾಗಿ ತಂದೆಯಾಗಲು ಹೊರಟ ಗ್ರಾಪಂ ಅಧ್ಯಕ್ಷನ ವಿರುದ್ಧ ನಂಜನಗೂಡು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ರೈತ ಸಂಘದ ಉಪಾಧ್ಯಕ್ಷ ಮಹೇಶ್ ಸೇರಿದಂತೆ ಗ್ರಾಮದ ಪ್ರಮುಖರು ನಂಜನಗೂಡಿನ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು...
ಬೆಂಗಳೂರು ಮಹಾಲಕ್ಷ್ಮೀಪುರದ ಶಂಕರಮಠ
ಕೋಲಾರ ಜಿಲ್ಲೆ ಮುಳಬಾಗಿಲು ಬಳಿಯ ಆವನಿಯಲ್ಲಿರುವ ಶೃಂಗೇರಿ ಜಗದ್ಗುರು ಶಂಕರಾಚಾರ್ಯ ಮಹಾ ಸಂಸ್ಥಾನಕ್ಕೆ ಸೇರಿದ ಶಾರದಾಪೀಠದ ಶಾಖಾ ಮಠ ಬೆಂಗಳೂರಿನಲ್ಲಿದೆ ಅದುವೆ ರಾಜಾಜಿನಗರ, ಬಸವೇಶ್ವರ ನಗರ ಬಳಿಯ ಮಹಾಲಕ್ಷ್ಮೀಪುರದ ಶಂಕರಮಠ.
ಈ ಮಠದ ಪ್ರಾಂಗಣದಲ್ಲಿ...
ಕೆ.ಆರ್.ಎಸ್ ಅಣೆಕಟ್ಟೆ ಮುಂದೆ ಇರುವ ಪರ್ಷಿಯನ್ ಶಿಲಾ ಶಾಸನವೇ ಸುಳ್ಳು: ತೆರವಿಗೆ ಮಂಡ್ಯ ಜಿಲ್ಲಾ...
ಮಂಡ್ಯ: ಕನ್ನಂಬಾಡಿ ಕಟ್ಟೆ ನಿರ್ಮಾಣ ವಿಚಾರ ಮತ್ತೆ ಮುನ್ನೆಲೆಗೆ ಬಂದಿದ್ದು, ಕೆ.ಆರ್.ಎಸ್ ಅಣೆಕಟ್ಟೆ ಮುಂದೆ ಇರೋ ಪರ್ಷಿಯನ್ ಶಿಲಾ ಶಾಸನವೇ ಸುಳ್ಳು ಎಂದು ಬಿಜೆಪಿ ಕಾರ್ಯಕರ್ತ ಸಿ.ಟಿ. ಮಂಜುನಾಥ್ ಗಂಭೀರವಾಗಿ ಆರೋಪಿಸಿದ್ದಾರೆ.
ಮಂಡ್ಯ ಜಿಲ್ಲಾ...
ದಕ್ಷತೆಯಿಂದ ಪ್ರಾಮಾಣಿಕತೆಯಿಂದ ಅಧಿಕಾರಿಗಳು ಕೆಲಸ ಮಾಡಿ ನಾಡಿನ ಜನರ ನಿರೀಕ್ಷೆಗೆ ಸ್ಪಂದಿಸಿ: ಮುಖ್ಯಮಂತ್ರಿ ಸಿದ್ದರಾಮಯ್ಯ
ಬೆಂಗಳೂರು: ತಾಲ್ಲೂಕು ಮಟ್ಟದಲ್ಲಿ ಸಚಿವರು, ಶಾಸಕರನ್ನು ಆಹ್ವಾನಿಸಿ, ಜನ ಸಂಪರ್ಕ ಸಭೆಗಳನ್ನು ವಾರಕ್ಕೊಮ್ಮೆ ನಡೆಸಿ ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಿಗೆ...
ಸ್ತ್ರೀವಾದಿ ಬೇರುಗಳನ್ನು ಮರೆತ ಪ. ಬಂಗಾಳ, ಪ್ರಗತಿ ಮತ್ತು ಆಡಳಿತದಲ್ಲಿ ಹಿಂದುಳಿದಿದೆ: ಕಲ್ಕತ್ತಾ ಹೈಕೋರ್ಟ್...
ಆಸಿಡ್ ದಾಳಿಯ ಸಂತ್ರಸ್ತರಿಗೆ ಹಳೆಯ ಪರಿಹಾರ ಯೋಜನೆಯನ್ನೇ ಚಾಲ್ತಿಯಲ್ಲಿಟ್ಟಿರುವ ಬಗ್ಗೆ ಪಶ್ಚಿಮ ಬಂಗಾಳ ಸರ್ಕಾರವನ್ನು ಟೀಕಿಸಿರುವ ಕಲ್ಕತ್ತಾ ಹೈಕೋರ್ಟ್ ರಾಜ್ಯ ತನ್ನ 'ಪ್ರಗತಿಪರ ಸ್ತ್ರೀವಾದಿ ಬೇರುಗಳನ್ನು ಮರೆತಿದೆ ಎಂದಿದೆ.
ಪಶ್ಚಿಮ ಬಂಗಾಳ ಇಂದು ಏನು...
ಅಕ್ರಮವಾಗಿ ರಕ್ತಚಂದನ ಸಾಗಾಟ ಮಾಡುತ್ತಿದ್ದ ಇನ್ನೋವಾ ಕಾರು ಪಲ್ಟಿ: ಮೂವರಿಗೆ ಗಾಯ
ಚಿಕ್ಕಬಳ್ಳಾಪುರ: ಆಂದ್ರದ ಕಡಪದಿಂದ ಬೆಂಗಳೂರಿಗೆ ರಕ್ತ ಚಂದನ ಸಾಗಾಟ ಮಾಡುತ್ತಿದ್ದ ಇನ್ನೋವಾ ಕಾರು ಬೆಂಗಳೂರು ಹೈದರಾಬಾದ್ ನಡುವಿನ ರಾಷ್ಟ್ರೀಯ ಹೆದ್ದಾರಿಯಲ್ಲಿ ಪಲ್ಟಿ ಹೊಡೆದಿದ್ದು, ಮೂವರು ಗಾಯಗೊಂಡಿದ್ದಾರೆ.
ಚಿಕ್ಕಬಳ್ಳಾಪುರ ತಾಲೂಕಿನ ಪೆರೇಸಂದ್ರ ಬಳಿ ಇಂದು ಬೆಳಗ್ಗೆ...
ದಸರಾ ಉದ್ಘಾಟನೆ ನನಗೆ ಸಿಕ್ಕಿರುವುದು ಸಾಮಾಜಿಕ ಕಲಾ ನ್ಯಾಯ: ಹಂಸಲೇಖ
ಮೈಸೂರು: ದಸರಾ ಉದ್ಘಾಟನೆ ನನಗೆ ಸಿಕ್ಕಿರುವುದು ಸಾಮಾಜಿಕ ಕಲಾ ನ್ಯಾಯ ಎಂದು ಖ್ಯಾತ ಸಂಗೀತ ನಿರ್ದೇಶಕ ಹಂಸಲೇಖ ಹೇಳಿದರು.
ಮೈಸೂರಿನಲ್ಲಿ ನಡೆದ ಸಂವಾದವೊಂದರಲ್ಲಿ ಮಾತನಾಡಿದ ಅವರು, ಈ ಬಾರಿಯ ಮೈಸೂರು ದಸರಾ ಉದ್ಘಾಟಕರಾಗಿ ನನ್ನನ್ನು...
ಸರ್ಕಾರಿ ಭೂಮಿ ಒತ್ತುವರಿ: ಹೊಣೆಗಾರಿಕೆ ನಿಭಾಯಿಸದ ಅಧಿಕಾರಿಗಳ ವಿರುದ್ಧ ಕ್ರಮಕೈಗೊಳ್ಳಲು ಸರ್ಕಾರಕ್ಕೆ ಹೈಕೋರ್ಟ್ ಆದೇಶ
ಸರ್ಕಾರಿ ಭೂಮಿ ಒತ್ತುವರಿ ಮಾಡಿ ಬೃಹತ್ ಕಟ್ಟಡ ನಿರ್ಮಿಸಿರುವ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಿ ತೆರವು ಕಾರ್ಯಚರಣೆ ನಡೆಸಬೇಕು, ಈ ವಿಚಾರದಲ್ಲಿ ಹೊಣೆಗಾರಿಕೆ ನಿಭಾಯಿಸದ ತಪ್ಪಿತಸ್ಥ ಅಧಿಕಾರಿಗಳ ವಿರುದ್ಧವೂ ಕ್ರಮ ಜರುಗಿಸಬೇಕು ಎಂದು ರಾಜ್ಯ...





















