ಮನೆ ಲೇಖಕರು ಮೂಲಕ ಪೋಸ್ಟ್ಗಳನ್ನು Saval

Saval

Saval
40493 ಪೋಸ್ಟ್ಗಳು 0 ಕಾಮೆಂಟ್ಗಳನ್ನು

ಸ್ತ್ರೀವಾದಿ ಬೇರುಗಳನ್ನು ಮರೆತ ಪ. ಬಂಗಾಳ, ಪ್ರಗತಿ ಮತ್ತು ಆಡಳಿತದಲ್ಲಿ ಹಿಂದುಳಿದಿದೆ: ಕಲ್ಕತ್ತಾ ಹೈಕೋರ್ಟ್...

0
ಆಸಿಡ್ ದಾಳಿಯ ಸಂತ್ರಸ್ತರಿಗೆ ಹಳೆಯ ಪರಿಹಾರ ಯೋಜನೆಯನ್ನೇ ಚಾಲ್ತಿಯಲ್ಲಿಟ್ಟಿರುವ ಬಗ್ಗೆ ಪಶ್ಚಿಮ ಬಂಗಾಳ ಸರ್ಕಾರವನ್ನು ಟೀಕಿಸಿರುವ ಕಲ್ಕತ್ತಾ ಹೈಕೋರ್ಟ್ ರಾಜ್ಯ ತನ್ನ 'ಪ್ರಗತಿಪರ ಸ್ತ್ರೀವಾದಿ ಬೇರುಗಳನ್ನು ಮರೆತಿದೆ ಎಂದಿದೆ. ಪಶ್ಚಿಮ ಬಂಗಾಳ ಇಂದು ಏನು...

ಅಕ್ರಮವಾಗಿ ರಕ್ತಚಂದನ ಸಾಗಾಟ ಮಾಡುತ್ತಿದ್ದ ಇನ್ನೋವಾ ಕಾರು ಪಲ್ಟಿ: ಮೂವರಿಗೆ ಗಾಯ

0
ಚಿಕ್ಕಬಳ್ಳಾಪುರ: ಆಂದ್ರದ ಕಡಪದಿಂದ ಬೆಂಗಳೂರಿಗೆ ರಕ್ತ ಚಂದನ ಸಾಗಾಟ ಮಾಡುತ್ತಿದ್ದ ಇನ್ನೋವಾ ಕಾರು ಬೆಂಗಳೂರು ಹೈದರಾಬಾದ್ ನಡುವಿನ ರಾಷ್ಟ್ರೀಯ ಹೆದ್ದಾರಿಯಲ್ಲಿ ಪಲ್ಟಿ ಹೊಡೆದಿದ್ದು, ಮೂವರು ಗಾಯಗೊಂಡಿದ್ದಾರೆ. ಚಿಕ್ಕಬಳ್ಳಾಪುರ ತಾಲೂಕಿನ ಪೆರೇಸಂದ್ರ ಬಳಿ ಇಂದು ಬೆಳಗ್ಗೆ...

ದಸರಾ ಉದ್ಘಾಟನೆ ನನಗೆ ಸಿಕ್ಕಿರುವುದು ಸಾಮಾಜಿಕ ಕಲಾ ನ್ಯಾಯ: ಹಂಸಲೇಖ

0
ಮೈಸೂರು: ದಸರಾ ಉದ್ಘಾಟನೆ ನನಗೆ ಸಿಕ್ಕಿರುವುದು ಸಾಮಾಜಿಕ ಕಲಾ ನ್ಯಾಯ ಎಂದು ಖ್ಯಾತ ಸಂಗೀತ ನಿರ್ದೇಶಕ ಹಂಸಲೇಖ ಹೇಳಿದರು. ಮೈಸೂರಿನಲ್ಲಿ ನಡೆದ ಸಂವಾದವೊಂದರಲ್ಲಿ ಮಾತನಾಡಿದ ಅವರು, ಈ ಬಾರಿಯ ಮೈಸೂರು ದಸರಾ ಉದ್ಘಾಟಕರಾಗಿ ನನ್ನನ್ನು...

ಸರ್ಕಾರಿ ಭೂಮಿ ಒತ್ತುವರಿ: ಹೊಣೆಗಾರಿಕೆ ನಿಭಾಯಿಸದ ಅಧಿಕಾರಿಗಳ ವಿರುದ್ಧ ಕ್ರಮಕೈಗೊಳ್ಳಲು ಸರ್ಕಾರಕ್ಕೆ ಹೈಕೋರ್ಟ್‌ ಆದೇಶ

0
ಸರ್ಕಾರಿ ಭೂಮಿ ಒತ್ತುವರಿ ಮಾಡಿ ಬೃಹತ್ ಕಟ್ಟಡ ನಿರ್ಮಿಸಿರುವ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಿ ತೆರವು ಕಾರ್ಯಚರಣೆ ನಡೆಸಬೇಕು, ಈ ವಿಚಾರದಲ್ಲಿ ಹೊಣೆಗಾರಿಕೆ ನಿಭಾಯಿಸದ ತಪ್ಪಿತಸ್ಥ ಅಧಿಕಾರಿಗಳ ವಿರುದ್ಧವೂ ಕ್ರಮ ಜರುಗಿಸಬೇಕು ಎಂದು ರಾಜ್ಯ...

ಕೆಎಸ್​ ಆರ್ ಟಿಸಿ ಬಸ್ ಮತ್ತು ಕಾರಿನ ನಡುವೆ ಮುಖಾಮುಖಿ ಡಿಕ್ಕಿ: 9 ಜನರಿಗೆ...

0
ಚಿಕ್ಕಮಗಳೂರು: ಕೆಎಸ್​ ಆರ್ ಟಿಸಿ ಬಸ್ ಮತ್ತು ಕಾರಿನ ನಡುವೆ ಮುಖಾಮುಖಿ ಡಿಕ್ಕಿಯಾಗಿದ್ದು, ಕಾರಿನಲ್ಲಿದ್ದ 9 ಜನರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಜಿಲ್ಲೆಯ ತರೀಕೆರೆ ತಾಲೂಕಿನ ಬಿಲ್ಲೇನಹಳ್ಳಿ ಗ್ರಾಮದ ಬಳಿ ನಡೆದಿದೆ. ಶಿವಮೊಗ್ಗದಿಂದ ತರೀಕೆರೆಗೆ...

ಬೆಂ-ಮೈ ಎಕ್ಸ್‌ ಪ್ರೆಸ್‌ ವೇ‌ನಲ್ಲಿ‌ ಹೆಚ್ಚಿದ ದರೋಡೆ ಪ್ರಕರಣ: ಪೊಲೀಸರ ಸೋಗಿನಲ್ಲಿ ಬಂದು ಚಿನ್ನಾಭರಣ...

0
ಮಂಡ್ಯ: ಬೆಂ-ಮೈ ಎಕ್ಸ್‌ ಪ್ರೆಸ್‌ ವೇ‌ನಲ್ಲಿ‌ ದಿನೇ‌ ದಿನೇ ದರೋಡೆ ಪ್ರಕರಣಗಳು ಹೆಚ್ಚಾಗಿದ್ದು, ನಾಲ್ಕು‌ ತಿಂಗಳಿನಲ್ಲಿ ಏಳು ದರೋಡೆ ಪ್ರಕರಣ ವರದಿಯಾಗಿದೆ. ಮಂಡ್ಯ ಜಿಲ್ಲೆಯ ವ್ಯಾಪ್ತಿಯಲ್ಲಿ ಒಂದೇ‌ ಮಾದರಿಯಲ್ಲಿ 7 ದರೋಡೆ ಪ್ರಕರಣಗಳು ನಡೆದಿದ್ದು,...

ಬೆಂಗಳೂರಿನ ಭಾಗದಲ್ಲಿ ಸುಮಲತಾ ಸ್ಪರ್ಧೆಗೆ ಅವಕಾಶ: ಕೆ.ಟಿ.ಶ್ರೀಕಂಠೇಗೌಡ

0
ಮಂಡ್ಯ: ಲೋಕಸಭೆ ಚುನಾವಣೆಯಲ್ಲಿ ಈ ಬಾರಿ ಮಂಡ್ಯದಲ್ಲಿ ಜೆಡಿಎಸ್ ಗೆಲ್ಲುತ್ತದೆ. ಸುಮಲತಾ ಅವರಿಗೆ ಬೆಂಗಳೂರಿನ ಭಾಗದಲ್ಲಿ ಅವಕಾಶ ಮಾಡಿಕೊಡ್ತಾರೆ ಎಂದು ಪರಿಷತ್ ಮಾಜಿ ಸದಸ್ಯ ಕೆ.ಟಿ.ಶ್ರೀಕಂಠೇಗೌಡ ಮಾತನಾಡಿ, ಎಂದು ತಿಳಿಸಿದರು. ಲೋಕಸಭಾ ಚುನಾವಣೆಗೆ ಜೆಡಿಎಸ್...

ಮೈಸೂರಿನ ಪೂರ್ವ ಆರ್ ಟಿಓ ದಲ್ಲಿ ಭ್ರಷ್ಟಾಚಾರ: ಸೂಕ್ತ ತನಿಖೆಗೆ ಒತ್ತಾಯ

0
ಮೈಸೂರು: ಮೈಸೂರಿನ ಪಶ್ಚಿಮ ಆರ್ ಟಿಓ ದಲ್ಲಿ  ಭ್ರಷ್ಟಾಚಾರ ನಡೆಯುತ್ತಿರುವ ಕುರಿತು ಈಗಾಗಲೇ 35 ಮಂದಿ ವಿರುದ್ಧ ಎಫ್ ಐ ಆರ್ ದಾಖಲಾಗಿರುವ ಬೆನ್ನಲ್ಲೇ ಪೂರ್ವ ಪಶ್ಚಿಮ ಆರ್ ಟಿಓ ದಲ್ಲಿ ಕೂಡ...

6ನೇ ದಿನದ ಕಲೆಕ್ಷನ್’ನೊಂದಿಗೆ ಜವಾನ್ ಚಿತ್ರ ವಿಶ್ವಾದ್ಯಂತ 600 ಕೋಟಿ ರೂ. ಸಮೀಪಿಸಲಿದೆ

0
ಬಾಲಿವುಡ್ ನಟ ಶಾರುಖ್ ಖಾನ್ ಅಭಿನಯದ 'ಜವಾನ್' ಚಿತ್ರ ಸೆಪ್ಟೆಂಬರ್ 7ರಂದು ಬಿಡುಗಡೆಯಾಗಿ ಪ್ರತಿದಿನವೂ ಹೊಸ ಹೊಸ ದಾಖಲೆ ಬರೆಯುತ್ತಿದೆ. ಬಿಡುಗಡೆಯಾದ ಮೊದಲ ದಿನವೇ 75 ಕೋಟಿ ರೂಪಾಯಿ ಕಲೆಕ್ಷನ್ ಮಾಡಿ ಭಾರತದಲ್ಲಿ...

ಇಂದು ಕಾವೇರಿ ನದಿ ನಿಯಂತ್ರಣ ಸಮಿತಿ ಸಭೆ

0
ನವದೆಹಲಿ: ಕಾವೇರಿ ನದಿ ನೀರು ನಿಯಂತ್ರಣ ಸಮಿತಿಯ ಸಭೆ (ಸಿಡಬ್ಲ್ಯುಆರ್‌ ಸಿ) ಮಂಗಳವಾರ ನಡೆಯಲಿದೆ. ಕಾವೇರಿ ನದಿಯಿಂದ ತಮಿಳುನಾಡಿಗೆ ಪ್ರತಿನಿತ್ಯ ಅಂದಾಜು ಅರ್ಧ ಟಿಎಂಸಿ ಅಡಿ (5 ಸಾವಿರ ಕ್ಯೂಸೆಕ್‌) ನೀರು ಬಿಡುಗಡೆ ಮಾಡುವಂತೆ...

EDITOR PICKS