ಮನೆ ಲೇಖಕರು ಮೂಲಕ ಪೋಸ್ಟ್ಗಳನ್ನು Saval

Saval

Saval
38885 ಪೋಸ್ಟ್ಗಳು 0 ಕಾಮೆಂಟ್ಗಳನ್ನು

ಮೋದಿಗೆ 75ರ ಸಂಭ್ರಮ – ಫೋನ್‌ ಕರೆ ಮಾಡಿ ಬರ್ತ್‌ಡೇ ವಿಶ್‌ ಮಾಡಿದ ಟ್ರಂಪ್‌

0
ನವದೆಹಲಿ : ಪ್ರಧಾನಿ ನರೇಂದ್ರ ಮೋದಿ ಅವರಿಗೆ ಇಂದು (ಸೆ.17) 75ನೇ ಹುಟ್ಟುಹಬ್ಬದ ಸಂಭ್ರಮ. ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಫೋನ್‌ ಕರೆ ಮಾಡಿ ಮೋದಿಗೆ ಜನ್ಮದಿನದ ಶುಭಾಶಯ ತಿಳಿಸಿದ್ದಾರೆ. ಟ್ರಂಪ್‌ ಶುಭಾಶಯಕ್ಕೆ ಮೋದಿ...

ಕಬ್ಬಿನ ಲಾರಿಗೆ ಗೂಡ್ಸ್ ಆಟೋ ಡಿಕ್ಕಿ – ಇಬ್ಬರು ಸ್ಥಳದಲ್ಲೇ ಸಾವು..!

0
ಚಾಮರಾಜನಗರ : ಇಂದು ಬೆಳ್ಳಂಬೆಳಗ್ಗೆ ಭೀಕರ ಅಪಘಾತಕ್ಕೆ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಕಬ್ಬಿನ ಲಾರಿಗೆ ಗೂಡ್ಸ್ ಆಟೋ ಡಿಕ್ಕಿ ಹೊಡೆದು ದುರ್ಘಟನೆ ನಡೆದಿದೆ. ಕೊಳ್ಳೇಗಾಲದ ಯಳಂದೂರು ಮಾರ್ಗಮಧ್ಯದ ಎಳೆ ಪಿಳ್ಳಾರಿ ದೇವಸ್ಥಾನದ ಬಳಿ ಘಟನೆ...

ಮದುವೆ ವಿಚಾರಕ್ಕೆ ಗಲಾಟೆ; ಮನನೊಂದು ಯುವತಿ ಆತ್ಮಹತ್ಯೆ

0
ಕಲಬುರಗಿ : ಮದುವೆ ವಿಚಾರಕ್ಕೆ ಮನನೊಂದು ಕೆರೆಗೆ ಹಾರಿದ ಮಗಳನ್ನು ರಕ್ಷಣೆ ಮಾಡಲು ಹೋದ ತಾಯಿ ಸಹ ಸಾವನ್ನಪ್ಪಿರುವ ಘಟನೆ ಕಲಬುರಗಿಯ ಆಳಂದ ತಾಲೂಕಿನ ತಡಕಲ್ ಗ್ರಾಮದಲ್ಲಿ ನಡೆದಿದೆ. ಮಧುಮತಿ ಹಂಗರಗಿ (22), ತಾಯಿ...

ಎರಡು ಬಾರಿ ಕಚ್ಚಿದ್ರೆ ಬೀದಿ ನಾಯಿಗೆ ಜೀವಾವಧಿ ಶಿಕ್ಷೆ..!

0
ಲಕ್ನೋ : ಉತ್ತರ ಪ್ರದೇಶ ಸರ್ಕಾರ ಬೀದಿ ನಾಯಿಗಳ ದಾಳಿಯನ್ನು ತಡೆಯಲು ದಿಟ್ಟ ಕ್ರಮಕೈಗೊಂಡಿದೆ. ಪ್ರಚೋದನೆ ಇಲ್ಲದೆ ಮನುಷ್ಯರನ್ನು ಮೊದಲ ಸಲ ಕಚ್ಚಿದ್ರೆ ಅದನ್ನು 10 ದಿನಗಳವರೆಗೆ ಪ್ರಾಣಿ ಕೇಂದ್ರದಲ್ಲಿ ಇರಿಸಲಾಗುತ್ತದೆ. ಮತ್ತೆ...

ಅಕ್ರಮ ಬೆಟ್ಟಿಂಗ್ ಆ್ಯಪ್ ಪ್ರಕರಣ – ಮಾಜಿ ಕ್ರಿಕೆಟಿಗ ಸೇರಿ ಮೂವರಿಗೆ ಇಡಿ ಸಮನ್ಸ್

0
ನವದೆಹಲಿ : ಅಕ್ರಮ ಬೆಟ್ಟಿಂಗ್ ಆ್ಯಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಕ್ರಿಕೆಟಿಗರಾದ ಯುವರಾಜ್‌ ಸಿಂಗ್‌, ರಾಬಿನ್ ಉತ್ತಪ್ಪ ಹಾಗೂ ನಟ ಸೋನು ಸೂದ್‌ಗೆ ಜಾರಿ ನಿರ್ದೇಶನಾಲಯ ಸಮನ್ಸ್ ಜಾರಿಗೊಳಿಸಿದೆ. ಅಧಿಕಾರಿಗಳ ಮಾಹಿತಿ ಪ್ರಕಾರ, ಇದು...

ವಿಪಕ್ಷಗಳಿಗೆ ಕ್ಷೇತ್ರದ ಅಭಿವೃದ್ಧಿಗೆ ಅನುದಾನ ಬಿಡುಗಡೆ – ಸಿಎಂ

0
ಬೆಂಗಳೂರು : ವಿಪಕ್ಷಗಳಿಗೆ ಕ್ಷೇತ್ರದ ಅಭಿವೃದ್ಧಿಗೆ ಅನುದಾನ ಬಿಡುಗಡೆ ಮಾಡದೇ ಆಕ್ರೋಶಕ್ಕೆ ಕಾರಣವಾಗಿದ್ದ ಸಿಎಂ ಸಿದ್ದರಾಮಯ್ಯ ಕೊನೆಗೂ ವಿಪಕ್ಷಗಳಿಗೆ ಅನುದಾನ ರಿಲೀಸ್ ಮಾಡಿದ್ದಾರೆ. ಪ್ರತಿ ವಿಧಾನಸಭೆ ಕ್ಷೇತ್ರಕ್ಕೆ ತಲಾ 25 ಕೋಟಿಯಂತೆ ಅನುದಾನ...

ಸಚಿವ ಜಮೀರ್ ಅಕ್ರಮ ಆಸ್ತಿ ಗಳಿಕೆ ಪ್ರಕರಣ – ದಿನೇಶ್ ಗುಂಡೂರಾವ್‌ಗೆ ಲೋಕಾಯುಕ್ತ ನೋಟಿಸ್

0
ಬೆಂಗಳೂರು : ಸಚಿವ ಜಮೀರ್ ಅಹ್ಮದ್ ಅಕ್ರಮ ಆಸ್ತಿ ಸಂಪಾದನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್‌ಗೆ ಲೋಕಾಯುಕ್ತ ಪೊಲೀಸರು ನೋಟಿಸ್ ನೀಡಿದ್ದಾರೆ. ಲೋಕಾಯುಕ್ತ ಪೊಲೀಸರು, ಸಚಿವ ಜಮೀರ್ ಜೊತೆಗೆ ಕಳೆದ 3-4...

ಮಾಲೂರು ಕ್ಷೇತ್ರದ ಮರು ಮತ ಎಣಿಕೆ ನಡೆಸುವಂತೆ ಹೈಕೋರ್ಟ್ ಆದೇಶ

0
ಕೋಲಾರ : 2023ರ ಮಾಲೂರು ಕ್ಷೇತ್ರದ ಮರು ಮತ ಎಣಿಕೆ ನಡೆಸುವಂತೆ ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ. ನಾಲ್ಕು ವಾರದ ಒಳಗೆ ಮರು ಎಣಿಕೆ ಮಾಡಿ, ಹೊಸದಾಗಿ ಚುನಾವಣಾ ಫಲಿತಾಂಶ ಪ್ರಕಟಿಸುವಂತೆ ಕೋರ್ಟ್...

ವೆನೆಜುವೆಲಾದ ಮಾದಕವಸ್ತು ಬೋಟ್‌ ಮೇಲೆ ಅಮೆರಿಕ ದಾಳಿ

0
ವಾಷಿಂಗ್ಟನ್ : ವೆನೆಜುವೆಲಾದಿಂದ ಮಾದಕವಸ್ತುಗಳನ್ನು ಸಾಗಿಸುತ್ತಿತ್ತು ಎಂಬ ಆರೋಪದಲ್ಲಿ ಬೋಟ್‌ ಮೇಲೆ ದಾಳಿ ನಡೆಸಿ, ಹಡಗಿನಲ್ಲಿದ್ದ ಮೂವರನ್ನು ಯುಎಸ್‌ ಸೇನೆ ಕೊಂದಿದೆ ಎಂದು ಅಧ್ಯಕ್ಷ ಡೊನಾಲ್ಡ್ ಟ್ರಂಪ್ ತಿಳಿಸಿದ್ದಾರೆ. ವೆನೆಜುವೆಲಾ ಈ ಬಗ್ಗೆ ದೃಢೀಕರಿಸಿತ್ತು....

ಬಿಜೆಪಿಯವರಿಗೆ ನಾಚಿಕೆ, ಮಾನ-ಮರ್ಯಾದೆ ಇಲ್ಲ – ಸಂತೋಷ್‌ ಲಾಡ್

0
ಬೆಂಗಳೂರು : ಪಾಕಿಸ್ತಾನ ಜೊತೆ ಮ್ಯಾಚ್ ಆಡಿದ ಬಗ್ಗೆ ಬಿಜೆಪಿ ನಾಯಕರು ಬಾಯಿಬಿಟ್ಟು ಮಾತಾಡಲಿ. ಬಿಜೆಪಿಯವರಿಗೆ ನಾಚಿಕೆ, ಮಾನ-ಮರ್ಯಾದೆ ಇಲ್ಲ ಎಂದು ಸಚಿವ ಸಂತೋಷ ಲಾಡ್ ವಾಗ್ದಾಳಿ ನಡೆಸಿದ್ದಾರೆ. ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆಯಲ್ಲಿ ಮತಾಂತರ...

EDITOR PICKS