ಮನೆ ಲೇಖಕರು ಮೂಲಕ ಪೋಸ್ಟ್ಗಳನ್ನು Saval

Saval

Saval
40578 ಪೋಸ್ಟ್ಗಳು 0 ಕಾಮೆಂಟ್ಗಳನ್ನು

ಅಲ್ಪಸಂಖ್ಯಾತ ಇಲಾಖೆ ಹಾಸ್ಟೆಲ್ ವಾರ್ಡನ್ ನೇಮಕಕ್ಕೆ ಕ್ರಮ – ಸಚಿವ ಜಮೀರ್

0
ಬೆಳಗಾವಿ : ರಾಜ್ಯದಲ್ಲಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಡಿ ಕಾರ್ಯ ನಿರ್ವಹಿಸುತ್ತಿರುವ ಒಟ್ಟು 405 ವಸತಿ ನಿಲಯಗಳ ಪೈಕಿ ಅಗತ್ಯವಿರುವ ವಸತಿ ನಿಲಯಗಳಿಗೆ ಮಂಚ, ಹೊದಿಕೆ ಸೇರಿದಂತೆ ವಿವಿಧ ಮೂಲಭೂತ ಸೌಕರ್ಯಕ್ಕೆ ಟೆಂಡರ್ ಕರೆಯಲಾಗಿದೆ...

ಯುನೆಸ್ಕೋದ ಹಬ್ಬಗಳ ಪಟ್ಟಿಗೆ ಸೇರಿದ ಬೆಳಕಿನ ಹಬ್ಬ ದೀಪಾವಳಿ

0
ನವದೆಹಲಿ : ಬೆಳಕಿನ ಹಬ್ಬ ದೀಪಾವಳಿಯನ್ನು ಇದೀಗ ಯುನೆಸ್ಕೋದ ಸಾಂಸ್ಕೃತಿಕ ಪರಂಪರೆಯ ಪ್ರತಿನಿಧಿ ಪಟ್ಟಿಯಲ್ಲಿ ಸೇರಿಸಲಾಗಿದೆ. ದೆಹಲಿಯ ಕೆಂಪು ಕೋಟೆಯಲ್ಲಿ ನಡೆದ ಯುನೆಸ್ಕೋದ ಪ್ರಮುಖ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಸಾಂಸ್ಕೃತಿಕ ಪರಂಪರೆಯನ್ನು ಕಾಪಾಡುವ...

ಸಿಸಿಬಿ ಪೊಲೀಸರ ಬೇಟೆ – 4.20 ಕೋಟಿ ಮೌಲ್ಯದ ಮಾದಕ ಪದಾರ್ಥ ಜಪ್ತಿ

0
ಬೆಂಗಳೂರು : ಸಿಲಿಕಾನ್ ಸಿಟಿ ಬೆಂಗಳೂರಲ್ಲಿ ಡ್ರಗ್ಸ್ ವಿರುದ್ಧದ ಹೋರಾಟ ಮುಂದುವರಿಸಿರುವ ಸಿಸಿಬಿ ಪೊಲೀಸರು ಪ್ರತ್ಯೇಕ ಎರಡು ಪ್ರಕರಣಗಳಲ್ಲಿ ಇಬ್ಬರು ವಿದೇಶಿ ಪ್ರಜೆಗಳ ಸಹಿತ ಮೂವರು ಡ್ರಗ್ ಪೆಡ್ಲರ್‌ಗಳನ್ನು ಬಂಧಿಸಿದ್ದಾರೆ. ನೈಜೀರಿಯಾ ಒಬೈಯಸಿ ಚಿಗೋಜಿ...

ಶಿರಡಿ ಸಾಯಿಬಾಬಾನಿಗೆ ಚಿನ್ನದ ಕಿರೀಟ ನೀಡಿದ ನಟಿ ಮಾಲಾಶ್ರೀ

0
ಸ್ಯಾಂಡಲ್‌ವುಡ್‌ನ ಕನಸಿನ ರಾಣಿ ಮಾಲಾಶ್ರೀ 3 ದಶಕಗಳಿಗೂ ಹೆಚ್ಚು ಕಾಲ ಸೌತ್ ಸಿನಿಮಾ ರಂಗದಲ್ಲಿ ಗುರ್ತಿಸಿಕೊಂಡಿದ್ದಾರೆ. 1989ರಲ್ಲಿ ನಂಜುಂಡಿ ಕಲ್ಯಾಣ ಸಿನಿಮಾ ಮೂಲಕ ಕನ್ನಡ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದವರು. ಇದಕ್ಕಿಂತಲೂ ಮೊದಲು ತೆಲುಗು...

ಇಂಡಿಗೋ ಸಮಸ್ಯೆ ಇದ್ದಾಗಲೂ ಟಿಕೆಟ್‌ ದರ ಏರಿದ್ದು ಹೇಗೆ..? – ಕೇಂದ್ರಕ್ಕೆ ದೆಹಲಿ ಹೈಕೋರ್ಟ್...

0
ನವದೆಹಲಿ : ಇಂಡಿಗೋ ವಿಮಾನ ರದ್ದತಿ ಮತ್ತು ವಿಳಂಬದ ಹೆಚ್ಚುತ್ತಿರುವ ಘಟನೆಗಳು ಗಂಭೀರ ಬಿಕ್ಕಟ್ಟು, ವಿಮಾನಗಳ ರದ್ದತಿಯು ಪ್ರಯಾಣಿಕರಿಗೆ ಅನಾನುಕೂಲತೆ ಮತ್ತು ಕಿರುಕುಳವನ್ನು ಉಂಟುಮಾಡುವುದಲ್ಲದೆ ಆರ್ಥಿಕತೆಗೂ ಹಾನಿಯನ್ನುಂಟುಮಾಡಿದೆ. ಪರಿಸ್ಥಿತಿ ಇಷ್ಟೊಂದು ಹದಗೆಟ್ಟಿದ್ದು ಹೇಗೆ...

ಗೋವಾ ನೈಟ್‌ಕ್ಲಬ್‌ ಬೆಂಕಿ ದುರಂತ ಪ್ರಕರಣ; ಕ್ಲಬ್‌ನ ಸಹ-ಮಾಲೀಕ ಅರೆಸ್ಟ್‌

0
ಪಣಜಿ : ಗೋವಾ ನೈಟ್‌ಕ್ಲಬ್‌ನಲ್ಲಿ ಬೆಂಕಿ ಅವಘಡಕ್ಕೆ 25 ಮಂದಿ ಸಾವು ಪ್ರಕರಣದಲ್ಲಿ ಕ್ಲಬ್‌ನ ನಾಲ್ವರು ಮಾಲೀಕರ ಪೈಕಿ ಒಬ್ಬನನ್ನು ಪೊಲೀಸರು ಬಂಧಿಸಿದ್ದಾರೆ. ಅಜಯ್ ಗುಪ್ತಾನನ್ನು ಗೋವಾ ಪೊಲೀಸರು ಬಂಧಿಸಿದ್ದಾರೆ. ಲುಕ್‌ಔಟ್ ನೋಟಿಸ್...

ಕ್ರಿಕೆಟ್‌ ಅಭಿಮಾನಿಗಳಿಗೆ ಸಿಹಿ ಸುದ್ದಿ; ಸಿಎಂ, ಡಿಸಿಎಂ ಭೇಟಿಯಾದ ವೆಂಕಟೇಶ್‌ ಪ್ರಸಾದ್‌

0
ಬೆಳಗಾವಿ : ಐಪಿಎಲ್ ಮಾತ್ರ ಅಲ್ಲ ಮುಂದಿನ ಟಿ20 ವಿಶ್ವಕಪ್‌ ಕ್ರಿಕೆಟ್‌ ಆಡಿಸುವ ಸಂಬಂಧ ಇಂದು ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್‌ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದ್ದೇವೆ ಎಂದು ಕರ್ನಾಟಕ...

ಹುಟ್ಟುಹಬ್ಬದ ಸಂಭ್ರಮದಲ್ಲಿ ಕಾಂತಾರದ ನಟಿ ಕನಕಾವತಿ

0
ಕಾಂತಾರ ಚಾಪ್ಟರ್-1 ಸಿನಿಮಾ ಮೂಲಕ ದೇಶಾದ್ಯಂತ ಖ್ಯಾತಿ ಪಡೆದಿರುವ ನಟಿ ರುಕ್ಮಿಣಿ ವಸಂತ್ ಅವರಿಗೆ ಇಂದು (ಡಿ.10) ಹುಟ್ಟುಹಬ್ಬದ ಸಂಭ್ರಮ. 28ನೇ ವಸಂತಕ್ಕೆ ಕಾಲಿಟ್ಟಿರುವ ನಟಿ ರುಕ್ಮಿಣಿ ವಸಂತ್ ಕಾಂತಾರ-1 ಸಿನಿಮಾ ನಂತರ...

ಲಂಚ ತೆಗೆದುಕೊಂಡಿದ್ದಕ್ಕೆ, ಮಾಜಿ ಜನರಲ್‌ ಮ್ಯಾನೇಜರ್‌ನ ಗಲ್ಲಿಗೇರಿಸಿದ ಚೀನಾ

0
ಬೀಜಿಂಗ್ : ಲಂಚ ಪಡೆದ ಆರೋಪದ ಮೇಲೆ ಚೀನಾ ಮಾಜಿ ಜನರಲ್ ಮ್ಯಾನೇಜರ್ ಬಾಯಿ ಟಿಯಾನ್ಹುಯಿ ಎಂಬಾತನನ್ನು ಗಲ್ಲಿಗೇರಿಸಿದೆ. ಸುಪ್ರೀಂ ಪೀಪಲ್ಸ್ ಕೋರ್ಟ್ ಅನುಮೋದಿಸಿದ ನಂತರ ಉತ್ತರ ಚೀನಾದ ಟಿಯಾಂಜಿನ್ ಪುರಸಭೆಯ ನ್ಯಾಯಾಲಯವು...

ಸರ್ಕಾರಿ ಕೆಲಸ ಸಿಗಲಿಲ್ಲ ಅಂತ ಮನನೊಂದು ಯುವಕ ಆತ್ಮಹತ್ಯೆ

0
ದಾವಣಗೆರೆ : ಪದವಿ ಪೂರೈಸಿ, ಅನೇಕ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಬರೆದರೂ ಸರ್ಕಾರಿ ಕೆಲಸ ಸಿಗದ ಹಿನ್ನೆಲೆ ಮನನೊಂದು ಯುವಕನೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ದಾವಣಗೆರೆ ಜಿಲ್ಲೆಯ ಜಗಳೂರು ತಾಲೂಕಿನ ಗುಡ್ಡದಲಿಂಗಣ್ಣನಹಳ್ಳಿಯಲ್ಲಿ...

EDITOR PICKS