Saval
ವಿರಾಟ್ ಕೊಹ್ಲಿಯ 12 ವರ್ಷದ ಹಿಂದಿನ ದಾಖಲೆ ಸರಿಗಟ್ಟಿದ ಕೆ ಎಲ್ ರಾಹುಲ್
ಏಷ್ಯಾಕಪ್ ಟೂರ್ನಿಯ ಸೂಪರ್ 4 ಸುತ್ತಿನ ಭಾಗವಾಗಿ ಪಾಕಿಸ್ತಾನ ವಿರುದ್ಧ ನಡೆಯುತ್ತಿರುವ ಪಂದ್ಯದಲ್ಲಿ ಕೆ.ಎಲ್ ರಾಹುಲ್ ಅಪರೂಪದ ಮೈಲುಗಲ್ಲು ತಲುಪಿದ್ದಾರೆ. ಇಂಜುರಿಯಿಂದ ಚೇತರಿಸಿಕೊಂಡು ಕಣಕ್ಕಿಳಿದ ರಾಹುಲ್, ಕಿಂಗ್ ಕೊಹ್ಲಿಯ 12 ವರ್ಷಗಳ ಹಿಂದಿನ...
ಅರಣ್ಯ ಭೂಮಿ ಒತ್ತುವರಿ ತೆರೆವಿಗೆ ಪ್ರಾಮಾಣಿಕ ಯತ್ನ ಮಾಡಲು ಅಧಿಕಾರಿಗಳಿಗೆ ಈಶ್ವರ ಖಂಡ್ರೆ ಸೂಚನೆ
ಬೆಂಗಳೂರು: ಅರಣ್ಯ ಒತ್ತುವರಿಯಾದಂತೆ ವನ್ಯಜೀವಿ-ಮಾನವ ಸಂಘರ್ಷ ಹೆಚ್ಚಾಗುತ್ತದೆ. ಹೀಗಾಗಿ ಅರಣ್ಯವನ್ನು ಉಳಿಸಿ, ಬೆಳೆಸಬೇಕಾದ್ದು ಪ್ರತಿಯೊದ್ದ ಅರಣ್ಯಾಧಿಕಾರಿಯ ಕರ್ತವ್ಯವಾಗಿದ್ದು, ಪ್ರಾಮಾಣಿಕವಾಗಿ ಅರಣ್ಯ ಭೂಮಿ ಒತ್ತುವರಿ ತೆರವು ಮಾಡುವಂತೆ ಅರಣ್ಯ ಜೀವಿಶಾಸ್ತ್ರ ಮತ್ತು ಪರಿಸರ ಸಚಿವ...
ರಜಿನಿಕಾಂತ್ 171ನೇ ಸಿನಿಮಾಗೆ ಆ್ಯಕ್ಷನ್ ಕಟ್ ಹೇಳಲಿರುವ ಲೋಕೇಶ್ ಕನಕರಾಜ್
ಚೆನ್ನೈ: ಸೂಪರ್ ಸ್ಟಾರ್ ರಜಿನಿಕಾಂತ್ ಅವರ ʼಜೈಲರ್ʼ ಸೂಪರ್ ಹಿಟ್ ಆಗಿದೆ. ಈ ನಡುವೆಯೇ ರಜಿನಿಕಾಂತ್ ಅವರ ʼತಲೈವರ್171’ ಸಿನಿಮಾದ ಬಗ್ಗೆ ಬಿಗ್ ಅಪ್ಡೇಟ್ ಹೊರಬಿದ್ದಿದೆ.
ಕಳೆದ ಕೆಲ ದಿನಗಳಿಂದ ಕಾಲಿವುಡ್ ಸಿನಿಮಾರಂಗದಲ್ಲಿ ‘ತಲೈವರ್...
ಸೋಮನಹಳ್ಳಿ ಮೊರಾರ್ಜಿ ದೇಸಾಯಿ ವಸತಿ ಶಾಲೆಗೆ ಆರ್ ಡಿಪಿಆರ್ ಮುಖ್ಯ ಕಾರ್ಯದರ್ಶಿ ಡಾ.ಪಿ.ಸಿ.ಜಾಫರ್ ದಿಢೀರ್...
ಮದ್ದೂರು: ತಾಲೂಕಿನ ಸೋಮನಹಳ್ಳಿ ಮೊರಾರ್ಜಿ ದೇಸಾಯಿ ವಸತಿ ಶಾಲೆಗೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಮುಖ್ಯ ಕಾರ್ಯದರ್ಶಿ ಡಾ.ಪಿ.ಸಿ.ಜಾಫರ್ ದಿಡೀರ್ ಭೇಟಿ ನೀಡಿದ್ದರು.
ವಿದ್ಯಾರ್ಥಿಗಳ ಜೊತೆ ಮಾತುಕತೆ ನಡೆಸಿದ ಅವರ ನಿಲಯದಲ್ಲಿನ ಸಮಸ್ಯೆಗಳ...
ನ್ಯುಮೋನಿಯಾ
ಶ್ವಾಸಕೋಶಕ್ಕೆ ಸೋಂಕು ತಗಲಿ ನೋವು ಉಂಟಾಗುತ್ತದೆ. ಇದೆ ನ್ಯುಮೋನಿಯಾ ಇಂಗ್ಲೆಂಡಿನಲ್ಲಿ ಸುಮಾರು 27 ಸಾವಿರ ಮಂದಿ ನಿಮೋನಿಯಾ ಪೀಡಿತರು ಇರುತ್ತಾರೆಂದು ಅಧಿಕೃತ ವರದಿ.
ಸಾಮಾನ್ಯವಾಗಿ ಶರೀರದಲ್ಲಾದ ಬೇರೆ ತರಹದ ರೋಗ ತೀವ್ರ ಸ್ವರೂಪದ ನ್ಯುಮೋನಿಯಾಗಿ...
ರಾಜ್ಯ, ರಾಷ್ಟ್ರ ರಾಜಕೀಯದಲ್ಲಿ ಅಸ್ಥಿರತೆ : ಕೋಡಿಮಠದ ಶ್ರೀ ಭವಿಷ್ಯ
ಹುಬ್ಬಳ್ಳಿ: ರಾಷ್ಟ್ರ ರಾಜಕಾರಣ, ರಾಜ್ಯ ರಾಜಕಾರಣದಲ್ಲೂ ಅಸ್ಥಿರತೆ ಉಂಟಾಗಲಿದ್ದು, ಯುಗಾದಿ ನಂತರ ಏನಾಗುತ್ತೇ ಎಂದು ಕಾದುನೋಡಿ ಎಂದು ಕೋಡಿಮಠದ ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಭವಿಷ್ಯವಾಣಿ ನುಡಿದ್ದಾರೆ.
ಎಂದು ಹುಬ್ಬಳ್ಳಿಯಲ್ಲಿ ಮಾತನಾಡಿರುವ ಅವರು, ಯುಗಾದಿವರೆಗೂ...
ಯಾದಗಿರಿ: ವಿವಾಹ ನಿಶ್ಚಯವಾಗಿದ್ದ ಮಹಿಳೆ ಮೇಲೆ ಅತ್ಯಾಚಾರ ಕೊಲೆ
ಯಾದಗಿರಿ: ವಿವಾಹ ನಿಶ್ಚಯವಾಗಿದ್ದ ಮಹಿಳೆಯೊಬ್ಬರ ಮೇಲೆ ಅತ್ಯಾಚಾರ ಎಸಗಿ, ಚಾಕುವಿನಿಂದ ಇರಿದು ಕೊಲೆ ಮಾಡಿರುವ ಆಘಾತಕಾರಿ ಘಟನೆ ಯಾದಗಿರಿ ಜಿಲ್ಲೆಯಲ್ಲಿ ನಡೆದಿದೆ.
ಕೊಲೆಯಾದ ಮಹಿಳೆಯನ್ನು ಮುದ್ನಾಳ್ ತಾಂಡಾ ನಿವಾಸಿ ಸವಿತಾ ರಾಥೋಡ್(35) ಎಂದು ಗುರುತಿಸಲಾಗಿದೆ....
ಪರಾಶರರ ಪೂರ್ವ ವೃತ್ತಾಂತ
ಪರಾಕ್ಷರರು “ಮೈತ್ರೇಯ! ನೀನು ಕೇಳಿದ ಪ್ರಶ್ನೆಗಳಿಗೆ ಸರಿಯಾದ ಉತ್ತರಗಳನ್ನು ಹೇಳುತ್ತೇನೆ ಕೇಳು! ನಾನು ಶಿಶುವಾಗಿದ್ದಾಗಲೇ ತ್ರಿಲೋಕಗಳಿಗೂ ಅಧಿಪತಿಯಾದ, ಆರಾಧ್ಯನಾದ ಪುಲಸ್ತ್ಯ ಬ್ರಹ್ಮನು ಸಾಕ್ಷಾತ್ಕರಿಸಿ, ಸಂತೋಷದಿಂದ ಮಾತನಾಡಿಸಿ, ಬ್ರಹ್ಮವಿದ್ಯೆಯನ್ನು ಕಥಾ ರೂಪದಲ್ಲಿ ನಿರೂಪಿಸುವ 18...
ಬಿ.ಕೆ ಹರಿಪ್ರಸಾದ್ ಅವರ ನಡೆಯನ್ನು ಪಕ್ಷ ಗಮನಿಸುತ್ತಿದ್ದು, ಸೂಕ್ತ ತೀರ್ಮಾನ ತೆಗೆದುಕೊಳ್ಳಲಿದೆ: ಎಂ.ಬಿ ಪಾಟೀಲ
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಗುರಿಯಾಗಿಟ್ಟುಕೊಂಡು ಪರೋಕ್ಷ ವಾಗ್ದಾಳಿ ನಡೆಸಿರುವ ಬಿ.ಕೆ ಹರಿಪ್ರಸಾದ್ ಅವರ ನಡೆ ಬಗ್ಗೆ ಪಕ್ಷವು ಗಮನಿಸುತ್ತಿದ್ದು, ಸೂಕ್ತ ತೀರ್ಮಾನ ತೆಗೆದುಕೊಳ್ಳಲಿದೆ ಎಂದು ಬೃಹತ್ ಕೈಗಾರಿಕಾ ಸಚಿವ ಎಂ.ಬಿ ಪಾಟೀಲ...
ಮುಂದಿನ ಸಂಪುಟದಲ್ಲಿ ಬರ ತಾಲೂಕು ಘೋಷಣೆ: ಸಿಎಂ ಸಿದ್ದರಾಮಯ್ಯ
ಮೈಸೂರು: ಮುಂದಿನ ಸಂಪುಟದಲ್ಲಿ ಬರ ತಾಲೂಕು ಘೋಷಣೆ ಮಾಡುತ್ತೇವೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ಮೈಸೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು ಸದ್ಯಕ್ಕೆ 61 ತಾಲೂಕುಗಳು ಬರದ ಪಟ್ಟಿಗೆ ಸೇರಿವೆ. ಇನ್ನೂ 136 ತಾಲೂಕುಗಳ ಬರ...





















