Saval
ಮಂಡ್ಯ: 23 ಲಕ್ಷ ಬೆಲೆ ಬಾಳುವ 125 ಮೊಬೈಲ್ ಪತ್ತೆ ಹಚ್ಚಿದ ಸೆನ್ ಠಾಣಾ...
ಮಂಡ್ಯ: ಮಂಡ್ಯದಲ್ಲಿ ಸೆನ್ (CEN) ಠಾಣಾ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿ, CEIR ಪೋರ್ಟಲ್ ಮೂಲಕ ಕಳುವಾದ ಮೊಬೈಲ್ ಗಳನ್ನು ಪತ್ತೆ ಹಚ್ಚಿದ್ದು, ಮಂಡ್ಯ ಜಿಲ್ಲಾದ್ಯಂತ ಕಳೆದ ಮೂರು ತಿಂಗಳಲ್ಲಿ ಕಳ್ಳತನವಾಗಿದ್ದ ವಿವಿಧ...
ಕೆಲವು ಉದ್ದೇಶಕ್ಕಾಗಿ ಕೆಲ ನಿರ್ಧಾರ ಅನಿವಾರ್ಯ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ
ಹುಬ್ಬಳ್ಳಿ: ರಾಜಕಾರಣ ನಿಂತ ನೀರಲ್ಲ. ಕೆಲವು ಉದ್ದೇಶಕ್ಕಾಗಿ ಕೆಲ ನಿರ್ಧಾರ ಅನಿವಾರ್ಯ ಎಂದು ಮಾಜಿ ಸಿಎಂ ಬೊಮ್ಮಾಯಿ ಬಿಜೆಪಿ-ಜೆಡಿಎಸ್ ಮೈತ್ರಿಯನ್ನು ಸಮರ್ಥಿಸಿಕೊಂಡಿದ್ದಾರೆ.
ಹುಬ್ಬಳ್ಳಿಯಲ್ಲಿ ಮಾತನಾಡಿದ ಮಾಜಿ ಸಿಎಂ ಬೊಮ್ಮಾಯಿ, ಕಾಂಗ್ರೆಸ್ ಸರ್ಕಾರದಿಂದ ದುರಾಡಳಿತ ಹೆಚ್ಚಾಗಿದೆ....
ಅವೈಜ್ಞಾನಿಕ, ಅರೆಬೆಂದ ‘ಶಕ್ತಿ’ ಯೋಜನೆಯ ಫಲವಾಗಿ ಖಾಸಗಿ ಸಂಚಾರ ವ್ಯವಸ್ಥೆ ಬುಡಮೇಲಾಗಿದೆ: ಹೆಚ್.ಡಿ ಕುಮಾರಸ್ವಾಮಿ
ಬೆಂಗಳೂರು: ಕರ್ನಾಟಕ ಸರ್ಕಾರ ಜಾರಿಗೆ ಶಕ್ತಿಯೋಜನೆಯಿಂದ ಖಾಸಗಿ ಸಾರಿಗೆಗಳಿಗೆ ಹೊಡೆತ ಬಿದ್ದಿರುವ ಕಾರಣಕ್ಕಾಗಿ ಖಾಸಗಿ ವಾಹನ ಚಾಲಕರು ಮತ್ತು ಮಾಲಿಕರು ಹಲವು ಬೇಡಿಕೆಗಳನ್ನು ಸರ್ಕಾರದ ಮುಂದಿಟ್ಟು ಖಾಸಗಿ ಸಾರಿಗೆ ಒಕ್ಕೂಟ ಪ್ರತಿಭಟನೆ ನಡೆಸುತ್ತಿದೆ....
ರಾಜ್ಯಾದ್ಯಂತ ಡೆಂಗ್ಯೂ ಪ್ರಕರಣ ಹೆಚ್ಚಳ: ಅಗತ್ಯ ಕ್ರಮಕ್ಕೆ ಸಿಎಂ ಸಿದ್ದರಾಮಯ್ಯ ಸೂಚನೆ
ಬೆಂಗಳೂರು: ರಾಜ್ಯಾದ್ಯಂತ ಕೆಲವು ದಿನಗಳಿಂದ ಡೆಂಗ್ಯೂ ರೋಗ ಪ್ರಕರಣ ಹೆಚ್ಚಾಗುತ್ತಿದ್ದು, ಅಗತ್ಯ ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆರೋಗ್ಯ ಇಲಾಖೆಗೆ ಸೂಚಿಸಿದ್ದಾರೆ.
ರಾಜ್ಯಾದ್ಯಂತ ಕಳೆದ ಕೆಲವು ದಿನಗಳ ಅವಧಿಯಲ್ಲಿ ಸುಮಾರು ಏಳು ಸಾವಿರಕ್ಕೂ...
ಸೆ.15ರಂದು ಸಂವಿಧಾನ ಓದು ಕಾರ್ಯಕ್ರಮ: ಡಾ ಕೆ.ವಿ.ರಾಜೇಂದ್ರ
ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ಸೆ.15ರಂದು ಬೆಳಗ್ಗೆ 10 ಗಂಟೆಗೆ ಮೈಸೂರು ನಗರದ ಓವಲ್ ಮೈದಾನದಲ್ಲಿ ಆವರಣದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ ಹೆಚ್.ಸಿ.ಮಹದೇವಪ್ಪ ಅವರ ಅಧ್ಯಕ್ಷತೆಯಲ್ಲಿ ಜಿಲ್ಲಾ ಮಟ್ಟದ ಸಂವಿಧಾನ ಓದು...
ಕಾರು – ಟ್ರಕ್ ನಡುವೆ ಅಪಘಾತ: ಒಂದೇ ಕುಟುಂಬದ 7 ಮಂದಿ ಸಾವು
ಅಸ್ಸಾಂ: ಕಾರು ಟ್ರಕ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಒಂದೇ ಕುಟುಂಬದ ಏಳು ಮಂದಿ ಮೃತಪಟ್ಟಿರುವ ಘಟನೆ ಅಸ್ಸಾಂನ ದಿಬ್ರುಗಢದಲ್ಲಿ ಭಾನುವಾರ ರಾತ್ರಿ ಸಂಭವಿಸಿದೆ.
ಮೃತರನ್ನು ಸತೀಶ್ ಕುಮಾರ್ ಅಗರ್ವಾಲ್ (45), ಪಾಂಪೆ...
ಟೆಂಪೋ ಟ್ರಾವೆಲರ್ ಗೆ ಲಾರಿ ಡಿಕ್ಕಿ: ರಸ್ತೆ ಬದಿ ಕುಳಿತಿದ್ದ 7 ಮಂದಿ...
ತಮಿಳುನಾಡು: ತಮಿಳುನಾಡಿನ ತಿರುಪತ್ತೂರು ಜಿಲ್ಲೆಯ ನಟ್ರಂಪಲ್ಲಿ ರಾಷ್ಟ್ರೀಯ ಹೆದ್ದಾರಿಯಲ್ಲಿ ವೇಗವಾಗಿ ಬಂದ ಲಾರಿ ಟೆಂಪೋ ಟ್ರಾವೆಲರ್ ಗೆ ಡಿಕ್ಕಿಯಾಗಿ ಬಳಿಕ ಟೆಂಪೋ ರಸ್ತೆ ಬದಿ ಕುಳಿತಿದ್ದ ಮಹಿಳೆಯರ ಮೇಲೆ ಹರಿದಿದೆ.
ಪರಿಣಾಮ 7 ಮಂದಿ...
ಖಾಸಗಿ ಬಸ್ ನಲ್ಲಿ ಅಗ್ನಿ ಅವಘಡ: ಹೊತ್ತಿ ಉರಿದ ಬಸ್, 60 ಮಂದಿ ಪ್ರಯಾಣಿಕರು...
ವಿಜಯನಗರ: ಬಸ್ ನ ಟಯರ್ ಸ್ಫೋಟಗೊಂಡ ಪರಿಣಾಮ ಖಾಸಗಿ ಬಸ್ ಬೆಂಕಿಗೆ ಆಹುತಿಯಾಗಿರುವ ಘಟನೆ ಕೂಡ್ಲಿಗಿ ತಾಲೂಕಿನ ಕಾನಾಹೊಸಹಳ್ಳಿ ಬಳಿಯ ರಾಷ್ಟ್ರೀಯ ಹೆದ್ದಾರಿ 50ರಲ್ಲಿ ಇಂದು ನಸುಕಿನ ಜಾವ ನಡೆದಿದ್ದು, 60 ಮಂದಿ...
ಏಷ್ಯಾಕಪ್: ಭಾರತ-ಪಾಕಿಸ್ತಾನ ಪಂದ್ಯಕ್ಕೆ ಮಳೆ ಅಡ್ಡಿ, ಇಂದು ಪಂದ್ಯ ಆರಂಭವಾಗುವ ಸಾಧ್ಯತೆ
ಕೊಲಂಬೊ (ಶ್ರೀಲಂಕಾ): ನೀಲಾಕಾಶದ ಅಡಿಯಲ್ಲಿ ಆರಂಭವಾದ ಭಾರತ ಮತ್ತು ಪಾಕಿಸ್ತಾನ ಪಂದ್ಯಕ್ಕೆ ಒಮ್ಮೆಗೆ ಮಳೆ ಕಾಡಿದೆ. 24.1ನೇ ಓವರ್ ವೇಳೆ ಜೋರಾಗಿ ಆರಂಭವಾದ ಮಳೆ ಸುಮಾರು ಎರಡು ಗಂಟೆಗಳ ಕಾಲ ಎಡೆಬಿಡದೇ ಸುರಿದಿದೆ.
ಇದರಿಂದ...
ಜೆಡಿಎಸ್- ಬಿಜೆಪಿ ಮೈತ್ರಿ ಖಚಿತಪಡಿಸಿದ ಜೆಡಿಎಸ್ ವರಿಷ್ಠ ನಾಯಕರು
ಬೆಂಗಳೂರು: ಕೆಲ ದಿನಗಳ ಹಿಂದೆ ನಾನು ದೆಹಲಿಗೆ ಹೋಗಿದ್ದೂ ನಿಜ, ಕೇಂದ್ರ ಗೃಹ ಸಚಿವರಾದ ಅಮಿತ್ ಶಾ ಅವರನ್ನು ಭೇಟಿ ಮಾಡಿದ್ದೂ ನಿಜ ಎಂದು ಮಾಜಿ ಪ್ರಧಾನಿಗಳಾದ ಹೆಚ್.ಡಿ.ದೇವೇಗೌಡರು ಹೇಳಿದರು.
ಹಾಗೆಯೇ ಇನ್ನು ಕೆಲ...




















