Saval
ನಾಗಮಂಗಲ: ಕಟ್ಟಡದಲ್ಲಿ ಆತಂಕ ಸೃಷ್ಟಿಸಿದ ರಕ್ತದ ಕಲೆ: ತನಿಖೆ ಕೈಗೊಂಡ ಪೊಲೀಸ್ ಇಲಾಖೆ.!
ಮಂಡ್ಯ: ನಾಗಮಂಗಲ ಪಟ್ಟಣದ ಟಿವಿ ಬಡಾವಣೆಯ ಕಟ್ಟಡವೊಂದರಲ್ಲಿ ಗೋಡೆ ಭಾಗ ಮತ್ತು ನೆಲದಲ್ಲಿ ರಕ್ತದ ಕಲೆ ಕಾಣಿಸಿಕೊಂಡ ಪರಿಣಾಮ ಜನರು ಆತಂಕಗೊಂಡಿದ್ದು ಪೊಲೀಸರು ತನಿಖೆ ಕೈಗೊಂಡಿದ್ದಾರೆ.
ಕಟ್ಟಡ ಒಂದರ ನೆಲ, ಗೋಡೆ, ಮೆಟ್ಟಿಲು ಹಾಗೂ...
ಮೈ-ಬೆಂ ದಶಪಥ ಹೆದ್ದಾರಿಯಲ್ಲಿ ಹೊತ್ತಿ ಉರಿದ ಕಾರು
ಮಂಡ್ಯ: ಮೈಸೂರು- ಬೆಂಗಳೂರು ದಶಪಥ ಹೆದ್ದಾರಿಯಲ್ಲಿ ಕಾರು ಹೊತ್ತಿ ಉರಿದಿರುವ ಘಟನೆ ಶ್ರೀರಂಗಪಟ್ಟಣ ತಾಲೂಕಿನ ಗೌಡಹಳ್ಳಿ ಗೇಟ್ ಬಳಿ ನಡೆದಿದೆ.
ತಮಿಳುನಾಡು ಮೂಲದ ಬಟ್ಟೆ ವ್ಯಾಪಾರಿಯೊಬ್ಬರಿಗೆ ಸೇರಿದ ಕಾರು ಹೊತ್ತಿ ಉರಿದಿದ್ದು, ಬೆಂಗಳೂರು ಕಡೆಯಿಂದ...
ಜಿ 20 ಒಕ್ಕೂಟಕ್ಕೆ ಆಫ್ರಿಕನ್ ಒಕ್ಕೂಟ ಸೇರ್ಪಡೆ: ಪ್ರಧಾನಿ ಮೋದಿ ಘೋಷಣೆ
ನವದೆಹಲಿ: ನವದೆಹಲಿಯ ಪ್ರಗತಿ ಮೈದಾನ್ ಅವರಣದ ಭಾರತ್ ಮಂಟಪಂನಲ್ಲಿ ನಡೆಯುತ್ತಿರುವ ಜಿ20 ಶೃಂಗಸಭೆಯಲ್ಲಿ ಜಿ 20 ಒಕ್ಕೂಟಕ್ಕೆ ಆಫ್ರಿಕನ್ ಒಕ್ಕೂಟ ಸೇರ್ಪಡೆಗೊಳಿಸಲಾಗಿದ್ದು ಈ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಘೋಷಣೆ ಮಾಡಿದ್ದಾರೆ.
ಜಿ20 ಶೃಂಗಸಭೆಯಲ್ಲಿ...
ಜಿ-20 ಸಭೆಯ ನಾಮಫಲಕದಲ್ಲಿ ಇಂಡಿಯಾ ಬದಲು ಭಾರತ ಹೆಸರು ಪ್ರದರ್ಶನ
ನವದೆಹಲಿ: ದೇಶದ ಹೆಸರನ್ನು ಇಂಡಿಯಾದಿಂದ ಭಾರತ ಎಂದು ಬದಲಿಸುವ ಚರ್ಚೆ ಮತ್ತೆ ಮುನ್ನಲೆ ಬಂದಿದ್ದು, ಇದರ ಬೆನ್ನಲ್ಲೇ ಜಿ-20 ಶೃಂಗಸಭೆಯ ನಾಮಫಲಕದಲ್ಲೂ ಭಾರತ ಎಂದು ಬರೆದಿರುವುದು ಚರ್ಚೆಗೆ ಕಾರಣವಾಗಿದೆ.
ಪ್ರಧಾನಿ ಮೋದಿ ಅವರು ಜಿ20...
ಮಂಗಳೂರು: ಡಾ.ಶಂಸುಲ್ ಇಸ್ಲಾಂ ಉಪನ್ಯಾಸ ಕಾರ್ಯಕ್ರಮ ವಿರೋಧಿಸಿ ಎಬಿವಿಪಿ ಪ್ರತಿಭಟನೆ
ಮಂಗಳೂರು(ದಕ್ಷಿಣ ಕನ್ನಡ): ಮಂಗಳೂರಿನ ರವೀಂದ್ರ ಕಲಾಭವನದಲ್ಲಿ ಶನಿವಾರ ಆಯೋಜಿಸಿದ ಹೋರಾಟಗಾರ, ಚಿಂತಕ, ಲೇಖಕ ಬಿ.ವಿ ಕಕ್ಕಿಲ್ಲಾಯ ಪ್ರೇರಿತ ಉಪನ್ಯಾಸ ಕಾರ್ಯಕ್ರಮಕ್ಕೆ ಎಬಿವಿಪಿ ವಿರೋಧ ವ್ಯಕ್ತಪಡಿಸಿದೆ.
ಹೊಸದಿಲ್ಲಿ ವಿಶ್ವವಿದ್ಯಾನಿಲಯದ ರಾಜ್ಯಶಾಸ್ತ್ರದ ನಿವೃತ್ತ ಸಹ ಪ್ರಾಧ್ಯಾಪಕ, ಸಂಶೋಧಕ,...
ಆಂಧ್ರ ಪ್ರದೇಶ ಮಾಜಿ ಸಿಎಂ ಎನ್ ಚಂದ್ರಬಾಬು ನಾಯ್ಡು ಅರೆಸ್ಟ್ ಮಾಡಿದ ಸಿಐಡಿ ಅಧಿಕಾರಿಗಳು
ವಿಶಾಖಪಟ್ಟಣಂ(ಆಂಧ್ರ ಪ್ರದೇಶ): ನಂದ್ಯಾಲ (ಆಂಧ್ರ ಪ್ರದೇಶ): ನೆರೆರಾಜ್ಯ ಆಂಧ್ರ ಪ್ರದೇಶದಲ್ಲಿ ಇಂದು ಬೆಳಗ್ಗೆ ನಡೆದ ಮಹತ್ತರ ರಾಜಕೀಯ ಬೆಳವಣಿಗೆಯೊಂದರಲ್ಲಿ ಆ ರಾಜ್ಯದ ಸಿಐಡಿ ಪೊಲೀಸ್ ಅಧಿಕಾರಿಗಳು ಮಾಜಿ ಮುಖ್ಯಮಂತ್ರಿ ಮತ್ತು ತೆಲುಗು ದೇಶ...
ಬಿಬಿಎಂಪಿ ವ್ಯಾಪ್ತಿಯ ಶಾಲಾ-ಕಾಲೇಜು, ದೇವಸ್ಥಾನದ ಆವರಣದಲ್ಲಿ ಏಕ ಬಳಕೆ ಪ್ಲಾಸ್ಟಿಕ್ ಬಳಕೆಗೆ ನಿಷೇಧ
ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯಲ್ಲಿರುವ ಶಾಲಾ-ಕಾಲೇಜು, ದೇವಸ್ಥಾನಗಳ ಆವರಣಗಳಲ್ಲಿ ಏಕ ಬಳಕೆ ಪ್ಲಾಸ್ಟಿಕ್'ಗೆ ನಿಷೇಧ ಮಾಡಲಾಗಿದ್ದು, ಒಂದು ವೇಳೆ ಬಳಕೆ ಮಾಡಿದ್ದೇ ಆದರೆ, ದಂಡ ಹಾಗೂ ಶಿಕ್ಷೆ ವಿಧಿಸಲಾಗುವುದು ಎಂದು ಬಿಬಿಎಂಪಿ ಆದೇಶ ಹೊರಡಿಸಿದೆ.
ಪ್ಲಾಸ್ಟಿಕ್...
ಮೈಸೂರು: 10 ಪ್ರಕರಣಗಳಲ್ಲಿ ಬೇಕಾಗಿದ್ದ ಇಬ್ಬರು ಸುಲಿಗೆಕೋರರ ಬಂಧನ
ಮೈಸೂರು: 10 ಪ್ರಕರಣದಲ್ಲಿ ಬೇಕಾಗಿದ್ದ ಇಬ್ಬರು ಆರೋಪಿಗಳನ್ನು ಮೈಸೂರು ಗ್ರಾಮಾಂತರ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಕೆಂಪಿ ಸಿದ್ದನಹುಂಡಿ ಗ್ರಾಮದ ಉಮೇಶ್ (23) ಮಂಚಳ್ಳಿಹುಂಡಿಯ ಶಿವಾನಂದ (21) ಬಂಧಿತ ಆರೋಪಿಗಳು.
ಬಂಧಿತರಿಂದ ಆಟೋ ಹಾಗೂ ಬೈಕ್ ಗಳನ್ನು...
ಮೈಸೂರು: ಎಂಡಿಎಂಎ ಮಾದಕ ವಸ್ತು ಹೊಂದಿದ್ದ ಜಿಮ್ ಟ್ರೈನರ್ ಸೇರಿದಂತೆ ಇಬ್ಬರ ಬಂಧನ
ಮೈಸೂರು: ಮಹಿಳಾ ಜಿಮ್ ಟ್ರೈನರ್ ಬಳಿ ಎಂಡಿಎಂಎ ಮಾದಕ ವಸ್ತು ಪತ್ತೆಯಾದ ಹಿನ್ನೆಲೆಯಲ್ಲಿ ಜಿಮ್ ಟ್ರೈನರ್ ಸೇರಿದಂತೆ ಇಬ್ಬರನ್ನು ಮೈಸೂರು ಸೆನ್ ಪೊಲೀಸರು ಬಂಧಿಸಿದ್ದಾರೆ.
ಜಿಮ್ ಟ್ರೈನರ್ ಕುಸುಮಾ ರಾಜ್ (22) ಬೆಂಗಳೂರಿನ ಪ್ರತಿಷ್ಠಿತ...
ಅನಧಿಕೃತ ಮಸಾಜ್ ಪಾರ್ಲರ್, ಬ್ಯೂಟಿ ಪಾರ್ಲರ್ ವಿರುದ್ಧ ಪಾಲಿಕೆ, ಪೊಲೀಸರು ಕ್ರಮ ಕೈಗೊಳ್ಳುತ್ತಿಲ್ಲ: ಬ್ಯೂಟಿಷಿಯನ್ಸ್...
ಮೈಸೂರು: ಮೈಸೂರಿನಲ್ಲಿ ಅನಧಿಕೃತವಾಗಿ ಕಾರ್ಯನಿರ್ವಹಿಸುತ್ತಿರುವ ಬ್ಯೂಟಿ ಪಾರ್ಲರ್ ಮತ್ತು ಮಸಾಜ್ ಪಾರ್ಲರ್ ಗಳ ಬಗ್ಗೆ ನಗರ ಪಾಲಿಕೆ ಮತ್ತು ಪೊಲೀಸ್ ಇಲಾಖೆ ಕಠಿಣ ಕ್ರಮ ತೆಗೆದುಕೊಳ್ಳುತ್ತಿಲ್ಲ. ಇದರಿಂದಾಗಿ ಅಧಿಕೃತ ಬ್ಯೂಟಿ ಪಾರ್ಲರ್ ಗಳಿಗೆ...





















