Saval
‘ಯಶ್ ತಾಯಿಗೆ ಇದು ಗೊತ್ತಾಗ್ಲಿ’: ಕೊತ್ತಲವಾಡಿ ಕಲಾವಿದಂಗೆ ಬಂದಿಲ್ಲ ಪೇಮೆಂಟ್
ಕೆಜಿಎಫ್ ಸ್ಟಾರ್ ಯಶ್ ತಾಯಿ ಪುಷ್ಪ ಅವರ ನಿರ್ಮಾಣದ ಕೊತ್ತಲವಾಡಿ ಸಿನಿಮಾದಲ್ಲಿ ನಟಿಸಿದ್ದ ಕಲಾವಿದರಿಗೆ ಪೇಮೆಂಟ್ ಆಗಿಲ್ಲ ಎಂಬ ಆರೋಪ ಕೇಳಿಬಂದಿದೆ. ಪೇಮೆಂಟ್ ವಿಚಾರವಾಗಿ ಸಹ ಕಲಾವಿದರೊಬ್ಬರು ವೀಡಿಯೋ ಮಾಡಿ ಸೋಷಿಯಲ್ ಮೀಡಿಯಾದಲ್ಲಿ...
ಮನೆ ಬಾಡಿಗೆ ಪಡೆದು ಲೀಸ್‍ಗೆ ಕೊಟ್ಟು ಕೋಟಿ ಕೋಟಿ ವಂಚನೆ
ಬೆಂಗಳೂರು : ಮನೆಗಳನ್ನು ಬಾಡಿಗೆ ಪಡೆದು, ಲೀಸ್‍ಗೆ ಕೊಟ್ಟು ನೂರಾರು ಮಂದಿಗೆ ವಂಚನೆ ಮಾಡಿದ ಆರೋಪ ನಗರದ ಕೆಟಿನಾ ಹೋಮ್ಸ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ ಕಂಪನಿ ಮಾಲೀಕನ ವಿರುದ್ಧ ಕೇಳಿಬಂದಿದೆ.
ವಿವೇಕ್ ಕೇಶವನ್ ಎಂಬಾತ...
ಬಸ್ ಚಾಲಕನಿಗೆ ಹೃದಯಾಘಾತ – ಪ್ರಯಾಣಿಕರನ್ನು ರಕ್ಷಿಸಿ ಪ್ರಾಣಬಿಟ್ಟ ಚಾಲಕ
ನೆಲಮಂಗಲ : ಕೆಎಸ್‌ಆರ್‌ಟಿಸಿ ಬಸ್ ಚಲಾಯಿಸುವಾಗ ಎದೆನೋವು ಕಾಣಿಸಿಕೊಂಡರೂ ಲೆಕ್ಕಿಸದೇ ಪ್ರಯಾಣಿಕರ ರಕ್ಷಣೆಗಾಗಿ ಬಸ್ ನಿಲ್ಲಿಸಿ ಚಾಲಕ ಪ್ರಾಣಬಿಟ್ಟಿರುವ ಘಟನೆ ಬೆಂಗಳೂರು ಹೊರವಲಯದ ನೆಲಮಂಗಲ ಟೋಲ್ ಬಳಿ ನಡೆದಿದೆ.
ಉತ್ತರ ಕರ್ನಾಟಕ ಮೂಲದ ರಾಜೀವ್...
ವೈದ್ಯಕೀಯ ಸೀಟ್‌ಗಾಗಿ ಕಿವುಡರಾದ 21 ಅಭ್ಯರ್ಥಿಗಳು – ನಕಲಿ ದಾಖಲೆ
ಬೆಂಗಳೂರು : ವೈದ್ಯಕೀಯ ಸೀಟಿಗಾಗಿ ನಕಲಿ ದಾಖಲೆ ನೀಡಿ ವಿಕಲಚೇತನ ಕೋಟಾದಡಿ ಅರ್ಜಿ ಹಾಕಿದ್ದ 21 ಅಭ್ಯರ್ಥಿಗಳು ಸಿಕ್ಕಿಬಿದ್ದಿದ್ದಾರೆ. ಈ ಸಂಬಂಧ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ದೂರು ನೀಡಿದೆ.
ಮೆಡಿಕಲ್ ಸೀಟ್ ಪಡೆಯೋದಕ್ಕೆ ಅನ್ಯಮಾರ್ಗ...
ಪ್ರಿಯಕರನ ಎದುರೇ ಯುವತಿಯ ಮೇಲೆ ಗ್ಯಾಂಗ್ ರೇಪ್ – ಮೂವರು ಬಂಧನ..!
ಭುವನೇಶ್ವರ : ಒಡಿಶಾದ ಪುರಿಯ ಬೀಚ್ ಬಳಿ ಯುವತಿಯೊಬ್ಬಳನ್ನು ಆಕೆಯ ಪ್ರಿಯಕರನ ಎದುರಲ್ಲೇ ಮೂವರು ಕಾಮುಕರು ಅತ್ಯಾಚಾರವೆಸಗಿರುವ ಹೀನ ಕೃತ್ಯ ನಡೆದಿದೆ.
ಯುವತಿಯು ಪ್ರಿಯಕರನೊಂದಿಗೆ ಬಲಿಹರ್ಚಂಡಿ ದೇವಾಲಯದ ಬಳಿ ಕುಳಿತು ಕಾಲ ಕಳೆಯುತ್ತಿದ್ದರು. ಇದನ್ನು...
ಅಸ್ಸಾಂ ನಾಗರಿಕ ಸೇವಾ ಅಧಿಕಾರಿ ಮನೆ ಮೇಲೆ ದಾಳಿ: ನಗದು, ಆಭರಣ ಜಪ್ತಿ
ದಿಸ್ಪುರ್ : ಆದಾಯಕ್ಕೂ ಮೀರಿದ ಆಸ್ತಿ ಸೇರಿದಂತೆ ಇನ್ನಿತರ ಆರೋಪಗಳ ಮೇಲೆ ಅಸ್ಸಾಂ ನಾಗರಿಕ ಸೇವಾ ಅಧಿಕಾರಿ ಮನೆ ಮೇಲೆ ವಿಜಿಲೆನ್ಸ್ ಸೆಲ್‌ನ ಅಧಿಕಾರಿಗಳು ದಾಳಿ ನಡೆಸಿದ್ದು, 2 ಕೋಟಿ ರೂ. ನಗದು...
ಅಕ್ರಮ ಸೈಟ್ ಹಂಚಿಕೆ ಆರೋಪ – ಮಾಜಿ ಆಯುಕ್ತ ದಿನೇಶ್ ವಿರುದ್ಧ ತನಿಖೆಗೆ ಅಸ್ತು
ಮೈಸೂರು : ಅಕ್ರಮ ಸೈಟ್ ಹಂಚಿಕೆ ಆರೋಪ ಎದುರಿಸುತ್ತಿರುವ ಮುಡಾದ ಮಾಜಿ ಆಯುಕ್ತ ದಿನೇಶ್ ಕುಮಾರ್ ವಿರುದ್ಧ ತನಿಖೆಗೆ ಸರ್ಕಾರ ಅನುಮತಿ ನೀಡಿದೆ.
ಮುಡಾದ ಮಾಜಿ ಅಧ್ಯಕ್ಷ ಹೆಚ್.ವಿ. ರಾಜೀವ್ ಮತ್ತು ದಿನೇಶ್ ವಿರುದ್ಧ...
15 ವರ್ಷಕ್ಕಿಂತ ಹಳೇ ಸರ್ಕಾರಿ ವಾಹನಗಳನ್ನು ಗುಜರಿಗೆ ಹಾಕಿ: ಸರ್ಕಾರ ಆದೇಶ
ಬೆಂಗಳೂರು : 15 ವರ್ಷಕ್ಕಿಂತ ಹಳೇ ಎಲ್ಲಾ ಸರ್ಕಾರಿ ವಾಹನಗಳನ್ನು ಗುಜರಿಗೆ ಹಾಕಿ ಎಂದು ಸರ್ಕಾರ ಆದೇಶ ಹೊರಡಿಸಿದೆ.
ರಾಜ್ಯ ಸರ್ಕಾರದ ಅಧೀನದಲ್ಲಿರುವ ಇಲಾಖೆ, ನಿಗಮ, ನಗರಸಭೆ, ಮಂಡಳಿಗಳ ವಾಹನಗಳನ್ನು ನಾಶಪಡಿಸಲು ಆದೇಶದಲ್ಲಿ ತಿಳಿಸಲಾಗಿದೆ....
ಡೆಹ್ರಾಡೂನ್‌ನಲ್ಲಿ ಮೇಘಸ್ಫೋಟ; ಮನೆಗಳು, ಐಟಿ ಪಾರ್ಕ್ ಜಲಾವೃತ
ಡೆಹ್ರಾಡೂನ್ : ಉತ್ತರಾಖಂಡದ ಡೆಹ್ರಾಡೂನ್‌ನಲ್ಲಿ ಮೇಘಸ್ಫೋಟ ಸಂಭವಿಸಿದ್ದು, ಮನೆಗಳು ಮತ್ತು ಐಟಿ ಪಾರ್ಕ್ ಪ್ರದೇಶ ಜಲಾವೃತಗೊಂಡಿದೆ. ತಪೋವನ್‌ನಲ್ಲಿ ಹಲವಾರು ಮನೆಗಳು ಮುಳುಗಿದ್ದು, ಇಬ್ಬರು ಕಣ್ಮರೆಯಾಗಿದ್ದಾರೆ ಎಂದು ತಿಳಿದುಬಂದಿದೆ.
ಕಾರ್ಲಿಗಾಡ್ ನದಿಯಲ್ಲಿ ಉಂಟಾದ ಭಾರೀ ಪ್ರವಾಹದಿಂದಾಗಿ...
ಪಾದಚಾರಿಗಳು ಮತ್ತು ವಾಹನಗಳಿಗೆ ಟ್ರಕ್ ಡಿಕ್ಕಿ – ಮೂವರು ಸಾವು
ಇಂದೋರ್ : ಪಾದಚಾರಿಗಳು ಮತ್ತು ವಾಹನಗಳಿಗೆ ಟ್ರಕ್ ಡಿಕ್ಕಿ ಹೊಡೆದು ಮೂವರು ಸಾವನ್ನಪ್ಪಿದ್ದು, ಹಲವರು ಗಂಭೀರ ಗಾಯಗೊಂಡಿರುವ ಘಟನೆ ಇಂದೋರ್‌ನಲ್ಲಿ ನಡೆದಿದೆ.
ಎಣ್ಣೆ ಮತ್ತಲ್ಲಿ ಚಾಲಕ ಟ್ರಕ್ ಚಲಾಯಿಸಿದ್ದರಿಂದ ಈ ಅಪಘಾತ ಸಂಭವಿಸಿದೆ. ರಸ್ತೆಯಲ್ಲಿ...





















