ಮನೆ ಲೇಖಕರು ಮೂಲಕ ಪೋಸ್ಟ್ಗಳನ್ನು Saval

Saval

Saval
40512 ಪೋಸ್ಟ್ಗಳು 0 ಕಾಮೆಂಟ್ಗಳನ್ನು

ಯಡಿಯೂರಪ್ಪ ಅವರ ನಿರ್ಧಾರಕ್ಕೆ ನಮ್ಮ ಬೆಂಬಲವಿದೆ: ಸಂಸದ ಪ್ರತಾಪ್ ಸಿಂಹ

0
ಮೈಸೂರು: ರಾಜ್ಯದಲ್ಲಿ ಎರಡೆರಡು ಬಾರಿ ಬಿಜೆಪಿಯನ್ನೂ ಅಧಿಕಾರಕ್ಕೆ ತಂದವರು ಯಡಿಯೂರಪ್ಪ. ಕೇಂದ್ರ ನಾಯಕರ ಜೊತೆ ಸಮಾಲೋಚನೆ ನಡೆಸಿ ಜೆಡಿಎಸ್ ಜತೆ ಮೈತ್ರಿ ನಿರ್ಧಾರಕ್ಕೆ ಬಂದಿರುತ್ತಾರೆ ಅವರು ಏನೇ ನಿರ್ಧಾರ ತೆಗೆದುಕೊಂಡರೂ ನಮ್ಮ ಬೆಂಬಲ...

ಬಿಜೆಪಿ-ಜೆಡಿಎಸ್ ಮೈತ್ರಿ ಬಗ್ಗೆ ತಲೆಕೆಡಿಸಿಕೊಳ್ಳುವುದಿಲ್ಲ: ಸಿಎಂ ಸಿದ್ದರಾಮಯ್ಯ

0
ಬೆಂಗಳೂರು: ಲೋಕಸಭಾ ಚುನಾವಣೆಯಲ್ಲಿ ಯಾರು ಮೈತ್ರಿ ಮಾಡಿಕೊಳ್ಳುತ್ತಾರೆ, ಯಾರು ಪ್ರತ್ಯೇಕವಾಗಿ ಚುನಾವಣೆ ಸ್ಪರ್ಧಿಸುತ್ತಾರೆ ಎನ್ನುವ ಬಗ್ಗೆ ನಾವು ತಲೆಕೆಡಿಸಿಕೊಳ್ಳುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಲೋಕಸಭಾ ಚುನಾವಣೆಗೆ ಬಿಜೆಪಿ ಮತ್ತು ಜೆಡಿಎಸ್ ಮೈತ್ರಿ ಮಾಡಿಕೊಳ್ಳುತ್ತಿರುವ...

ಕಳಸೇಶ್ವರ ದೇವಸ್ಥಾನ, ಕಳಸ

0
‘ದಕ್ಷಿಣ ಕಾಶಿ’ ಎಂದೂ ಕರೆಯಲ್ಪಡುವ ಕಳಸೇಶ್ವರ ದೇವಾಲಯವು ಕರ್ನಾಟಕದ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲ್ಲೂಕಿನ ಕಳಸ ರಸ್ತೆಯಲ್ಲಿದೆ. ಘಾಟ್‌ಗಳನ್ನು ದಾಟುವ ಸುಂದರವಾದ ರಸ್ತೆ, ಚಿಕ್ಕಮಗಳೂರಿನ ವಿಶೇಷತೆಗಳಾದ ಕಾಫಿ ಮತ್ತು ಏಲಕ್ಕಿ ತೋಟಗಳ ಸುವಾಸನೆ,...

ಬಿಜೆಪಿ ಸ್ಥಿತಿಗೆ ಸಚಿವ ಈಶ್ವರ ಖಂಡ್ರೆ ಮರುಕ

0
ಬೀದರ್: ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್ ಗೆ 4 ಸ್ಥಾನ ಬಿಟ್ಟುಕೊಡಲು ಸಮ್ಮತಿಸಿರುವುದಾಗಿ ಬಿಜೆಪಿ ಹೇಳಿರುವುದು ರಾಜ್ಯದಲ್ಲಿ ಆ ಪಕ್ಷದ ದಯನೀಯ ಸ್ಥಿತಿಗೆ ಸಾಕ್ಷಿಯಾಗಿದೆ ಎಂದು ಅರಣ್ಯ ಜೀವಿಶಾಸ್ತ್ರ ಮತ್ತು ಪರಿಸರ ಸಚಿವ...

ಮಹಿಷಾ ದಸರಾ ಆಚರಣೆಗೆ ಅವಕಾಶ ಕೊಡಬೇಡಿ: ಪ್ರತಾಪ್ ಸಿಂಹ

0
ಮೈಸೂರು: ಮಹಿಷಾ ದಸರಾ ಒಂದು ಅನಾಚಾರ ಅಸಹ್ಯ ಅಬದ್ದ. ಇದು ಸಿದ್ದರಾಮಯ್ಯ ಸಿಎಂ ಆದಾಗ ಆರಂಭವಾಗಿತ್ತು. ಬಳಿಕ ನಮ್ಮ ಸರ್ಕಾರ ಬಂದಾಗ ಇದನ್ನು ನಿಲ್ಲಿಸಿದ್ದೆವು. ಅನಾಚಾರ ಮಾಡಲು ಅವಕಾಶ ಕೊಡಬೇಡಿ ಎಂದು ಜಿಲ್ಲಾಡಳಿತ,...

ಅವಿವಾಹಿತ ಮಹಿಳೆಯನ್ನು ಸರ್ಕಾರಿ ಉದ್ಯೋಗದಿಂದ ಹೊರಗಿಡುವುದು ಸಮಾನತೆಯ ಹಕ್ಕಿನ ಉಲ್ಲಂಘನೆ: ರಾಜಸ್ಥಾನ ಹೈಕೋರ್ಟ್‌

0
ಅಂಗನವಾಡಿ ಕಾರ್ಯಕರ್ತೆ, ಮಿನಿ ಕಾರ್ಯಕರ್ತೆ ಅಥವಾ ಸಹಾಯಕಿಯಾಗಿ ನೇಮಕವಾಗಲು ಮಹಿಳೆಯು ವಿವಾಹವಾಗಿರಬೇಕು ಎಂದು 2016ರ ನವೆಂಬರ್‌ ನಲ್ಲಿ ಸರ್ಕಾರ ಹೊರಡಿಸಿದ್ದ ಸುತ್ತೋಲೆ ಮತ್ತು 2019ರ ಜೂನ್‌ ನಲ್ಲಿ ಪ್ರಕಟವಾಗಿದ್ದ ಜಾಹೀರಾತನ್ನು ಈಚೆಗೆ ರಾಜಸ್ಥಾನ...

ಇಟಲಿ ಪ್ರಧಾನಿ ಜಾರ್ಜಿಯಾ ಮೆಲೋನಿಯನ್ನು ಬರಮಾಡಿಕೊಂಡ ಶೋಭಾ ಕರಂದ್ಲಾಜೆ

0
ನವದೆಹಲಿ: ರಾಷ್ಟ್ರರಾಜಧಾನಿಯಲ್ಲಿ ನಾಳೆಯಿಂದ ಎರಡು ದಿನ ನಡೆಯಲಿರುವ ಜಿ-20 ಶೃಂಗಸಭೆಗಾಗಿ ಇಟಿಲಿ ಪ್ರಧಾನಿ ಜಾರ್ಜಿಯಾ ಮೆಲೋನಿ ಇಂದು ದೆಹಲಿಗೆ ಆಗಮಿಸಿದರು. ಇಂದಿರಾಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದ ಅವರನ್ನು ಕೇಂದ್ರ ಕೃಷಿ ಮತ್ತು ರೈತರ...

600 ಎಎಸ್ ಐ ಗಳಿಗೆ ಒಂದು ತಿಂಗಳಲ್ಲಿ ಪ್ರಮೋಷನ್ : ಡಾ.ಜಿ.ಪರಮೇಶ್ವರ್

0
ಗದಗ:  ಕಳೆದ ಬಾರಿ ಗೃಹ ಸಚಿವನಾಗಿದ್ದಾಗ ಸುಮಾರು 12 ಸಾವಿರ ಸಿಬ್ಬಂದಿಗೆ ಪ್ರಮೋಷನ್ಸ್ ಕೊಟ್ಟಿದ್ದೆ. ಈಗ 6 ನೂರು ಎಎಸ್ ಐ ಗಳಿಗೆ ಒಂದು ತಿಂಗಳಲ್ಲಿ ಪ್ರಮೋಷನ್ ಕೊಡ್ತೇವೆ ಎಂದು ಗೃಹ ಸಚಿವ...

ಲೋಕಸಭಾ ಚುನಾವಣೆ: ಬಿಜೆಪಿಯೊಂದಿಗೆ ಜೆಡಿಎಸ್ ಮೈತ್ರಿ- ವರದಿ

0
ನವದೆಹಲಿ: ಮುಂಬರುವ 2024ರ ಕರ್ನಾಟಕ ಲೋಕಸಭಾ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷದ ಜತೆಗೆ ಜೆಡಿಎಸ್‌ ಕೈಜೋಡಿಸಲು ನಿರ್ಧರಿಸಿರುವುದಾಗಿ ಮೂಲಗಳು ತಿಳಿಸಿರುವುದಾಗಿ ಇಂಡಿಯಾ ಟುಡೇ ಶುಕ್ರವಾರ (ಸೆ. 08) ವರದಿ ಮಾಡಿದೆ. ಇತ್ತೀಚೆಗಷ್ಟೇ ಜೆಡಿಎಸ್‌ ವರಿಷ್ಠ...

ಮಡಿಕೇರಿ: ದೊಣ್ಣೆಯಿಂದ ಹೊಡೆದು ಯುವಕನ ಹತ್ಯೆ- ಆರೋಪಿ ಬಂಧನ

0
ಮಡಿಕೇರಿ: ವ್ಯಕ್ತಿಯೊಬ್ಬರು ದೊಣ್ಣೆಯಿಂದ ಹೊಡೆದು ಬಾಲಕನನ್ನು ಹತ್ಯೆ ಮಾಡಿದ ಘಟನೆ ಕೊಡಗು ಜಿಲ್ಲೆಯ ವಿರಾಜಪೇಟೆ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಮೃತ ಬಾಲಕ ಆರೋಪಿಯ ಮಗಳನ್ನು ಪ್ರೀತಿಸುತ್ತಿದ್ದ ಎಂಬ ಶಂಕೆ ವ್ಯಕ್ತವಾಗಿದೆ. ನಿನ್ನೆ...

EDITOR PICKS