ಮನೆ ಲೇಖಕರು ಮೂಲಕ ಪೋಸ್ಟ್ಗಳನ್ನು Saval

Saval

Saval
40512 ಪೋಸ್ಟ್ಗಳು 0 ಕಾಮೆಂಟ್ಗಳನ್ನು

ಕಾರವಾರ: 1 ಸಾವಿರ ಲಂಚ ಪಡೆದಿದ್ದ ಶಿರಸ್ತೇದಾರನಿಗೆ 1 ವರ್ಷ ಜೈಲು, 10 ಸಾವಿರ...

0
ಕಾರವಾರ(ಉತ್ತರಕನ್ನಡ): ತಂದೆಯ ಹೆಸರಿನಲ್ಲಿದ್ದ ಜಮೀನನ್ನು ವಾರಸಾ ಮಾಡಲು ಒಂದು ಸಾವಿರ ಲಂಚ ಪಡೆದಿದ್ದ ಶಿರಸ್ತೇದಾರನ ಮೇಲಿನ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ, ವಿಶೇಷ ಮತ್ತು ಪ್ರಧಾನ ಜಿಲ್ಲಾ ಸತ್ರ ನ್ಯಾಯಾಲಯ 1 ವರ್ಷ ಜೈಲು...

ಬೆಂಗಳೂರಿನಲ್ಲಿ ಡೆಂಗ್ಯೂ ಹೆಚ್ಚಳ: ಆರೋಗ್ಯಾಧಿಕಾರಿಗಳ ಸಭೆ ನಡೆಸಿ ಕ್ರಮಕ್ಕೆ ಸೂಚಿಸಿದ ಸಚಿವ ದಿನೇಶ್ ಗುಂಡೂರಾವ್

0
ಬೆಂಗಳೂರು: ಬೆಂಗಳೂರಿನಲ್ಲಿ ಡೆಂಗ್ಯೂ ಪ್ರಕರಣಗಳ ನಿಯಂತ್ರಣ ಕುರಿತು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಇಂದು ಆರೋಗ್ಯ ಇಲಾಖೆ ಅಧಿಕಾರಿಗಳು ಹಾಗೂ ಬಿಬಿಪಿಎಂ ಅಧಿಕಾರಿಗಳ ಜೊತೆ ಸಭೆ ನಡೆಸಿದರು. ಬೆಂಗಳೂರಿನಲ್ಲೇ 4427 ಡೆಂಗ್ಯೂ ಪ್ರಕರಣಗಳು ಪತ್ತೆಯಾಗಿವೆ....

ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ: ಅಪ್ಪ-ಮಗಳು ಸಾವು

0
ಶಿವಮೊಗ್ಗ: ಎರಡು ಕಾರುಗಳ ನಡುವೆ ಡಿಕ್ಕಿಯಾಗಿ ಒಂದು ಕಾರಿನಲ್ಲಿದ್ದ ಅಪ್ಪ, ಮಗಳು ಧಾರುಣವಾಗಿ ಸಾವನ್ನಪ್ಪಿದ ಘಟನೆ ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲೂಕಿನ ಜಾವಳ್ಳಿ ಬಳಿ ನಡೆದಿದೆ. ಶಿವಮೊಗ್ಗದ ಟಿಪ್ಪುನಗರದ ಅಫ್ತಾಬ್(35), ಅಫ್ತಾಬ್ ತಂಗಿ ಮಗಳು...

ದಾವಣಗೆರೆ: ಜಾಲಿ ರೈಡ್ ಗೆ ಬಂದಿದ್ದ ಕೇರಳದ ಯುವಕರು ಅಪಘಾತದಲ್ಲಿ ಸಾವು

0
ದಾವಣಗೆರೆ: ಜಾಲಿ ರೈಡ್’ಗೆ​ ಬಂದಿದ್ದ ಕೇರಳದ ಇಬ್ಬರು ಬೈಕ್ ಸವಾರರು ಅಪಘಾತದಲ್ಲಿ ಸಾವನ್ನಪ್ಪಿರುವ ಘಟನೆ  ದಾವಣಗೆರೆ ಬಳಿಯ ರಾಷ್ಟ್ರೀಯ ಹೆದ್ದಾರಿ 54ರಲ್ಲಿ ನಡೆದಿದೆ. ಕೇರಳ ಮೂಲದ ಅತುಲ್(25), ಋಷಿಕೇಶ್(24) ಮೃತ ದುರ್ದೈವಿಗಳು. ಎನ್ ಫೀಲ್ಡ್...

ವಿಚ್ಛೇದನ ಮಂಜೂರಾತಿ ಅವಧಿ ಮನ್ನಾ; ಒಪ್ಪಿಗೆ ಮೇಲೆ ವಿಚ್ಛೇದನ ನೀಡಲು ಕೌಟುಂಬಿಕ ನ್ಯಾಯಾಲಯಕ್ಕೆ ಹೈಕೋರ್ಟ್‌...

0
ಪತಿ-ಪತ್ನಿ ಇಬ್ಬರು ದೂರವಾಗಿ ಪರಸ್ಪರ ವೃತ್ತಿಯ ಬಗ್ಗೆ ಗಮನ ಹರಿಸುವುದಾಗಿ ತೀರ್ಮಾನಿಸಿರುವ ಹಿನ್ನೆಲೆಯಲ್ಲಿ ವಿವಾಹ ವಿಚ್ಛೇದನ ಮಂಜೂರಾತಿಗೆ ಇರುವ ಒಂದು ವರ್ಷದ ಕಡ್ಡಾಯ ಅವಧಿಯನ್ನು (ಕೂಲಿಂಗ್‌ ಪಿರಿಯಡ್‌) ಮನ್ನಾ ಮಾಡಿ ವಿಚ್ಚೇದನಕ್ಕೆ ಕರ್ನಾಟಕ...

ಬೆಂಗಳೂರಿನಲ್ಲಿ ಲವ್ ಜಿಹಾದ್ ಆರೋಪ: ಬೆಳ್ಳಂದೂರು  ಪೊಲೀಸರಿಂದ ತನಿಖೆ

0
ಬೆಂಗಳೂರು: ಕಾಶ್ಮೀರದ ಮುಸ್ಲಿಂ ಯುವಕ ತನ್ನನ್ನು ಬಳಸಿಕೊಂಡು, ಮತಾಂತರ ಮಾಡಿ ಈಗ ಬೆದರಿಕೆ ಹಾಕುತ್ತಿದ್ದಾನೆ. ನಾನ್ ಲವ್ ಜಿಹಾದ್​​ಗೆ ಒಳಗಾಗಿದ್ದೇನೆಂದು ಆರೋಪಿಸಿ ಯುವತಿಯೊಬ್ಬಳು ಟ್ವೀಟ್ ಮಾಡಿದ್ದಾಳೆ. ಪ್ರಧಾನಿ ನರೇಂದ್ರ ಮೋದಿ, ಬೆಂಗಳೂರು ನಗರ ಪೊಲೀಸ್...

ಮಂಗಳೂರು ಕಸ್ಟಮ್ಸ್ ತಂಡ ವಶಪಡಿಸಿಕೊಂಡಿದ್ದ ರಕ್ತಚಂದನ28 ಕೋಟಿಗೆ ಆನ್ ಲೈನ್ ನಲ್ಲಿ ಹರಾಜು

0
ಮಂಗಳೂರು: ಕಸ್ಟಮ್ಸ್ ತಂಡ ವಶಕ್ಕೆ ಪಡೆದಿದ್ದ ಅಮೂಲ್ಯ ರಕ್ತಚಂದನ 28 ಕೋಟಿ ರೂಪಾಯಿಗೆ ಆನ್‌ ಲೈನ್‌ ನಲ್ಲಿ ಹರಾಜು ಆಗಿದ್ದು, 3 ಪ್ರತಿಷ್ಠಿತ ಏಜೆನ್ಸಿಗಳು ಬರೋಬ್ಬರಿ 28 ಕೋಟಿ ರೂ.ಗೆ ಬಿಡ್ ಮಾಡಿವೆ. ಮಂಗಳೂರಿನ...

ಹಿಂದೂ ಧರ್ಮದ ಬಗ್ಗೆ ಗೌರವವಿದೆ, ಅವಹೇಳನಕಾರಿ ಹೇಳಿಕೆ ನೀಡಿಲ್ಲ: ಗೃಹ ಸಚಿವ ಡಾ.ಜಿ.ಪರಮೇಶ್ವರ್ ಸ್ಪಷ್ಟನೆ

0
ಬೆಂಗಳೂರು: ಹಿಂದೂ ಧರ್ಮದ ಬಗ್ಗೆ ನನಗೆ ಗೌರವವಿದೆ. ಅವಹೇಳನಕಾರಿ ಹೇಳಿಕೆ ನೀಡಿಲ್ಲ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಸ್ಪಷ್ಟನೆ ನೀಡಿದ್ದಾರೆ. ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಡಾ ಜಿ.ಪರಮೇಶ್ವರ್,  ಬೆಳಿಗ್ಗೆ ಎದ್ದರೇ ನಾನು ಗಣೇಶನನ್ನ...

ಸೆ.11 ರಂದು ಖಾಸಗಿ ಸಾರಿಗೆ ಪ್ರತಿಭಟನೆ: ಜನಸಾಮಾನ್ಯರಿಗೆ ತೊಂದರೆಯಾಗದಂತೆ ನೋಡಿಕೊಳ್ಳಲು ಸಚಿವ ರಾಮಲಿಂಗಾರೆಡ್ಡಿ ಸೂಚನೆ

0
ಬೆಂಗಳೂರು: ಸೆ. 11ಕ್ಕೆ ಖಾಸಗಿ ಸಾರಿಗೆ ವಾಹನ ಮಾಲೀಕರು ಹಾಗು ಚಾಲಕರು ಪ್ರತಿಭಟನೆ ನಡೆಸಲು ಮುಂದಾಗಿರುವ ಹಿನ್ನಲೆಯಲ್ಲಿ  ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಬಿಎಂಟಿಸಿ ಎಂಡಿ, ಕೆಎಸ್ ಆರ್ ​ಟಿಸಿ ಎಂಡಿ, ಸಾರಿಗೆ ಇಲಾಖೆಯ...

ಚಾಲಕನ ನಿಯಂತ್ರಣ ತಪ್ಪಿ ಅಂಗಡಿಗೆ ನುಗ್ಗಿದ ಖಾಸಗಿ ಬಸ್: ವಿದ್ಯಾರ್ಥಿನಿ ಸಾವು, ನಾಲ್ವರು ವಿದ್ಯಾರ್ಥಿಗಳಿಗೆ...

0
ಚಿಕ್ಕಮಗಳೂರು: ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯಲ್ಲಿದ್ದ ಅಂಗಡಿಗೆ ಖಾಸಗಿ ಬಸ್ ಗುದ್ದಿದ ಪರಿಣಾಮ ಸ್ಥಳದಲ್ಲಿ ಬಸ್​ ಗೆ ಕಾಯುತ್ತಿದ್ದ ವಿದ್ಯಾರ್ಥಿನಿಯೊಬ್ಬಳು ಸಾವನ್ನಪ್ಪಿದ ಘಟನೆ ಜಿಲ್ಲೆಯ ತರೀಕೆರೆ ತಾಲೂಕಿನ ದುಗ್ಲಾಪುರ ಗ್ರಾಮದಲ್ಲಿ ನಡೆದಿದೆ. 8ನೇ...

EDITOR PICKS