Saval
ಅಕ್ರಮ ಸೈಟ್ ಹಂಚಿಕೆ ಆರೋಪ – ಮಾಜಿ ಆಯುಕ್ತ ದಿನೇಶ್ ವಿರುದ್ಧ ತನಿಖೆಗೆ ಅಸ್ತು
ಮೈಸೂರು : ಅಕ್ರಮ ಸೈಟ್ ಹಂಚಿಕೆ ಆರೋಪ ಎದುರಿಸುತ್ತಿರುವ ಮುಡಾದ ಮಾಜಿ ಆಯುಕ್ತ ದಿನೇಶ್ ಕುಮಾರ್ ವಿರುದ್ಧ ತನಿಖೆಗೆ ಸರ್ಕಾರ ಅನುಮತಿ ನೀಡಿದೆ.
ಮುಡಾದ ಮಾಜಿ ಅಧ್ಯಕ್ಷ ಹೆಚ್.ವಿ. ರಾಜೀವ್ ಮತ್ತು ದಿನೇಶ್ ವಿರುದ್ಧ...
15 ವರ್ಷಕ್ಕಿಂತ ಹಳೇ ಸರ್ಕಾರಿ ವಾಹನಗಳನ್ನು ಗುಜರಿಗೆ ಹಾಕಿ: ಸರ್ಕಾರ ಆದೇಶ
ಬೆಂಗಳೂರು : 15 ವರ್ಷಕ್ಕಿಂತ ಹಳೇ ಎಲ್ಲಾ ಸರ್ಕಾರಿ ವಾಹನಗಳನ್ನು ಗುಜರಿಗೆ ಹಾಕಿ ಎಂದು ಸರ್ಕಾರ ಆದೇಶ ಹೊರಡಿಸಿದೆ.
ರಾಜ್ಯ ಸರ್ಕಾರದ ಅಧೀನದಲ್ಲಿರುವ ಇಲಾಖೆ, ನಿಗಮ, ನಗರಸಭೆ, ಮಂಡಳಿಗಳ ವಾಹನಗಳನ್ನು ನಾಶಪಡಿಸಲು ಆದೇಶದಲ್ಲಿ ತಿಳಿಸಲಾಗಿದೆ....
ಡೆಹ್ರಾಡೂನ್‌ನಲ್ಲಿ ಮೇಘಸ್ಫೋಟ; ಮನೆಗಳು, ಐಟಿ ಪಾರ್ಕ್ ಜಲಾವೃತ
ಡೆಹ್ರಾಡೂನ್ : ಉತ್ತರಾಖಂಡದ ಡೆಹ್ರಾಡೂನ್‌ನಲ್ಲಿ ಮೇಘಸ್ಫೋಟ ಸಂಭವಿಸಿದ್ದು, ಮನೆಗಳು ಮತ್ತು ಐಟಿ ಪಾರ್ಕ್ ಪ್ರದೇಶ ಜಲಾವೃತಗೊಂಡಿದೆ. ತಪೋವನ್‌ನಲ್ಲಿ ಹಲವಾರು ಮನೆಗಳು ಮುಳುಗಿದ್ದು, ಇಬ್ಬರು ಕಣ್ಮರೆಯಾಗಿದ್ದಾರೆ ಎಂದು ತಿಳಿದುಬಂದಿದೆ.
ಕಾರ್ಲಿಗಾಡ್ ನದಿಯಲ್ಲಿ ಉಂಟಾದ ಭಾರೀ ಪ್ರವಾಹದಿಂದಾಗಿ...
ಪಾದಚಾರಿಗಳು ಮತ್ತು ವಾಹನಗಳಿಗೆ ಟ್ರಕ್ ಡಿಕ್ಕಿ – ಮೂವರು ಸಾವು
ಇಂದೋರ್ : ಪಾದಚಾರಿಗಳು ಮತ್ತು ವಾಹನಗಳಿಗೆ ಟ್ರಕ್ ಡಿಕ್ಕಿ ಹೊಡೆದು ಮೂವರು ಸಾವನ್ನಪ್ಪಿದ್ದು, ಹಲವರು ಗಂಭೀರ ಗಾಯಗೊಂಡಿರುವ ಘಟನೆ ಇಂದೋರ್‌ನಲ್ಲಿ ನಡೆದಿದೆ.
ಎಣ್ಣೆ ಮತ್ತಲ್ಲಿ ಚಾಲಕ ಟ್ರಕ್ ಚಲಾಯಿಸಿದ್ದರಿಂದ ಈ ಅಪಘಾತ ಸಂಭವಿಸಿದೆ. ರಸ್ತೆಯಲ್ಲಿ...
ಬಾಲಿವುಡ್ ಸ್ಟಾರ್‌ಗಳಾದ ಕತ್ರಿನಾ ಕೈಫ್, ವಿಕ್ಕಿ ಕೌಶಲ್ ಮೊದಲ ಮಗುವಿನ ನಿರೀಕ್ಷೆ..!
ಬಾಲಿವುಡ್ ಸ್ಟಾರ್‌ಗಳಾದ ಕತ್ರಿನಾ ಕೈಫ್ ಮತ್ತು ವಿಕ್ಕಿ ಕೌಶಲ್ ತಮ್ಮ ಮೊದಲ ಮಗುವಿನ ನಿರೀಕ್ಷೆಯಲ್ಲಿದ್ದಾರೆ. ದಂಪತಿ ಈ ಬಗ್ಗೆ ಯಾವುದೇ ಘೋಷಣೆ ಮಾಡಿಲ್ಲ. ಕತ್ರಿನಾ ತನ್ನ ಮೊದಲ ಮಗುವಿನ ನಿರೀಕ್ಷೆಯಲ್ಲಿದ್ದು, ಮಗು ಅಕ್ಟೋಬರ್-ನವೆಂಬರ್‌ನಲ್ಲಿ...
ಸಿಂಹಾಸನ ಜೋಡಣೆ ಕಾರ್ಯ – ಇಂದು ಮೈಸೂರು ಅರಮನೆ ಅರ್ಧ ದಿನ ಪ್ರವಾಸಿಗರಿಗೆ ನಿರ್ಬಂಧ
ಮೈಸೂರು : ದಸರಾ ಹಿನ್ನೆಲೆಯಲ್ಲಿ ಅರಮನೆಯಲ್ಲಿ ಇಂದು ಸಿಂಹಾಸನ ಜೋಡಣೆ ಕಾರ್ಯ ನಡೆಯಲಿದೆ. ಈ ಹಿನ್ನೆಲೆ ಮಂಗಳವಾರ ಮಧ್ಯಾಹ್ನದ ವರೆಗೆ ಅರಮನೆ ಪ್ರವೇಶಕ್ಕೆ ಪ್ರವಾಸಿಗರಿಗೆ ನಿರ್ಬಂಧ ವಿಧಿಸಲಾಗಿದೆ.
ರಾಜವಂಶ್ಥರು ನಡೆಸುವ ಧಾರ್ಮಿಕ ಕಾರ್ಯ ಖಾಸಗಿ...
ದರ್ಶನ್ ಮನೆಯಲ್ಲಿ ನಗದು ಕಳವು ಕೇಸ್; ಪೊಲೀಸರಿಂದ ಮನೆಗೆಲಸದವರ ವಿಚಾರಣೆ..
ಬೆಂಗಳೂರು : ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಮನೆಯಲ್ಲಿ 3 ಲಕ್ಷ ರೂ. ನಗದು ಕಳ್ಳತನ ಪ್ರಕರಣ ಸಂಬಂಧ ಮೂವರು ಮನೆ ಕೆಲಸದವರನ್ನು ಪೊಲೀಸರು ವಿಚಾರಣೆ ನಡೆಸಿದ್ದಾರೆ.
ಮನೆ ಕೆಲಸದವರ ಮೇಲೆ ಅನುಮಾನ ವ್ಯಕ್ತಪಡಿಸಿ...
ಮಹಡಿಯಿಂದ ತಳ್ಳಿ ಬಾಲಕಿ ಕೊಲೆ – ಸಿಸಿಟಿವಿಯಲ್ಲಿ ಮಲತಾಯಿಯ ಅಸಲಿ ಬಯಲು
ಬೀದರ್ : ಬಾಲಕಿಗೆ ಆಟ ಆಡಿಸುವ ನೆಪದಲ್ಲಿ ಟೆರಸ್‌ಗೆ ಕರೆದೊಯ್ದು 3ನೇ ಮಹಡಿಯಿಂದ ಮಲತಾಯಿ ತಳ್ಳಿ ಕೊಲೆ ಮಾಡಿದ ಅಮಾನವೀಯ ಘಟನೆ ಬೀದರ್ ನಗರದ ಆದರ್ಶ ಕಾಲೋನಿಯಲ್ಲಿ ನಡೆದಿದೆ.
7 ವರ್ಷದ ಸಾನ್ವಿ ಮೃತ...
ಹಿಂದೂ ಮಹಾಸಭಾ ಗಣೇಶ ಮೆರವಣಿಗೆ – ನಗರದಲ್ಲಿ ಪೊಲೀಸ್ ಬಂದೋಬಸ್ತ್
ರಾಯಚೂರು : ಜಿಲ್ಲೆಯಲ್ಲಿಂದು ಹಿಂದೂ ಮಹಾಸಭಾ ಗಣಪತಿ ವಿಸರ್ಜನಾ ಮೆರವಣಿಗೆ ಹಿನ್ನೆಲೆ ಪೊಲೀಸ್ ಬಿಗಿಬಂದೋಬಸ್ತ್ ಮಾಡಲಾಗಿದೆ.
ಇಂದು (ಮಂಗಳವಾರ) ಬೆಳಗ್ಗೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಂ.ಪುಟ್ಟಮಾದಯ್ಯ ನೇತೃತ್ವದಲ್ಲಿ ಪೊಲೀಸರು ರೂಟ್ ಮಾರ್ಚ್ ನಡೆಸಿದರು. ಮೆರವಣಿಗೆ...
ಬೆಳ್ಳಂಬೆಳಗ್ಗೆ ನಗರಸಭೆ ಕಚೇರಿ ಸೇರಿ 5 ಕಡೆ ಲೋಕಾ ದಾಳಿ
ಕೊಪ್ಪಳ : ಜಿಲ್ಲೆಯಲ್ಲಿ ಬೆಳ್ಳಂಬೆಳಗ್ಗೆ ನಗರಸಭೆ ಕಚೇರಿ ಸೇರಿ 5 ಕಡೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಭ್ರಷ್ಟಾಚಾರದ ಆರೋಪ ಹಾಗೂ ವಿವಿಧ ದೂರಿನ ಹಿನ್ನೆಲೆ ದಾಳಿ ನಡೆಸಿರುವುದಾಗಿ ತಿಳಿದುಬಂದಿದೆ.
ಕೊಪ್ಪಳದ ನಗರಸಭೆ ಕಚೇರಿ,...





















