ಮನೆ ಲೇಖಕರು ಮೂಲಕ ಪೋಸ್ಟ್ಗಳನ್ನು Saval

Saval

Saval
40512 ಪೋಸ್ಟ್ಗಳು 0 ಕಾಮೆಂಟ್ಗಳನ್ನು

ರಾಯಚೂರಿನಲ್ಲಿ ಟ್ರಕ್‌ ಟರ್ಮಿನಲ್‌ ನಿರ್ಮಾಣಕ್ಕೆ ಜಾಗ ಗುರುತಿಸಲು ಸಚಿವ ಎನ್‌. ಎಸ್‌ ಬೋಸರಾಜು ಸೂಚನೆ

0
ಬೆಂಗಳೂರು: ರಾಯಚೂರು ನಗರದಲ್ಲಿ ಟ್ರಕ್‌ ಮತ್ತು ಲಾರಿಗಳ ಸಂಚಾರವನ್ನ ಸುಗಮಗೊಳಿಸುವ ನಿಟ್ಟಿನಲ್ಲಿ ಟ್ರಕ್‌ ಟರ್ಮಿನಲ್‌ ಅಗತ್ಯವಿದ್ದು, ಟ್ರಕ್‌ ಟರ್ಮಿನಲ್‌ ನಿರ್ಮಾಣಕ್ಕೆ ಅಗತ್ಯ ಜಾಗವನ್ನು ಶೀಘ್ರ ಗುರುತಿಸುವಂತೆ ಮಾನ್ಯ ಸಣ್ಣ ನೀರಾವರಿ, ವಿಜ್ಞಾನ ಮತ್ತು...

ಚಿಕ್ಕಮಗಳೂರು: ಲೋಕಾಯುಕ್ತ ಬಲೆಗೆ ಬಿದ್ದ ಆರ್ ಟಿಓ ಮಧುರಾ, ಅಟೆಂಡರ್ ಲತಾ

0
ಚಿಕ್ಕಮಗಳೂರು: ರೆಂಟೆಡ್ ಬೈಕಿಗೆ ಪರವಾನಗಿ ಮಾಡಿಕೊಡಲು ಲಂಚ ಪಡೆಯುತ್ತಿದ್ದ ವೇಳೆ ಲೋಕಾಯುಕ್ತ ಪೊಲೀಸರ ಬಲೆಗೆ ಆರ್ ಟಿಒ ಮತ್ತು ಅಟೆಂಡರ್ ಬಿದ್ದ ಘಟನೆ ಚಿಕ್ಕಮಗಳೂರು ಆರ್ ಟಿಒ ಕಚೇರಿಯಲ್ಲಿ ಸೋಮವಾರ ನಡೆದಿದೆ. 3000 ರೂ...

ಮೂರು ಪ್ರಕರಣಗಳ ವಿಚಾರಣೆಗೆ ನೂತನ ಸಾಂವಿಧಾನಿಕ ಪೀಠ ರಚಿಸಿದ ಸುಪ್ರೀಂ ಕೋರ್ಟ್

0
ಇದೇ ಸೆಪ್ಟೆಂಬರ್ 20ರಿಂದ ಮೂರು ಪ್ರಕರಣಗಳ ವಿಚಾರಣೆ ನಡೆಸುವುದಕ್ಕಾಗಿ ಸುಪ್ರೀಂ ಕೋರ್ಟ್ ನೂತನ ಸಾಂವಿಧಾನಿಕ ಪೀಠ ರಚಿಸಿದೆ. ಭಾರತದ ಮುಖ್ಯ ನ್ಯಾಯಮೂರ್ತಿ ಡಿ ವೈ ಚಂದ್ರಚೂಡ್, ನ್ಯಾಯಮೂರ್ತಿಗಳಾದ ಎ ಎಸ್ ಬೋಪಣ್ಣ, ಎಂ ಎಂ...

ನಟಿ ರಮ್ಯಾ ನಿಧನ ಸುದ್ದಿ ಸುಳ್ಳು

0
ಬೆಂಗಳೂರು : ಸಂಸದೆ ಹಾಗು ನಟಿ ರಮ್ಯಾ ಹೃದಯಾಘಾತದಿಂದ ನಿಧನರಾಗಿದ್ದಾರೆ ಎನ್ನುವ ಸುದ್ದಿ ಸೋಶಿಯಲ್‌ ಮೀಡಿಯಾದಲ್ಲಿ ಹರಿದಾಡುತ್ತಿದೆ. ಅಲ್ಲದೆ, ಇಂದು ಬೆಳಗ್ಗೆ ಭಾರಿ ಟ್ರೆಂಡ್ ಕೂಡ ಆಗುತ್ತಿದೆ. ಎಸ್‌ ಎಸ್‌ ಮ್ಯೂಸಿಕ್‌, ದಿನಕರನ್‌ ಹಾಗೂ...

ಕಾವೇರಿ ನದಿ ನೀರು ವಿವಾದ: ಸೆ. 21ಕ್ಕೆ ಅರ್ಜಿ ವಿಚಾರಣೆ ಮುಂದೂಡಿದ ಸುಪ್ರೀಂಕೋರ್ಟ್

0
ನವದೆಹಲಿ: ಕಾವೇರಿ ನದಿ ನೀರು ವಿವಾದಕ್ಕೆ  ಸಂಬಂಧಿಸಿದಂತೆ ತಮಿಳುನಾಡು ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಸುಪ್ರೀಂಕೋರ್ಟ್ ಸೆಪ್ಟೆಂಬರ್ 21ಕ್ಕೆ ಮುಂದೂಡಿದೆ. ಕರ್ನಾಟಕ ಕಾವೇರಿ‌ ನೀರನ್ನು ಸಮರ್ಪಕವಾಗಿ ಹರಿಸುತ್ತಿಲ್ಲ ಎಂದು ಆರೋಪಿಸಿ ಸುಪ್ರಿಂಕೋರ್ಟ್ ಮೆಟ್ಟಿಲೇರಿರುವ ತಮಿಳುನಾಡು ಸರ್ಕಾರ,...

ರೈಲ್ವೇ ಇಲಾಖೆಯಲ್ಲಿ ಕೆಲಸ ಕೊಡಿಸುವುದಾಗಿ ನಂಬಿಸಿ ಲಕ್ಷಾಂತರ ರೂ ವಂಚನೆ: ಆರೋಪಿ ಬಂಧನ

0
ಹುಬ್ಬಳ್ಳಿ: ರೈಲ್ವೇ ಇಲಾಖೆಯಲ್ಲಿ ಕೆಲಸ ಕೊಡಿಸುವುದಾಗಿ ನಂಬಿಸಿ ಹಳೇಹುಬ್ಬಳ್ಳಿಯ ನೇಕಾರ ನಗರದ ಓರ್ವ ವ್ಯಕ್ತಿಯಿಂದ 31 ಲಕ್ಷ ರೂಪಾಯಿ ಹಣ ಪಡೆದು ವಂಚಿಸಿದ್ದ ವಿಜಯಪುರ ಮೂಲದ ಪ್ರಶಾಂತ್ ದೇಶಪಾಂಡೆ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ನನಗೆ...

ಸಚಿವ ಜಮೀರ್ ಅಹಮದ್ ಅವರಿಂದ ದಿಢೀರ್ ಹಾಸ್ಟೆಲ್ ಭೇಟಿ: ಅವ್ಯವಸ್ಥೆ ಕಂಡು ಕೆಂಡಾಮಂಡಲ, ತಾಲೂಕು...

0
ಮಂಗಳೂರು(ದಕ್ಷಿಣ ಕನ್ನಡ): ದಕ್ಷಿಣ ಕನ್ನಡ ಜಿಲ್ಲೆಯ ಪ್ರವಾಸದಲ್ಲಿರುವ  ವಸತಿ, ವಕ್ಪ್ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಸಚಿವರಾದ ಜಮೀರ್ ಅಹಮದ್ ಖಾನ್ ಅವರು  ದಿಢೀರ್ ಹಾಸ್ಟೆಲ್ ಗೆ  ಭೇಟಿ ನೀಡಿ ಅಲ್ಲಿನ ಅವ್ಯವಸ್ಥೆ ಕಂಡು...

ಸನಾತನ ಧರ್ಮ ವಿವಾದ: ಉದಯನಿಧಿ ಸ್ಟಾಲಿನ್, ಪ್ರಿಯಾಂಕ್ ಖರ್ಗೆ ವಿರುದ್ಧ ಎಫ್‌ಐಆರ್

0
ನವದೆಹಲಿ: ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದ ಆರೋಪದ ಮೇಲೆ ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮತ್ತು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಪುತ್ರ ಪ್ರಿಯಾಂಕ್ ಖರ್ಗೆ ವಿರುದ್ಧ ಎಫ್‌ ಐಆರ್ ದಾಖಲಿಸಲಾಗಿದೆ. ಸನಾತನ...

ಪ್ರಧಾನಿಗೆ ಭದ್ರತೆ ನೀಡುವ ಎಸ್‌ ಪಿಜಿ ನಿರ್ದೇಶಕ ಅರುಣ್ ಕುಮಾರ್ ಸಿನ್ಹಾ ನಿಧನ

0
ನವದೆಹಲಿ: ಪ್ರಧಾನಿ ನರೇಂದ್ರ ಮೋದಿಗೆ ಭದ್ರತೆ ಕಲ್ಪಿಸುವ ವಿಶೇಷ ರಕ್ಷಣಾ ಗುಂಪಿನ (ಎಸ್‌ ಪಿಜಿ) ನಿರ್ದೇಶಕ ಅರುಣ್ ಕುಮಾರ್ ಸಿನ್ಹಾ ಅವರು ಹರಿಯಾಣದ ಗುರುಗ್ರಾಮ್‌ ನಲ್ಲಿರುವ ಖಾಸಗಿ ಆಸ್ಪತ್ರೆಯಲ್ಲಿ ಬುಧವಾರ ನಿಧನರಾದರು. ಕಳೆದ ಕೆಲ...

ಬೈಕ್ ಗೆ ಕಾರು ಡಿಕ್ಕಿ ಹೊಡೆದ ಬಳಿಕ ಸ್ಥಳದಿಂದ ಪರಾರಿ: ವಿವಾದದ ಸುಳಿಯಲ್ಲಿ ಕಾಮಿಡಿ...

0
ಚಿಕ್ಕಮಗಳೂರು: ಚಿಕ್ಕಮಗಳೂರು ನಗರದ ಕೆಎಸ್ ಆರ್ ಟಿ ಸಿ ಬಸ್ ನಿಲ್ದಾಣದ ಮುಂಭಾಗ ಕಾರು ಬೈಕಿಗೆ ಗುದ್ದಿ ಸ್ಥಳದಿಂದ ಪರಾರಿಯಾಗಿರುವ ಘಟನೆ ಬುಧವಾರ ಬೆಳಗಿನ ಜಾವ ನಡೆದಿದೆ. ಗಂಭೀರ ಗಾಯಗೊಂಡ ವ್ಯಕ್ತಿಯನ್ನು ಮಾಲ್ತೇಶ್ ಎನ್ನಲಾಗಿದೆ. KA...

EDITOR PICKS