ಮನೆ ಲೇಖಕರು ಮೂಲಕ ಪೋಸ್ಟ್ಗಳನ್ನು Saval

Saval

Saval
40512 ಪೋಸ್ಟ್ಗಳು 0 ಕಾಮೆಂಟ್ಗಳನ್ನು

ಸೆ.15 ಕ್ಕೆ  ಗೋಲ್ಡನ್ ಸ್ಟಾರ್ ಗಣೇಶ್ ನಟನೆಯ ‘ಬಾನದಾರಿಯಲ್ಲಿ’ ಚಿತ್ರ ಬಿಡುಗಡೆ

0
ಗೋಲ್ಡನ್ ಸ್ಟಾರ್ ಗಣೇಶ್ ಹಾಗೂ ನಿರ್ದೇಶಕ ಪ್ರೀತಂ ಗುಬ್ಬಿ ಜೋಡಿ ರೊಮ್ಯಾಂಟಿಕ್-ಅಡ್ವೆಂಚರ್  ‘ಬಾನದಾರಿಯಲ್ಲಿ’ ಚಿತ್ರ ಸೆಪ್ಟೆಂಬರ್ 15ಕ್ಕೆ ಬಿಡುಗಡೆಯಾಗಲಿದೆ. ಈ ಚಿತ್ರವು ಪ್ರೀತಂ ಜೊತೆ ಗಣೇಶ್ ಅವರ ನಾಲ್ಕನೇ ಚಿತ್ರವಾಗಿದೆ. ಪ್ರೀತಂ ಗುಬ್ಬಿ ಈ...

196 ತಾಲೂಕು ಬರ ಪೀಡಿತ ಎಂದು ಘೋಷಿಸಲು ನಿರ್ಧಾರ: ಸಚಿವ ಎನ್.ಚಲುವರಾಯಸ್ವಾಮಿ

0
ಮಂಡ್ಯ: ಒಟ್ಟು 196 ತಾಲೂಕುಗಳು ಬರಗಾಲಕ್ಕೆ ತುತ್ತಾಗಿದೆ ಅಂತಾ ನಾವು ನಿರ್ಣಯ ಮಾಡಿದ್ದೇವೆ. ಅದರ ಗ್ರೌಂಡ್ ರಿಪೋರ್ಟ್ ಪಡೆದು ನಾಳೆಯ ಕ್ಯಾಬಿನೆಟ್ ಸಭೆಯಲ್ಲಿ ಒಪ್ಪಿಗೆ ಪಡೆದು ಘೋಷಣೆ ಮಾಡಲಾಗುತ್ತದೆ  ಎಂದು  ಕೃಷಿ ಸಚಿವ...

ಆಕಸ್ಮಿಕವಾಗಿ ಬರುವ ಗಂಟಲು ಮತ್ತು ಶ್ವಾಸಕೋಶದ ಸೋಂಕು

0
ಚಿಕ್ಕಮಕ್ಕಳಿಗೆ ನೆಗಡಿ, ಕೆಮ್ಮು ಮತ್ತು ಜ್ವರ ಬರುವುದು ಸಾಮಾನ್ಯ. ವೈದ್ಯರ ಬಳಿಗೆ ಕರೆದೊಯ್ದರೆ “ಇದೆಲ್ಲಾ ವೈರಲ್ ಫೀವರ್ ಏನು ಪರವಾಗಯಿಲ್ಲ” ಎಂದು ಔಷಧಿಗಳನ್ನು ಬರೆದುಕೊಡುವುದು, ಬೇಗ ಗುಣವಾಗುತ್ತದೆ ಎಂದು ಭರವಸೆ ಕೊಡುವುದು ಸಹಜವೇ....

ಬೆಂ-ಮೈ ರಾಷ್ಟ್ರೀಯ ಹೆದ್ದಾರಿಯ ರಾಂಗ್ ಸೈಡ್​ ನಲ್ಲಿ ವಾಹನ ಚಲಾಯಿಸಿದರೆ ಕಠಿಣ ಕ್ರಮ: ಅಲೋಕ್...

0
ಬೆಂಗಳೂರು: ರಾಷ್ಟ್ರೀಯ ಹೆದ್ದಾರಿಯ ರಾಂಗ್ ಸೈಡ್​ ನಲ್ಲಿ ವಾಹನ ಚಲಾಯಿಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಸಂಚಾರ ಮತ್ತು ರಸ್ತೆ ಸುರಕ್ಷತೆಯ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಅಲೋಕ್ ಕುಮಾರ್ ತಿಳಿಸಿದ್ದಾರೆ. ಮಂಗಳವಾರ ಸಾಮಾಜಿಕ...

ವಿಕೃತ ಮನಸ್ಸಿನವರು ಸೇರಿ ಐಎನ್ ಡಿಐಎ ಒಕ್ಕೂಟ ಮಾಡಿಕೊಂಡಿದ್ದಾರೆ: ಆರಗ ಜ್ಞಾನೇಂದ್ರ

0
ತೀರ್ಥಹಳ್ಳಿ: ವಿಕೃತ ಮನಸ್ಸಿನವರೆಲ್ಲಾ ಸೇರಿ ಐಎನ್ ಡಿಐಎ ಒಕ್ಕೂಟ ಮಾಡಿಕೊಂಡಿದ್ದಾರೆ ಮಾಜಿ ಗೃಹ ಸಚಿವ ಹಾಗೂ ಶಾಸಕ ಆರಗ ಜ್ಞಾನೇಂದ್ರ ಹೇಳಿದರು. ಇತ್ತೀಚಿಗೆ ಕೇರಳ ಮುಸ್ಲಿಂ ಲೀಗ್ ನ ಸದಸ್ಯರು, ಹಿಂದುಗಳನ್ನು ಹೊಡೆದು, ದೇವಸ್ಥಾನದ...

ನಿಮ್ಮ ಬದುಕಿನಲ್ಲಿ ಪವಾಡಗಳನ್ನು ಮಾಡಿ

0
ಒಮ್ಮೆ ತಮ್ಮ ಕುಟುಂಬದೊಂದಿಗೆ ವಿ. ಬೆಕ್ ಮನ್ ಪಿಕ್-ನಿಕ್ ಗೆ ಹೊರಟನು. ಅವರ ಗಾಡಿಯಲ್ಲಿ ಇಳಿಜಾರಿದ್ದ ಕಡೆ ನಿಲ್ಲಿಸಲಾಗಿತ್ತು. ಹಠಾತ್ತನೆ ಕಾರು ಚಲಿಸಲಾರಂಭಿಸಿತು. ಅವರ ಮಗ ಗಾಡಿಯ ಚಕ್ರಕ್ಕೆ ಸಿಕ್ಕಿಹಾಕಿಕೊಳ್ಳಲಿದ್ದ, ಇದನ್ನು ನೋಡಿದ...

ಮಾನಸ ಗಂಗೋತ್ರಿಯಲ್ಲಿ ಪ್ರಾಧ್ಯಾಪಕರ ಆಂತರಿಕ ಕಚ್ಚಾಟ: ನೆಲದಲ್ಲಿ ಕುಳಿತು ಪಾಠ ಕೇಳಿದ ಸ್ನಾತಕೋತ್ತರ ವಿದ್ಯಾರ್ಥಿಗಳು

0
ಮೈಸೂರು: ಮೈಸೂರಿನ ಮಾನಸ ಗಂಗೋತ್ರಿಯಲ್ಲಿ ಪತ್ರಿಕೋದ್ಯಮ ವಿಭಾಗದಲ್ಲಿ ಪ್ರಾಧ್ಯಾಪಕರ ಆಂತರಿಕ ಕಚ್ಚಾಟದಿಂದ ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳು ನೆಲದಲ್ಲಿ ಕುಳಿತು ಪಾಠ ಕೇಳಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ. ಪತ್ರಿಕೋದ್ಯಮ ವಿಭಾಗವನ್ನು ರಾತ್ರೋರಾತ್ರಿ ಬೇರೆಡೆಗೆ ಸ್ಥಳಾಂತರ ಮಾಡಲಾಗಿದೆ. ವಿಭಾಗ...

ತುಮಕೂರು: ಲೋಡ್ ಗಟ್ಟಲೆ ಔಷಧಿ ಮತ್ತು ಮಾತ್ರೆಗಳು ಪತ್ತೆ- ದೂರು ದಾಖಲು

0
ತುಮಕೂರು: ತುಮಕೂರು ಜಿಲ್ಲೆಯ ಕುಣಿಗಲ್ ತಾಲ್ಲೂಕಿನ ತೆಪ್ಪೆಸಂದ್ರ ಗಿರಿನಗರದ ಬಳಿ ಲೋಡ್ ಗಟ್ಟಲೆ ಔಷಧಿ ಮತ್ತು ಮಾತ್ರೆಗಳು ಪತ್ತೆಯಾಗಿದೆ. ಗ್ರಾಮದ ರೈತ ರಾಜು ಎಂಬುವರ ಜಮೀನನ ಹಳ್ಳದಲ್ಲಿ ಮಾತ್ರೆಗಳ ರಾಶಿ ಪತ್ತೆಯಾಗಿದ್ದು,  ಗ್ರಾಮಸ್ಥರು ಬೆಚ್ಚಿಬಿದ್ದಿದ್ದಾರೆ. ಕೂಡಲೇ...

ದಕ್ಷಿಣ ಕಾಶಿ ರಾಮನಾಥಪುರ

0
ಹಾಸನ ಜಿಲ್ಲೆಯ ಅರಕಲಗೂಡಿನ 21 km ದೂರದಲ್ಲಿರುವ ಪ್ರಸಿದ್ಧ ಯಾತ್ರಸ್ಥಳ. ಕಾವೇರಿ ನದಿ ದಡದ ಮೇಲಿನ ಪ್ರಶಾಂತ ಸ್ಥಳ. ಇಲ್ಲಿ ಸುಬ್ರಮಣ್ಯೇಶ್ವರ ಪಟ್ಟಭಿರಾಮ, ಅಗಸ್ತ್ಯೇಶ್ವರ, ಪ್ರಸನ್ನ ರಾಮೇಶ್ವರ, ಆಂಜನೇಯ, ಲಕ್ಷ್ಮಿ ನರಸಿಂಹ, ದುರ್ಗಾ...

ಬಸ್-ದ್ವಿಚಕ್ರ ವಾಹನದ ನಡುವೆ ಅಪಘಾತ: ಇಬ್ಬರಿಗೆ ಗಾಯ

0
ದಾಂಡೇಲಿ: ನಗರದ ಬಸ್ ನಿಲ್ದಾಣದ ಮುಂಭಾಗದಲ್ಲಿ ಬಸ್ ನಿಲ್ದಾಣದೊಳಗಡೆ ಪ್ರವೇಶಿಸುತ್ತಿದ್ದ ಸಾರಿಗೆ ಬಸ್ ಮತ್ತು ಹಿಂಬದಿಯಿಂದ ಬರುತ್ತಿದ್ದ ದ್ವಿಚಕ್ರ ವಾಹನದ ನಡುವೆ ಅಪಘಾತವಾಗಿದ್ದು, ದ್ವಿಚಕ್ರ ವಾಹನದಲ್ಲಿದ್ದ ಇಬ್ಬರಿಗೆ ಗಾಯವಾದ ಘಟನೆ ನಡೆದಿದೆ. ಹಳೆದಾಂಡೇಲಿಯ ನಿವಾಸಿಗಳಾದ...

EDITOR PICKS