ಮನೆ ಲೇಖಕರು ಮೂಲಕ ಪೋಸ್ಟ್ಗಳನ್ನು Saval

Saval

Saval
40512 ಪೋಸ್ಟ್ಗಳು 0 ಕಾಮೆಂಟ್ಗಳನ್ನು

ವಿದ್ಯೆ ಕಲಿಸುವುದಷ್ಟೆ ಶಿಕ್ಷಣದ ಉದ್ದೇಶ ಅಲ್ಲ. ಮಕ್ಕಳನ್ನು ವಿಶ್ವ ಮಾನವರನ್ನಾಗಿ ರೂಪಿಸುವುದೂ‌ ಶಿಕ್ಷಣದ ಗುರಿ:...

0
ಬೆಂಗಳೂರು: ವಿದ್ಯೆ ಕಲಿಸುವುದಷ್ಟೆ ಶಿಕ್ಷಣದ ಉದ್ದೇಶ ಅಲ್ಲ. ಮಕ್ಕಳನ್ನು ವಿಶ್ವ ಮಾನವರನ್ನಾಗಿ ರೂಪಿಸುವುದೂ‌ ಶಿಕ್ಷಣದ ಗುರಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು. ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಉನ್ನತ ಶಿಕ್ಷಣ ಇಲಾಖೆ...

ಶಿಕ್ಷಕರು ದೇಶದ ಆಸ್ತಿ: ಗುರುಪಾದ ಸ್ವಾಮಿ

0
ಮೈಸೂರು: ಸಾಮಾಜಿಕ, ಶೈಕ್ಷಣಿಕ ಹಾಗೂ ಆರ್ಥಿಕವಾಗಿ ದೇಶ ಮುನ್ನಡೆಯಲು ಶಿಕ್ಷಕರ ಪಾತ್ರ ಬಹುಮುಖ್ಯವಾದದು ಎಂದು ಕೆಪಿಸಿಸಿ ರಾಜ್ಯ ಕಾರ್ಯದರ್ಶಿ ಗುರುಪಾದ ಸ್ವಾಮಿ  ಹೇಳಿದರು. ಸಯ್ಯಾಜಿರಾವ್ ರಸ್ತೆಯಲ್ಲಿರುವ ಜೀವಧಾರ ರಕ್ತನಿಧಿ ಕೇಂದ್ರದ ಆವರಣದಲ್ಲಿ ಶ್ರೀ ದುರ್ಗಾ...

ದಸರಾ-2023: ಅರಮನೆಗೆ ಆಗಮಿಸಿದ ಗಜಪಡೆ

0
ಮೈಸೂರು: ವಿಶ್ವ ವಿಖ್ಯಾತ ಮೈಸೂರು ದಸರಾ ೨೦೨೩ ಮಹೋತ್ಸವಕ್ಕೆ ಅರಮನೆ ನಗರಿ ಸಜ್ಜಾಗುತ್ತಿದ್ದು, ಇಂದು (ಸೆ.೦೫) ಅರಮನೆಯಂಗಳಕ್ಕೆ ಗಜಪಡೆ ಆಗಮಿಸಿತು. ಜಿಲ್ಲಾಡಳಿತ ಮತ್ತು ಅರಮನೆ ಮಂಡಳಿ ವತಿಯಿಂದ ಮಂಗಳವಾರ ಅರಮನೆಯ ಜಯಮಾರ್ತಾಂಡ ದ್ವಾರದಲ್ಲಿ ಮಧ್ಯಾಹ್ನ...

ತೋಟಕ್ಕೆಂದು ಮಹಿಳೆ ಶವವಾಗಿ ಪತ್ತೆ: ಕೊಲೆ ಶಂಕೆ

0
ರಾಮನಗರ: ತೋಟಕ್ಕೆಂದು ಹೋದ ಮಹಿಳೆಯೊಬ್ಬರು ಶವವಾಗಿ ಪತ್ತೆಯಾದ ಘಟನೆ ಚನ್ನಪಟ್ಟಣ ತಾಲ್ಲೂಕಿನ ದ್ಯಾವಪಟ್ಟಣ ಗ್ರಾಮದಲ್ಲಿ ನಡೆದಿದ್ದು, ಕೊಲೆಯಾಗಿರುವ ಶಂಕೆ ವ್ಯಕ್ತವಾಗಿದೆ. ಶ್ವೇತ.ಸಿ‌.ಕೆ(32) ಮೃತ ಮಹಿಳೆ. ಇವರು ಸೋಮವಾರ ಮನೆಯಿಂದ ತೋಟಕ್ಕೆಂದು ಹೋಗಿದ್ದು, ಬಳಿಕ ಕಾಣೆಯಾಗಿದ್ದರು. ಇಂದು...

ರಾಜಸ್ಥಾನದಲ್ಲಿ ಭೀಕರ ಅಪಘಾತ: ಒಂದೇ ಕುಟುಂಬದ ನಾಲ್ವರು ಸಾವು

0
ರಾಜಸ್ಥಾನ: ರಾಜಸ್ಥಾನದ ಭಿಲ್ವಾರಾ ಜಿಲ್ಲೆಯಲ್ಲಿ ಮಂಗಳವಾರ ಕಾರೊಂದು ಡಿವೈಡರ್ ಜಿಗಿದು ಎದುರಿನಿಂದ ಬರುತ್ತಿದ್ದ ಟ್ರಕ್‌ ಗೆ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಒಂದೇ ಕುಟುಂಬದ ನಾಲ್ವರು ಮೃತಪಟ್ಟಿದ್ದು, ಇಬ್ಬರು ಗಾಯಗೊಂಡಿದ್ದಾರೆ. ಮೃತರನ್ನು ರಾಧೇಶ್ಯಾಮ್, ಅವರ...

ಇಂಡಿಯಾವನ್ನು ಭಾರತ್ ಎಂದು ಮರುನಾಮಕರಣ: ಪ್ರಧಾನಿ ನರೇಂದ್ರ ಮೋದಿ ನಿರ್ಣಯ ಮಂಡನೆ ಸಾಧ್ಯತೆ

0
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಇಂಡಿಯಾವನ್ನು 'ಭಾರತ್' ಎಂದು ಮರುನಾಮಕರಣ ಮಾಡುವ ನಿರ್ಣಯ ಮಂಡಿಸುವ ಸಾಧ್ಯತೆಯಿದೆ. ಸೆಪ್ಟೆಂಬರ್ 18 ರಿಂದ 22 ರವರೆಗೆ ಐದು ದಿನಗಳ ವಿಶೇಷ ಸಂಸತ್ ಅಧಿವೇಶನ ನಡೆಯಲಿದೆ. ಈ...

ತುಮಕೂರು: ರೈತನಿಂದ ಲಂಚ ಪಡೆಯುವಾಗ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಎಇಇ...

0
ತುಮಕೂರು: ರೈತನಿಂದ 15 ಸಾವಿರ ರೂ. ಲಂಚ ಪಡೆಯುವ ವೇಳೆ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಎಇಇ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಕಾಶಿ ವಿಶ್ವನಾಥ್ ಲೋಕಾಯುಕ್ತ ಬಲೆಗೆ ಬಿದ್ದ ಅಧಿಕಾರಿ. ಲಕ್ಷ್ಮೀ ನಾರಾಯಣ್...

2023-24ನೇ ಶೈಕ್ಷಣಿಕ ಸಾಲಿನಿಂದ ಎಸ್ ಎಸ್ ಎಲ್ ಸಿ ಮತ್ತು ಪಿಯು ವಿದ್ಯಾರ್ಥಿಗಳಿಗೆ ವರ್ಷಕ್ಕೆ...

0
ಬೆಂಗಳೂರು:  2023-24ನೇ ಶೈಕ್ಷಣಿಕ ಸಾಲಿನಿಂದ ಎಸ್ ಎಸ್ ಎಲ್ ಸಿ, ದ್ವಿತೀಯ ಪಿಯು ಪರೀಕ್ಷಾ ವ್ಯವಸ್ಥೆಯಲ್ಲಿ ಬದಲಾವಣೆ ಮಾಡಲಾಗಿದೆ. ಇದುವರೆಗೆ ವರ್ಷಕ್ಕೆ 2 ಪರೀಕ್ಷೆ ಮಾತ್ರ ನಡೆಸುತ್ತಿದ್ದ ಶಿಕ್ಷಣ ಇಲಾಖೆ, ಇನ್ಮುಂದೆ ವರ್ಷಕ್ಕೆ...

ತಮಿಳುನಾಡಿಗೆ ನೀರು: ಮಂಡ್ಯದಲ್ಲಿ ರಕ್ತ ಸಹಿ ಪತ್ರ ಚಳುವಳಿ

0
ಮಂಡ್ಯ: ಕೆಆರ್ ಎಸ್ ನಿಂದ ತಮಿಳುನಾಡಿಗೆ ನೀರು ಬಿಡುತ್ತಿರುವ ಹಿನ್ನೆಲೆ ಮಂಡ್ಯದಲ್ಲಿ ಕಾವೇರಿ ಕಿಚ್ಚು ತೀವ್ರಗೊಂಡಿದ್ದು, ಬಿಜೆಪಿ ಕಾರ್ಯಕರ್ತರಿಂದ ರಾಜ್ಯಪಾಲರಿಗೆ ರಕ್ತ ಸಹಿ ಪತ್ರ ಚಳವಳಿ ನಡೆಸಿದ್ದಾರೆ. ಮಂಡ್ಯ ಡಿಸಿ‌ ಕಚೇರಿ ಬಳಿ‌ ರಕ್ತ...

ಸೆ.7 ರಂದು ಜವಾನ್ ಚಿತ್ರ ಬಿಡುಗಡೆ: ತಿರುಪತಿಗೆ ಭೇಟಿ ನೀಡಿದ ಶಾರುಖ್ ಖಾನ್ ನಯನತಾರಾ

0
ಬಾಲಿವುಡ್ ಸೂಪರ್‌ ಸ್ಟಾರ್ ಶಾರುಖ್ ಖಾನ್ ಮತ್ತು ತಮಿಳು ತಾರೆ ನಯನತಾರಾ ತಮ್ಮ ಚಿತ್ರ ಜವಾನ್ ಬಿಡುಗಡೆಗೆ ಮುನ್ನ ಮಂಗಳವಾರ (ಸೆಪ್ಟೆಂಬರ್ 5 ರಂದು)  ಬೆಳಗ್ಗೆ ತಿರುಮಲ ತಿರುಪತಿ ದೇವಸ್ಥಾನಕ್ಕೆ ಭೇಟಿ ನೀಡಿದ್ದಾರೆ. ತಿರುಮಲ...

EDITOR PICKS