ಮನೆ ಲೇಖಕರು ಮೂಲಕ ಪೋಸ್ಟ್ಗಳನ್ನು Saval

Saval

Saval
40546 ಪೋಸ್ಟ್ಗಳು 0 ಕಾಮೆಂಟ್ಗಳನ್ನು

ಸೆ.4 ರ ಸಭೆ ಬಳಿಕ ಬರ ತಾಲ್ಲೂಕುಗಳ ಘೋಷಣೆ: ಸಿಎಂ ಸಿದ್ದರಾಮಯ್ಯ

0
ವಿಜಯಪುರ: ‌ಜಿಲ್ಲೆಯ ನಿಡಗುಂದಿ ತಾಲೂಕಿನ ಆಲಮಟ್ಟಿ ಗ್ರಾಮದಲ್ಲಿ ಕೃಷ್ಣಾ ನದಿಗೆ ಅಡ್ಡಲಾಗಿ ಕಟ್ಟಿರುವ ಲಾಲ್​ ಬಹದ್ದೂರ್ ಶಾಸ್ತ್ರಿ ಆಣೆಕಟ್ಟಿನ ಹಿನ್ನೀರಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು (ಸೆ.02) ಗಂಗಾ ಪೂಜೆ ನರೆವೇರಿಸಿ, ಬಾಗಿನ...

ಜುಲೈ 2023 ರಲ್ಲಿ ಸುಪ್ರೀಂ ಕೋರ್ಟ್ ನೀಡಿದ ತೀರ್ಪುಗಳ ವಿವರ

0
ಒಂದು ತಿಂಗಳ ಅವಧಿಯಲ್ಲಿ ಭಾರತದ ಸರ್ವೋಚ್ಚ ನ್ಯಾಯಾಲಯವು ನೀಡಿದ ಎಲ್ಲಾ ತೀರ್ಪುಗಳ ಸಂಕ್ಷಿಪ್ತ ಸಾರಾಂಶಗಳ ಸಂಗ್ರಹ ಇಲ್ಲಿದೆ. ಓದಲು ಅನುಕೂಲವಾಗುವಂತೆ ಕ್ರಿಮಿನಲ್ ಕಾನೂನು, ಪರಿಸರ ಕಾನೂನು, ಸೇವೆ ಮತ್ತು ಕಾರ್ಮಿಕ ಕಾನೂನು ಇತ್ಯಾದಿಗಳನ್ನು ಒಳಗೊಂಡಂತೆ...

ದ್ವಿಚಕ್ರ ವಾಹನಗಳ ನಡುವೆ ಅಪಘಾತ: ದಂಪತಿಗೆ ಗಾಯ

0
ದಾಂಡೇಲಿ: ಎರಡು ದ್ವಿಚಕ್ರ ವಾಹನಗಳ‌ ನಡುವೆ ಅಪಘಾತ ಸಂಭವಿಸಿ ಪತಿ-ಪತ್ನಿ ಇಬ್ಬರಿಗೂ ಗಾಯವಾದ ಘಟನೆ ನಗರದ ಸೋಮಾನಿ ವೃತ್ತದಲ್ಲಿ ಸೆ.2ರ ಶನಿವಾರ ನಡೆದಿದೆ. ನಗರದ ಅಂಬೆವಾಡಿ ನಿವಾಸಿ ರವಿ ಜೋಶಿ ಎಂಬವರು ತಮ್ಮ ನಾಲ್ಕು...

ಕಾಂಗ್ರೆಸ್ ನವರು ರೈತರನ್ನು ಸಂಪೂರ್ಣವಾಗಿ ಸಮಾಧಿ ಮಾಡ್ತಾರೆ: ಶಾಸಕ ಜಿ.ಟಿ.ದೇವೇಗೌಡ

0
ಮಂಡ್ಯ: ಕಾವೇರಿ ಪ್ರತಿಭಟನೆಗೆ ಶಾಸಕ ಜಿ.ಟಿ.ದೇವೇಗೌಡ ಸಾಥ್ ನೀಡಿದ್ದು, ಜೆಡಿಎಸ್‌ ಕಾರ್ಯಕರ್ತರ ದಳಪತಿಗಳು ಜೊತೆ ಹೆಜ್ಜೆ ಹಾಕುತ್ತಿದ್ದಾರೆ. ಈ ವೇಳೆ ಮಾತನಾಡಿದ ಶಾಸಕ ಜಿ.ಟಿ.ದೇವೇಗೌಡ, ಕಾಂಗ್ರೆಸ್ ನವರು ರೈತರನ್ನು ಸಂಪೂರ್ಣವಾಗಿ ಸಮಾಧಿ ಮಾಡ್ತಾರೆ ಎಂದು...

ಕೆಎಸ್‌ ಪಿಸಿಬಿ ಅಧ್ಯಕ್ಷ ಸ್ಥಾನದಿಂದ ಶಾಂತ್ ತಿಮ್ಮಯ್ಯ ಬದಲಿಸದಂತೆ ಹೈಕೋರ್ಟ್‌ ನಿಂದ ಮಧ್ಯಂತರ ತಡೆಯಾಜ್ಞೆ

0
ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ (ಕೆಎಸ್‌ ಪಿಸಿಬಿ) ಅಧ್ಯಕ್ಷ ಸ್ಥಾನದಿಂದ ಶಾಂತ್ ಎ. ತಿಮ್ಮಯ್ಯ ಅವರನ್ನು ಬದಲಿಸದಂತೆ ಹೈಕೋರ್ಟ್ ಮಧ್ಯಂತರ ತಡೆಯಾಜ್ಞೆ ನೀಡಿದೆ. ಕೆಎಸ್‌ ಪಿಸಿಬಿ ಅಧ್ಯಕ್ಷರ ಅಧಿಕಾರವಧಿ ಮೊಟಕುಗೊಳಿಸಿ‌ ರಾಜ್ಯ ಸರ್ಕಾರ...

ವಿಟಿಯುನಲ್ಲಿ 15 ಆನ್ ಲೈನ್ ಕೋರ್ಟ್: ಸೆ.30ರೊಳಗೆ ಪ್ರವೇಶ ಪಡೆಯಲು ಅವಕಾಶ

0
ಮೈಸೂರು: ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ (ವಿಟಿಯು)ದಿಂದ ಮೊದಲ ಬಾರಿಗೆ ಆನ್‌ ಲೈನ್‌ ನಲ್ಲಿ 3 ಪದವಿ ಮತ್ತು 12 ಸ್ನಾತಕೋತ್ತರ ಪದವಿ ಕೋರ್ಸ್‌ ಗಳನ್ನು ಈ ಶೈಕ್ಷಣಿಕ ವರ್ಷದಿಂದ ಆರಂಭಿಸಲಾಗಿದ್ದು, ಸೆ.30ರೊಳಗೆ ಪ್ರವೇಶ...

ಪಟಾಕಿ ಗೋಡೌನ್ ದುರಂತ ಪ್ರಕರಣ: 27 ಪಟಾಕಿ ಅಂಗಡಿ ಜಪ್ತಿ- ಡಿಸಿ ರಘುನಂದನ್

0
ಹಾವೇರಿ: ಜಿಲ್ಲೆಯ ಆಲದಕಟ್ಟಿ ಗ್ರಾಮದ ಬಳಿಯ ಪಟಾಕಿ ಗೋಡೌನ್​​ ದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ಜಿಲ್ಲೆಯಾದ್ಯಂತ ಒಟ್ಟು 27 ಪಟಾಕಿ ಅಂಗಡಿಗಳನ್ನು ಜಪ್ತಿ ಮಾಡಿದ್ದೇವೆ ಎಂದು ಜಿಲ್ಲಾಧಿಕಾರಿ ರಘುನಂದನ್​​ ಮೂರ್ತಿ ಹೇಳಿದರು. ಹಾವೇರಿಯಲ್ಲಿ  ಜಿಲ್ಲಾಧಿಕಾರಿ ರಘುನಂದನ್...

ಮನೆ ಕಟ್ಟುವ ವಿಚಾರಕ್ಕೆ ಜಗಳ: ವ್ಯಕ್ತಿಯ ಕೈ ಬೆರಳು ಕಟ್

0
ದೊಡ್ಡಬಳ್ಳಾಪುರ: ಮನೆ ಕಟ್ಟುವ ವಿಚಾರಕ್ಕೆ ನಡೆದ ಜಗಳದಲ್ಲಿ ವ್ಯಕ್ತಿಯೊಬ್ಬರ ಕೈ ಬೆರಳನ್ನೇ ಕತ್ತರಿಸಿರುವ ಘಟನೆ ತಾಲೂಕಿನ ಮರಳೇನಹಳ್ಳಿ ಗ್ರಾಮದಲ್ಲಿ ನಡೆದಿದೆ. ಮರಳೇನಹಳ್ಳಿ ಅಂಬರೀಷ್ ಮಾರಣಾಂತಿಕವಾಗಿ ಹಲ್ಲೆಗೊಳಗಾದ ವ್ಯಕ್ತಿ.. ಸದ್ಯ ಗಾಯಾಳು ಅಂಬರೀಷ್ ಬೆಂಗಳೂರಿನ ಅಪೊಲೋ ಆಸ್ಪತ್ರೆಯಲ್ಲಿ...

ವಜ್ರ, ಚಿನ್ನಾಭರಣ ಕಳ್ಳತನ ಮಾಡಿದ್ದ ಕ್ಯಾಬ್ ಚಾಲಕನ ಬಂಧನ

0
ಬೆಂಗಳೂರು: ಉದ್ಯಮಿಯೊಬ್ಬರಿಂದ ವಜ್ರ, ಚಿನ್ನಾಭರಣ ಕಳ್ಳತನ ಮಾಡಿದ್ದ ಕ್ಯಾಬ್​ ಚಾಲಕನನ್ನು ಯಲಹಂಕ ನ್ಯೂಟೌನ್ ಪೊಲೀಸರು ಬಂಧಿಸಿದ್ದಾರೆ. ರಾಜಾನುಕುಂಟೆ ಮೂಲದ ಕ್ಯಾಬ್ ಚಾಲಕ ನಂದೀಶ್ ಬಂಧಿತ ಆರೋಪಿ. ಬಂಧಿತ ಆರೋಪಿಯಿಂದ 30 ಲಕ್ಷ ಮೌಲ್ಯದ 485 ಗ್ರಾಂ...

ಸಿದ್ದರಾಮಯ್ಯ ಅವಕಾಶವಾದಿ: ಶಾಸಕ ಜಿ.ಟಿ.ದೇವೇಗೌಡ

0
ಬೆಂಗಳೂರು: ಕಾಂಗ್ರೆಸ್‌ ವಿದೇಶಿ ಪಕ್ಷ. ಸೋನಿಯಾ ಗಾಂಧಿ ಅವರಿಗೆ ಭಾರತದ ಪೌರತ್ವವನ್ನೇ ನೀಡಬಾರದು ಎಂದು ಹೇಳಿದ್ದ ಸಿದ್ದರಾಮಯ್ಯ ಇಂದು ಅವರ ಕಾಲಡಿಗೇ ಶರಣಾಗಿದ್ದಾರೆ. ಅಧಿಕಾರಕ್ಕಾಗಿ ಯಾವಮಟ್ಟಕ್ಕಾದರೂ ಇಳಿಯುತ್ತಾರೆ. ಅವರೊಬ್ಬ ಅವಕಾಶವಾದಿ ಎಂದು ಶಾಸಕ...

EDITOR PICKS