ಮನೆ ಲೇಖಕರು ಮೂಲಕ ಪೋಸ್ಟ್ಗಳನ್ನು Saval

Saval

Saval
38896 ಪೋಸ್ಟ್ಗಳು 0 ಕಾಮೆಂಟ್ಗಳನ್ನು

ರಿಲಯನ್ಸ್‌ ಫೌಂಡೇಶನ್‌ಗೆ ಬಿಗ್‌ ರಿಲೀಫ್‌ – ಸುಪ್ರೀಂನಿಂದ ಕ್ಲೀನ್‌ ಚಿಟ್‌

0
ನವದೆಹಲಿ : ರಿಲಯನ್ಸ್ ಫೌಂಡೇಶನ್ ನಡೆಸುತ್ತಿರುವ ಪ್ರಾಣಿಗಳ ಸಂರಕ್ಷಣೆ ಮತ್ತು ಪುನರ್ವಸತಿ ಕೇಂದ್ರ ವನತಾರಾ ಮೇಲಿನ ಆರೋಪಗಳ ಬಗ್ಗೆ ಎಸ್‌ಐಟಿ ಸಲ್ಲಿಸಿದ್ದ ವರದಿಯನ್ನು ಸುಪ್ರೀಂ ಕೋರ್ಟ್‌ ಅಂಗೀಕರಿಸಿ ಕ್ಲೀನ್‌ ಚಿಟ್‌ ನೀಡಿದೆ. ವನತಾರಾದಲ್ಲಿ ಕಾಡು...

ಬೆಂಗಳೂರಿನ ಈ ಪ್ರದೇಶದಲ್ಲಿ ನಾಳೆ, ನಾಡಿದ್ದು ವಿದ್ಯುತ್ ವ್ಯತ್ಯಯ

0
ಬೆಂಗಳೂರು : ಕೆಪಿಟಿಸಿಎಲ್ (KPTCL) ವತಿಯಿಂದ ತುರ್ತು ನಿರ್ವಹಣಾ ಕಾಮಗಾರಿ ಹಿನ್ನೆಲೆ ಮಂಗಳವಾರ (ಸೆ.16) ಹಾಗೂ ಬುಧವಾರ (ಸೆ.17) ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ. ಮಂಗಳವಾರ (ಸೆ.16) ಆಡುಗೋಡಿ ಉಪಕೇಂದ್ರ ವ್ಯಾಪ್ತಿಯಲ್ಲಿ ಬೆಳಗ್ಗೆ 10...

ಪಂಜಾಬ್‌ನ ಪ್ರವಾಹ ಪೀಡಿತ ಪ್ರದೇಶಗಳಿಗೆ ರಾಹುಲ್ ಗಾಂಧಿ ಭೇಟಿ

0
ಚಂಡೀಗಢ : ಪಂಜಾಬ್‌ನ ಪ್ರವಾಹ ಪೀಡಿತ ಪ್ರದೇಶಗಳಿಗೆ ಇಂದು (ಸೆ.15) ಲೋಕಸಭಾ ವಿಪಕ್ಷ ನಾಯಕ ರಾಹುಲ್ ಗಾಂಧಿ ಅವರು ಭೇಟಿ ನೀಡಿದರು. ಕಳೆದ ಒಂದೂವರೆ ತಿಂಗಳ ಅವಧಿಯಲ್ಲಿ ನಿರಂತರ ಮಳೆಯಿಂದಾಗಿ ಪಂಜಾಬ್‌ನ ಹಲವು ಪ್ರದೇಶಗಳು...

ಪ್ರತಾಪ್ ಸಿಂಹ ಭಾರತೀಯ ನಾಗರಿಕನಂತೆ ನಡೆದುಕೊಳ್ಳಲಿ – ಮಹದೇವಪ್ಪ

0
ಬೆಂಗಳೂರು : ಮಾಜಿ ಸಂಸದ ಪ್ರತಾಪ್ ಸಿಂಹ ಮತೀಯ ಅಂಧ ಭಾವನೆಗಳಿಂದ ಹೊರಗೆ ಬಂದು ಭಾರತೀಯ ನಾಗರಿಕರಾಗಿ ನಡೆದುಕೊಳ್ಳಲಿ ಎಂದು ಸಚಿವ ಮಹದೇವಪ್ಪ ಕಿಡಿಕಾರಿದ್ದಾರೆ. ದಸರಾ ಉದ್ಘಾಟನೆ ಬಾನು ಮುಷ್ತಾಕ್ ಮಾಡಬಾರದು ಎಂದು ಹೈಕೋರ್ಟ್ನಲ್ಲಿ...

ಪ್ರತಾಪ್ ಸಿಂಹ, ಬಿಜೆಪಿ ನಾಯಕರು ಮೊದಲು ಸಂವಿಧಾನ ಓದಿಕೊಳ್ಳಲಿ – ಡಿಕೆಶಿ

0
ಬೆಂಗಳೂರು : ಪ್ರತಾಪ್ ಸಿಂಹ ಮತ್ತು ಬಿಜೆಪಿ ನಾಯಕರು ಮೊದಲು ಸಂವಿಧಾನವನ್ನ ಓದಿಕೊಳ್ಳಲಿ ಎಂದು ಡಿಸಿಎಂ ಡಿಕೆ ಶಿವಕುಮಾರ್, ಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಬಾನು ಮುಷ್ತಾಕ್ ದಸರಾ ಉದ್ಘಾಟನೆ...

ನಗರದಲ್ಲಿ ಹೆಚ್ಚಾಯ್ತು ಬೀದಿ ನಾಯಿಗಳ ಹಾವಳಿ – ಒಂದೇ ದಿನ 15 ಮಂದಿ ಮೇಲೆ...

0
ಬಾಗಲಕೋಟೆ : ಕೈ, ಕಾಲುಗಳ ಮೇಲೆ ಜಿನುಗುತ್ತಿರುವ ರಕ್ತ, ಗಂಭೀರ ಗಾಯಗೊಂಡವರಿಗೆ ಚಿಕಿತ್ಸೆ ಕೊಡುತ್ತಿರುವ ವೈದ್ಯರು, ಏನೋ ದುರಂತ ನಡೆದಿದೆ ಎಂದು ಗಾಬರಿಯಿಂದ ಮುಗಿಬಿದ್ದಿರುವ ಜನತೆ ಎಂದು ತಿಳಿದುಬಂದಿದೆ. ಈ ದೃಶ್ಯಗಳು ಕಂಡು ಬಂದಿದ್ದು...

ರೆಟ್ರೋ ಲುಕ್‌ನಲ್ಲಿ ಮಿಂಚಿದ ನಟ ಶಿವಣ್ಣ ಮತ್ತು ಡಾಲಿ ಧನಂಜಯ್

0
ಬಹುನಿರೀಕ್ಷಿತ ಸಿನಿಮಾಗಳಲ್ಲೊಂದು 666 ಆಪರೇಷನ್ ಡ್ರೀಮ್ ಥಿಯೇಟರ್. ಹೇಮಂತ್ ರಾವ್ ಸಾರಥ್ಯದಲ್ಲಿ ಮೂಡಿಬರುತ್ತಿರುವ ಈ ಚಿತ್ರದ ಮೇಲೆ ನಿರೀಕ್ಷೆ ದುಪ್ಪಟ್ಟಿದೆ. ಒಂದು ಹೇಮಂತ್ ಡೈರೆಕ್ಷನ್ ಹಾಗೂ ಶಿವಣ್ಣ-ಧನಂಜಯ್ ಮತ್ತೆ ಒಂದಾಗಿರುವುದು. ಟಗರು ಜೋಡಿಯ...

ಕೋರ್ಟ್ ಆದೇಶಿಸಿದ್ರೂ ಹಾಸಿಗೆ, ದಿಂಬು ಒದಗಿಸಿಲ್ಲ – ಮತ್ತೆ ಅರ್ಜಿ ಸಲ್ಲಿಕೆ..!

0
ಬೆಂಗಳೂರು : ಸುಪ್ರೀಂ ಆದೇಶದ ನಂತರ ಮತ್ತೆ ಜೈಲುಪಾಲಾಗಿರುವ ನಟ ದರ್ಶನ್ ಪರದಾಡುವಂತಾಗಿದೆ. ಕೋರ್ಟ್ ಹಾಸಿಗೆ, ದಿಂಬು ನೀಡುವಂತೆ ಆದೇಶಿಸಿದ್ದರೂ ಕೂಡ ಜೈಲಧಿಕಾರಿಗಳು ಯಾವುದೇ ಸೌಕರ್ಯ ನೀಡಿಲ್ಲ ಎಂದು ದರ್ಶನ್ ಪರ ವಕೀಲರು...

ವಕ್ಫ್ ತಿದ್ದುಪಡಿ ಕಾಯ್ದೆಯ ಕೆಲ ಅಂಶಗಳಿಗೆ ಸುಪ್ರೀಂ ತಡೆ..!

0
ನವದೆಹಲಿ : ವಕ್ಫ್ (ತಿದ್ದುಪಡಿ) ಕಾಯ್ದೆಯ ಕೆಲವೊಂದು ನಿಬಂಧನೆಗಳಿಗೆ ಸುಪ್ರೀಂ ಕೋರ್ಟ್ ಇಂದು ತಡೆ ನೀಡಿದೆ. ಕೆಲ ಅಂಶಗಳ ಬದಲಾವಣೆಗೆ ಸೂಚಿಸಿರುವ ಕೋರ್ಟ್‌, ಸಂಪೂರ್ಣವಾಗಿ ಕಾಯ್ದೆಗೆ ತಡೆ ನೀಡಲು ಸಾರಾಸಗಟಾಗಿ ನಿರಾಕರಿಸಿದೆ. ವಕ್ಫ್ ಕಾಯ್ದೆಯ...

ಮೊಬೈಲ್ ಹ್ಯಾಕರ್‌ಗಳ ಕಾಟ – ವಿಡಿಯೋ ಹಂಚಿಕೊಂಡ ಉಪ್ಪಿ ದಂಪತಿ

0
ಮೊಬೈಲ್ ಹ್ಯಾಕರ್‌ಗಳ ಕಾಟ ಹೆಚ್ಚಾಗಿದೆ. ಈ ಬಿಸಿ ಇದೀಗ ಸ್ಯಾಂಡಲ್‌ವುಡ್‌ನ ಬುದ್ಧಿವಂತನಿಗೂ ತಟ್ಟಿದೆ. ಉಪೇಂದ್ರ ಹಾಗೂ ಪ್ರಿಯಾಂಕಾ ದಂಪತಿ ವೀಡಿಯೋ ಮೂಲಕ ತಮ್ಮ ಮೊಬೈಲ್ ಹ್ಯಾಕ್ ಆಗಿರುವ ವಿಚಾರ ಬಹಿರಂಗಪಡಿಸಿದ್ದಾರೆ. ...

EDITOR PICKS