Saval
ಹಾಸ್ಯ ನಟ ಕೆ.ಆರ್ ಪೇಟೆ ಶಿವರಾಜ್ ಗೆ ಪಿತೃ ವಿಯೋಗ
ಮಂಡ್ಯ: ಹಾಸ್ಯನಟ ಕೆ.ಆರ್ ಪೇಟೆ ಶಿವರಾಜ್ ತಂದೆ ತಂದೆ ರಾಮೇಗೌಡ (85) ನಿಧನರಾಗಿದ್ದಾರೆ.
ಕೆ.ಆರ್ ಪೇಟೆ ಪಟ್ಟಣದ ನಿವಾಸದಲ್ಲಿ ನಿನ್ನೆ(ಗುರುವಾರ) ವಯೋಸಜ ಸಮಸ್ಯೆಯಿಂದ ಬಳಲುತಿದ್ದ ರಾಮೇಗೌಡ ಮೃತಪಟ್ಟಿದ್ದು, ಇಂದು ಸ್ವಗ್ರಾಮ ರಾಜಘಟ್ಟದಲ್ಲಿ ಅಂತ್ಯಕ್ರಿಯೆ ನಡೆಯಲಿದೆ.
ಅಂತ್ಯ...
ಲೋಗೋ ಸಹಿತ ವಸತಿ ಯೋಜನೆಗಳ ಮಾಹಿತಿ ಫಲಕ ಅಳವಡಿಸಲು ಜಮೀರ್ ಅಹಮದ್ ಸೂಚನೆ
ಬೆಂಗಳೂರು :ವಸತಿ ಇಲಾಖೆ ವ್ಯಾಪ್ತಿಯ ಗೃಹ ಮಂಡಳಿ, ರಾಜೀವ್ ಗಾಂಧಿ ವಸತಿ ನಿಗಮ ಹಾಗೂ ಕೊಳೆಗೇರಿ ಅಭಿವೃದ್ಧಿ ಮಂಡಳಿ ವತಿಯಿಂದ ಬಡವರಿಗೆ ನೀಡುವ ಮನೆ ಅಥವಾ ಪ್ಲಾಟ್ ಮುಂದೆ ಆಯಾ ಮಂಡಳಿ -ನಿಗಮದ...
ಲ್ಯಾಪ್ ಟಾಪ್ ಸ್ವಚ್ಛಗೊಳಿಸುವಾಗ ಈ ವಿಷಯ ನೆನಪಿನಲ್ಲಿಡಿ
ಇತ್ತೀಚಿನ ದಿನಗಳಲ್ಲಿ ಲ್ಯಾಪ್ ಟಾಪ್ ಗಳು ಬಹುತೇಕ ಎಲ್ಲರೂ ಹೊಂದಿರುವ ಪ್ರಮುಖ ಸಾಧನವಾಗಿದೆ. ಇದನ್ನು ಕಚೇರಿಯಿಂದ ಮನೆಗೆ- ಮನೆಯಿಂದ ಕಚೇರಿಗೆ ಸದಾ ಕೊಂಡೊಯ್ಯುತ್ತಾರೆ. ವಿದ್ಯಾರ್ಥಿಗಳು ಕೂಡ ಇಂದು ಲ್ಯಾಪ್ ಟಾಪ್ ಬಳಸುತ್ತಾರೆ. ಲ್ಯಾಪ್ಟಾಪ್...
ಏಷ್ಯಾಕಪ್ ನ 2ನೇ ಪಂದ್ಯದಲ್ಲಿ ಬಾಂಗ್ಲಾದೇಶ ವಿರುದ್ಧ ಶ್ರೀಲಂಕಾ ಗೆ 5 ವಿಕೆಟ್ ಗಳ...
ಪಲ್ಲೆಕೆಲೆ ಅಂತರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂ ನಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್ ಗೆದ್ದ ಬಾಂಗ್ಲಾದೇಶ ತಂಡವು ಮೊದಲು ಬ್ಯಾಟಿಂಗ್ ಮಾಡಿತು. ಆದರೆ ನಿರೀಕ್ಷಿತ ಆರಂಭ ಪಡೆಯುವಲ್ಲಿ ಯಶಸ್ವಿಯಾಗಿರಲಿಲ್ಲ. ಆರಂಭಿಕ ಆಟಗಾರ ತಂಝಿದ್ ಹಸನ್...
ವಾಣಿಜ್ಯ ಬಳಕೆಯ ಎಲ್ ಪಿಜಿ ಸಿಲಿಂಡರ್ ಬೆಲೆ ಇಳಿಕೆ
ವಾಣಿಜ್ಯ ಬಳಕೆಯ ಎಲ್‌ಪಿಜಿ ಸಿಲಿಂಡರ್ ಬೆಲೆ ಇಳಿಕೆಯಾಗಿದ್ದು, ಗ್ರಾಹಕರಿಗೆ ಖುಷಿ ತಂದಿದೆ. ಎಲ್ ಪಿಜಿ ಗ್ರಾಹಕರಿಗೆ ಪ್ರಮುಖ ಪರಿಹಾರವಾಗಿ ಸಾರ್ವಜನಿಕ ವಲಯದ ತೈಲ ಮಾರುಕಟ್ಟೆ ಕಂಪನಿಗಳು (ಒಎಂಸಿ) 19 ಕೆ.ಜಿ ವಾಣಿಜ್ಯ ಎಲ್‌ಪಿಜಿ...
‘ದಿಗ್ವಿಜಯ’ ಚಾನೆಲ್ ಅರ್ನಬ್ ಗೋಸ್ವಾಮಿ ತೆಕ್ಕೆಗೆ
ಬೆಂಗಳೂರು: ವಿಜಯ ಸಂಕೇಶ್ವರ ಮಾಲೀಕತ್ವದ ವಿ.ಆರ್.ಎಲ್. ಸಂಸ್ಥೆಯ ‘ದಿಗ್ವಿಜಯ’ ಸುದ್ದಿ ವಾಹಿನಿಯನ್ನು ಅರ್ನಬ್ ಗೋಸ್ವಾಮಿ ನೇತೃತ್ವದ ‘ರಿಪಬ್ಲಿಕ್’ ವಾಹಿನಿ ಖರೀದಿಸಿದೆ.
ರಾಷ್ಟ್ರಮಟ್ಟದಲ್ಲಿ ಸತತ 5 ವರ್ಷಗಳಿಂದ ನಂಬರ್ ಒನ್ ಸ್ಥಾನದಲ್ಲಿರುವ ರಿಪಬ್ಲಿಕ್ ವಾಹಿನಿಯೊಂದಿಗೆ ದಿಗ್ವಿಜಯ...
ಚಾಮುಂಡಿಬೆಟ್ಟದಲ್ಲಿ ಅರಣ್ಯ ಇಲಾಖೆಯಿಂದ ಕಟ್ಟುನಿಟ್ಟಿನ ಕ್ರಮ: ಉಲ್ಲಂಘಿಸಿದರೆ ದಂಡ
ಮೈಸೂರು: ಚಾಮುಂಡಿಬೆಟ್ಟವನ್ನು ಕಸ ಹಾಗೂ ಪ್ಲಾಸ್ಟಿಕ್ ಮುಕ್ತ ಮಾಡಲು ಮೈಸೂರು ಅರಣ್ಯ ಸಂರಕ್ಷಣಾಧಿಕಾರಿ ಕಟ್ಟುನಿಟ್ಟಿನ ಕ್ರಮಕ್ಕೆ ಮುಂದಾಗಿದ್ದು, ಇಂದಿನಿಂದ (ಸೆಪ್ಟೆಂಬರ್ 01) ಹೊಸ ಆದೇಶ ಜಾರಿಯಾಗಿದೆ.
ಪ್ಲಾಸ್ಟಿಕ್ ಬಿಸಾಕಿದರೆ 500 ರೂ ದಂಡ. ಮೊದಲ...
ತಮಿಳುನಾಡಿಗೆ ಕಾವೇರಿ ನೀರು: 100 ಅಡಿಗೆ ಕುಸಿದ ಕೆಆರ್ ಎಸ್ ಡ್ಯಾಂ
ಮಂಡ್ಯ: ಕೆಆರ್ ಎಸ್ ಡ್ಯಾಂ ನಿಂದ ತಮಿಳುನಾಡಿಗೆ ಕಾವೇರಿ ನೀರು ಬಿಡುಗಡೆ ಮಾಡಿರುವ ಹಿನ್ನಲೆಯಲ್ಲಿ ಕೆಆರ್ ಎಸ್ ಡ್ಯಾಂ ನೀರಿನ ಮಟ್ಟ 100 ಅಡಿಗೆ ಕುಸಿದಿದೆ.
ಡ್ಯಾಂ ನ ನೀರಿನ ಮಟ್ಟ ಕುಸಿತದಿಂದಾಗಿ ಜಿಲ್ಲೆಯ...
ಅಲಕೃಂತ ಗಜಗಳಿಗೆ ಪುಷ್ಪಾರ್ಚನೆ ಮಾಡುವ ಮೂಲಕ ಗಜಪಯಣಕ್ಕೆ ಚಾಲನೆ
ಮೈಸೂರು: ವಿಶ್ವ ವಿಖ್ಯಾತ 413 ನೇ ಮೈಸೂರು ದಸರಾಗೆ ನಾಂದಿಯಾಡುವ ಗಜಪಯಣಕ್ಕೆ ನಾಗರಹೊಳೆ ಉದ್ಯಾನದ ಹೆಬ್ಬಾಗಿಲು ವೀರನಹೊಸಹಳ್ಳಿ ಬಳಿ ಇಂದು ಅಲಂಕೃತ ಗಜಗಳಿಗೆ ಪುಷ್ಪರ್ಚನೆ ಮಾಡುವ ಮೂಲಕ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ...
ಗೃಹ ಸಚಿವಾಲಯದ 10 ಉಪ ಕಾರ್ಯದರ್ಶಿ, ಸಹಾಯಕ ನಿರ್ದೇಶಕ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ
ಗೃಹ ಸಚಿವಾಲಯದ ಆಗಸ್ಟ್ 2023 ರ ಅಧಿಕೃತ ಅಧಿಸೂಚನೆ ಮೂಲಕ ಉಪ ಕಾರ್ಯದರ್ಶಿ, ಸಹಾಯಕ ನಿರ್ದೇಶಕ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಆಸಕ್ತ ಅಭ್ಯರ್ಥಿಗಳು 20-Oct-2023...





















