Sunday, May 19, 2024
ಮನೆ ಲೇಖಕರು ಮೂಲಕ ಪೋಸ್ಟ್ಗಳನ್ನು Saval

Saval

24206 ಪೋಸ್ಟ್ಗಳು 0 ಕಾಮೆಂಟ್ಗಳನ್ನು

ತಾಯಿಯ ಮಹತ್ವ ಸಾರಲಿರುವ ಬಹುರೂಪಿ ರಾಷ್ಟ್ರೀಯ ರಂಗೋತ್ಸವ

0
ಮೈಸೂರು: ಕೊರೊನಾ, ವಿವಾದ, ಪ್ರತಿಭಟನೆ ಸೇರಿದಂತೆ ಹಲವಾರು ವೈರುದ್ಯಗಳ ನಡುವೆಯೂ ಬಹುರೂಪಿ  ರಾಷ್ಟ್ರೀಯ ನಾಟಕೋತ್ಸವ  ನಡೆಯುತ್ತಿರುವುದು ರಂಗಾಸಕ್ತರ ಸಂತಸಕ್ಕೆ ಕಾರಣವಾಗಿದೆ. ಮಾರ್ಚ್ 11ರಿಂದ ಆರಂಭವಾಗಿ ಮಾರ್ಚ್ 20ರವರೆಗೆ ಸುಮಾರು 9 ದಿನಗಳ ಕಾಲ ನಾಟಕೋತ್ಸವ...

ರಾಹುಲ್ ಗಾಂಧಿ ವಿರುದ್ಧ ಅವಹೇಳನಕಾರಿ ಹೇಳಿಕೆ: ಅಸ್ಸಾಂ ಸಿಎಂ ವಿರುದ್ಧ ಪ್ರಕರಣ ದಾಖಲು

0
ಹೈದರಾಬಾದ್: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದ ಮೇಲೆ ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಶರ್ಮಾ ವಿರುದ್ಧ ಭಾರತೀಯ ದಂಡಸಂಹಿತೆಯ (ಐಪಿಸಿ) ಸೆಕ್ಷನ್...

ನಿಲ್ಲದ ವಿವಾದ: ರಾಜ್ಯದ ಹಲವೆಡೆ ಹಿಜಾಬ್ ತೆಗೆಯಲು ವಿದ್ಯಾರ್ಥಿಗಳ ನಕಾರ, ಮಾತಿನ ಚಕಮಕಿ

0
ಬೆಂಗಳೂರು: ಪಿಯು-ಪದವಿ ಕಾಲೇಜುಗಳು ಪುನಾರಂಭವಾದ ಮೊದಲ ದಿನವೇ ಹೈಕೋರ್ಟ್ ಆದೇಶದ ನಡುವೆಯೂ ರಾಜ್ಯದ ವಿವಿಧೆಡೆ ಅನೇಕ ವಿದ್ಯಾರ್ಥಿಗಳು ಹಿಜಾಬ್ ಧರಿಸಿ ಬಂದಿದ್ದರಿಂದ ಮತ್ತೆ ವಿವಾದ ತೀವ್ರಗೊಂಡಿದೆ.  ಸೂಕ್ಷ್ಮ ಸ್ಥಳಗಳಲ್ಲಿರುವ ಪಿಯು ಹಾಗೂ ಪದವಿ ಕಾಲೇಜುಗಳ...

ಮೈಸೂರಿನಲ್ಲಿ ಹೋಟೆಲ್ ಕೆಲಸಕ್ಕೆ `ರೋಬೋ ಸುಂದರಿ’

0
ಮೈಸೂರು:  ಮೈಸೂರಿನ ಸಂಸ್ಕೃತಿ ಅನಾವರಣ ಮಾಡುವ ಉಡುಗೆ-ತೊಡುಗೆ ತೊಟ್ಟ ರೋಬೋಟ್ ಗ್ರಾಹಕರಿಗೆ ರುಚಿ ರುಚಿಯಾದ ತಿನಿಸುಗಳನ್ನು ಸರ್ವ್ ಮಾಡುತ್ತಿದೆ. ಇದು ಬ್ಯಾಟರಿ ಚಾಲಿತ ರೋಬೋಟ್ ಆಗಿದ್ದು, 4 ಗಂಟೆಗಳ ಕಾಲ ಒಮ್ಮೆ ಚಾರ್ಜ್ ಮಾಡಿದರೆ...

ಕೊರೋನಾ: ದೇಶದಲ್ಲಿಂದು 30,615 ಹೊಸ ಕೇಸ್ ಪತ್ತೆ

0
ನವದೆಹಲಿ: ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 30,615 ಹೊಸ ಕೊರೊನಾ ಪ್ರಕರಣಗಳು ಪತ್ತೆಯಾಗಿದ್ದು, 514 ಮಂದಿ ಸಾವನ್ನಪ್ಪಿದ್ದಾರೆಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಬುಧವಾರ ಮಾಹಿತಿ ನೀಡಿದೆ.  ಇದರೊಂದಿಗೆ ದೇಶದಲ್ಲಿ ಕೋವಿಡ್...

ಹಿರಿಯ ಕವಿ ಚನ್ನವೀರ ಕಣವಿ ನಿಧನಕ್ಕೆ ಗಣ್ಯರ ಸಂತಾಪ

0
ಬೆಂಗಳೂರು: ಕನ್ನಡ ಸಾರಸ್ವತ ಲೋಕಕ್ಕೆ ದೊಡ್ಡ ಹಾನಿಯಾಗಿದೆ. ಧೀಮಂತ ಮಾರ್ಗದರ್ಶಕ ಇಲ್ಲದಂತಾಗಿದೆ. ಸಾತ್ವಿಕ ಚಿಂತಕರ ಕೊರತೆ ಇರುವ ಈ ಸಂದರ್ಭದಲ್ಲಿ ಚೆನ್ನವೀರ ಕಣವಿ ಅವರ ಪ್ರಸ್ತುತತೆ ತಂಬಾ ಅವಶ್ಯಕವಾಗಿತ್ತು. ಈ ಸಂದರ್ಭದಲ್ಲಿ ಅವರನ್ನು...

ಬಾಲಿವುಡ್ ನ ಹಿರಿಯ ಸಂಗೀತ ನಿರ್ದೇಶಕ, ಗಾಯಕ ಬಪ್ಪಿ ಲಹಿರಿ ನಿಧನ

0
ಮುಂಬೈ: ಹಿರಿಯ ಗಾಯಕ ಮತ್ತು ಸಂಗೀತ ಸಂಯೋಜಕ ಬಪ್ಪಿ ಲಹಿರಿ ಅವರು ಅನಾರೋಗ್ಯದಿಂದಾಗಿ ಮುಂಬೈನ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಬುಧವಾರ ಬೆಳಿಗ್ಗೆ ನಿಧನರಾದರು.  ಬಪ್ಪಿ ಡಾ ಎಂದು ಜನಪ್ರಿಯರಾಗಿದ್ದ ಅವರು ಭಾರತೀಯ ಗಾಯಕ, ಸಂಯೋಜಕ, ರಾಜಕಾರಣಿ...

ಮುತ್ಸದ್ಧಿ ರಾಜಕಾರಣಿ, ಮಾಜಿ ಶಾಸಕ ಡಾ.ಎಚ್.ಡಿ.ಚೌಡಯ್ಯ ನಿಧನ

0
ಮಂಡ್ಯ: ಹಿರಿಯ ಸಹಕಾರಿ ಧುರೀಣ, ಜನಮುಖಿ ಮುತ್ಸದ್ಧಿ ರಾಜಕಾರಣಿ ಮಾಜಿ  ಶಾಸಕ  ಡಾ.ಹೆಚ್.ಡಿ.ಚೌಡಯ್ಯ ಅವರು ಮಂಗಳವಾರ ರಾತ್ರಿ ನಿಧನರಾಗಿದ್ದಾರೆ. 94 ವರ್ಷದ ಹಿರಿಯರಾಗಿದ್ದ ಇವರಿಗೆ ವಯೋ ಸಹಜ ಆರೋಗ್ಯ ಸಮಸ್ಯೆಗಳಿದ್ದವು.ಪಿಇಎಸ್ ಟ್ರಸ್ಟ್ ನ ಮಾಜಿ ಅಧ್ಯಕ್ಷರಾಗಿ,...

ಹಿರಿಯ ಕವಿ, ನಾಡೋಜ ಚನ್ನವೀರ ಕಣವಿ ನಿಧನ

0
ಧಾರವಾಡ: ಕನ್ನಡದ ಸಾರಸ್ವತ ಲೋಕದ ಮತ್ತೊಂದು ಕೊಂಡಿ ಕಳಚಿದ್ದು, ಚೆಂಬೆಳಕಿನ ಖ್ಯಾತಿಯ ಹಿರಿಯ ಕವಿ, ನಾಡೋಜ ಚನ್ನವೀರ ಕಣವಿ ಬುಧವಾರ ಬೆಳಗ್ಗೆ ನಿಧನರಾಗಿದ್ದಾರೆ. ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಂತ ನಾಡೋಜ ಚೆನ್ನವೀರ ಕಣವಿ...

ರಾಜ್ಯದಲ್ಲಿ ಪಿಯು, ಡಿಗ್ರಿ ಕಾಲೇಜು ಪುನರಾರಂಭ: ಹೆಚ್ಚಿದ ಭದ್ರತೆ

0
ಬೆಂಗಳೂರು: ಹಿಜಾಬ್-ಕೇಸರಿ ಶಾಲು  ವಿವಾದದ ಬೆನ್ನಲ್ಲೇ ರಾಜ್ಯದಾದ್ಯಂತ ಇಂದಿನಿಂದ ಪಿಯು ಹಾಗೂ ಪದವಿ ಕಾಲೇಜುಗಳ ಭೌತಿಕ ತರಗತಿಗಳು ಆರಂಭಗೊಂಡಿದ್ದು, ಮುಂಜಾಗ್ರತಾ ಕ್ರಮವಾಗಿ ಬೆಂಗಳೂರಿನ ಎಲ್ಲಾ ಕಾಲೇಜುಗಳಲ್ಲಿ ಬಿಗಿ ಪೊಲೀಸ್ ಭದ್ರತೆಯನ್ನು ಕೈಗೊಳ್ಳಲಾಗಿದೆ.  ವಿವಿಗಳು, ಕಾಲೇಜುಗಳಿಗೆ...

EDITOR PICKS