Saval
ಸೆಪ್ಟೆಂಬರ್ 4 ರಂದು ಬರಪೀಡಿತ ತಾಲೂಕುಗಳ ಘೋಷಣೆ: ಸಚಿವ ಕೃಷ್ಣ ಬೈರೇಗೌಡ
ಬೆಂಗಳೂರು: ಸೆಪ್ಟೆಂಬರ್ 4ರಂದು ಬರಪೀಡಿತ ತಾಲೂಕುಗಳನ್ನು ಘೋಷಣೆ ಮಾಡಲಾಗುತ್ತದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಹೇಳಿದ್ದಾರೆ.
ಕೇಂದ್ರ ಸರ್ಕಾರದ ಮಾರ್ಗಸೂಚಿ ಅನ್ವಯ, ಯಾವ ಯಾವ ತಾಲ್ಲೂಕುಗಳು ಬರ ಘೋಷಣೆಗೆ ಅರ್ಹವಾಗುತ್ತವೆ ಎನ್ನುವುದನ್ನು ಗುರುತಿಸಿ...
ವಿದ್ಯುತ್ ದುರಸ್ಥಿ ವೇಳೆ ಏಕಾ ಏಕಿ ವಿದ್ಯುತ್ ಹರಿದು ಲೈನ್ ಮ್ಯಾನ್ ಸಾವು
ಬಳ್ಳಾರಿ ವಿದ್ಯುತ್ ಕಂಬದಲ್ಲಿ ಲೈನ್ ಮ್ಯಾನ್ ದುರಸ್ಥಿ ಕಾರ್ಯ ನಿರ್ವಹಿಸುತ್ತಿದ್ದ ಏಕಾ ಏಕಿ ವಿದ್ಯುತ್ ಹರಿದು ರುಂಡ ಮುಂಡ ಬೇರ್ಪಟ್ಟು ಸ್ಥಳದಲ್ಲೇ ಕಾರ್ಮಿಕ ಸಾವಿಗೀಡಾದ ಘಟನೆ ಕುರುಗೋಡು ತಾಲೂಕಿನ ದಮ್ಮೂರು ಗ್ರಾಮದಲ್ಲಿ ನಡೆದಿದೆ.
ವಿದ್ಯುತ್...
ಬೆಂಗಳೂರು- ಶಿವಮೊಗ್ಗ ನಾಗರಿಕ ವಿಮಾನಯಾನ ಸೇವೆ ಆರಂಭ
ಶಿವಮೊಗ್ಗ: ಬೆಂಗಳೂರಿನಿಂದ ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಗುರುವಾರದಿಂದ ನಾಗರಿಕ ವಿಮಾನಯಾನ ಸೇವೆ ಆರಂಭಗೊಂಡಿದ್ದು, ಬೆಂಗಳೂರಿನಿಂದ ಇಂಡಿಗೋ ವಿಮಾನ ಬೆಳಗ್ಗೆ 9.50ಕ್ಕೆ ಮೊದಲ ಪ್ರಯಾಣ ಆರಂಭಿಸಿತು.
ಈ ಸಂದರ್ಭದಲ್ಲಿ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ, ಸಚಿವ ಎಂ.ಬಿ.ಪಾಟೀಲ್,...
ಮೈಸೂರು ಸ್ವಚ್ಛತಾ ರಾಯಭಾರಿಯಾಗಿ ಮಂಡ್ಯ ರಮೇಶ್ ಆಯ್ಕೆ
ಮೈಸೂರು: ಮೈಸೂರು ಮಹಾನಗರ ಪಾಲಿಕೆ ವತಿಯಿಂದ ನಟ ಮಂಡ್ಯ ರಮೇಶ್ ಸ್ವಚ್ಛತಾ ರಾಯಭಾರಿ ಆಗಲು ಆಹ್ವಾನ ನೀಡಲಾಗಿತ್ತು. ಪಾಲಿಕೆಯ ಆಹ್ವಾನವನ್ನು ಮಂಡ್ಯ ರಮೇಶ್ ಖುಷಿಯಿಂದ ಒಪ್ಪಿಕೊಂಡಿದ್ದು, ಸ್ವಚ್ಚತಾ ಅಭಿಯಾನದಲ್ಲಿ ಸಕ್ರಿಯವಾಗಿ ಭಾಗವಹಿಸುವ ಭರವಸೆಯನ್ನು...
ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಆರೋಗ್ಯ ಸ್ಥಿರ: ವೈದ್ಯರಿಂದ ಮಾಹಿತಿ
ಬೆಂಗಳೂರು: ಮಾಜಿ ಮುಖ್ಯಮಂತ್ರಿ, ಜೆಡಿಎಸ್ ನಾಯಕ ಹೆಚ್.ಡಿ. ಕುಮಾರಸ್ವಾಮಿಯವರಿಗೆ ಮಿದುಳನಲ್ಲಿ ಮೈಲ್ಡ್ ಸ್ಟ್ರೋಕ್ ಆಗಿತ್ತು. ಇದೀಗ ಅವರ ಆರೋಗ್ಯ ಸ್ಥಿರವಾಗಿದೆ ಎಂದು ಜಯನಗರದ ಅಪೋಲೋ ಸ್ಪೆಷಾಲಿಟಿ ಆಸ್ಪತ್ರೆಯ ಮುಖ್ಯಸ್ಥ ಡಾ.ಗೋವಿಂದಯ್ಯ ಯತೀಶ್ ಮಾಹಿತಿ...
ಇಂದು ಏಷ್ಯಾ ಕಪ್ ನ ಎರಡನೇ ಪಂದ್ಯದಲ್ಲಿ ಬಾಂಗ್ಲಾದೇಶ ಮತ್ತು ಶ್ರೀಲಂಕಾ ಮುಖಾಮುಖಿ
ಇಂದು ಏಷ್ಯಾಕಪ್ನಲ್ಲಿ ದ್ವಿತೀಯ ಪಂದ್ಯ ನಡೆಯಲಿದೆ. ಪಲ್ಲಕೆಲೆ ಅಂತರರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯದಲ್ಲಿ ಬಾಂಗ್ಲಾದೇಶ ಮತ್ತು ಶ್ರೀಲಂಕಾ ತಂಡಗಳು ಸೆಣೆಸಾಟ ನಡೆಸಲಿದೆ.
ಬಾಂಗ್ಲಾದೇಶ ಮತ್ತು ಶ್ರೀಲಂಕಾ ಏಷ್ಯಾಕಪ್ 2023 ರ ಎರಡನೇ ...
ತಮಿಳುನಾಡಿಗೆ ಹರಿಸುತ್ತಿರುವ ಕಾವೇರಿ ನೀರಿನ ಪ್ರಮಾಣ ಹೆಚ್ಚಳ: ಮಂಡ್ಯದಲ್ಲಿಂದು ರೈತರ ಪ್ರತಿಭಟನೆ
ಮಂಡ್ಯ: ರೈತರ ಪ್ರತಿಭಟನೆಯ ನಡುವೆಯೂ ತಮಿಳುನಾಡಿಗೆ ಹರಿಸಲಾಗುತ್ತಿರುವ ಕಾವೇರಿ ನೀರಿನ ಪ್ರಮಾಣವನ್ನು ರಾಜ್ಯ ಸರ್ಕಾರ ಹೆಚ್ಚಿಸಿದ್ದು, ಕೆ ಆರ್ ಎಸ್ ಡ್ಯಾಮ್ ನಿಂದ ಕಾವೇರಿ ನದಿಗೆ 7279 ಕ್ಯೂಸೆಕ್ ನೀರು ಹರಿಸಲಾಗುತ್ತಿದೆ.
ತಮಿಳುನಾಡಿಗೆ ಹೆಚ್ಚುವರಿ...
ಮೂಡುಬಿದಿರೆ: ಬಾವಿಗೆ ಹಾರಿ ವ್ಯಕ್ತಿ ಆತ್ಮಹತ್ಯೆ
ಮೂಡುಬಿದಿರೆ: ಬಾವಿಗೆ ಹಾರಿ ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಗುರುವಾರ(ಆ.31) ಮುಂಜಾನೆ ಬೆಳುವಾಯಿ ಎಂಬಲ್ಲಿ ನಡೆದಿದೆ.
ಬೆಳುವಾಯಿ ಬರಕಲ ಗುತ್ತು ಮನೆಯ ರಾಮಣ್ಣ ಅವರ ಪುತ್ರ ಸಂತೋಷ್ ಪೂಜಾರಿ (42) ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ.
ಸಂತೋಷ್...
ಬೆಳಗಾವಿ: ನಡು ರಸ್ತೆಯಲ್ಲೇ ಯುವಕನ ಕೊಲೆ
ಬೆಳಗಾವಿ: ಯುವಕನನ್ನು ಮೂವರು ದುಷ್ಕರ್ಮಿಗಳು ನಡು ರಸ್ತೆಯಲ್ಲೇ ಬರ್ಬರವಾಗಿ ಕೊಲೆ ಮಾಡಿದ ಘಟನೆ ಬೆಳಗಾವಿಯ ಶಿವಬಸವನಗರದಲ್ಲಿ ನಡೆದಿದೆ.
ರಾಮನಗರ ನಿವಾಸಿ ನಾಗರಾಜ್ ಗಾಡಿವಡ್ಡರ್ (26) ಮೃತ ಯುವಕ.
ನಿನ್ನೆ ತಡರಾತ್ರಿ ಶಿವಬಸವನಗರದಲ್ಲಿ ಹೋಗುತ್ತಿದ್ದ ನಾಗರಾಜ್ ಗಾಡಿವಡ್ಡರ್...
SSB ಅಧಿಕೃತ ಅಧಿಸೂಚನೆ: 13 ಸಹಾಯಕ ಕಮಾಂಡೆಂಟ್ (ಸಂವಹನ) ಖಾಲಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ
SSB ಅಧಿಕೃತ ಅಧಿಸೂಚನೆ ಆಗಸ್ಟ್ 2023 ರ ಮೂಲಕ ಸಹಾಯಕ ಕಮಾಂಡೆಂಟ್ (ಸಂವಹನ) ಪೋಸ್ಟ್‌ಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಸಶಾಸ್ತ್ರ ಸೀಮಾ ಬಾಲ್ ಅರ್ಜಿಗಳನ್ನು ಆಹ್ವಾನಿಸಿದೆ. ಆಸಕ್ತ ಅಭ್ಯರ್ಥಿಗಳು...




















