Saval
ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಆರೋಗ್ಯ ಸ್ಥಿರ: ವೈದ್ಯರಿಂದ ಮಾಹಿತಿ
ಬೆಂಗಳೂರು: ಮಾಜಿ ಮುಖ್ಯಮಂತ್ರಿ, ಜೆಡಿಎಸ್ ನಾಯಕ ಹೆಚ್.ಡಿ. ಕುಮಾರಸ್ವಾಮಿಯವರಿಗೆ ಮಿದುಳನಲ್ಲಿ ಮೈಲ್ಡ್ ಸ್ಟ್ರೋಕ್ ಆಗಿತ್ತು. ಇದೀಗ ಅವರ ಆರೋಗ್ಯ ಸ್ಥಿರವಾಗಿದೆ ಎಂದು ಜಯನಗರದ ಅಪೋಲೋ ಸ್ಪೆಷಾಲಿಟಿ ಆಸ್ಪತ್ರೆಯ ಮುಖ್ಯಸ್ಥ ಡಾ.ಗೋವಿಂದಯ್ಯ ಯತೀಶ್ ಮಾಹಿತಿ...
ಇಂದು ಏಷ್ಯಾ ಕಪ್ ನ ಎರಡನೇ ಪಂದ್ಯದಲ್ಲಿ ಬಾಂಗ್ಲಾದೇಶ ಮತ್ತು ಶ್ರೀಲಂಕಾ ಮುಖಾಮುಖಿ
ಇಂದು ಏಷ್ಯಾಕಪ್ನಲ್ಲಿ ದ್ವಿತೀಯ ಪಂದ್ಯ ನಡೆಯಲಿದೆ. ಪಲ್ಲಕೆಲೆ ಅಂತರರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯದಲ್ಲಿ ಬಾಂಗ್ಲಾದೇಶ ಮತ್ತು ಶ್ರೀಲಂಕಾ ತಂಡಗಳು ಸೆಣೆಸಾಟ ನಡೆಸಲಿದೆ.
ಬಾಂಗ್ಲಾದೇಶ ಮತ್ತು ಶ್ರೀಲಂಕಾ ಏಷ್ಯಾಕಪ್ 2023 ರ ಎರಡನೇ ...
ತಮಿಳುನಾಡಿಗೆ ಹರಿಸುತ್ತಿರುವ ಕಾವೇರಿ ನೀರಿನ ಪ್ರಮಾಣ ಹೆಚ್ಚಳ: ಮಂಡ್ಯದಲ್ಲಿಂದು ರೈತರ ಪ್ರತಿಭಟನೆ
ಮಂಡ್ಯ: ರೈತರ ಪ್ರತಿಭಟನೆಯ ನಡುವೆಯೂ ತಮಿಳುನಾಡಿಗೆ ಹರಿಸಲಾಗುತ್ತಿರುವ ಕಾವೇರಿ ನೀರಿನ ಪ್ರಮಾಣವನ್ನು ರಾಜ್ಯ ಸರ್ಕಾರ ಹೆಚ್ಚಿಸಿದ್ದು, ಕೆ ಆರ್ ಎಸ್ ಡ್ಯಾಮ್ ನಿಂದ ಕಾವೇರಿ ನದಿಗೆ 7279 ಕ್ಯೂಸೆಕ್ ನೀರು ಹರಿಸಲಾಗುತ್ತಿದೆ.
ತಮಿಳುನಾಡಿಗೆ ಹೆಚ್ಚುವರಿ...
ಮೂಡುಬಿದಿರೆ: ಬಾವಿಗೆ ಹಾರಿ ವ್ಯಕ್ತಿ ಆತ್ಮಹತ್ಯೆ
ಮೂಡುಬಿದಿರೆ: ಬಾವಿಗೆ ಹಾರಿ ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಗುರುವಾರ(ಆ.31) ಮುಂಜಾನೆ ಬೆಳುವಾಯಿ ಎಂಬಲ್ಲಿ ನಡೆದಿದೆ.
ಬೆಳುವಾಯಿ ಬರಕಲ ಗುತ್ತು ಮನೆಯ ರಾಮಣ್ಣ ಅವರ ಪುತ್ರ ಸಂತೋಷ್ ಪೂಜಾರಿ (42) ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ.
ಸಂತೋಷ್...
ಬೆಳಗಾವಿ: ನಡು ರಸ್ತೆಯಲ್ಲೇ ಯುವಕನ ಕೊಲೆ
ಬೆಳಗಾವಿ: ಯುವಕನನ್ನು ಮೂವರು ದುಷ್ಕರ್ಮಿಗಳು ನಡು ರಸ್ತೆಯಲ್ಲೇ ಬರ್ಬರವಾಗಿ ಕೊಲೆ ಮಾಡಿದ ಘಟನೆ ಬೆಳಗಾವಿಯ ಶಿವಬಸವನಗರದಲ್ಲಿ ನಡೆದಿದೆ.
ರಾಮನಗರ ನಿವಾಸಿ ನಾಗರಾಜ್ ಗಾಡಿವಡ್ಡರ್ (26) ಮೃತ ಯುವಕ.
ನಿನ್ನೆ ತಡರಾತ್ರಿ ಶಿವಬಸವನಗರದಲ್ಲಿ ಹೋಗುತ್ತಿದ್ದ ನಾಗರಾಜ್ ಗಾಡಿವಡ್ಡರ್...
SSB ಅಧಿಕೃತ ಅಧಿಸೂಚನೆ: 13 ಸಹಾಯಕ ಕಮಾಂಡೆಂಟ್ (ಸಂವಹನ) ಖಾಲಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ
SSB ಅಧಿಕೃತ ಅಧಿಸೂಚನೆ ಆಗಸ್ಟ್ 2023 ರ ಮೂಲಕ ಸಹಾಯಕ ಕಮಾಂಡೆಂಟ್ (ಸಂವಹನ) ಪೋಸ್ಟ್‌ಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಸಶಾಸ್ತ್ರ ಸೀಮಾ ಬಾಲ್ ಅರ್ಜಿಗಳನ್ನು ಆಹ್ವಾನಿಸಿದೆ. ಆಸಕ್ತ ಅಭ್ಯರ್ಥಿಗಳು...
‘ಕಾಲಾಯ ನಮಃ’ ಚಿತ್ರದಲ್ಲಿ ಜಗ್ಗೇಶ್-ಕೋಮಲ್ ಕುಮಾರ್ ಒಟ್ಟಿಗೆ ನಟನೆ
ನಟ ಕೋಮಲ್ ಕುಮಾರ್ ನಟನೆಯ ‘ನಮೋ ಭೂತಾತ್ಮ 2’ ಸಿನಿಮಾ ಇತ್ತೀಚೆಗೆ ರಿಲೀಸ್ ಆಗಿದೆ. ಈಗ ಅವರ ನಟನೆಯ ‘ಕಾಲಾಯ ನಮಃ’ ಸಿನಿಮಾದ ಶೂಟಿಂಗ್ ಭರದಿಂದ ಸಾಗುತ್ತಿದೆ. ಕೋಮಲ್ ಕುಮಾರ್ ಹಾಗೂ ಜಗ್ಗೇಶ್...
ಇಂದಿನ ರಾಶಿ ಭವಿಷ್ಯ
ಮೇಷ ರಾಶಿಅದೃಷ್ಟದ ಮೇಲೆ ಹೆಚ್ಚು ಗಮನಹರಿಸಬೇಡಿ, ಅದು ಯಾರಿಗೂ ಪ್ರಯೋಜನವಾಗುವುದಿಲ್ಲ.ನೀವು ಇದೀಗ ಇರಬೇಕಾದ ಸ್ಥಳದಲ್ಲಿ ನೀವು ಇಲ್ಲ ಎಂದು ನೀವು ಭಾವಿಸಿದರೆ ಕೆಲಸದಲ್ಲಿ ಒಂದರಿಂದ ಒಂದನ್ನು ಜೋಡಿಸಿ. ಗುರಿಗಳನ್ನು ಹೊಂದಿಸುವುದು ನಿಮ್ಮನ್ನು ಅಲ್ಲಿಗೆ...
ಶೀತಲಿ ಪ್ರಾಣಾಯಾಮ
ನಾಲಿಗೆಯನ್ನು ಹೊರಚಾಚಿ U ಆಕಾರದಲ್ಲಿ ಮಡಿಸಿ, ದೀರ್ಘವಾಗಿ ಉಸಿರೆಳೆದುಕೊಂಡು, ಬಾಯಿ ಮುಚ್ಚಿ ಮೂಗಿನಿಂದ ಹೊರಬೀಡಬೇಕು. ಹೆಸರು ಹೇಳುವಂತೆ ಇದು ಉಷ್ಣತೆ ಅಥವಾ ತಾಪ (ಹೀಟ್) ಆದಾಗ ಮತ್ತು ಬಿ.ಪಿ. (B.P) ಕಡಿಮೆಯಾಗಲು ಸಹಾಯಕ...



















