Saval
ಕೋರ್ಟ್ ಆದೇಶಿಸಿದ್ರೂ ಹಾಸಿಗೆ, ದಿಂಬು ಒದಗಿಸಿಲ್ಲ – ಮತ್ತೆ ಅರ್ಜಿ ಸಲ್ಲಿಕೆ..!
ಬೆಂಗಳೂರು : ಸುಪ್ರೀಂ ಆದೇಶದ ನಂತರ ಮತ್ತೆ ಜೈಲುಪಾಲಾಗಿರುವ ನಟ ದರ್ಶನ್ ಪರದಾಡುವಂತಾಗಿದೆ. ಕೋರ್ಟ್ ಹಾಸಿಗೆ, ದಿಂಬು ನೀಡುವಂತೆ ಆದೇಶಿಸಿದ್ದರೂ ಕೂಡ ಜೈಲಧಿಕಾರಿಗಳು ಯಾವುದೇ ಸೌಕರ್ಯ ನೀಡಿಲ್ಲ ಎಂದು ದರ್ಶನ್ ಪರ ವಕೀಲರು...
ವಕ್ಫ್ ತಿದ್ದುಪಡಿ ಕಾಯ್ದೆಯ ಕೆಲ ಅಂಶಗಳಿಗೆ ಸುಪ್ರೀಂ ತಡೆ..!
ನವದೆಹಲಿ : ವಕ್ಫ್ (ತಿದ್ದುಪಡಿ) ಕಾಯ್ದೆಯ ಕೆಲವೊಂದು ನಿಬಂಧನೆಗಳಿಗೆ ಸುಪ್ರೀಂ ಕೋರ್ಟ್ ಇಂದು ತಡೆ ನೀಡಿದೆ. ಕೆಲ ಅಂಶಗಳ ಬದಲಾವಣೆಗೆ ಸೂಚಿಸಿರುವ ಕೋರ್ಟ್, ಸಂಪೂರ್ಣವಾಗಿ ಕಾಯ್ದೆಗೆ ತಡೆ ನೀಡಲು ಸಾರಾಸಗಟಾಗಿ ನಿರಾಕರಿಸಿದೆ.
ವಕ್ಫ್ ಕಾಯ್ದೆಯ...
ಮೊಬೈಲ್ ಹ್ಯಾಕರ್‌ಗಳ ಕಾಟ – ವಿಡಿಯೋ ಹಂಚಿಕೊಂಡ ಉಪ್ಪಿ ದಂಪತಿ
ಮೊಬೈಲ್ ಹ್ಯಾಕರ್‌ಗಳ ಕಾಟ ಹೆಚ್ಚಾಗಿದೆ. ಈ ಬಿಸಿ ಇದೀಗ ಸ್ಯಾಂಡಲ್‌ವುಡ್‌ನ ಬುದ್ಧಿವಂತನಿಗೂ ತಟ್ಟಿದೆ. ಉಪೇಂದ್ರ ಹಾಗೂ ಪ್ರಿಯಾಂಕಾ ದಂಪತಿ ವೀಡಿಯೋ ಮೂಲಕ ತಮ್ಮ ಮೊಬೈಲ್ ಹ್ಯಾಕ್ ಆಗಿರುವ ವಿಚಾರ ಬಹಿರಂಗಪಡಿಸಿದ್ದಾರೆ.
...
ಆಟೋಗೆ ಕಸ ನೀಡದ ಮನೆಗಳಿಗೆ ನೋಟಿಸ್..!
ಬೆಂಗಳೂರು : ನಗರದಲ್ಲಿ ಕಸವನ್ನು ಆಟೋಗಳಿಗೆ ನೀಡಬೇಕು ಅಂತ ಘನತ್ಯಾಜ್ಯ ನಿರ್ವಹಣೆ ನಿಗಮ ಆದೇಶ ಮಾಡಿದೆ. ಜೊತೆಗೆ ಮನೆ ಮನೆಗೆ ತೆರಳೋ ಕಸದ ಆಟೋಗಳ ಸಮಯ ಕೂಡ ಬದಲಾವಣೆ ಮಾಡಿದೆ.
ಮೊದಲೆಲ್ಲ ಬೆಳ್ಳಗ್ಗೆ 6.30ಕ್ಕೆ...
ರಸ್ತೆ ಗುಂಡಿಗೆ ಮೆಡಿಕಲ್ ರೆಪ್ ಬಲಿ
ಶಿವಮೊಗ್ಗ : ರಸ್ತೆಯಲ್ಲಿದ್ದ ಆಳವಾದ ಗುಂಡಿಗೆ ಬಿದ್ದು ಮೆಡಿಕಲ್ ರೆಪ್ ಸಾವನ್ನಪ್ಪಿದ ಘಟನೆ ನಗರದ ಹೊರವಲಯ ಮಲವಗೊಪ್ಪದಲ್ಲಿ ಸಂಭವಿಸಿದೆ.
ಮೃತ ವ್ಯಕ್ತಿಯನ್ನು ಮೆಡಿಕಲ್ ರೆಪ್ ಕೆಲಸ ಮಾಡುತ್ತಿದ್ದ ಮಹೇಶ್ ಎಂದು ಗುರುತಿಸಲಾಗಿದೆ. ನೆನ್ನೆ (ಭಾನುವಾರ)...
ಬಾನು ಮುಷ್ತಾಕ್ ಆಯ್ಕೆ ಪ್ರಶ್ನಿಸಿ, ಪ್ರತಾಪ್ ಸಿಂಹ ಸೇರಿ ಮೂವರು ಸಲ್ಲಿಸಿದ್ದ – ಅರ್ಜಿ...
ಬೆಂಗಳೂರು : ನಾಡಹಬ್ಬ ದಸರಾ ಉದ್ಘಾಟಕರಾಗಿ ಲೇಖಕಿ ಬಾನು ಮುಷ್ತಾಕ್ ಆಯ್ಕೆ ವಿರೋಧಿಸಿ ಸಲ್ಲಿಸಿದ್ದ ಪಿಐಎಲ್ ಅರ್ಜಿಗಳನ್ನು ಹೈಕೋರ್ಟ್ ವಜಾಗೊಳಿಸಿದೆ. ಸರ್ಕಾರದ ಕ್ರಮ ಪ್ರಶ್ನಿಸಿ ಮಾಜಿ ಸಂಸದ ಪ್ರತಾಪ್ ಸಿಂಹ, ಗಿರೀಶ್ ಕುಮಾರ್...
ಮಂಡ್ಯದ ಅಭಿವೃದ್ಧಿಗೆ ಕೋಟಿ ರೂ. ಐತಿಹಾಸಿಕ ಅನುದಾನ – ಡಿಕೆಶಿ
ಮಂಡ್ಯ : ಜಿಲ್ಲೆಗೆ ನೀರಾವರಿ ಇಲಾಖೆಯಿಂದ 1,970 ಕೋಟಿ ರೂ. ಮೊತ್ತದ ಕಾಮಗಾರಿಗಳನ್ನು ಮಂಜೂರು ಮಾಡಲಾಗಿದೆ. ಕರ್ನಾಟಕದ ಇತಿಹಾಸದಲ್ಲಿಯೇ ಮಂಡ್ಯ ಜಿಲ್ಲೆಗೆ ಇಷ್ಟು ದೊಡ್ಡ ಮೊತ್ತದ ಅನುದಾನ ನೀಡಿದ ಉದಾಹರಣೆಯೇ ಇಲ್ಲ ಎಂದು...
ಕುರುಬ ಸಮುದಾಯವನ್ನ ಎಸ್‌ಟಿಗೆ ಸೇರಿಸುವ ಪ್ರಕ್ರಿಯೆ ಇನ್ನಷ್ಟು ತೀವ್ರ – ಮಹತ್ವದ ಸಭೆ
ಬೆಂಗಳೂರು : ಕುರುಬ ಸಮುದಾಯವನ್ನು ಎಸ್‌ಟಿಗೆ ಸೇರಿಸಬೇಕೆಂಬ ಹಲವು ವರ್ಷಗಳ ಬೇಡಿಕೆ ಶೀಘ್ರದಲ್ಲೇ ನೆರವೇರುವ ಸಾಧ್ಯತೆಗಳು ಕಂಡುಬಂದಿದೆ. ಎಸ್‌ಟಿ ಸಮುದಾಯಕ್ಕೆ ಸೇರಿಸುವ ಪ್ರಕ್ರಿಯೆಯನ್ನು ರಾಜ್ಯ ಸರ್ಕಾರ ಮತ್ತಷ್ಟು ತೀವ್ರಗೊಳಿಸಿದೆ.
ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ...
ರೆಬೆಲ್ ಸ್ಟಾರ್ ಅಂಬರೀಶ್‌ಗೂ “ಕರ್ನಾಟಕ ರತ್ನ” ನೀಡುವಂತೆ ಮನವಿ
ಸಿನಿಮಾ ಹಾಗೂ ರಾಜಕೀಯದಲ್ಲಿ ಅಜಾತಶತ್ರುವಾಗಿ ಬೆಳೆದು ಅಪಾರ ಅಭಿಮಾನಿಗಳನ್ನು ಗಳಿಸಿರುವ ನಟ ರೆಬೆಲ್ ಸ್ಟಾರ್ ಅಂಬರೀಶ್ ಅವರಿಗೂ "ಕರ್ನಾಟಕ ರತ್ನ" ಪುರಸ್ಕಾರ ನೀಡುವಂತೆ ಅಭಿಮಾನಿಗಳು ಹಾಗೂ ಹಿರಿಯ ನಟಿ ತಾರಾ ಮನವಿ ಮಾಡಿದ್ದಾರೆ.
ಡಿಸಿಎಂ...
ಅಪಾರ್ಟ್ಮೆಂಟ್‌ನ 24ನೇ ಮಹಡಿಯಿಂದ ಬಿದ್ದು ವ್ಯಕ್ತಿ ಆತ್ಮಹತ್ಯೆ
ನೆಲಮಂಗಲ : 24ನೇ ಮಹಡಿಯಿಂದ ಬಿದ್ದು ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನೆಲಮಂಗಲದ ಅಪಾರ್ಟ್ಮೆಂಟ್‌ವೊಂದರಲ್ಲಿ ನಡೆದಿದೆ. ಅಲಸೂರು ಮೂಲದ ಲೋಕೇಶ್ ಪವನ್ ಕೃಷ್ಣ (26) ಆತ್ಮಹತ್ಯೆ ಶರಣಾದ ಯುವಕ. 24ನೇ ಮಹಡಿಯಿಂದ ಆತ್ಮಹತ್ಯೆ...





















