Sunday, May 19, 2024
ಮನೆ ಲೇಖಕರು ಮೂಲಕ ಪೋಸ್ಟ್ಗಳನ್ನು Saval

Saval

24206 ಪೋಸ್ಟ್ಗಳು 0 ಕಾಮೆಂಟ್ಗಳನ್ನು

ಹುಲಿ ಸೆರೆಗೆ ಸಾಕಾನೆಗಳ ಸಹಾಯದೊಂದಿಗೆ ಕೂಂಬಿಂಗ್ ಕಾರ್ಯಾಚರಣೆ ಆರಂಭ

0
ವೀರನಹೊಸಹಳ್ಳಿ: ಅಯ್ಯನಕೆರೆ ಹಾಡಿ ಬಳಿ ಕಾಣಿಸಿಕೊಂಡಿದ್ದ ಹುಲಿ ಪತ್ತೆಗಾಗಿ ಅರಣ್ಯ ಇಲಾಖೆ ಸಾಕಾನೆಗಳ ಸಹಾಯದಿಂದ ಕೂಂಬಿಂಗ್ ಕಾರ್ಯಚಾರಣೆ ಆರಂಭಿಸಿದ್ದರೂ, ಅರಣ್ಯ ಅಧಿಕಾರಿಗಳು ಸ್ಥಳದಲ್ಲೇ ಬೀಡು ಬಿಟ್ಟಿದ್ದಾರೆ. ಶುಕ್ರವಾರ ನಾಗರಹೊಳೆ ಉದ್ಯಾನದಂಚಿನ ತಾಲ್ಲೂಕಿನ ಹನಗೋಡು ಹೋಬಳಿಯ ಉಡುವೇಪುರ-ಅಯ್ಯನಕೆರೆ...

ಚಾಮುಂಡೇಶ್ವರಿ ಕ್ಷೇತ್ರಕ್ಕೆ ಹೆಚ್.ಡಿ.ಕುಮಾರಸ್ವಾಮಿ ಅಭ್ಯರ್ಥಿ ಆಗುವುದಿಲ್ಲ: ಸಾ.ರಾ. ಮಹೇಶ್‌

0
ಮೈಸೂರು: ಚಾಮುಂಡೇಶ್ವರಿ ಕ್ಷೇತ್ರಕ್ಕೆ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರು ಅಭ್ಯರ್ಥಿ ಆಗುವುದಿಲ್ಲ. ರಾಮನಗರ ಬಿಟ್ಟು ಚಾಮುಂಡೇಶ್ವರಿ ಕ್ಷೇತ್ರಕ್ಕೆ ಕುಮಾರಸ್ವಾಮಿ ಬರುವುದಿಲ್ಲ ಎಂದು ಶಾಸಕ ಸಾ.ರಾ.ಮಹೇಶ್ ಸ್ಪಷ್ಟಪಡಿಸಿದರು. ಮೈಸೂರಿನಲ್ಲಿ ಭಾನುವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು,...

ಪ್ರೇಮಿಗಳ ದಿನವಾದ ಇಂದಿನ ನಿಮ್ಮ ದಿನ ಭವಿಷ್ಯ

0
ಮೇಷ ರಾಶಿಉದ್ಯೋಗ ಸಂದರ್ಶನ, ಸರಕಾರಿ ಉದ್ಯೋಗ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ತುಂಬಾ ಹತ್ತಿರಕ್ಕೆ ಬಂದು ನಿರಾಶೆ ಮೂಡಲಿದೆ, ನಿಮ್ಮ ತಾಳ್ಮೆ ಮತ್ತು ಧೈರ್ಯ ಪರೀಕ್ಷೆ ನಡೆಯುತ್ತಿದೆ. ಇಂದು ಆತ್ಮಸ್ಥೈರ್ಯಹೆಚ್ಚಾಗುತ್ತದೆ.ನಿಮ್ಮ ಶತ್ರುಗಳ ಮೇಲೆ ಪ್ರಾಬಲ್ಯ ಸಾಧಿಸಲು...

ಬಿಜೆಪಿ ಶಾಸಕನ ಕಚೇರಿ ಮೇಲೆ ಕಲ್ಲು ತೂರಾಟ

0
ಬೆಳಗಾವಿ: ನಗರದಚವಾಟ ಗಲ್ಲಿಯಲ್ಲಿರುವ ಬಿಜೆಪಿ ಶಾಸಕ ಅನಿಲ ಬೆನಕೆ ಅವರ ಕಚೇರಿ ಮೇಲೆ ಸೋಮವಾರ ನಸುಕಿನಲ್ಲಿ ಕಲ್ಲುತೂರಾಟ ನಡೆದಿದೆ. ಕಿಟಕಿಗಳ ಗಾಜುಗಳು ಪುಡಿ ಪುಡಿಯಾಗಿವೆ. ಇದರಿಂದ ‌ಆ ಗಲ್ಲಿಯಲ್ಲಿ ಗೊಂದಲದ ವಾತಾವರಣ ನಿರ್ಮಾಣವಾಗಿದೆ. ಮುಂಜಾಗ್ರತಾ...

ನಾನು ಕಾಂಗ್ರೆಸ್ ತೊರೆದರೆ ಬಹಳಷ್ಟು ಜನ ಕಾಂಗ್ರೆಸ್ ತೊರೆಯಲಿದ್ದಾರೆ: ಸಿ.ಎಂ.ಇಬ್ರಾಹಿಂ

0
ದಾವಣಗೆರೆ: ನಾನು ಕಾಂಗ್ರೆಸ್ ತೊರೆದರೆ ಬಹಳಷ್ಟು ಜನ ಕಾಂಗ್ರೆಸ್‌ನಿಂದ ಹೊರಬರಲಿದ್ದಾರೆ’ ಎಂದು ವಿಧಾನ ಪರಿಷತ್‌ ಸದಸ್ಯ ಸಿ.ಎಂ. ಇಬ್ರಾಹಿಂ ತಿಳಿಸಿದರು. ದಾವಣಗೆರೆಯಲ್ಲಿ ಸುದ್ದಿಗಾರರ ಜತೆಗೆ ಅವರು ಮಾತನಾಡಿ, ‘ನನ್ನ ವಿಚಾರದಲ್ಲಿ ಸಿದ್ದರಾಮಯ್ಯ ನಿಶ್ಶಕ್ತರಾಗಿದ್ದಾರೆ. ಅವರ...

ಕೊರೊನಾ : ಇಂದು ದೇಶದಲ್ಲಿ 34,113 ಸೋಂಕು ಪ್ರಕರಣ

0
ಬೆಂಗಳೂರು: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಗಣನೀಯ ಇಳಿಕೆ ಕಂಡಿದ್ದು, ಕಳೆದ 24 ಗಂಟೆಯಲ್ಲಿ 34,113 ಜನರಲ್ಲಿ ಸೋಂಕು ಪತ್ತೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ. ಸೋಂಕಿತರ ಸಾವಿನ ಸಂಖ್ಯೆ ಕೂಡ ಇಳಿಕೆಯಾಗಿದ್ದು,...

ಹಿಜಾಬ್ ವಿವಾದ; ಕೋರ್ಟ್ ತೀರ್ಪನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು: ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ

0
ಹಾಸನ: ಹಿಜಬ್ ವಿಚಾರದಲ್ಲಿ ಕೋರ್ಟ್ ಏನೇ ತೀರ್ಪು ಕೊಟ್ಟರು ಎಲ್ಲರೂ ಕಟ್ಟುನಿಟ್ಟಾಗಿ ಪಾಲಿಸಬೇಕು, ಇದಕ್ಕೆ ಸರ್ಕಾರ ಸಕಲ ಸಿದ್ದತೆ ಮಾಡಿಕೊಳ್ಳಬೇಕು ಎಂದು ಮಾಜಿ ಪ್ರಧಾನಿ ಹೆಚ್‍ಡಿ.ದೇವೇಗೌಡ ಕಿವಿಮಾತು ಹೇಳಿದ್ದಾರೆ. ಹಾಸನದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಈ...

ಇಸ್ರೋದ ಈ ಸಾಲಿನ ಮೊದಲ ಉಡಾವಣೆ ಯಶಸ್ವಿ: ಮೂರು ಉಪಗ್ರಹಗಳನ್ನು ಹೊತ್ತು ಸಾಗಿದ PSLV-C52

0
ಹೈದರಾಬಾದ್: ಭಾರತೀಯ ಬಾಹ್ಯಾಕಾಶ ಮತ್ತು ಸಂಶೋಧನಾ ಸಂಸ್ಥೆ ಈ ವರ್ಷದ ಮೊದಲ ಉಡಾವಣೆಯನ್ನು ಯಶಸ್ವಿಯಾಗಿ ನಡೆಸಿದ್ದು, 3 ಉಪಗ್ರಹಗಳನ್ನು ಹೊತ್ತ PSLV-C52 ರಾಕೆಟ್ ಉಪಗ್ರಹಗಳನ್ನು ಕಕ್ಷೆಗೆ ಸೇರಿಸಿದೆ. ಆಂಧ್ರ ಪ್ರದೇಶದ ಶ್ರೀಹರಿಕೋಟಾದ ಎಸ್‌ಎಆರ್ ನಿಂದ ಬೆಳಿಗ್ಗೆ5.59...

ಹಿಜಾಬ್ ವಿವಾದ: ಇಂದು ಮಧ್ಯಾಹ್ನ ಹೈ ಕೋರ್ಟ್ ನಲ್ಲಿ ವಿಚಾರಣೆ

0
ಬೆಂಗಳೂರು: ಹಿಜಾಬ್ –ಕೇಸರಿ ಶಾಲು ವಿವಾದಕ್ಕೆ ಸಂಬಂಧಿಸಿದಂತೆ ಇಂದು ಮಧ್ಯಾಹ್ನ ಹೈಕೋರ್ಟ್ ನ ವಿಸ್ತೃತ ಪೀಠದಲ್ಲಿ ವಿಚಾರಣೆ ನಡೆಯಲಿದ್ದು, ತೀವ್ರ ಕುತೂಹಲಕ್ಕೆ ಕಾರಣವಾಗಿದೆ. ಈ ನಡುವೆ9 ಮತ್ತು 10ನೇ ತರಗತಿ ಹೈಸ್ಕೂಲ್ ಪುನಾರಂಭವಾಗುತ್ತಿದ್ದು, ಪರಿಸ್ಥಿತಿ...

ಪತಿಗೆ ಪತ್ನಿಯೇ ಜೀವನಾಂಶ ನೀಡುವಂತೆ ನ್ಯಾಯಾಲಯ ಆದೇಶ

0
ಲಕ್ನೋ : ಪತಿಗೆ ಪ್ರತಿ ತಿಂಗಳು 2 ಸಾವಿರ ರೂ. ಜೀವನಾಂಶ ನೀಡುವಂತೆ 58 ವರ್ಷದ ಮಹಿಳೆಗೆ  ಮುಜಾಫರ್ ನಗರ ಜಿಲ್ಲಾ ನ್ಯಾಯಾಲಯ ಆದೇಶಿಸಿದೆ. 62 ವರ್ಷದ ಕಿಶೋರಿ ಲಾಲ್ ಸೊಹಂಕರ್ ಟೀ ಅಂಗಡಿ ನಡೆಸುತ್ತಿದ್ದು, ಇವರಿಗೆ...

EDITOR PICKS