ಮನೆ ಲೇಖಕರು ಮೂಲಕ ಪೋಸ್ಟ್ಗಳನ್ನು Saval

Saval

Saval
40576 ಪೋಸ್ಟ್ಗಳು 0 ಕಾಮೆಂಟ್ಗಳನ್ನು

ಮಂಡ್ಯ: ಸಾಲಬಾಧೆಗೆ ವಿಷ ಸೇವಿಸಿ ದಂಪತಿ ಆತ್ಮಹತ್ಯೆ

0
ಮಂಡ್ಯ: ಸಾಲಬಾಧೆಗೆ ದಂಪತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಂಡ್ಯ ಜಿಲ್ಲೆ ಮಳವಳ್ಳಿ ಪಟ್ಟಣದ ಎನ್.ಇ.ಎಸ್. ಬಡಾವಣೆಯಲ್ಲಿ ನಡೆದಿದೆ. ವಿಷ ಸೇವಿಸಿ ರಾಜೇಶ್(45), ಸುಧಾ(40) ಎಂಬ ದಂಪತಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸಾಲಬಾಧೆ ಹಿನ್ನೆಲೆ ದಂಪತಿ ಮನೆಯಲ್ಲಿ...

ಮೈಸೂರು: ಗೃಹಲಕ್ಷ್ಮೀ ಯೋಜನೆಗೆ ಚಾಲನೆ ನೀಡಿದ ರಾಹುಲ್ ಗಾಂಧಿ, ಮಲ್ಲಿಕಾರ್ಜುನ ಖರ್ಗೆ

0
ಮೈಸೂರು: ಕಾಂಗ್ರೆಸ್ ಸರ್ಕಾರದ ಬಹು ನಿರೀಕ್ಷಿತ ನಾಲ್ಕನೇ ಗ್ಯಾರಂಟಿ ಗೃಹ ಲಕ್ಷ್ಮೀ ಯೋಜನೆಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹಾಗೂ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರು ಬುಧವಾರ ಚಾಲನೆ ನೀಡಿದರು. ಮೈಸೂರಿನ ಮಹಾರಾಜ ಕಾಲೇಜು...

ಬಿಹಾರ: ನಿಂತಿದ್ದ ಟ್ರಕ್‌ಗೆ ಸ್ಕಾರ್ಪಿಯೋ ಡಿಕ್ಕಿ, ಒಂದೇ ಕುಟುಂಬದ 7 ಮಂದಿ ಸಾವು

0
ಬಿಹಾರ: ರಸ್ತೆಬದಿಯಲ್ಲಿ ನಿಂತಿದ್ದ ಟ್ರೇಲರ್ ಟ್ರಕ್‌ ಗೆ ಸ್ಕಾರ್ಪಿಯೋ ಡಿಕ್ಕಿ ಹೊಡೆದ ಪರಿಣಾಮ ಒಂದೇ ಕುಟುಂಬದ 7 ಮಂದಿ ಸಾವನ್ನಪ್ಪಿರುವ ಘಟನೆ ಬಿಹಾರದ ರೋಹ್ತಾಸ್ ಜಿಲ್ಲೆಯಲ್ಲಿ ಬುಧವಾರ ಮುಂಜಾನೆ ನಡೆದಿದೆ. ಸಸಾರಂ ಪಟ್ಟಣದ ಶಿವಸಾಗರ್...

ಮಂಗಳೂರು; ಬಸ್ ನಿಂದ‌ ಬಿದ್ದು ಕಂಡಕ್ಟರ್ ಸಾವು

0
ಮಂಗಳೂರು: ಬಸ್ ನಿಂದ‌ ಬಿದ್ದು ಕಂಡಕ್ಟರ್ ಮೃತಪಟ್ಟ ಘಟನೆ ನಗರದ ನಂತೂರು ಸರ್ಕಲ್ ಬಳಿ ಸಂಭವಿಸಿದೆ. ಈರಯ್ಯ(ಗುರು)(23) ಮೃತಪಟ್ಟವರು. ಮಂಗಳವಾರ ಕೆಪಿಟಿ ಕಡೆಯಿಂದ ಆ್ಯಗ್ನೆಸ್ ಕಡೆಗೆ ಹೋಗುತ್ತಿದ್ದ ಸಿಟಿ ಬಸ್ ನಂತೂರು ಸರ್ಕಲ್ ದಾಟಿ ಮುಂದೆ...

ಬನ್ನೇರುಘಟ್ಟ ಗಂಧದ ಚೋರರ ಮೇಲೆ ಫೈರಿಂಗ್: ಓರ್ವ ಸಾವು

0
ಬನ್ನೇರುಘಟ್ಟ(ಬೆಂಗಳೂರು): ಶ್ರೀಂಗಧದ ಮರ ಕಳ್ಳತನ ಮಾಡುತ್ತಿದ್ದವರ ಮೇಲೆ ಫಾರೆಸ್ಟ್​ ಗಾರ್ಡ್​​ ಫೈರಿಂಗ್​ ಮಾಡಿದ್ದು ಒಬ್ಬ ಸಾವನ್ನಪ್ಪಿದ್ದು, ಮತ್ತೋರ್ವ ಪರಾರಿಯಾಗಿರುವ ಘಟನೆ ಮಂಗಳವಾರ ತಡರಾತ್ರಿ 1.15ರ ಸುಮಾರಿಗೆ ಬನ್ನೇರುಘಟ್ಟ ರಾಷ್ಟ್ರೀಯ ಉದ್ಯಾನದ ಕಲ್ಕೆರೆ ಅರಣ್ಯ...

ಕೊಡಗು: ಯುವ ಮಹಿಳಾ ಅರಣ್ಯಾಧಿಕಾರಿ ನೇಣಿಗೆ ಶರಣು

0
ಕೊಡಗು: ಯುವ ಮಹಿಳಾ ಅರಣ್ಯಾಧಿಕಾರಿ ನೇಣಿಗೆ ಶರಣಾಗಿರುವ ಘಟನೆ ಮಡಿಕೇರಿ ನಗರದ ಅರಣ್ಯ ಭವನ ಬಳಿ ಇರುವ ವಸತಿ ಗೃಹದಲ್ಲಿ ನಡೆದಿದೆ. ಮಂಡ್ಯ ಮೂಲದ ರಶ್ಮಿ (27) ಮೃತ ಅಧಿಕಾರಿ. ರಶ್ಮಿ ಅವರು ಅರಣ್ಯ ಇಲಾಖೆಯಲ್ಲಿ...

ಮೈಸೂರಿಗೆ ಆಗಮಿಸಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ

0
ಮೈಸೂರು: ಮೈಸೂರಿನ ಮಂಡಕಳ್ಳಿ  ವಿಮಾನ ನಿಲ್ದಾಣಕ್ಕೆ ಕಾಂಗ್ರೆಸ್ ರಾಹುಲ್ ಗಾಂಧಿ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಆಗಮಿಸಿದರು. ನಗರಕ್ಕೆ ಆಗಮಿಸಿದ ಕಾಂಗ್ರೆಸ್ ನಾಯಕರನ್ನು ಸಿಎಂ ಸಿದ್ದರಾಮಯ್ಯ ಹಾಗೂ ಕಾಂಗ್ರೆಸ್ ‌ಮುಖಂಡರು ಆತ್ಮೀಯವಾಗಿ ಸ್ವಾಗತಿಸಿದರು. ಮೈಸೂರಿನಲ್ಲಿ ಇಂದು ರಾಜ್ಯ...

ಅಕ್ರಮ ಗಾಂಜಾ ಸಾಗಣೆ ಮಾಡುತ್ತಿದ್ದ ವ್ಯಕ್ತಿಯ ಬಂಧನ: 1.5 ಕೆಜಿ ಗಾಂಜಾ ಸೊಪ್ಪು, ಕಾರು...

0
ಮಂಡ್ಯ: ಕಾರಿನಲ್ಲಿ ಅಕ್ರಮ ಗಾಂಜಾ ಸಾಗಣೆ ಮಾಡುತ್ತಿದ್ದ ವ್ಯಕ್ತಿಯನ್ನು ಹಲಗೂರು ಪೊಲೀಸರು ಬಂಧಿಸಿದ್ದು, ಕಾರಿನಲ್ಲಿದ್ದ  1.5 ಕೆಜಿ ಗಾಂಜಾ ಸೊಪ್ಪು ಸೇರಿದಂತೆ ಕಾರನ್ನು  ಜಪ್ತಿ ಮಾಡಿದ್ದಾರೆ. ಬೆಂಗಳೂರು ಮೂಲದ ಶಶಾಂಕ್ ಬಂದಿತ ವ್ಯಕ್ತಿ. ಚಾಮರಾಜನಗರದಿಂದ ಬೆಂಗಳೂರಿಗೆ...

ಗೋಮಾಳದ ಜಾಗಕ್ಕಾಗಿ ಗಲಾಟೆ: ಅಣ್ಣ-ಅತ್ತಿಗೆಯನ್ನು ಕೊಂದು ಪೊಲೀಸ್ ಠಾಣೆಗೆ ಹೋಗಿ ಶರಣಾದ ಸಹೋದರ

0
ಮೈಸೂರು: ಗೋಮಾಳದ ಜಾಗದಲ್ಲಿ ತನಗೂ ಪಾಲು ಬೇಕು ಎಂದು ಸಹೋದರನೊಬ್ಬ ಜಮೀನಿನಲ್ಲೇ ಅಣ್ಣ, ಅತ್ತಿಗೆಯನ್ನು ಗುದ್ದಲಿಯಿಂದ ತಲೆಗೆ ಹೊಡೆದು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಟಿ ನರಸೀಪುರ ತಾಲೂಕಿನ ನುಗ್ಗೆನಹಳ್ಳಿ ಕೊಪ್ಪಲು ಗ್ರಾಮದಲ್ಲಿ...

ಎಥೆನಾಲ್‌ ಇಂಧನದಿಂದ ಕಾರ್ಯನಿರ್ವಹಿಸುವ ಟೊಯೊಟಾ ಇನ್ನೋವಾ ಹೈಕ್ರಾಸ್‌ ಎಂಪಿವಿ ಕಾರು ಬಿಡುಗಡೆ

0
ಸಂಪೂರ್ಣ ಎಥೆನಾಲ್‌ ಇಂಧನದಿಂದ ಕಾರ್ಯನಿರ್ವಹಿಸುವ ಟೊಯೊಟಾ ಇನ್ನೋವಾ ಹೈಕ್ರಾಸ್‌ ಎಂಪಿವಿ ಕಾರು ಮಂಗಳವಾರ ಭಾರತದ ಮಾರುಕಟ್ಟೆಗೆ ಬಿಡುಗಡೆಯಾಗಿದೆ. ಎಲೆಕ್ಟ್ರಿಫೈಯಡ್‌ ಫ್ಲೆಕ್ಸ್‌-ಪ್ಯುಯೆಲ್‌ ಇನ್ನೋವಾ ವಿಶ್ವದ ಮೊದಲ ಬಿಎಸ್‌-6 (ಭಾರತ್‌ ಸ್ಟೇಜ್‌ 6) ಕಾರು ಆಗಿದೆ. ಜತೆಗೆ...

EDITOR PICKS