ಮನೆ ಲೇಖಕರು ಮೂಲಕ ಪೋಸ್ಟ್ಗಳನ್ನು Saval

Saval

Saval
38903 ಪೋಸ್ಟ್ಗಳು 0 ಕಾಮೆಂಟ್ಗಳನ್ನು

ಮಂಡ್ಯದ ಅಭಿವೃದ್ಧಿಗೆ ಕೋಟಿ ರೂ. ಐತಿಹಾಸಿಕ ಅನುದಾನ – ಡಿಕೆಶಿ

0
ಮಂಡ್ಯ : ಜಿಲ್ಲೆಗೆ ನೀರಾವರಿ ಇಲಾಖೆಯಿಂದ 1,970 ಕೋಟಿ ರೂ. ಮೊತ್ತದ ಕಾಮಗಾರಿಗಳನ್ನು ಮಂಜೂರು ಮಾಡಲಾಗಿದೆ. ಕರ್ನಾಟಕದ ಇತಿಹಾಸದಲ್ಲಿಯೇ ಮಂಡ್ಯ ಜಿಲ್ಲೆಗೆ ಇಷ್ಟು ದೊಡ್ಡ ಮೊತ್ತದ ಅನುದಾನ ನೀಡಿದ ಉದಾಹರಣೆಯೇ ಇಲ್ಲ ಎಂದು...

ಕುರುಬ ಸಮುದಾಯವನ್ನ ಎಸ್‌ಟಿಗೆ ಸೇರಿಸುವ ಪ್ರಕ್ರಿಯೆ ಇನ್ನಷ್ಟು ತೀವ್ರ – ಮಹತ್ವದ ಸಭೆ

0
ಬೆಂಗಳೂರು : ಕುರುಬ ಸಮುದಾಯವನ್ನು ಎಸ್‌ಟಿಗೆ ಸೇರಿಸಬೇಕೆಂಬ ಹಲವು ವರ್ಷಗಳ ಬೇಡಿಕೆ ಶೀಘ್ರದಲ್ಲೇ ನೆರವೇರುವ ಸಾಧ್ಯತೆಗಳು ಕಂಡುಬಂದಿದೆ. ಎಸ್‌ಟಿ ಸಮುದಾಯಕ್ಕೆ ಸೇರಿಸುವ ಪ್ರಕ್ರಿಯೆಯನ್ನು ರಾಜ್ಯ ಸರ್ಕಾರ ಮತ್ತಷ್ಟು ತೀವ್ರಗೊಳಿಸಿದೆ. ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ...

ರೆಬೆಲ್ ಸ್ಟಾರ್ ಅಂಬರೀಶ್‌ಗೂ “ಕರ್ನಾಟಕ ರತ್ನ” ನೀಡುವಂತೆ ಮನವಿ

0
ಸಿನಿಮಾ ಹಾಗೂ ರಾಜಕೀಯದಲ್ಲಿ ಅಜಾತಶತ್ರುವಾಗಿ ಬೆಳೆದು ಅಪಾರ ಅಭಿಮಾನಿಗಳನ್ನು ಗಳಿಸಿರುವ ನಟ ರೆಬೆಲ್ ಸ್ಟಾರ್ ಅಂಬರೀಶ್ ಅವರಿಗೂ "ಕರ್ನಾಟಕ ರತ್ನ" ಪುರಸ್ಕಾರ ನೀಡುವಂತೆ ಅಭಿಮಾನಿಗಳು ಹಾಗೂ ಹಿರಿಯ ನಟಿ ತಾರಾ ಮನವಿ ಮಾಡಿದ್ದಾರೆ. ಡಿಸಿಎಂ...

ಅಪಾರ್ಟ್ಮೆಂಟ್‌ನ 24ನೇ ಮಹಡಿಯಿಂದ ಬಿದ್ದು ವ್ಯಕ್ತಿ ಆತ್ಮಹತ್ಯೆ

0
ನೆಲಮಂಗಲ : 24ನೇ ಮಹಡಿಯಿಂದ ಬಿದ್ದು ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನೆಲಮಂಗಲದ ಅಪಾರ್ಟ್ಮೆಂಟ್‌ವೊಂದರಲ್ಲಿ ನಡೆದಿದೆ. ಅಲಸೂರು ಮೂಲದ ಲೋಕೇಶ್ ಪವನ್ ಕೃಷ್ಣ (26) ಆತ್ಮಹತ್ಯೆ ಶರಣಾದ ಯುವಕ. 24ನೇ ಮಹಡಿಯಿಂದ ಆತ್ಮಹತ್ಯೆ...

ಸರಗಳ್ಳರ ಅಟ್ಟಹಾಸ – ಕುತ್ತಿಗೆಗೆ ಲಾಂಗ್ ಇಟ್ಟು ಚಿನ್ನ ಕಳ್ಳತನ..!

0
ಬೆಂಗಳೂರು : ನಗರದಲ್ಲಿ ಸರಗಳ್ಳರ ಅಟ್ಟಹಾಸ ಜೋರಾಗಿದೆ. ಕುತ್ತಿಗೆಗೆ ಲಾಂಗ್ ಇಟ್ಟು, ಬೆರಳು ಕತ್ತರಿಸಿ 55 ಗ್ರಾಂ ಮೌಲ್ಯದ ಚಿನ್ನ ಕಳ್ಳತನ ಮಾಡಿರುವ ಘಟನೆ ಗಿರಿನಗರ ಪೊಲೀಸ್ ಠಾಣಾ ವ್ಯಾಪ್ತಿಯ ಈಶ್ವರಿ ನಗರದಲ್ಲಿ...

ಕಾರು ಡಿಕ್ಕಿ – ಭೀಕರ ಅಪಘಾತಕ್ಕೆ ಹಣಕಾಸು ಸಚಿವಾಲಯದ ಉಪ ಕಾರ್ಯದರ್ಶಿ ಬಲಿ

0
ನವದೆಹಲಿ : ಬೈಕ್‌ಗೆ ಬಿಎಂಡಬ್ಲ್ಯೂ ಕಾರು ಡಿಕ್ಕಿ ಹೊಡೆದ ಪರಿಣಾಮ ಕೇಂದ್ರ ಹಣಕಾಸು ಸಚಿವಾಲಯದ ಹಿರಿಯ ಅಧಿಕಾರಿ ನವಜೋತ್ ಸಿಂಗ್ ಸಾವನ್ನಪ್ಪಿದ್ದಾರೆ. ಈ ಅಪಘಾತದಲ್ಲಿ ಅವರ ಪತ್ನಿ ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಪೊಲೀಸರು...

ಪ್ರಯಾಣಿಕರಿದ್ದ ಬಿಎಂಟಿಸಿ ಬಸ್‌ನಲ್ಲಿ ಭಾರೀ ಬೆಂಕಿ ಅವಘಡ..!

0
ಬೆಂಗಳೂರು : ಚಲಿಸುತ್ತಿದ್ದ ಬಿಎಂಟಿಸಿ ಬಸ್‌ನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡು, ಬಸ್‌ ಸುಟ್ಟು ಕರಕಲಾಗಿರುವ ಘಟನೆ ನಗರದ ಹೆಚ್ಎಎಲ್ ಮುಖ್ಯದ್ವಾರದ ಬಳಿ ನಡೆದಿದೆ. ಇಂದು ಬೆಳಗ್ಗೆ 5.15ಕ್ಕೆ ಅಗ್ನಿ ದುರಂತ ಸಂಭವಿಸಿದೆ. ದುರಂತಕ್ಕೀಡಾದ ಬಸ್‌...

ಮದ್ದೂರು ಬಳಿಕ ತುಮಕೂರಿನಲ್ಲೂ ಯತ್ನಾಳ್ ವಿರುದ್ಧ ಎಫ್‌ಐಆರ್

0
ತುಮಕೂರು : ಹಿಂದೂ ಮಹಾಗಣಪತಿ ಶೋಭಾಯಾತ್ರೆಯಲ್ಲಿ ಪ್ರಚೋದನಕಾರಿ ಭಾಷಣ ಮಾಡಿದ್ದಾರೆ ಎಂಬ ಆರೋಪದ ಮೇಲೆ ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಮತ್ತೊಂದು ಎಫ್‌ಐಆರ್ ದಾಖಲಾಗಿದೆ. ಮದ್ದೂರಿಗೆ ಭೇಟಿ ನೀಡಿದ್ದಾಗ ಪ್ರಚೋದನಕಾರಿ ಭಾಷಣ...

ಇಂಡಿಯಾ-ಪಾಕ್‌ ಪಂದ್ಯ – ಮೈದಾನದಲ್ಲೇ ಪಾಕ್‌ನ ಮಾನ ಕಳೆದ ಟೀಮ್‌ ಇಂಡಿಯಾ

0
ದುಬೈ : ಪಹಲ್ಗಾಮ್ ಟೆರರ್ ಅಟ್ಯಾಕ್‌ನಲ್ಲಿ ಮಡಿದ ಕುಟುಂಬಗಳ ಜೊತೆ ನಾವಿದ್ದೀವಿ. ಅಪರಿಮಿತ ಶೌರ್ಯ ಪ್ರದರ್ಶಿಸಿದ ಸೇನೆಗೆ ಈ ಗೆಲುವು ಅರ್ಪಣೆ ಅಂತಾ ಭಾರತ ಕ್ಯಾಪ್ಟನ್‌ ಸೂರ್ಯಕುಮಾರ್ ಯಾದವ್ ಪಾಕ್‌ನ ಮಾನ ಕಳೆದಿದ್ದಾರೆ....

ದಸರಾ ಉದ್ಘಾಟನೆಗೆ ಬಾನು ಮುಷ್ತಾಕ್‌ಗೆ ಆಹ್ವಾನ ವಿಚಾರ – ಇಂದು ಹೈಕೋರ್ಟ್‌ನಲ್ಲಿ 3 ಅರ್ಜಿಗಳ...

0
ಬೆಂಗಳೂರು/ಮೈಸೂರು : ನಾಡಹಬ್ಬ ದಸರಾ ಉದ್ಘಾಟಕರಾಗಿ ಬಾನು ಮುಷ್ತಾಕ್‌ ಆಯ್ಕೆ ವಿರೋಧಿಸಿ ಹೈಕೋರ್ಟ್‌ಗೆ ಸಲ್ಲಿಸಿದ್ದ ಮೂರು ಪಿಐಎಲ್ ಅರ್ಜಿಗಳ ವಿಚಾರಣೆ ನಡೆಯಲಿದೆ. ಸರ್ಕಾರದ ಕ್ರಮ ಪ್ರಶ್ನಿಸಿ ಮಾಜಿ ಸಂಸದ ಪ್ರತಾಪ್ ಸಿಂಹ, ಗಿರೀಶ್ ಕುಮಾರ್...

EDITOR PICKS