Saval
ವೈದ್ಯಕೀಯ ಮಂಡಳಿಯು ಅಭ್ಯರ್ಥಿ ಅಂಗವೈಕಲ್ಯ ನಿರ್ಧರಿಸಬಹುದೇ ವಿನಾ ಕೋರ್ಸ್ ಗೆ ಸೇರಲು ಇರುವ ಅರ್ಹತೆಯನ್ನಲ್ಲ:...
ವೈದ್ಯಕೀಯ ಮಂಡಳಿಯು ವಿಶೇಷ ಚೇತನ ಅಭ್ಯರ್ಥಿಯ ಅಂಗವೈಕಲ್ಯ ಪ್ರಮಾಣವನ್ನು ನಿರ್ಧರಿಸಬೇಕಿದ್ದು, ವೈದ್ಯಕೀಯ ಪದವಿ ಪ್ರವೇಶಕ್ಕೆ ಅರ್ಹರಾಗಿದ್ದಾರೆಯೇ ಅಥವಾ ಇಲ್ಲವೇ ಎಂಬುದನ್ನು ನಿರ್ಧರಿಸುವಂತಿಲ್ಲ ಎಂದು ಕರ್ನಾಟಕ ಹೈಕೋರ್ಟ್ ಈಚೆಗೆ ಆದೇಶಿಸಿದೆ.
ಶೇ.50ರಷ್ಟು ಅಂಗವೈಕಲ್ಯ ಹೊಂದಿರುವ ನೀಟ್...
ಕಾಂಗ್ರೆಸ್ ಸರ್ಕಾರ ನೂರು ದಿನಗಳಲ್ಲಿ ಎಡವಿದ್ದೇ ಹೆಚ್ಚು: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಟೀಕೆ
ಬೆಂಗಳೂರು: ಸಂಪೂರ್ಣ ಬಹುಮತದೊಂದಿಗೆ ಬಂದ ಸರ್ಕಾರ ನೂರು ದಿನಗಳಲ್ಲಿ ಎಡವಿದ್ದೇ ಹೆಚ್ಚು. ಗ್ಯಾರೆಂಟಿ ನೆಪದಲ್ಲಿ ಒಂದು ವರ್ಷದ ಅಭಿವೃದ್ಧಿಯ ಎಲ್ಲ ಕಾಮಗಾರಿಗಳು ಸಂಪೂರ್ಣ ನಿಂತು ಹೋಗಿದೆ. ಕಾಂಗ್ರೆಸ್ ಸರ್ಕಾರ ವರ್ಗಾವಣೆಯನ್ನು ಒಂದು ಕಮಿಷನ್...
ಬಿಜೆಪಿಯಿಂದ 10 ರಿಂದ 30 ಜನ ಕಾಂಗ್ರೆಸ್ ಸೇರ್ಪಡೆಯಾಗಬಹುದು: ಮಾಜಿ ಸಿಎಂ ಜಗದೀಶ್ ಶೆಟ್ಟರ್
ಹುಬ್ಬಳ್ಳಿ: ದಿನೇ ದಿನೇ ಬಿಜೆಪಿ ಅದೋಗತಿಗೆ ತಲುಪುತ್ತಿದ್ದು, ಬಿಜೆಪಿಯಿಂದ 10 ರಿಂದ 30 ಜನ ಕಾಂಗ್ರೆಸ್ ಸೇರ್ಪಡೆಯಾಗಬಹುದು ಎಂದು ಮಾಜಿ ಸಿಎಂ ಜಗದೀಶ್ ಶೆಟ್ಟರ್ ಮಾಹಿತಿ ನೀಡಿದರು.
ಹುಬ್ಬಳ್ಳಿಯಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಜಗದೀಶ್...
ಹುಣಸೂರು: ಸಾರ್ವಜನಿಕ ಸ್ಥಳದಲ್ಲಿ ಜೂಜಾಡುತ್ತಿದ್ದ 9 ಮಂದಿ ಪ್ರಭಾವಿಗಳ ಬಂಧನ
ಹುಣಸೂರು: ನಗರದ ಕೆ.ಎಸ್.ಆರ್.ಟಿ.ಸಿ.ಡಿಪೋ ಬಳಿಯ ಎಸ್.ಎಲ್.ವಿ. ಲಾಡ್ಜ್ ಹಿಂಬಾಗದ ಸಾರ್ವಜನಿಕ ಸ್ಥಳದಲ್ಲಿ ಜೂಜಾಡುತ್ತಿದ್ದ ಅಡ್ಡೆಗೆ ದಾಳಿ ಮಾಡಿ ನಗರ ಸೇರಿದಂತೆ ತಾಲೂಕಿನ 9 ಮಂದಿ ಪ್ರಭಾವಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ಪಣಕ್ಕಿಟ್ಟಿದ್ದ 19,700 ರೂ. ವಶಕ್ಕೆ...
ಬೆಂಗಳೂರು: ಕುಕ್ಕರ್ ನಿಂದ ಹೊಡೆದು ಲಿವಿಂಗ್ ಟುಗೆದರ್ ನಲ್ಲಿದ್ದ ಪ್ರೇಯಸಿಯನ್ನು ಕೊಂದ ಪ್ರಿಯಕರ
ಬೆಂಗಳೂರು: ಪರಪುರುಷನ ಜತೆ ಆತ್ಮೀಯವಾಗಿದ್ದಾಳೆ ಎಂದು ಶಂಕಿಸಿ ಪ್ರಿಯಕರನೊಬ್ಬ ತನ್ನೊಂದಿಗೆ ಲಿವಿಂಗ್ ಟುಗೆದರ್ ನಲ್ಲಿದ್ದ ಪ್ರೇಯಿಸಿ ತಲೆಗೆ ಕುಕ್ಕರ್ ನಿಂದ ಹೊಡೆದು ಕೊಲೆಗೈದಿರುವ ಘಟನೆ ಬೇಗೂರು ಠಾಣೆ ವ್ಯಾಪ್ತಿಯಲ್ಲಿ ಜರುಗಿದೆ.
ಕೇರಳ ಮೂಲದ ದೇವಾ...
ಗದಗ: ವಿಷಪೂರಿತ ಆಹಾರ ಸೇವಿಸಿ ನೂರಾರು ಕುರಿಗಳ ಸಾವು
ಗದಗ: ವಿಷ ಪೂರಿತ ಆಹಾರ ಸೇವಿಸಿ ನೂರಾರು ಕುರಿಗಳು ಸಾವನ್ನಪ್ಪಿರುವ ಘಟನೆ ಗದಗ ಜಿಲ್ಲೆ ಮುಂಡರಗಿ ತಾಲೂಕಿನ ಬೀಡನಾಳ ಗ್ರಾಮದಲ್ಲಿ ನಡೆದಿದೆ.
ಬಿಡನಾಳ ಗ್ರಾಮದ ಕುರಿಗಾಯಿಗಳಿಗೆ ಸೇರಿದ ಕುರಿಗಳು ಸಾವನ್ನಪ್ಪಿದ್ದು, ಕುರಿಗಳ ಸಾವು ಕಂಡು...
101 ಅಡಿಗೆ ಕುಸಿದ ಕೆಆರ್ ಎಸ್ ಜಲಾಶಯದ ನೀರಿನ ಮಟ್ಟ: ರೈತರಲ್ಲಿ ಆತಂಕ
ಮಂಡ್ಯ: ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕಿನಲ್ಲಿರುವ ಕೆಆರ್ ಎಸ್ ಜಲಾಶಯದ ನೀರಿನ ಮಟ್ಟ 101 ಅಡಿ ಆಳಕ್ಕೆ ಕುಸಿದಿದೆ.
ಕೆಆರ್ ಎಸ್ ಜಲಾಶಯದ ಒಳ ಹರಿವು 1378 ಕ್ಯೂಸೆಕ್ ಇದ್ದು, ಕೆಆರ್ ಎಸ್ ಜಲಾಶಯದ...
ರಾಜ್ಯದಲ್ಲಿ ಬಿಜೆಪಿ ದಿವಾಳಿಯಾಗಿದೆ: ಸಿಎಂ ಸಿದ್ದರಾಮಯ್ಯ
ಮೈಸೂರು: ರಾಜ್ಯದಲ್ಲಿ ಬಿಜೆಪಿ ದಿವಾಳಿಯಾಗಿದೆ. ಸರ್ಕಾರ ಬಂದು ನೂರು ದಿನ ಆಗಿದೆ. ಇದುವರೆಗೂ ವಿಪಕ್ಷ ನಾಯಕನನ್ನು ಮಾಡಲು ಸಾಧ್ಯವಾಗಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಎಂದು ವ್ಯಂಗ್ಯವಾಡಿದರು.
ನಗರದಲ್ಲಿಂದು ಮಾತನಾಡಿದ ಅವರು, ನಮ್ಮ ಪಕ್ಷದಿಂದ ಹೋದವರು...
ರಾಮನಗರ: ಯುವತಿಗೆ ಚಾಕು ಇರಿದು ಕಿಡ್ನ್ಯಾಪ್- ಆರೋಪಿ ಬಂಧನ
ರಾಮನಗರ: ಹಾಡಹಗಲೇ ಯುವತಿಗೆ ಚಾಕುವಿನಿಂದ ಇರಿದು ಕಿಡ್ನ್ಯಾಪ್ ಮಾಡಿದ ಘಟನೆ ರಾಮನಗರದ ಸರ್ಕಾರಿ ಮಹಿಳಾ ಕಾಲೇಜು ಬಳಿ ಆ.28ರ ಸೋಮವಾರ ನಡೆದಿದೆ.
ಸಂಜನಾ(16) ಕಿಡ್ನಾಪ್ ಆದ ಪ್ರಥಮ ಪಿಯುಸಿ ವಿದ್ಯಾರ್ಥಿನಿ.
ಇನ್ನೋವಾ ಕಾರಿನಲ್ಲಿ ಅಪಹರಣ ಮಾಡುವ...
ವಿಶ್ವ ಅಥ್ಲೆಟಿಕ್ಸ್ ಚಾಂಪಿಯನ್ ಶಿಪ್ ನಲ್ಲಿ ಚಿನ್ನದ ಪದಕ ಗೆದ್ದ ನೀರಜ್ ಚೋಪ್ರಾ
ಬುಡಾಪೆಸ್ಟ್ (ಹಂಗೇರಿ): ಭಾರತದ ಒಲಿಂಪಿಕ್ ಚಾಂಪಿಯನ್ ನೀರಜ್ ಚೋಪ್ರಾ ವಿಶ್ವ ಅಥ್ಲೆಟಿಕ್ಸ್ ಚಾಂಪಿಯನ್ ಶಿಪ್ ನಲ್ಲಿ ಭಾರತಕ್ಕೆ ಐತಿಹಾಸಿಕ ಚೊಚ್ಚಲ ಚಿನ್ನದ ಪದಕ ಗೆದ್ದುಕೊಟ್ಟಿದ್ದಾರೆ. ಇಲ್ಲಿ ನಡೆಯುತ್ತಿರುವ ಪುರುಷರ ಜಾವೆಲಿನ್ ಥ್ರೋ ಸ್ಪರ್ಧೆಯಲ್ಲಿ...





















