Saval
ಮೂವರು ಮಕ್ಕಳೊಂದಿಗೆ ಬಾವಿಗೆ ಹಾರಿ ತಾಯಿ ಆತ್ಮಹತ್ಯೆಗೆ ಯತ್ನ: ಮಕ್ಕಳು ಸಾವು
ಬಾಗಲಕೋಟೆ: ಮೂವರು ಮಕ್ಕಳೊಂದಿಗೆ ಬಾವಿಗೆ ಹಾರಿ ತಾಯಿ ಆತ್ಮಹತ್ಯೆಗೆ ಯತ್ನಿಸಿದ್ದು, ಬಾವಿಯಲ್ಲಿ ಬಿದ್ದ ಮೂವರು ಪುಟಾಣಿ ಮಕ್ಕಳು ಸಾವನ್ನಪ್ಪಿರುವಂತಹ ಘಟನೆ ಜಿಲ್ಲೆಯ ಜಮಖಂಡಿ ತಾಲೂಕಿನ ಕುಂಬಾರಹಳ್ಳ ಬಳಿ ನಡೆದಿದೆ.
ಶ್ರೀಶೈಲ್(5), ಶ್ರಾವಣಿ(3) ಹಾಗೂ 17...
ನೀರಿನಲ್ಲಿ ಮುಳುಗಿ ವಿದ್ಯಾರ್ಥಿ ಸಾವು: 10 ದಿನಗಳಾದರೂ ಪತ್ತೆಯಾಗದ ಶವ
ಮೈಸೂರು: ನೀರಿನಲ್ಲಿ ಮುಳುಗಿ ವಿದ್ಯಾರ್ಥಿ ಸಾವನ್ನಪ್ಪಿರುವ ಘಟನೆ ಮೈಸೂರು ಜಿಲ್ಲೆ ನರಸೀಪುರ ತಾಲ್ಲೂಕಿನ ತಲಕಾಡು ನಿಸರ್ಗದಾಮದಲ್ಲಿ ನಡೆದಿದೆ.
ಕಾರವಾರದ ಇಂಜಿನಿಯರಿಂಗ್ ವಿದ್ಯಾರ್ಥಿ ಅಮಿತ್ ಮೃತ ದುರ್ದೈವಿ.
ಆಗಸ್ಟ್ 15 ರ ಸ್ವತಂತ್ರ ದಿನಾಚರಣೆ ದಿನದಂದು ಘಟನೆ...
ಕೇರಳ: ಕಂದಕಕ್ಕೆ ಉರುಳಿದ ಜೀಪ್- 9 ಮಂದಿ ಸಾವು
ಮಾನಂತವಾಡಿ (ವಯನಾಡ್): ತೋಟದ ಕಾರ್ಮಿಕರನ್ನು ಕರೆದೊಯ್ಯುತ್ತಿದ್ದಾಗ ಜೀಪ್ ಪಲ್ಟಿಯಾಗಿ ಕಂದಕಕ್ಕೆ ಬಿದ್ದು 9 ಮಂದಿ ಸಾವಿಗೀಡಾಗಿರುವ ಘಟನೆ ಕೇರಳದ ವಯನಾಡ್ ಜಿಲ್ಲೆಯ ಮಾನಂತವಾಡಿಯಲ್ಲಿ ನಡೆದಿದೆ.
ಜೀಪಿನಲ್ಲಿ 12 ಮಂದಿ ಇದ್ದರು. ಗಾಯಗೊಂಡ ಮೂವರನ್ನು ವಯನಾಡ್...
ಮನ್‌ಮುಲ್ ನಿಂದ ಮತ್ತೆರಡು ಹೊಸ ಉತ್ಪನ್ನ ಬಿಡುಗಡೆ: “ಪನ್ನೀರ್ ನಿಪ್ಪಟ್ಟು- ನಂದಿನಿ ಸ್ಪೆಷಲ್ ಬರ್ಫಿ”
ಮಂಡ್ಯ: ವರಮಹಾಲಕ್ಷ್ಮಿ ಹಬ್ಬದ ಅಂಗವಾಗಿ ಜಿಲ್ಲಾ ಹಾಲು ಒಕ್ಕೂಟದಿಂದ ನಂದಿನಿ ಪನ್ನೀರ್ ನಿಪ್ಪಟ್ಟು ಹಾಗೂ ನಂದಿನಿ ಸ್ಪೆಷಲ್ ಹಾಲಿನ ಬರ್ಫಿ ಎಂಬ ಎರಡು ನೂತನ ಉತ್ಪನ್ನಗಳನ್ನು ಮಾರುಕಟ್ಟೆಗೆ ಬಿಡುಗಡೆ ಮಾಡಲಾಯಿತು.
ಗೆಜ್ಜಲಗೆರೆಯಲ್ಲಿರುವ ಮನ್ ಮುಲ್...
ವಿರಾಟ್ ಕೊಹ್ಲಿ, ಶಿಖರ್ ಧವನ್ ದಾಖಲೆ ಮುರಿದ ಪಾಕ್ ನಾಯಕ ಬಾಬರ್ ಅಜಂ
ಹಂಬಂತೋಟಾ: ಪಾಕಿಸ್ತಾನ ಕ್ರಿಕೆಟ್ ತಂಡವು ಸದ್ಯ ಶ್ರೀಲಂಕಾದಲ್ಲಿ ಅಫ್ಘಾನಿಸ್ತಾನ ವಿರುದ್ಧ ಏಕದಿನ ಸರಣಿ ಆಡುತ್ತಿದೆ. ಏಷ್ಯಾಕಪ್ ತಯಾರಿಯಲ್ಲಿರುವ ಪಾಕಿಸ್ತಾನ ಸರಣಿಯ ಮೊದಲೆರಡು ಪಂದ್ಯಗಳನ್ನು ಗೆದ್ದುಕೊಂಡಿದೆ. ಇದೇ ವೇಳೆ ಪಾಕ್ ನಾಯಕ ಬಾಬರ್ ಅಜಂ...
ರಾಮನಗರ: ಶ್ರೀ ರಂಗನಾಥ ಸ್ವಾಮಿ ದೇವಾಲಯದ ಬಳಿ ಕಾಣಿಸಿಕೊಂಡ ಒಂಟಿ ಸಲಗ
ರಾಮನಗರ: ಮಾಗಡಿಯ ಶ್ರೀ ರಂಗನಾಥ ಸ್ವಾಮಿ ದೇವಾಲಯದ ಬಳಿ ಒಂಟಿ ಸಲಗವೊಂದು ತಡರಾತ್ರಿ ಕಾಣಿಸಿಕೊಂಡಿದ್ದು ಜನರಿಗೆ ಭಯ ಹುಟ್ಟಿಸಿದೆ.
ಸಾವನದುರ್ಗ ಕಾಡಿನಿಂದ ಮಾಗಡಿ ನಗರಕ್ಕೆ ಬಂದಿರುವ ಆನೆಯು ಪದೇ ಪದೇ ನಗರದ ಕಡೆ ಆಗಮಿಸುತ್ತಿದೆ....
“ಬಯಲು ಸೀಮೆ” ಚಿತ್ರ ತೆರೆಗೆ
ಉತ್ತರ ಕರ್ನಾಟಕ ಶೈಲಿಯಲ್ಲಿ ತಯಾರಾಗಿರುವ “ಬಯಲು ಸೀಮೆ’ ಚಿತ್ರ ಇಂದು ತೆರೆಕಾಣುತ್ತಿದೆ. ಲಕ್ಷ್ಮಣ್ ಸಾ ಶಿಂಗ್ರಿ ನಿರ್ಮಾಣದ ಈ ಚಿತ್ರವನ್ನು ವರುಣ್ ಕಟ್ಟಿಮನಿ ನಿರ್ದೇಶಿಸಿದ್ದಾರೆ.
ಚಿತ್ರದ ತಾರಾಗಣದಲ್ಲಿ ಟಿ.ಎಸ್ ನಾಗಾಭರಣ, ರವಿಶಂಕರ್, ಸಂಯುಕ್ತಾ ಹೊರನಾಡು,...
ಹನೂರು: ಅತಿಯಾದ ವೇಗಕ್ಕೆ ಯುವಕ ಬಲಿ
ಹನೂರು: ಬೈಕ್ ನಲ್ಲಿ ಯುವಕನೊಬ್ಬ ಅತಿಯಾದ ವೇಗ ಹಾಗೂ ನಿಯಂತ್ರಣ ತಪ್ಪಿದ ಹಿನ್ನಲೆಯಲ್ಲಿ ಮರಕ್ಕೆ ಡಿಕ್ಕಿ ಹೊಡೆದು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಚಾಮರಾಜನಗರ ಜಿಲ್ಲೆಯ ಹನೂರು ಹೊರ ವಲಯ ಎಲ್ಲೆಮಾಳ ಸಮೀಪ ನಡೆದಿದೆ.
ಎಲ್ಲೆಮಾಳದ...
ನೆಗಡಿಯ ಬಗ್ಗೆ ಜನರಲ್ಲಿ ಊಹಾ ಪೋಹಗಳು- ಕಲ್ಪನೆಗಳು
ನೆಗಡಿಯ ಬಗ್ಗೆ ಜನರಲ್ಲಿ ಹಲವು ಬಗೆಯ ಊಹಾಪೋಹಗಳಿರಬಹುದು .ಅವುಗಳಲ್ಲಿ ಎಷ್ಟು ನಿಜ ಎಷ್ಟು ಸುಳ್ಳು ಎಂದು ಪರಿಶೀಲಿಸಿ ನೋಡಿದಾಗ-
ಮಳೆಯಲ್ಲಿ ನೆನೆದರೆ ನೆಗಡಿಯಾಗುತ್ತದೆ:
ಮಳೆಯಲ್ಲಿ ನೆನೆಯುವುದರಿಂದ ನೆಗಡಿ ಆಗುವುದಿಲ್ಲ. ವಾಸ್ತವವಾಗಿ ಬಾಗಿಲನ್ನು ಭದ್ರವಾಗಿಸಿ ಮನೆಯಲ್ಲಿದ್ದರು ನೆಗಡಿ...
ಹಾಸನ: ಮದ್ಯದ ಚಟ ಬಿಡಲು ಪುನರ್ವಸತಿ ಕೇಂದ್ರಕ್ಕೆ ಸೇರಿದ್ದ ವ್ಯಕ್ತಿಯ ಕೊಲೆ
ಹಾಸನ: ಮದ್ಯದ ಚಟ ಬಿಡಲು ಪುನರ್ವಸತಿ ಕೇಂದ್ರಕ್ಕೆ ಸೇರಿಸಿದ್ದ ವ್ಯಕ್ತಿಯ ಮೇಲೆ ಮಾರಣಾಂತಿಕವಾಗಿ ಹಲ್ಲೆಗೈದು ಕೊಲೆ ಮಾಡಿರುವ ಆರೋಪ ಕೇಳಿಬಂದಿದೆ.
ಹಾಸನ ತಾಲ್ಲೂಕಿನ ದೊಡ್ಡಮೇದೂರು ಗ್ರಾಮದ ಪದ್ಮೇಗೌಡ (38) ಮೃತ ದುರ್ದೈವಿ.
ಮದ್ಯ ವ್ಯಸನಿಯಾಗಿದ್ದ ಪದ್ಮೆಗೌಡ...





















