ಮನೆ ಲೇಖಕರು ಮೂಲಕ ಪೋಸ್ಟ್ಗಳನ್ನು Saval

Saval

Saval
40578 ಪೋಸ್ಟ್ಗಳು 0 ಕಾಮೆಂಟ್ಗಳನ್ನು

ಹಾಸನ: ಮದ್ಯದ ಚಟ ಬಿಡಲು ಪುನರ್ವಸತಿ ಕೇಂದ್ರಕ್ಕೆ ಸೇರಿದ್ದ ವ್ಯಕ್ತಿಯ  ಕೊಲೆ

0
ಹಾಸನ: ಮದ್ಯದ ಚಟ ಬಿಡಲು ಪುನರ್ವಸತಿ ಕೇಂದ್ರಕ್ಕೆ ಸೇರಿಸಿದ್ದ ವ್ಯಕ್ತಿಯ ಮೇಲೆ ಮಾರಣಾಂತಿಕವಾಗಿ ಹಲ್ಲೆಗೈದು ಕೊಲೆ ಮಾಡಿರುವ ಆರೋಪ ಕೇಳಿಬಂದಿದೆ. ಹಾಸನ ತಾಲ್ಲೂಕಿನ ದೊಡ್ಡಮೇದೂರು ಗ್ರಾಮದ ಪದ್ಮೇಗೌಡ (38) ಮೃತ ದುರ್ದೈವಿ. ಮದ್ಯ ವ್ಯಸನಿಯಾಗಿದ್ದ ಪದ್ಮೆಗೌಡ...

ಚಿಕ್ಕಬಳ್ಳಾಪುರ: ಮಾರಕಾಸ್ತ್ರಗಳಿಂದ ಕೊಚ್ಚಿ ವ್ಯಕ್ತಿಯ ಕೊಲೆ

0
ಚಿಕ್ಕಬಳ್ಳಾಪುರ: ರಿಯಲ್​ ಎಸ್ಟೇಟ್​ ಹಾಗೂ ರಾಜಕೀಯದಲ್ಲಿ ಸಕ್ರಿಯವಾಗಿದ್ದ ಕಾಣಿಸಿಕೊಳ್ಳುತ್ತಿದ್ದ ವ್ಯಕ್ತಿಯನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿರುವ ಭೀಕರ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ತಾಲೂಕಿನ ಬೈರಗಾನಹಳ್ಳಿ ಗ್ರಾಮದ ಸಮೀಪ ನಡೆದಿದೆ. ಬೈರಗಾನಗಳ್ಳಿ ಗ್ರಾಮದ ನಾರಾಯಣಸ್ವಾಮಿ...

ಕೊಕ್ಕರೆ ಬೆಳ್ಳೂರು

0
ಕೊಕ್ಕರೆ ಬೆಳ್ಳೂರು ಪಕ್ಷಿಗಳ ಸಂರಕ್ಷಣೆಗೆ ಮೀಸಲಾಗಿರುವ ಗ್ರಾಮ ಮತ್ತು ತೆರೆದ ಪಕ್ಷಿಧಾಮವಾಗಿದೆ. ವಲಸೆ ಬಂದ ಕೊಕ್ಕರೆಗಳಿಂದಾಗಿ ಈ ಊರಿಗೆ ಕೊಕ್ಕರೆ ಬೆಳ್ಳೂರು ಎಂಬ ಹೆಸರು ಬಂದಿದೆ. ಕೊಕ್ಕರೆ  ಬೆಳ್ಳೂರು ಬೆಂಗಳೂರಿನ ಹೊರವಲಯದಲ್ಲಿರುವ ಮಂಡ್ಯ...

ಗೋರಖ್ ​ನಾಥ ದೇಗುಲ ಸೇರಿದಂತೆ ಸುತ್ತಮುತ್ತಲಿನ ಸ್ಥಳಗಳಲ್ಲಿ ಡ್ರೋನ್ ಹಾರಾಟ ನಿಷೇಧಿಸಿ ಆದೇಶ ಹೊರಡಿಸಿದ...

0
ಉತ್ತರಪ್ರದೇಶ: ಗುರುವಾರ ಉತ್ತರಪ್ರದೇಶದ ಗೋರಖ್‌ ಪುರ ಆಡಳಿತವು ಪೂರ್ವಾನುಮತಿ ಇಲ್ಲದೆ ದೇವಾಲಯ ಸೇರಿದಂತೆ ಸುತ್ತಮುತ್ತಲಿನ ಪ್ರಮುಖ ಸ್ಥಳಗಳಲ್ಲಿ ಡ್ರೋನ್‌ ಹಾರಿಸುವುದನ್ನು ನಿಷೇಧಿಸಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಈ ಬಗ್ಗೆ ಉತ್ರರಪ್ರದೇಶದ ಹೆಚ್ಚುವರಿ ಜಿಲ್ಲಾ...

ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಮೇಲೆ ಅಭಿವೃದ್ಧಿ ಕಾರ್ಯಗಳು ನಡೆಯುತ್ತಿಲ್ಲ: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ

0
ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದ ಬೆಂಗಳೂರು ಸೇರಿ ರಾಜ್ಯದಲ್ಲಿ ಯಾವುದೇ ಅಭಿವೃದ್ಧಿ ಕಾರ್ಯಗಳು ನಡೆಯುತ್ತಿಲ್ಲ ಎಂದು  ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ವಾಗ್ದಾಳಿ ನಡೆಸಿದ್ದಾರೆ. ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಶೋಭಾ...

ಶ್ರೀ ಮಾರಿಕಾಂಬ ದೇವಾಲಯ

0
ನಿರ್ಗುಣ ನಿರಾಹಂಕಾರಾ ಸರ್ವಗರ್ವವಿಮರ್ದಿನಿ| ಸರ್ವಲೋಕಪ್ರಿಯಾ ವಾಣೀ ಸರ್ವವಿದ್ಯಾಧೀದೇವತಾ|| ಈ ಕ್ಷೇತ್ರವು ಕರ್ನಾಟಕದ ಕೋಲಾರ ಜಿಲ್ಲೆಯಲ್ಲಿರುವ ಮಾಲೂರು ಗ್ರಾಮದಲ್ಲಿ ಗ್ರಾಮ ದೇವತೆಯಾಗಿ ಶ್ರೀ ಮಾರಿಕಾಂಬಾದೇವಿಯು ನೆಲೆ ನಿಂತಿದ್ದಾರೆ. ಈ ಕ್ಷೇತ್ರದ ವಿಶೇಷತೆ ಎಂದರೆ ಈ ದೇವಾಲಯವು ವರ್ಷದ 365...

ಮದುವೆ ಮಾಡಿಸಲಿಲ್ಲವೆಂಬ ಕಾರಣಕ್ಕೆ ತಾಯಿಯನ್ನೇ ಕೊಂದ ಮಗ

0
ಹೈದರಾಬಾದ್​: ಮದುವೆ ಮಾಡಿಸಲಿಲ್ಲವೆಂಬ ಕಾರಣಕ್ಕೆ ವ್ಯಕ್ತಿಯೋರ್ವ ತನ ಹೆತ್ತ ತಾಯಿಯನ್ನೇ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ಸಿದ್ದಿಪೇಟ್​ ಜಿಲ್ಲೆಯಲ್ಲಿ ನಡೆದಿದೆ. ಪ್ರಕರಣ ಸಂಬಂಧ ಪೊಲೀಸರು ಇಬ್ಬರು ಆರೋಪಿಗಳನ್ನು ವಶಕ್ಕೆ ಪಡೆದಿದ್ದು, 45 ವರ್ಷದ...

ಪ್ರಗತಿಪರ ಸಾಹಿತಿಗಳಿಗೆ ಬೆದರಿಕೆ ಪ್ರಕರಣ ಸಿಸಿಬಿಗೆ ವರ್ಗಾವಣೆ

0
ಬೆಂಗಳೂರು: ಪ್ರಗತಿಪರ ಸಾಹಿತಿಗಳಿಗೆ ಪದೇ ಪದೇ ಬೆದರಿಕೆ ದೂರುಗಳ ಹಿನ್ನೆಲೆಯಲ್ಲಿ ಅದಕ್ಕೆ ಸಂಬಂಧಿಸಿದ ಎಲ್ಲಾ ಪ್ರಕರಣಗಳನ್ನು ನಗರ ಕೇಂದ್ರ ಅಪರಾಧ ವಿಭಾಗಕ್ಕೆ ಪೊಲೀಸ್ ಇಲಾಖೆ ವರ್ಗಾಯಿಸಿದೆ. ಪ್ರಕರಣದ ಮೇಲ್ವಿಚಾರಣೆ ಮತ್ತು ತನಿಖೆಗೆ ಎಸಿಪಿ ಶ್ರೇಣಿಯ...

ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯನ್ನು ಸೋಲಿಸುವುದು ಖಚಿತ: ರಾಹುಲ್ ಗಾಂಧಿ

0
ಲಡಾಖ್: ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯನ್ನು ಸೋಲಿಸುವುದು ಖಚಿತ ಈ ಬಗ್ಗೆ ನಾನು ಗ್ಯಾರಂಟಿ ನೀಡುತ್ತೇನೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ. ಲಡಾಖ್‌ ನಲ್ಲಿ ಕಾರ್ಯಕರ್ತರೊಂದಿಗೆ ಸಂವಾದದಲ್ಲಿ ಮಾತನಾಡಿದ ರಾಹುಲ್ ಗಾಂಧಿ,...

ಕಾವೇರಿ ವಿವಾದ: ಸೆಪ್ಟಂಬರ್ 1ಕ್ಕೆ ವಿಚಾರಣೆ ಮುಂದೂಡಿದ ಸುಪ್ರೀಂಕೋರ್ಟ್

0
ನವದೆಹಲಿ: ಕಾವೇರಿ ನೀರಿಗಾಗಿ ತಮಿಳುನಾಡು ಸಲ್ಲಿಸಿದ್ದ ಅರ್ಜಿಯನ್ನು ಇಂದು (ಆಗಸ್ಟ್ 25) ಸುಪ್ರೀಂಕೋರ್ಟ್ ವಿಚಾರಣೆ ನಡೆಸಿದ್ದು, ಮುಂದಿನ ವಿಚಾರಣೆಯನ್ನು ಬರುವ ಶುಕ್ರವಾರಕ್ಕೆ(ಸೆಪ್ಟೆಂಬರ್ 01) ಮುಂದೂಡಿದೆ. ಕಾವೇರಿ ನದಿ ನೀರು ನಿರ್ವಹಣಾ ಪ್ರಾಧಿಕಾರದಲ್ಲಿ ತಜ್ಞರಿದ್ದಾರೆ ....

EDITOR PICKS