ಮನೆ ಲೇಖಕರು ಮೂಲಕ ಪೋಸ್ಟ್ಗಳನ್ನು Saval

Saval

Saval
40580 ಪೋಸ್ಟ್ಗಳು 0 ಕಾಮೆಂಟ್ಗಳನ್ನು

ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯನ್ನು ಸೋಲಿಸುವುದು ಖಚಿತ: ರಾಹುಲ್ ಗಾಂಧಿ

0
ಲಡಾಖ್: ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯನ್ನು ಸೋಲಿಸುವುದು ಖಚಿತ ಈ ಬಗ್ಗೆ ನಾನು ಗ್ಯಾರಂಟಿ ನೀಡುತ್ತೇನೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ. ಲಡಾಖ್‌ ನಲ್ಲಿ ಕಾರ್ಯಕರ್ತರೊಂದಿಗೆ ಸಂವಾದದಲ್ಲಿ ಮಾತನಾಡಿದ ರಾಹುಲ್ ಗಾಂಧಿ,...

ಕಾವೇರಿ ವಿವಾದ: ಸೆಪ್ಟಂಬರ್ 1ಕ್ಕೆ ವಿಚಾರಣೆ ಮುಂದೂಡಿದ ಸುಪ್ರೀಂಕೋರ್ಟ್

0
ನವದೆಹಲಿ: ಕಾವೇರಿ ನೀರಿಗಾಗಿ ತಮಿಳುನಾಡು ಸಲ್ಲಿಸಿದ್ದ ಅರ್ಜಿಯನ್ನು ಇಂದು (ಆಗಸ್ಟ್ 25) ಸುಪ್ರೀಂಕೋರ್ಟ್ ವಿಚಾರಣೆ ನಡೆಸಿದ್ದು, ಮುಂದಿನ ವಿಚಾರಣೆಯನ್ನು ಬರುವ ಶುಕ್ರವಾರಕ್ಕೆ(ಸೆಪ್ಟೆಂಬರ್ 01) ಮುಂದೂಡಿದೆ. ಕಾವೇರಿ ನದಿ ನೀರು ನಿರ್ವಹಣಾ ಪ್ರಾಧಿಕಾರದಲ್ಲಿ ತಜ್ಞರಿದ್ದಾರೆ ....

ಉಡುಪಿ: ಬಂಧನಕ್ಕೆ ಹೆದರಿ ಕೀಟನಾಶಕ ಸೇವಿಸಿದ ಆರೋಪಿ

0
ಉಡುಪಿ: ಕ್ರಿಮಿನಲ್ ಪ್ರಕರಣದಲ್ಲಿ ನ್ಯಾಯಾಲಯದ ವಾರಂಟ್ ಆದೇಶದಂತೆ ಬಂಧಿಸಲು ಬಂದ ಸಂದರ್ಭದಲ್ಲಿ ಆರೋಪಿ ಕೀಟನಾಶಕ ಸೇವಿಸಿ ಅಸ್ವಸ್ಥನಾದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಮೂಲ್ಕಿಯಲ್ಲಿ ನಡೆದಿದೆ. ಬಜಪೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ 2017 ರಲ್ಲಿ...

ಕ್ರೌರ್ಯದ ಆರೋಪದ ಅಡಿ ಗಂಡನ ಗೆಳತಿಯ ವಿರುದ್ಧ ಕಾನೂನು ಕ್ರಮ ಜರುಗಿಸಲು ಸಾಧ್ಯವಿಲ್ಲ: ಕೇರಳ...

0
ಕ್ರೌರ್ಯದ ಅರೋಪದ ಹಿನ್ನೆಲೆಯಲ್ಲಿ ಐಪಿಸಿ ಸೆಕ್ಷನ್ 498ಎ ಅಡಿ ಗಂಡನ ಗೆಳತಿ ಅಥವಾ ಅವನೊಂದಿಗೆ ವಿವಾಹೇತರ ಲೈಂಗಿಕ ಸಂಬಂಧ ಹೊಂದಿರುವ ಮಹಿಳೆಯನ್ನು ವಿಚಾರಣೆಗೆ ಒಳಪಡಿಸಲು ಸಾಧ್ಯವಿಲ್ಲ ಎಂದು ಕೇರಳ ಹೈಕೋರ್ಟ್ ಇತ್ತೀಚೆಗೆ ಹೇಳಿದೆ. ಐಪಿಸಿ...

ಲ್ಯಾಂಡರ್ ನಿಂದ ರೋವರ್ ಹೊರ ಬಂದ ವಿಡಿಯೋ ಹಂಚಿಕೊಂಡ ಇಸ್ರೋ

0
ಬೆಂಗಳೂರು: ಇಸ್ರೊದ ಮಹತ್ವಾಕಾಂಕ್ಷಿಯೋಜನೆ ಚಂದ್ರಯಾನ –3 ಯಶಸ್ವಿಯಾಗಿ ಚಂದ್ರನ ದಕ್ಷಿಣ ದ್ರುವಸೇರಿದೆ. ಲ್ಯಾಂಡರ್‌ ನಿಂದ ಹೊರಬಂದ ರೋವರ್‌ ತನ್ನ ಕಾರ್ಯ ಆರಂಭಿಸಿದೆ. ವಿಕ್ರಮ್‌ ಲ್ಯಾಂಡರ್‌ ನಿಂದ ಪ್ರಗ್ಯಾನ್‌ ರೋವರ್‌ ಚಂದ್ರನ ಮೇಲ್ಮೈ ಮೇಲೆ ಚಲನೆ...

ಬಿಜೆಪಿ 25 ಲೋಕಸಭಾ ಕ್ಷೇತ್ರಗಳಲ್ಲಿ ಗೆಲುವು ಸಾಧಿಸುವುದು ಖಚಿತ: ಸಂಸದ ರಮೇಶ ಜಿಗಜಿಣಗಿ ವಿಶ್ವಾಸ

0
ವಿಜಯಪುರ: ಬಿಜೆಪಿ ಮತ್ತೆ ರಾಜ್ಯದಲ್ಲಿ 25 ಲೋಕಸಭಾ ಕ್ಷೇತ್ರಗಳಲ್ಲಿ ಗೆಲುವು ಸಾಧಿಸುವುದು ಖಚಿತ ಎಂದು ವಿಜಯಪುರ ಸಂಸದ ರಮೇಶ ಜಿಗಜಿಣಗಿ ವಿಶ್ವಾಸ ವ್ಯಕ್ತಪಡಿಸಿದರು. ಶುಕ್ರವಾರ ನಗರದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಸುಳ್ಳು ಭರವಸೆ ಕೊಟ್ಟು...

ಅಕ್ರಮ ಭೂ ಮಂಜೂರಾತಿ ಪ್ರಕರಣ: ಕಡೂರಿನ ಮಾಜಿ ತಹಶೀಲ್ದಾರ್ ನನ್ನು ವಶಕ್ಕೆ ಪಡೆದ ಪೊಲೀಸರು

0
ಚಿಕ್ಕಮಗಳೂರು: ಅಕ್ರಮ ಭೂ ಮಂಜೂರಾತಿ ಪ್ರಕರಣದ ಆರೋಪಿ ಈ ಹಿಂದಿನ ಕಡೂರು ತಾಲೂಕು ತಹಶೀಲ್ದಾರ್ ಜೆ.ಉಮೇಶ್ ಅವರನ್ನು ಕಡೂರು ಪೊಲೀಸರು ಬೆಂಗಳೂರಿನಲ್ಲಿ ವಶಕ್ಕೆ ಪಡೆದಿದ್ದಾರೆ. ಸದ್ಯ ಕಾರವಾರದ ಸೀ ಬರ್ಡ್ ಭೂಸ್ವಾಧೀನ ಅಧಿಕಾರಿಯಾಗಿರುವ ಜೆ....

ಚುನಾವಣಾ ಅಕ್ರಮ ಪ್ರಕರಣ: ಅಮೆರಿಕ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಬಂಧನ, ಬಿಡುಗಡೆ

0
ಅಟ್ಲಾಂಟಾ: ಚುನಾವಣಾ ಅಕ್ರಮ ಪ್ರಕರಣದಲ್ಲಿ ಅಮೆರಿಕದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರನ್ನು ಗುರುವಾರ ಬಂಧಿಸಿ, ಜಾರ್ಜಿಯಾ ಜೈಲಿನಲ್ಲಿ ಇಡಲಾಗಿತ್ತು. ತದನಂತರ  200,000 ಡಾಲರ್ ಬಾಂಡ್‌ ನಲ್ಲಿ ಜಾಮೀನು ಪಡೆದು ಸುಮಾರು ಜೈಲಿನಿಂದ...

ಪರಸ್ತ್ರಿಯೊಂದಿಗೆ ಪತಿ ಪರಾರಿ: ಹುಡುಕಿಕೊಡುವಂತೆ ಪೊಲೀಸ್ ಠಾಣೆ ಮೆಟ್ಟಿಲೇರಿದ ಪತ್ನಿ

0
ಕೊಡಗು: ಹೆಂಡತಿಯನ್ನು ಬಿಟ್ಟು ಬೇರೆ ವಿವಾಹಿತ ಮಹಿಳೆಯೊಂದಿಗೆ ವ್ಯಕ್ತಿ ಪರಾರಿಯಾಗಿರುವ ಘಟನೆ ಮಡಿಕೇರಿಯಲ್ಲಿ ಬೆಳಕಿಗೆ ಬಂದಿದೆ. ಮಡಿಕೇರಿ ನಗರದ ತ್ಯಾಗರಾಜ ಕಾಲೋನಿಯ ಸತೀಶ್(45) ಪರಸ್ತ್ರಿಯೊಂದಿಗೆ ಪರಾರಿಯಾಗಿದ್ದಾರೆ ಎಂದು ಪತ್ನಿ ರೇಖಾ ದೂರು ನೀಡಿದ್ದಾರೆ. ಸತೀಶ್ ಸ್ವಂತ...

ಮೋಟೋರೊಲಾದಿಂದ ಹೊಸ ಸ್ಮಾರ್ಟ್ ​ಫೋನ್ ಘೋಷಣೆ: ಭಾರತದಲ್ಲಿ ಸೆ. 1 ಕ್ಕೆ ಬಿಡುಗಡೆ

0
ಮೋಟೋರೊಲಾ ತನ್ನ ಪ್ರೀಮಿಯಂ ಸ್ಮಾರ್ಟ್ ​ಫೋನ್ ಮೋಟೋರೊಲಾ ರೇಜರ್ 40 ಸರಣಿಯನ್ನು ಪರಿಚಯಿಸಿದ ನಂತರ ಇದೀಗ ಭಾರತದಲ್ಲಿ ಮೋಟೋ ಜಿ84 5ಜಿ ಫೋನನ್ನು ಬಿಡುಗಡೆ ಮಾಡುವುದಾಗಿ ಘೋಷಿಸಿದೆ. ಹೆಸರೇ ಸೂಚಿಸುವಂತೆ, ಇದೊಂದು 5G ಸಂಪರ್ಕ...

EDITOR PICKS