Saval
ಮದ್ದೂರು ಬಳಿಕ ತುಮಕೂರಿನಲ್ಲೂ ಯತ್ನಾಳ್ ವಿರುದ್ಧ ಎಫ್‌ಐಆರ್
ತುಮಕೂರು : ಹಿಂದೂ ಮಹಾಗಣಪತಿ ಶೋಭಾಯಾತ್ರೆಯಲ್ಲಿ ಪ್ರಚೋದನಕಾರಿ ಭಾಷಣ ಮಾಡಿದ್ದಾರೆ ಎಂಬ ಆರೋಪದ ಮೇಲೆ ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಮತ್ತೊಂದು ಎಫ್‌ಐಆರ್ ದಾಖಲಾಗಿದೆ.
ಮದ್ದೂರಿಗೆ ಭೇಟಿ ನೀಡಿದ್ದಾಗ ಪ್ರಚೋದನಕಾರಿ ಭಾಷಣ...
ಇಂಡಿಯಾ-ಪಾಕ್ ಪಂದ್ಯ – ಮೈದಾನದಲ್ಲೇ ಪಾಕ್‌ನ ಮಾನ ಕಳೆದ ಟೀಮ್ ಇಂಡಿಯಾ
ದುಬೈ : ಪಹಲ್ಗಾಮ್ ಟೆರರ್ ಅಟ್ಯಾಕ್‌ನಲ್ಲಿ ಮಡಿದ ಕುಟುಂಬಗಳ ಜೊತೆ ನಾವಿದ್ದೀವಿ. ಅಪರಿಮಿತ ಶೌರ್ಯ ಪ್ರದರ್ಶಿಸಿದ ಸೇನೆಗೆ ಈ ಗೆಲುವು ಅರ್ಪಣೆ ಅಂತಾ ಭಾರತ ಕ್ಯಾಪ್ಟನ್ ಸೂರ್ಯಕುಮಾರ್ ಯಾದವ್ ಪಾಕ್‌ನ ಮಾನ ಕಳೆದಿದ್ದಾರೆ....
ದಸರಾ ಉದ್ಘಾಟನೆಗೆ ಬಾನು ಮುಷ್ತಾಕ್‌ಗೆ ಆಹ್ವಾನ ವಿಚಾರ – ಇಂದು ಹೈಕೋರ್ಟ್‌ನಲ್ಲಿ 3 ಅರ್ಜಿಗಳ...
ಬೆಂಗಳೂರು/ಮೈಸೂರು : ನಾಡಹಬ್ಬ ದಸರಾ ಉದ್ಘಾಟಕರಾಗಿ ಬಾನು ಮುಷ್ತಾಕ್ ಆಯ್ಕೆ ವಿರೋಧಿಸಿ ಹೈಕೋರ್ಟ್‌ಗೆ ಸಲ್ಲಿಸಿದ್ದ ಮೂರು ಪಿಐಎಲ್ ಅರ್ಜಿಗಳ ವಿಚಾರಣೆ ನಡೆಯಲಿದೆ.
ಸರ್ಕಾರದ ಕ್ರಮ ಪ್ರಶ್ನಿಸಿ ಮಾಜಿ ಸಂಸದ ಪ್ರತಾಪ್ ಸಿಂಹ, ಗಿರೀಶ್ ಕುಮಾರ್...
ಅಧಿಕಾರದ ಆಸೆಯಿಂದ ಬಂದಿಲ್ಲ – 6 ತಿಂಗಳಿಗಿಂತ ಹೆಚ್ಚು ದಿನ ಇರಲ್ಲ; ನೇಪಾಳ ಪ್ರಧಾನಿ
ಕಠ್ಮಂಡು : ನಾನು ಅಧಿಕಾರದ ಆಸೆಯಿಂದ ಬಂದಿಲ್ಲ, 6 ತಿಂಗಳಿಗಿಂತ ಹೆಚ್ಚು ದಿನ ಇರಲ್ಲ ಎಂದು ನೇಪಾಳದ ನೂತನ ಹಂಗಾಮಿ ಪ್ರಧಾನಿ ಸುಶೀಲಾ ಕರ್ಕಿ ಹೇಳಿದ್ದಾರೆ.
ಹಂಗಾಮಿ ಪ್ರಧಾನಿಯಾಗಿ ಅಧಿಕಾರ ವಹಿಸಿಕೊಂಡ ನಂತರ ಮಾಧ್ಯಮಗಳನ್ನು...
ಆರ್‌ಆರ್‌ಬಿ ಪ್ಯಾರಾಮೆಡಿಕಲ್ ಹುದ್ದೆಗಳ ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ..!
ರೈಲ್ವೆ ನೇಮಕಾತಿ ಮಂಡಳಿ ಪ್ಯಾರಾಮೆಡಿಕಲ್ ಹುದ್ದೆಗಳ ನೇಮಕಾತಿಗೆ ಅರ್ಜಿ ಸಲ್ಲಿಸುವ ಕೊನೆಯ ದಿನಾಂಕವನ್ನು ವಿಸ್ತರಿಸಿದೆ. ಈ ಹಿಂದೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಸೆಪ್ಟೆಂಬರ್ 8 ಆಗಿತ್ತು. ಆದರೆ ಈಗ ಸೆಪ್ಟೆಂಬರ್ 18ವರೆಗೆ...
ಇಂದಿನ ರಾಶಿ ಭವಿಷ್ಯ (15.09.25) ಹೇಗಿದೆ ಗೊತ್ತಾ..!
ಮೇಷ ರಾಶಿ - ದೈಹಿಕ ಲಾಭಕ್ಕಾಗಿ ವಿಶೇಷವಾಗಿ ಮಾನಸಿಕ ದೃಢತೆಗಾಗಿ ಧ್ಯಾನ ಮತ್ತು ಯೋಗ ಪ್ರಾರಂಭಿಸಿ. ಇಂವು ನಿಮಗೆ ನಿಮ್ಮ ಸಹೋದರ ಅಥವಾ ಸಹೋದರಿಯ ಸಹಾಯದಿಂದ ಹಣದ ಲಾಭವಾಗುವ ಸಾಧ್ಯತೆ ಇದೆ ನಿಮ್ಮ...
ಅಸ್ಸಾಂನ ಗುವಾಹಟಿಯಲ್ಲಿ ತೀವ್ರತೆಯ ಭೂಕಂಪ
ದಿಸ್ಪುರ : ಅಸ್ಸಾಂನ ಗುವಾಹಟಿಯಲ್ಲಿ 5.8 ತೀವ್ರತೆಯ ಭೂಕಂಪ ಸಂಭವಿಸಿದ್ದು, ಉತ್ತರ ಬಂಗಾಳ ಮತ್ತು ನೆರೆಯ ಭೂತಾನ್‌ನಲ್ಲೂ ಕಂಪನದ ಅನುಭವವಾಗಿದೆ. ಭೂಕಂಪದ ಕೇಂದ್ರವು 5 ಕಿಲೋಮೀಟರ್ ಆಳದಲ್ಲಿದ್ದು, ಉದಲ್ಗುರಿ ಪಟ್ಟಣದಲ್ಲಿತ್ತು ಎಂದು ಭಾರತದ...
ಅಲೋವೆರಾ ಜೆಲ್‌ನ್ನು ಹಣೆಗೆ ಹಚ್ಚೋದ್ರಿಂದ ಒತ್ತಡದ ತಲೆನೋವು ನಿವಾರಣೆ
ಅಲೋವೆರಾ ಜೆಲ್‌ನ್ನು ಮುಖಕ್ಕೆ, ಕೂದಲಿಗೆ ಹಚ್ಚೋದನ್ನು ನೀವು ಕೇಳಿರುವಿರಿ. ಆದರೆ ಅಲೋವೆರಾ ಜೆಲ್‌ನ್ನು ಹಣೆಗೆ ಹಚ್ಚೋದ್ರಿಂದ ಒತ್ತಡದಿಂದ ಉಂಟಾಗಿರುವ ತಲೆನೋವನ್ನು ನಿವಾರಿಸಬಹುದಂತೆ. ಒತ್ತಡದ ತಲೆನೋವಿನ ಲಕ್ಷಣಗಳು ಹೇಗಿರುತ್ತವೆ, ಅಲೋವೆರಾ ಜೆಲ್‌ನ್ನು ಯಾವ ರೀತಿ...
ಇಂದಿನಿಂದ ಬೆಂಗಳೂರಿನಲ್ಲಿ 3 ದಿನ ಕಾವೇರಿ ನೀರು ಬರಲ್ಲ – ಜಲಮಂಡಳಿ ಮಾಹಿತಿ
ಬೆಂಗಳೂರು : ನಿಯಮಿತ ತುರ್ತು ನಿರ್ವಹಣಾ ಕಾಮಗಾರಿಗಳನ್ನು ಕೈಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ಸೆ.15, 16 ಮತ್ತು 17 ರಂದು ಕಾವೇರಿ ನೀರು ಸರಬರಾಜನ್ನು ಸ್ಥಗಿತಗೊಳಿಸಲಾಗುತ್ತಿದೆ ಎಂದು ಬೆಂಗಳೂರು ಜಲಮಂಡಳಿ ಅಧ್ಯಕ್ಷ ಡಾ.ವಿ.ರಾಮ್ ಪ್ರಸಾತ್...
ದಣಿದ ಕಣ್ಣುಗಳಿಗೆ ವಿಶ್ರಾಂತಿ ನೀಡುವ ಬೆಸ್ಟ್ ಯೋಗಾಸನಗಳು..
ಆಧುನಿಕ ಕಾಲದಲ್ಲಿ ಕೆಲಸವೆಂದರೆ ಸಾಕು ಕಣ್ಣಿಗೆ ಆಯಾಸವಾಗುವಂತದ್ದೇ ಆಗಿರುತ್ತದೆ ಏಕೆಂದರೆ ಹೆಚ್ಚಿನ ಜನರು ಕಂಪ್ಯೂಟರ್ ಇತ್ಯಾದಿಗಳ ಮೂಲಕವೇ ಕೆಲಸ ಮಾಡುವುದರಿಂದ ಕಣ್ಣಿಗೆ ಹೆಚ್ಚು ಒತ್ತಡ ನೀಡುವುದನ್ನು ನೋಡಬಹುದು. ಇಡೀ ದಿನ ಕೆಲಸ ಮಾಡುವುದರಿಂದ...




















