ಮನೆ ಲೇಖಕರು ಮೂಲಕ ಪೋಸ್ಟ್ಗಳನ್ನು Saval

Saval

Saval
40587 ಪೋಸ್ಟ್ಗಳು 0 ಕಾಮೆಂಟ್ಗಳನ್ನು

ಕಾವೇರಿ ವಿವಾದ: ಸುಪ್ರೀಂಕೋರ್ಟ್ ಗೆ ಅಫಿಡವಿಟ್ ಸಲ್ಲಿಸಿದ ಕರ್ನಾಟಕ

0
ನವದೆಹಲಿ:  ರಾಜ್ಯದಲ್ಲಿ ಉತ್ತಮ ಮಳೆಯಾಗದಿದ್ದರೂ ತಮಿಳುನಾಡಿಗೆ ರಾಜ್ಯ ಕಾಂಗ್ರೆಸ್ ಸರ್ಕಾರ ನೀರು ಹರಿಸಿದೆ.  ಆದರೂ ಸಹ  ಕಾವೇರಿ ನೀರಿಗಾಗಿ ತಮಿಳುನಾಡು ಮತ್ತೆ ಕ್ಯಾತೆ ತೆಗೆದು ಸುಪ್ರೀಂಕೋರ್ಟ್ ಮೊರೆ ಹೋಗಿದ್ದು  ನಾಳೆ ಸುಪ್ರೀಂಕೋರ್ಟ್​ನಲ್ಲಿ ತಮಿಳುನಾಡು...

ಪುತ್ತೂರು: ಯುವತಿಗೆ ಚೂರಿ ಇರಿದು ವ್ಯಕ್ತಿ ಪರಾರಿ

0
ಪುತ್ತೂರು: ವ್ಯಕ್ತಿಯೊಬ್ಬ ಯುವತಿಗೆ ಚೂರಿಯಿಂದ ಇರಿದು ಪರಾರಿಯಾದ ಘಟನೆ ಇಲ್ಲಿನ ಮಹಿಳಾ ಪೊಲೀಸ್ ಸ್ಟೇಷನ್ ಬಳಿ ಆ.24ರ ಗುರುವಾರ ಮಧ್ಯಾಹ್ನ ಸಂಭವಿಸಿದೆ. ಗಂಭೀರ ಗಾಯಗೊಂಡ ಯುವತಿಯನ್ನು ವಿಟ್ಲ ಮೂಲದ ಗೌರಿ (20) ಎನ್ನಲಾಗಿದೆ. ಪುತ್ತೂರು ಪೇಟೆಗೆ...

ಬೆಲೆ ಬಾಳುವ ಅಮೂಲ್ಯ ಕಲ್ಲಿನ ವಿಗ್ರಹ ಕಳ್ಳತನಕ್ಕೆ ಯತ್ನ: 6 ಮಂದಿ ಬಂಧನ

0
ಮೈಸೂರು:  ಬೆಲೆ ಬಾಳುವ ಅಮೂಲ್ಯ ಕಲ್ಲಿನ ವಿಗ್ರಹ ಕಳ್ಳತನ ಮಾಡಲು ಯತ್ನಿಸಿದ 6 ಮಂದಿಯನ್ನ ಮೈಸೂರು ಮೇಟಗಳ್ಳಿ ಪೊಲೀಸರು ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ. ಮೈಸೂರಿನ ಗೋಕುಲಂ 3ನೇ ಹಂತದ ನಿವಾಸಿ ಮನೋಜ್(26), ಕೆ.ಸಚಿನ್ (24),...

ಭಾರತೀಯ ಕುಸ್ತಿ ಮಂಡಳಿಯನ್ನು ಅಮಾನತುಗೊಳಿಸಿದ ಯುಡಬ್ಲ್ಯುಡಬ್ಲ್ಯು

0
ಹೊಸದಿಲ್ಲಿ: ತನ್ನ ಚುನಾವಣೆಗಳನ್ನು ಸಮಯಕ್ಕೆ ಸರಿಯಾಗಿ ನಡೆಸದ ಕಾರಣಕ್ಕಾಗಿ ಭಾರತೀಯ ಕುಸ್ತಿ ಮಂಡಳಿಯನ್ನು ವಿಶ್ವ ಕುಸ್ತಿ ಆಡಳಿತ ಮಂಡಳಿ ಯುಡಬ್ಲ್ಯುಡಬ್ಲ್ಯು ಅಮಾನತುಗೊಳಿಸಿದೆ. ಭೂಪೇಂದರ್ ಸಿಂಗ್ ಬಾಜ್ವಾ ನೇತೃತ್ವದ ತಾತ್ಕಾಲಿಕ ಸಮಿತಿಯು ಚುನಾವಣೆಗಳನ್ನು ನಡೆಸಲು 45...

ನಾವು ಅಪರೇಷನ್ ಹಸ್ತ ಮಾಡುತ್ತಿಲ್ಲ. ಅವರಾಗಿಯೇ ಪಕ್ಷಕ್ಕೆ ಬರುತ್ತಿದ್ದಾರೆ: ಡಿ.ಕೆ.ಶಿವಕುಮಾರ್

0
ಮೈಸೂರು: ನಾವು ಅಪರೇಷನ್ ಹಸ್ತ ಮಾಡುತ್ತಿಲ್ಲ. ಅವರಾಗಿಯೇ ಪಕ್ಷಕ್ಕೆ ಬರುತ್ತೇನೆ ಎಂದು ಹೇಳುತ್ತಿದ್ದಾರೆ. ಬರುವವರಿಗೆ ಸ್ವಾಗತ ಕೋರುತ್ತಿದ್ದೇವೆ. ನಾವಾಗಿಯೇ ನಾವು ಯಾರನ್ನು ಪಕ್ಷಕ್ಕೆ ಕರೆತರುವ ಪ್ರಯತ್ನ ಮಾಡುತ್ತಿಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದರು. ನಗರದಲ್ಲಿಂದು...

ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ರೈತರ ಮೇಲೆ ಕಾಡು ಹಂದಿ ದಾಳಿ: ಇಬ್ಬರಿಗೆ ಗಂಭೀರ ಗಾಯ

0
ಮಂಡ್ಯ: ಜಮೀನಿನಲ್ಲಿ ಕೆಲಸ ಮಾಡ್ತಿದ್ದ ರೈತರ ಮೇಲೆ ಕಾಡು ಹಂದಿ ದಾಳಿ ಮಾಡಿದ್ದು, ಇಬ್ಬರು ರೈತರು ಗಂಭೀರವಾಗಿ ಗಾಯಗೊಂಡು ಮತ್ತಿಬ್ಬರು ಅಪಾಯದಿಂದ ಪಾರಾಗಿರುವ ಘಟನೆ ಮಳವಳ್ಳಿ ತಾಲೂಕಿನ ದೇವಿರಹಳ್ಳಿ ಗ್ರಾಮದಲ್ಲಿ ನಡೆದಿದೆ. ಜಮೀನಿನಲ್ಲಿ ಕೆಲಸ...

ಕಾಂಗ್ರೆಸ್ ಸೇರ್ಪಡೆಗೊಂಡ ಜೆಡಿಎಸ್​ ನಾಯಕ ಆಯನೂರು ಮಂಜುನಾಥ್

0
ಬೆಂಗಳೂರು: ನಿರೀಕ್ಷೆಯಂತೆ ಜೆಡಿಎಸ್​ ನಾಯಕ ಆಯನೂರು ಮಂಜುನಾಥ್, ಶಿಕಾರಿಪುರದ ನಾಗರಾಜ್ ಗೌಡ ಸೇರಿದಂತೆ ಹಲವು ನಾಯಕರು ಕಾಂಗ್ರೆಸ್​ ಸೇರ್ಪಡೆಯಾದರು. ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಅವರ ಸಮ್ಮುಖದಲ್ಲಿ ಕ್ವೀನ್ಸ್ ರಸ್ತೆಯ ಕೆಪಿಸಿಸಿ ಕಚೇರಿಯಲ್ಲಿ...

ನಿಧಿ ಆಸೆಗೆ ವಾಣಿಭದ್ರೇಶ್ವರ ಲಿಂಗವನ್ನು ಧ್ವಂಸ ಮಾಡಿದ ದುಷ್ಕರ್ಮಿಗಳು

0
ಗಂಗಾವತಿ: ನಿಧಿ ಆಸೆಗಾಗಿ ದುಷ್ಕರ್ಮಿಗಳು ತಾಲೂಕಿನ ಸಿದ್ದಿಕೇರಿ ಮಲ್ಲಾಪುರ ಮಧ್ಯೆಯಿರುವ ವಾಣಿಭದ್ರೇಶ್ವರ ಬೆಟ್ಟದ ಇತಿಹಾಸ ಪ್ರಸಿದ್ಧ ವಾಣಿಭದ್ರೇಶ್ವರ ಲಿಂಗವನ್ನು ಧ್ವಂಸ ಮಾಡಿದ ಪ್ರಕರಣ ಗುರುವಾರ ಬೆಳಗಿನ ಜಾವ ನಡೆದಿದೆ. ದೇವಸ್ಥಾನದ ಅರ್ಚಕರು ಗ್ರಾಮೀಣ ಪೊಲೀಸ್...

ಇಸ್ರೋ ಕೇಂದ್ರಕ್ಕೆ ಭೇಟಿ ನೀಡಿದ ಸಿಎಂ ಸಿದ್ದರಾಮಯ್ಯ: ವಿಜ್ಞಾನಿಗಳು, ಸಿಬ್ಬಂದಿ ವರ್ಗಕ್ಕೆ ಸನ್ಮಾನ

0
ಬೆಂಗಳೂರು: ಪೀಣ್ಯದಲ್ಲಿರುವ ಇಸ್ರೋ ಕೇಂದ್ರಕ್ಕೆ ಸಿಎಂ ಸಿದ್ದರಾಮಯ್ಯ ಭೇಟಿ ನೀಡಿ, ಚಂದ್ರಯಾನ-3 ಯಶಸ್ಸಿಗೆ ಕಾರಣರಾದ ಇಸ್ರೋ ಅಧ್ಯಕ್ಷ ಸೋಮನಾಥ ಸೇರಿದಂತೆ ಅಲ್ಲಿಯ ವಿಜ್ಞಾನಿಗಳು, ಸಿಬ್ಬಂದಿ ವರ್ಗದವರನ್ನು ಸನ್ಮಾನಿಸಿ ಗೌರವಿಸಿದರು. ಇಸ್ರೋ ಅಧ್ಯಕ್ಷರಿಗೆ ಸಿಎಂ ಸಿದ್ದರಾಮಯ್ಯ...

ವಿರೋಧಕ್ಕೆ ಮಣಿದ ಸರ್ಕಾರ: ತಮಿಳುನಾಡಿಗೆ ಹರಿಸುತ್ತಿದ್ದ ನೀರಿನ ಮಟ್ಟದಲ್ಲಿ ಇಳಿಕೆ

0
ಮೈಸೂರು: ಮಳೆ ಅಭಾವದಿಂದಾಗಿ ರಾಜ್ಯ ಸಂಕಷ್ಟದಲ್ಲಿದ್ದರೂ, ತಮಿಳುನಾಡಿಗೆ ನೀರು ಹರಿಸುತ್ತಿರುವುದಕ್ಕೆ ವಿರೋಧ ಪಕ್ಷ ಹಾಗೂ ರೈತರಿಂದ ತೀವ್ರ ವಿರೋಧಗಳು ವ್ಯಕ್ತವಾದ ಬೆನ್ನಲ್ಲೇ, ಒತ್ತಡಕ್ಕೆ ಮಣಿದಿರುವ ರಾಜ್ಯ ಸರ್ಕಾರ ತಮಿಳುನಾಡಿಗೆ ಹರಿಸುತ್ತಿದ್ದ ನೀರಿನ ಮಟ್ಟವನ್ನು...

EDITOR PICKS